ವಿಶಾಖಪಟ್ಟಣದಲ್ಲಿ ಇಂದು ನಡೆದ ಐಪಿಎಲ್ ಪಂದ್ಯದಲ್ಲಿ ಕೆಕೆಆರ್ ನೀಡಿದ್ದ 273 ರನ್‌ಗಳ ಬೃಹತ್ ಮೊತ್ತದ ಗುರಿಯನ್ನು ತಲುಪುವಲ್ಲಿ ಎಡವಿದ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್, 106 ರನ್‌ಗಳಿಂದ ಸೋಲೊಪ್ಪಿಕೊಂಡಿದೆ.
ಟಾಸ್ ಗೆದ್ದು ಮೊದಲು...
ಮುಂಬೈ ವಿರುದ್ಧ ಕಳೆದ ಮಾರ್ಚ್ 27ರಂದು ನಡೆದಿದ್ದ ಐಪಿಎಲ್‌ನ 8ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು 277 ರನ್‌ಗಳನ್ನು ದಾಖಲಿಸುವ ಮೂಲಕ ಇತಿಹಾಸ ಸೃಷ್ಟಿಸಿತ್ತು. ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ರನ್ ಬಾರಿಸಿದ...
ಭಾರತ ತಂಡದಲ್ಲಿ ಜಸ್‌ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಶಮಿ ಬಿಟ್ಟರೆ ವೇಗದ ಬೌಲಿಂಗ್‌ನಲ್ಲಿ ಎದುರಾಳಿ ತಂಡದ ಬ್ಯಾಟ್ಸ್‌ಮನ್‌ಗಳನ್ನು ನಡುಗಿಸುವಂತ ಬೌಲರ್‌ಗಳು ಯಾರಿಲ್ಲ ಎಂಬ ಮಾತು ಈಗ ಕೊನೆಗೊಂಡಿದೆ. ಟೀಂ ಇಂಡಿಯಾಗೆ ಮಯಂಕ್ ಯಾದವ್...
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋಲನುಭವಿಸುವ ಮೂಲಕ ಅಭಿಮಾನಿಗಳಿಗೆ ತವರಲ್ಲೇ ನಿರಾಸೆ ಮೂಡಿಸಿದೆ.
ಲಕ್ನೋ ಸೂಪರ್...
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡವು ಸವಾಲಿನ ಮೊತ್ತವನ್ನು ಗಳಿಸಿದೆ.
ಟಾಸ್ ಸೋತು...
ಏಪ್ರಿಲ್ 2, 2011. ಯಾರಿಗೆ ನೆನಪಿಲ್ಲ ಹೇಳಿ. ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ಟೀಮ್ ಇಂಡಿಯಾವು ಎರಡನೇ ಬಾರಿಗೆ ಏಕದಿನ ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿದು ಸಂಭ್ರಮಿಸಿದ ಐತಿಹಾಸಿಕ ದಿನ. 13 ವರ್ಷಗಳ ಹಿಂದೆ...
ಇತ್ತೀಚೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೈದಾನಕ್ಕೆ ಪ್ರವೇಶಿಸಿ ವಿರಾಟ್ ಕೊಹ್ಲಿ ಕಾಲಿಗೆ ಬಿದ್ದಿದ್ದ ಯುವಕನಿಗೆ ಭದ್ರತಾ ಅಧಿಕಾರಿಗಳು ಮನಸೋ ಇಚ್ಛೆ ಥಳಿಸಿದ್ದನ್ನು ಪ್ರಶ್ನಿಸಿ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ...
ಇಂದು ಮುಂಬೈನ ವಾಂಖೆಡೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಐಪಿಎಲ್‌ನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡ ಭರ್ಜರಿ ಜಯ ದಾಖಲಿಸಿದೆ. ಗೆಲ್ಲಲು ಕೇವಲ 126...
ಸಿಎಸ್‌ಕೆ ತಂಡದ ಮಾಜಿ ನಾಯಕ ಎಂ ಎಸ್ ಧೋನಿ ಅವರ ಸ್ಫೋಟಕ ಬ್ಯಾಟಿಂಗ್ ಹೊರತಾಗಿಯೂ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ರನ್‌ಗಳ ಜಯಗಳಿಸಿತು. ಈ ಮೂಲಕ 2024ರ ಐಪಿಎಲ್ ಆವೃತ್ತಿಯಲ್ಲಿ ರಿಷಬ್ ಪಂತ್...
ಸನ್ ರೈಸರ್ಸ್ ಹೈದರಾಬಾದ್ ನೀಡಿದ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ ,ತಂಡದ ಬೌಲರ್‌ಗಳು ಹಾಗೂ ಬ್ಯಾಟ್ಸ್‌ಮನ್‌ಗಳ ಸಾಂಘಿಕ ಪ್ರಯತ್ನದಿಂದ ಗೆಲುವು ಸಾಧಿಸಿತು. ಈ ಮೂಲಕ ಶುಭಮನ್ ಗಿಲ್ ನೇತೃತ್ವದ ತಂಡ ಈ...
ಮುಂಬೈ ತಂಡದ ವಿರುದ್ಧದ ಹಿಂದಿನ ಪಂದ್ಯದಲ್ಲಿ ಬೃಹತ್ ಮೊತ್ತ ಪೇರಿಸಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ಇಂದಿನ ಐಪಿಎಲ್ ಆವೃತ್ತಿಯ 12ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ 163 ರನ್‌ಗಳ ಸಾಧಾರಣ...
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ರಲ್ಲಿ ಹೊಸ ದಾಖಲೆಯನ್ನು ಲಕ್ನೋ ಸೂಪರ್ ಜೈಂಟ್ಸ್ ಪರ ತನ್ನ ಚೊಚ್ಚಲ ಪಂದ್ಯವನ್ನು ಆಡಿದ ಮಯಾಂಕ್ ಯಾದವ್ ಬರೆದಿದ್ದಾರೆ. ತನ್ನ ಪದಾರ್ಪಣೆ ಪಂದ್ಯದಲ್ಲಿ ಶೈನ್ ಆದ 21ರ...