ಆಟ

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಕೇವಲ 1 ರನ್‌ಗಳಿಂದ ಸೋತಿದೆ. ಟಾಸ್ ಸೋತು ಮೊದಲು...

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಸ್ಕಾಟ್ಲ್ಯಾಂಡ್ ಹಾಗೂ ಐರ್ಲ್ಯಾಂಡ್ ತಂಡಗಳಿಗೆ ಪ್ರಾಯೋಜಕತ್ವ ವಹಿಸಲಿದೆ. ವೆಸ್ಟ್‌ ಇಂಡೀಸ್‌ ಹಾಗೂ ಅಮೆರಿಕದಲ್ಲಿ ಜೂನ್‌ 1...

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಹೈದರಾಬಾದ್​​ ನೀಡಿದ್ದ ಬೃಹತ್​​ ಟಾರ್ಗೆಟ್​​​ ಮುಟ್ಟಲಾಗದೆ ಸೋಲೊಪ್ಪಿಕೊಂಡಿದೆ. ಹೈದರಾಬಾದ್​ ನೀಡಿದ್ದ 267 ರನ್​ಗಳ ಬೃಹತ್ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್​,...

ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ರೀತಿಕಾ ಹೂಡಾ, ಅಂಶು ಮಲಿಕ್

ಕಝಕಿಸ್ತಾನದ ಬಿಸ್ಕೆಕ್‌ನಲ್ಲಿ ನಡೆದ ಏಷ್ಯನ್ ಒಲಿಂಪಿಕ್ಸ್‌ನ ಏಷ್ಯನ್ ಅರ್ಹತಾ ಸುತ್ತಿನ ಪಂದ್ಯಾವಳಿಯಲ್ಲಿ ಗೆಲ್ಲುವ ಮೂಲಕ ಭಾರತದ ಮಹಿಳಾ ಕುಸ್ತಿಪಟುಗಳಾದ ರೀತಿಕಾ ಹೂಡಾ, ಅಂಶು ಮಲಿಕ್ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು 57...

ಐಪಿಎಲ್ | ‘ಪವರ್ ಪ್ಲೇ’ಯಲ್ಲಿ 125 ರನ್ ಚಚ್ಚಿದ ಹೈದರಾಬಾದ್: T20 ಇತಿಹಾಸದಲ್ಲೇ ಹೊಸ ದಾಖಲೆ

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್‌)ನ 35ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಡೆಲ್ಲಿ...

ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಿಕೊಂಡ ವಿನೇಶ್ ಫೋಗಟ್

ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳದ ಆರೋಪ ಹೊತ್ತಿದ್ದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಡೆಸಿದ್ದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ದೇಶದ ಖ್ಯಾತ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್, ಮುಂದಿನ...

ಪ್ಯಾರಿಸ್ ಒಲಿಂಪಿಕ್ಸ್‌ | ಮಹಿಳೆಯರ ಕುಸ್ತಿ: ಅರ್ಹತೆಯ ಹಾದಿಯಲ್ಲಿ ವಿನೇಶ್ ಪೊಗಾಟ್, ರೀತಿಕಾ, ಅಂಶು ಮಲಿಕ್, ಮಾನ್ಸಿ

ಮುಂದಿನ ಜುಲೈ 26ರಿಂದ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ಗೆ ಕಿರ್ಗಿಸ್ತಾನದ ಬಿಷ್ಕೆಕ್‌ನಲ್ಲಿ ಏಷ್ಯನ್ ಅರ್ಹತಾ ಸುತ್ತಿನ ಪಂದ್ಯಾವಳಿಗಳು ನಡೆಯುತ್ತಿದ್ದು, ಮಹಿಳೆಯರ ಕುಸ್ತಿಯ ವಿಭಾಗದಲ್ಲಿ ಭಾರತೀಯ ಕುಸ್ತಿಪಟುಗಳಾದ ವಿನೇಶ್ ಪೊಗಾಟ್ ಸೇರಿದಂತೆ ನಾಲ್ವರು ಅರ್ಹತೆಯ ಹಾದಿಯಲ್ಲಿದ್ದಾರೆ. ಭಾರತದ...

