ಆಟ

2024ರ ಐಪಿಎಲ್ ಉದ್ಘಾಟನಾ ದಿನಾಂಕ ಘೋಷಣೆ

ಭಾರತೀಯ ಕ್ರಿಕೆಟ್ ಪ್ರೇಮಿಗಳ ಹಬ್ಬ 2024ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಪ್ರಾರಂಭದ ದಿನಾಂಕವನ್ನು ಘೋಷಿಸಲಾಗಿದೆ. ಮಾರ್ಚ್‌ 22ರಿಂದ ಐಪಿಎಲ್ ಪಂದ್ಯಗಳು ಆರಂಭವಾಗಲಿದ್ದು, ಲೋಕಸಭಾ ಚುನಾವಣೆಯ ಹೊರತಾಗಿಯೂ ಈ ವರ್ಷದ ಸಂಪೂರ್ಣ ಪಂದ್ಯಗಳು...

ಮೂರನೇ ಟೆಸ್ಟ್ : ಜಡೇಜಾ ಸ್ಪಿನ್ ದಾಳಿಗೆ ನಲುಗಿದ ಇಂಗ್ಲೆಂಡ್ ;ಭಾರತಕ್ಕೆ 434 ರನ್‍ ಅಂತರದ ಭರ್ಜರಿ ಜಯ

ರಾಜ್‍ಕೋಟ್‍ನಲ್ಲಿ ನಡೆದ ಮೂರನೇ ಟೆಸ್ಟ್ ನಲ್ಲಿ  ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ 434 ರನ್‍ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಭಾರತ ನೀಡಿದ 557 ರನ್‍ ಗುರಿಯನ್ನು  ಬೆನ್ನಟ್ಟಿದ ಆಂಗ್ಲರು ರವೀಂದ್ರ ಜಡೇಜಾ ಅವರ ಸ್ಪಿನ್‍...

ಮೂರನೇ ಟೆಸ್ಟ್ | ಜೈಸ್ವಾಲ್ ದಾಖಲೆಯ ದ್ವಿಶತಕ ;556 ರನ್ ಮುನ್ನಡೆ ಪಡೆದ ಭಾರತ

ಇಂಗ್ಲೆಂಡ್ ವಿರುದ್ಧದ ರಾಜಕೋಟ್ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಎರಡನೇ ಇನಿಂಗ್ಸ್‍ನಲ್ಲಿ ನಲ್ಲಿ ನಲ್ಲಿ ಭಾರತ 556 ಮುನ್ನಡೆ ಪಡೆದು ಡಿಕ್ಲೇರ್ ಮಾಡಿಕೊಂಡಿದೆ.  ಉದಯೋನ್ಮುಖ ಆಟಗಾರ ಯಶಸ್ವಿ ಜೈಸ್ವಾಲ್‍  ದ್ವಿಶತಕ ಬಾರಿಸಿ ಮತ್ತೆ ದಾಖಲೆ...

ಮೂರನೇ ಟೆಸ್ಟ್‌ | ಶತಕ ಬಾರಿಸಿ ಮಿಂಚಿದ ಯಶಸ್ವಿ ಜೈಸ್ವಾಲ್: ಟೀಮ್ ಇಂಡಿಯಾಗೆ ಬೃಹತ್ ರನ್‌ಗಳ ಮುನ್ನಡೆ

ಗುಜರಾತ್‌ನ ರಾಜ್‌ಕೋಟ್‌ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯ ಮೂರನೇ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಮೇಲುಗೈ ಸಾಧಿಸಿದೆ. ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರ ಆಕರ್ಷಕ ಶತಕದ ನೆರವಿನಿಂದ...

ಮೂರನೇ ಟೆಸ್ಟ್‌ | ಟೀಮ್ ಇಂಡಿಯಾದ ಬಿಗು ಬೌಲಿಂಗ್‌ಗೆ ತತ್ತರಿಸಿದ ಇಂಗ್ಲೆಂಡ್: 126 ರನ್‌ಗಳ ಬೃಹತ್ ಮುನ್ನಡೆ

ಗುಜರಾತ್‌ನ ರಾಜ್‌ಕೋಟ್‌ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯ ಮೂರನೇ ಪಂದ್ಯದ 2ನೇ ದಿನದಾಟದ ಅಂತ್ಯಕ್ಕೆ ಮೊದಲ ಇನ್ನಿಂಗ್ಸ್ ನಲ್ಲಿ 2 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿ, ಉತ್ತಮ ಸ್ಥಿತಿಯಲ್ಲಿದ್ದ...

ಮೂರನೇ ಟೆಸ್ಟ್ | ಬೆನ್ ಡಕೆಟ್ ಭರ್ಜರಿ ಶತಕ: ಸುಭದ್ರ ಸ್ಥಿತಿಯಲ್ಲಿ ಇಂಗ್ಲೆಂಡ್

ಗುಜರಾತ್‌ನ ರಾಜ್‌ಕೋಟ್‌ನಲ್ಲಿರುವ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯ ಮೂರನೇ ಪಂದ್ಯದ 2ನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ ನಲ್ಲಿ 2 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿದೆ. ಆರಂಭಿಕ ಆಟಗಾರ...

