ಇಂಗ್ಲೆಂಡ್ ವಿರುದ್ಧ ಗುಜರಾತ್ನ ರಾಜ್ಕೋಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದಿಂದ ಕೆ ಎಲ್ ರಾಹುಲ್ 'ಔಟ್' ಆಗಿದ್ದಾರೆ. ಅವರ ಸ್ಥಾನಕ್ಕೆ ಮತ್ತೋರ್ವ ಕನ್ನಡಿಗ ದೇವದತ್ತ್ ಪಡಿಕ್ಕಲ್ ಆಯ್ಕೆಯಾಗಿರುವುದಾಗಿ 'ಇಂಡಿಯನ್ ಎಕ್ಸ್ಪ್ರೆಸ್' ವರದಿ...
ಇಂದು ಭಾರತದ ಕ್ರಿಕೆಟ್ ಆಟಗಾರ ಜಿಆರ್ ವಿಶ್ವನಾಥ್ ಜನ್ಮದಿನ. ಮಧ್ಯಮವರ್ಗದ ಕುಟುಂಬದಿಂದ ಬಂದು ಬಹು ಎತ್ತರಕ್ಕೇರಿದ, ಭಾರೀ ಅಭಿಮಾನಿಗಳನ್ನು ಹೊಂದಿದ್ದ, ಕ್ರಿಕೆಟ್ ಲೋಕದಲ್ಲಿ ಧ್ರುವತಾರೆಯಾಗಿ ಮಿಂಚಿದ ವಿಶ್ವನಾಥ್ ಅಪ್ಪಟ ಕನ್ನಡಿಗ. ಅವರ ಆಟ,...
ಅಂಡರ್ 19 ವಿಶ್ವಕಪ್ ಟೂರ್ನಿಯುದ್ದಕ್ಕೂ ಉತ್ತಮ ಆಟವಾಡಿದ ಟೀಂ ಇಂಡಿಯಾ ಕಿರಿಯರ ತಂಡ ಫೈನಲ್ನಲ್ಲಿ ಎಡವಿತು. ಕಳೆದ ವರ್ಷ ಭಾರತದ ಹಿರಿಯರ ತಂಡದ ಸೋಲು ಇಲ್ಲಿ ಮರುಕಳಿಸಿತು. 79 ರನ್ಗಳಿಂದ ಗೆಲುವು ಸಾಧಿಸಿದ...
ಅಂಡರ್ 19 ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಕಿರಿಯರ ತಂಡ ಟೀಂ ಇಂಡಿಯಾಗೆ ಗೆಲ್ಲಲು 254 ರನ್ ಗುರಿ ನೀಡಿದೆ.
ದಕ್ಷಿಣ ಆಫ್ರಿಕಾದ ಬೆನೋನಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆಸ್ಟ್ರೇಲಿಯಾ ಕಿರಿಯರ ತಂಡದ ನಾಯಕ...
ವೈಯಕ್ತಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದ ಟೀಮ್ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ, ಇನ್ನುಳಿದ ಮೂರು ಟೆಸ್ಟ್ಗಳಲ್ಲಿಯೂ ಕಾಣಿಸಿಕೊಳ್ಳುವುದಿಲ್ಲ ಎಂದು ಬಿಸಿಸಿಐ ಶನಿವಾರ ಅಧಿಕೃತ ಹೇಳಿಕೆ...
''ಆತ 14 ಅಥವಾ 15 ವರ್ಷದವನಿರುವಾಗ ