ಐಪಿಎಲ್ ಸೀಸನ್-18ರ ಮಹಾಸಮರಕ್ಕೆ ಕ್ಷಣಗಣನೆ ಶುರುವಾಗಿದ್ದು, ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಚೊಚ್ಚಲ ಟ್ರೋಫಿಗಾಗಿ ಸೆಣಸಲಿದೆ.
ಈ ಪಂದ್ಯದಲ್ಲಿ...
ಆರ್‌ಸಿಬಿಯ ಭಾವನಾತ್ಮಕ ಸಂಬಂಧ ಸೋಲು, ಗೆಲುವನ್ನು ಮೀರಿದ್ದಾಗಿರುತ್ತದೆ. ಈ ಭಾವನಾತ್ಮಕ ಬಂಧಕ್ಕೆ ಸೋಲು ಗೆಲುವಿನ ಹಂಗಿರುವುದಿಲ್ಲ. ಅಭಿಮಾನಿಗಳು ಕ್ರೀಡಾಂಗಣದಲ್ಲಿ ಪಂದ್ಯ ನೋಡುತ್ತಿರಲಿ, ಇಲ್ಲ ಮನೆಯಲ್ಲಿ ನೇರ ಪ್ರಸಾರ ವೀಕ್ಷಿಸುತ್ತಿರಲಿ, ಬಸ್ಸು, ಕಾರು, ಕಚೇರಿಗಳಲ್ಲಿ...
ಆಸ್ಟ್ರೇಲಿಯಾದ ಸ್ಟಾರ್ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಅವರು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಟಿ20 ಕ್ರಿಕೆಟ್ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. 2027ರ ಏಕದಿನ ವಿಶ್ವಕಪ್ ತಂಡದಲ್ಲಿ ತಮಗೆ ಸ್ಥಾನ ಸಿಗದು ಎಂಬುದು...
ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನಲ್ಲಿರುವ ಒನ್ 8 ಕಮ್ಯೂನ್ ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ನಿಯಮ ಉಲ್ಲಂಘಿಸಿ ಕಾರ್ಯನಿರ್ವಹಿಸಿದ ಆರೋಪದ ಮೇಲೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್...
ಗುಜರಾತಿನ ಅಹಮದಾಬಾದಿನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 18ನೇ ಆವೃತ್ತಿಯ ಐಪಿಎಲ್ ಕ್ವಾಲಿಫೈಯರ್ 2ನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ರೋಚಕವಾಗಿ ಸೋಲಿಸುವ ಮೂಲಕ 11 ವರ್ಷಗಳ ಬಳಿಕ...
ಐಪಿಎಲ್ 18ನೇ ಆವೃತ್ತಿ ಅಂತಿಮ ಘಟ್ಟ ತಲುಪಲು ಇನ್ನೆರಡು ಪಂದ್ಯಗಳು ಮಾತ್ರ ಬಾಕಿಯಿವೆ. ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಇಂದು ಅಹಮದಾಬಾದ್ ಕ್ರೀಡಾಂಗಣದಲ್ಲಿ ಎರಡನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಈ...
ಮಾಡು ಇಲ್ಲವೇ ಮಡಿ ಪಂದ್ಯವೆಂದೇ ಪರಿಗಣಿಸಲಾಗಿದ್ದ ಐಪಿಎಲ್‌ನ 'ಎಲಿಮಿನೇಟರ್' ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆದ್ದು ಬೀಗಿದೆ. ದಿಟ್ಟ ಹೋರಾಟ ನಡೆಸಿದ ಹೊರತಾಗಿಯೂ ಐಪಿಎಲ್ 2025 ಟೂರ್ನಿಯಿಂದ ಗುಜರಾತ್ ಟೈಟಾನ್ಸ್ ತಂಡ ಹೊರಬಿದ್ದಿದೆ....
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೇ 17ರಂದು ನಡೆದ ಆರ್‌ಸಿಬಿ-ಕೆಕೆಆರ್ ಪಂದ್ಯದ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದ ಆರೋಪದ ಮೇಲೆ ಇಬ್ಬರು ಪೊಲೀಸರು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿ ಪೊಲೀಸರನ್ನು ಸಂಚಾರ ನಿರ್ವಹಣಾ...
ಇಂದು ಚಂಡೀಘಡದ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಐಪಿಎಲ್ 18ನೇ ಆವೃತ್ತಿಯ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಮುಂಬೈ ಇಂಡಿಯನ್ಸ್ ಅನ್ನು ಎದುರಿಸಲಿದೆ. ಈ ಪಂದ್ಯದ ವಿಜೇತರು...
ಕಳೆದ 18 ವರ್ಷಗಳಿಂದ ಅಭಿಮಾನಿಗಳು ಕಾಯುತ್ತಿರುವ ಕನಸು ನನಸಾಗಲು ಇನ್ನೊಂದೇ ಹೆಜ್ಜೆ ಬಾಕಿ.
ಹೌದು, ಐಪಿಎಲ್‌ನಲ್ಲಿ ಅಭಿಮಾನಿಗಳ ಫೇವರೀಟ್ ತಂಡವಾಗಿ ಗುರುತಿಸಿಕೊಂಡಿರುವ ಆರ್‌ಸಿಬಿ 18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ...
ಐಪಿಎಲ್ 18ನೇ ಆವೃತ್ತಿಯ ಕ್ವಾಲಿಫೈಯರ್ ಪಂದ್ಯದಲ್ಲಿ ಯುವ ಸ್ಪಿನ್ನರ್ ಸುಯಾಶ್ ಶರ್ಮಾ ಸೇರಿ ಆರ್‌ಸಿಬಿ ಬೌಲರ್‌ಗಳ ಮಾರಕ ಬೌಲಿಂಗ್ ದಾಳಿಯಿಂದ ಪಂಜಾಬ್ ಕಿಂಗ್ಸ್ ತಂಡವನ್ನು 101 ರನ್‌ಗಳಿಗೆ ಆಲೌಟ್ ಮಾಡಿದೆ.
ಟಾಸ್ ಸೋತು ಬ್ಯಾಟಿಂಗ್...
ಐಪಿಎಲ್ 2025ರ ಮೊದಲ ಕ್ವಾಲಿಫೈಯರ್ ಪಂದ್ಯ ಇಂದು (ಮೇ 29) ನಡೆಯುತ್ತಿದ್ದು, ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಲಿವೆ. ಈ ನಿರ್ಣಾಯಕ ಪಂದ್ಯವನ್ನು ವೀಕ್ಷಿಸಲು ಆರ್‌ಸಿಬಿ ತಂಡದ ಮಾಜಿ...