ಟೆಸ್ಟ್‌ ಕ್ರಿಕೆಟ್‌ನಲ್ಲಿ ‘500 ವಿಕೆಟ್‌ಗಳ ಸರದಾರ’ನಾದ ಆಫ್ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್

ರಾಜ್‌ಕೋಟ್‌ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾದ ಆಫ್ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಮೊದಲ ವಿಕೆಟ್ ಪಡೆಯುವ ಮೂಲಕ ಟೆಸ್ಟ್‌...

ಮೂರನೇ ಟೆಸ್ಟ್ | ರೋಹಿತ್, ಜಡೇಜಾ ಶತಕ: ಮಿಂಚಿದ ಸರ್ಫರಾಝ್ ಖಾನ್; ಟೀಮ್ ಇಂಡಿಯಾ ಉತ್ತಮ ಮೊತ್ತ

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಇಂದಿನಿಂದ ಆರಂಭಗೊಂಡಿರುವ ಇಂಗ್ಲೆಂಡ್‌ ವಿರುದ್ಧದ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದಿದ್ದ ಭಾರತ ತಂಡ ಬ್ಯಾಟಿಂಗ್‌ ಆಯ್ಕೆ ಮಾಡಿತ್ತು. ಆರಂಭದಲ್ಲೇ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತಾದರೂ, ರೋಹಿತ್,...

ಮೂರನೇ ಟೆಸ್ಟ್ | ಪದಾರ್ಪಣೆ ಪಂದ್ಯದಲ್ಲೇ ಅರ್ಧಶತಕ ಗಳಿಸಿ ಮಿಂಚಿದ ಸರ್ಫರಾಝ್ ಖಾನ್

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಇಂದಿನಿಂದ ಆರಂಭಗೊಂಡಿರುವ ಇಂಗ್ಲೆಂಡ್‌ ವಿರುದ್ಧದ ಮೂರನೇ ಟೆಸ್ಟ್‌ ಪಂದ್ಯದ ಮೂಲಕ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿರುವ ಬಲಗೈ ಬ್ಯಾಟರ್ ಸರ್ಫರಾಝ್ ಖಾನ್, ವೇಗದ ಅರ್ಧಶತಕ ಗಳಿಸುವ ಮೂಲಕ ಮಿಂಚಿದ್ದಾರೆ. In No...

ಮೂರನೇ ಟೆಸ್ಟ್‌ | ಶತಕ ಬಾರಿಸಿ ಮಿಂಚಿದ ನಾಯಕ ರೋಹಿತ್ ಶರ್ಮಾ: ಸಾಥ್ ನೀಡಿದ ರವೀಂದ್ರ ಜಡೇಜಾ

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಇಂದಿನಿಂದ ಆರಂಭಗೊಂಡಿರುವ ಇಂಗ್ಲೆಂಡ್‌ ವಿರುದ್ಧದ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದಿದ್ದ ಭಾರತ ತಂಡ ಬ್ಯಾಟಿಂಗ್‌ ಆಯ್ಕೆ ಮಾಡಿತ್ತು. ಆರಂಭದಲ್ಲೇ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ...

ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ | ಟಾಸ್ ಗೆದ್ದ ಭಾರತ; ಸರ್ಫರಾಜ್‌, ಜುರೆಲ್‌ಗೆ ಸ್ಥಾನ

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಇಂದಿನಿಂದ ನಡೆಯುತ್ತಿರುವ ಇಂಗ್ಲೆಂಡ್‌ ವಿರುದ್ಧದ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಪಂದ್ಯ ಆರಂಭಿಸಿರುವ ಭಾರತ ಒಂದು ಓವರ್‌ನಲ್ಲಿ...

ಟಿ20 ವಿಶ್ವಕಪ್ | ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ನೇತೃತ್ವ: ಬಿಸಿಸಿಐ ಕಾರ್ಯದರ್ಶಿ ಜಯ್‌ಶಾ ಘೋಷಣೆ

ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ನೇತೃತ್ವವನ್ನು ಯಾರು ವಹಿಸಲಿದ್ದಾರೆ ಎಂಬ ಕುತೂಹಲಕ್ಕೆ ಬಿಸಿಸಿಐ ಕಾರ್ಯದರ್ಶಿ ಜಯ್‌ಶಾ ತೆರೆ ಎಳೆದಿದ್ದಾರೆ. ಈ ವರ್ಷ ಅಮೆರಿಕದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾವನ್ನು ರೋಹಿತ್ ಶರ್ಮಾ...

ಈ ಹೊತ್ತಿನ ಪ್ರಮುಖ ಸುದ್ದಿ