ಐಪಿಎಲ್ | ಕೆ ಎಲ್ ರಾಹುಲ್-ಡಿ ಕಾಕ್ ಶತಕದ ಜೊತೆಯಾಟ: ಚೆನ್ನೈ ವಿರುದ್ಧ ಲಕ್ನೋಗೆ ಭರ್ಜರಿ ಗೆಲುವು

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 34ನೇ ಪಂದ್ಯದಲ್ಲಿ ಆತಿಥೇಯ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡವು, ಕೆ ಎಲ್ ರಾಹುಲ್-ಡಿ...

ತಡವಾಗಿ ತಲುಪಿದ ವಿಮಾನ; ಒಲಿಂಪಿಕ್ ಅರ್ಹತಾ ಪಂದ್ಯದಿಂದ ಹೊರಗುಳಿದ ಕುಸ್ತಿಪಟು ದೀಪಕ್ ಪೂನಿಯಾ ಮತ್ತು ಸುಜೀತ್ ಕಲ್ಕಲ್‌

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಡೆ ಕ್ಷಣದಲ್ಲಿ ಪದಕ ಕಳೆದುಕೊಂಡ ಕುಪ್ತಿಪಟು ದೀಪಕ್ ಪೂನಿಯಾ ಮತ್ತು ಮತ್ತೊಬ್ಬ ಕುಸ್ತಿಪಟು ಸುಜೀತ್ ಕಲ್ಕಲ್ ಅವರು ಏಷ್ಯನ್ ಒಲಿಂಪಿಕ್ ಅರ್ಹತಾ ಪಂದ್ಯಗಳಲ್ಲಿ ಭಾಗವಹಿಸುವ ಅವಕಾಶ ಕಳೆದುಕೊಂಡಿದ್ದಾರೆ. ಅರ್ಹತಾ ಪಂದ್ಯಗಳು...

ಮುಂಬೈ ಗೆದ್ದರೂ ನಾಯಕ ಹಾರ್ದಿಕ್ ಪಾಂಡ್ಯಗೆ ಬಿಸಿಸಿಐನಿಂದ ಭಾರಿ ದಂಡ

ನಿನ್ನೆ ಮುಲ್ಲನ್‌ಪುರ್‌ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2024ನೇ ಆವೃತ್ತಿಯ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಪಂಜಾಬ್‌ ಸೂಪರ್‌ ಕಿಂಗ್ಸ್‌ ಪಡೆಯನ್ನು 9 ರನ್‌ಗಳ ಅಂತರದಿಂದ ರೋಚಕವಾಗಿ ಸೋಲಿಸಿತು. ಈ ನಡುವೆ ಮುಂಬೈ ತಂಡ...

ಐಪಿಎಲ್ | ಪಂಜಾಬ್‌ಗೆ ಕೈಕೊಟ್ಟ ‘ಲಕ್’: ಮುಂಬೈ ಇಂಡಿಯನ್ಸ್‌ಗೆ 9 ರನ್‌ಗಳ ರೋಚಕ ಜಯ

ಇಂದು ಚಂಡೀಗಢದ ಮುಲ್ಲನ್‌ಪುರ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 33ನೇ ಪಂದ್ಯದಲ್ಲಿ ಆತಿಥೇಯ ಪಂಜಾಬ್ ಕಿಂಗ್ಸ್ ತಂಡವು ಗೆಲುವಿನ ಹೊಸ್ತಿಲಲ್ಲಿ ಎಡವಿದ ಪರಿಣಾಮ, ಮುಂಬೈ ಇಂಡಿಯನ್ಸ್‌ ವಿರುದ್ಧ 9...

ಐಪಿಎಲ್ | ವಿರಾಟ್ ಕೊಹ್ಲಿ ಬಳಿಕ ಅತಿ ಹೆಚ್ಚು ಶತಕ ಸಿಡಿಸಿದ ಬ್ಯಾಟರ್ ಜೋಸ್ ಬಟ್ಲರ್

ಮಂಗಳವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡದ ನಡುವೆ ರೋಚಕ ಐಪಿಎಲ್ ಪಂದ್ಯಾವಳಿ ನಡೆದಿದೆ. ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಜೋಸ್ ಬಟ್ಲರ್ ಅವರು ಐಪಿಎಲ್...

ಈ ಹೊತ್ತಿನ ಪ್ರಮುಖ ಸುದ್ದಿ