ನ್ಯಾಟ್ ಸ್ಕೀವರ್ ಗಳಿಸಿದ ಭರ್ಜರಿ ಅರ್ಧಶತಕದ ಬಲದಲ್ಲಿ ಮಿಂಚಿದ ಮುಂಬೈ ಇಂಡಿಯನ್ಸ್ ತಂಡ, ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಭಾನುವಾರ ಮುಂಬೈನ ಬ್ರಬೋರ್ನ್ ಮೈದಾನದಲ್ಲಿ ನಡೆದ ಫೈನಲ್ ಫೈಟ್‌ನಲ್ಲಿ ಹರ್ಮನ್‌ಪ್ರೀತ್...
ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಚಾಂಪಿಯನ್ ಪಟ್ಟಕ್ಕಾಗಿ 'ಫೈನಲ್ ಫೈಟ್' ಇಂದು (ಮಾರ್ಚ್ 26) ನಡೆಯಲಿದೆ.
ಹರ್ಮನ್ ಪ್ರೀತ್ ಕೌರ್ ಸಾರಥ್ಯದ ಮುಂಬೈ ಇಂಡಿಯನ್ಸ್ ಮತ್ತು ಮೆಗ್ ಲ್ಯಾನಿಂಗ್ ನಾಯಕಿಯಾಗಿರುವ ಡೆಲ್ಲಿ ಕ್ಯಾಪಿಟಲ್ಸ್...
ವಿಶ್ವಮಹಿಳಾ ಬಾಕ್ಸಿಂಗ್ಸ್ ಚಾಂಪಿಯನ್‌ಶಿಪ್ ಭಾರತಕ್ಕೆ ಮೊದಲ ಚಿನ್ನ
48ಕೆ.ಜಿ.ವಿಭಾಗದಲ್ಲಿ ಚಿನ್ನಗೆದ್ದ ಕಾಮನ್‌ವೆಲ್ತ್ ಚಾಂಪಿಯನ್ ನೀತು ಗಂಗಾಸ್
ಮಹಿಳೆಯ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಭಾರತದ ನೀತು ಗಂಗಾಸ್ ದೇಶಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟಿದ್ದಾರೆ.
ನವದೆಹಲಿಯ ಕೆ.ಡಿ.ಜಾಧವ್...
ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅಫ್ಘಾನಿಸ್ಥಾನ ತಂಡ, ಬಲಿಷ್ಠ ಪಾಕಿಸ್ತಾನದ ವಿರುದ್ಧ ಚೊಚ್ಚಲ ಗೆಲುವು ಸಾಧಿಸಿದೆ. ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ನಡೆದ ಮೂರು ಟಿ20 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಅಪ್ಘಾನ್ ಪಡೆ 6...
2-1 ಅಂತರದಲ್ಲಿ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯ
49.1 ಓವರ್‌ಗಳಲ್ಲಿ 248 ರನ್‌ಗಳಿಗೆ ಭಾರತ ಆಲೌಟ್
ಭಾರತದ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಯನ್ನು ಪ್ರವಾಸಿ ಆಸ್ಟ್ರೇಲಿಯ 2-1 ಅಂತರದಲ್ಲಿ ಗೆದ್ದು ಬೀಗಿದೆ. ಬುಧವಾರ ಚೆನ್ನೈನಲ್ಲಿ...
ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್, ಐಪಿಎಲ್‌ನ 16ನೇ ಆವೃತ್ತಿಗೆ ದಿನಗಣನೆ ಆರಂಭವಾಗಿದೆ. ಮಾರ್ಚ್ 31 ರಂದು ಅಹ್ಮದಾಬಾದ್‌ನಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಜೈಂಟ್ಸ್ ಮತ್ತು ನಾಲ್ಕು ಬಾರಿಯ ಚಾಂಪಿಯನ್...
ಚೆನ್ನೈ ಮೈದಾನದಲ್ಲಿ ರೋಹಿತ್ ಪಡೆಯನ್ನು 21 ರನ್‌ಗಳ ಅಂತರದಲ್ಲಿ ಮಣಿಸುವ ಮೂಲಕ ಪ್ರವಾಸಿ ಆಸ್ಟ್ರೇಲಿಯ ತಂಡ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ.
ಮೂರು ಪಂದ್ಯಗಳ ಏಕದಿನ ಸರಣಿಯ ನಿರ್ಧಾರಕ ಪಂದ್ಯದಲ್ಲಿ ಆಸೀಸ್ ಪಡೆ ಮುಂದಿಟ್ಟಿದ್ದ 270...
ಫೈನಲ್ ತಲುಪಿದ ಡೆಲ್ಲಿ ಕ್ಯಾಪಿಟಲ್ಸ್
ಮುಂಬೈ, ಡೆಲ್ಲಿ ತಂಡಗಳಿಗೆ ಜಯ
ಅಲಿಸ್ಸಾ ಹೀಲಿ ಸಾರಥ್ಯದ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಪ್ರವೇಶಿಸಿದೆ.
ಮಂಗಳವಾರ ನಡೆದ ಅಂತಿಮ ಲೀಗ್ ಪಂದ್ಯದಲ್ಲಿ ಬಲಿಷ್ಠ...
ಉಪುಲ್ ತರಂಗ ಮತ್ತು ತಿಲಕರತ್ನೆ ದಿಲ್ಶನ್ ಶತಕದ ಜೊತೆಯಾಟದ ನೆರವಿನಿಂದ ಏಷ್ಯಾ ಲಯನ್ಸ್ ತಂಡ, ಲೆಜೆಂಡ್ಸ್ ಕ್ರಿಕೆಟ್ ಲೀಗ್ ಟೂರ್ನಿಯ ಚಾಂಪಿಯನ್ ಪಟ್ಟವನ್ನಲಂಕರಿಸಿದೆ. ದೋಹಾದ ಏಷ್ಯನ್ ಟೌನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಫೈನಲ್‌ನಲ್ಲಿ...
ಕಿಂಗ್ ಫಹದ್ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯ
ಮೇಘಾಲಯ ವಿರುದ್ಧ 3-2 ಅಂತರದಿಂದ ಗೆದ್ದ ಕರ್ನಾಟಕ
ಕರ್ನಾಟಕದ ಫುಟ್‌ಬಾಲ್ ಅಭಿಮಾನಿಗಳ ಐದು ದಶಕಗಳ ಕನಸು ಕೊನೆಗೂ ನನಸಾಗಿದೆ. ಪ್ರತಿಷ್ಠಿತ ಸಂತೋಷ್ ಟ್ರೋಫಿ ಫುಟ್‌ಬಾಲ್ ಪಂದ್ಯಾವಳಿಯಲ್ಲಿ...
ರವಾಂಡ ರಾಜಧಾನಿ ಕಿಗಾಲಿಯಲ್ಲಿ ನಡೆದ ಸಭೆ
2027ರವರೆಗೆ ಇನ್ಫಾಂಟಿನೋ ಅಧಿಕಾರ ಅವಧಿ
ವಿಶ್ವ ಫುಟ್‌ಬಾಲ್‌ನ ಆಡಳಿತ ಮಂಡಳಿ, ಫಿಫಾದ ಅಧ್ಯಕ್ಷರಾಗಿ ಗಿಯಾನಿ ಇನ್ಫಾಂಟಿನೋ ಮರು ಆಯ್ಕೆಯಾಗಿದ್ದಾರೆ. ಗುರುವಾರ ನಡೆದ ಫಿಫಾ ಕಾಂಗ್ರೆಸ್‌ನಲ್ಲಿ 211 ಸದಸ್ಯರು...
2-1 ಅಂತರದಲ್ಲಿ ಟೆಸ್ಟ್ ಸರಣಿ ಗೆದ್ದ ಭಾರತ
ಅಹ್ಮದಾಬಾದ್ ಟೆಸ್ಟ್ ನೀರಸ ಡ್ರಾದಲ್ಲಿ ಅಂತ್ಯ
ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಭಾರತ ಮತ್ತೊಮ್ಮೆ ವಿಜಯ ಪತಾಕೆ ಹಾರಿಸಿದೆ.
ಅಹ್ಮದಾಬಾದ್‌ನಲ್ಲಿ ನಡೆದ ಸರಣಿಯ ಅಂತಿಮ ಟೆಸ್ಟ್...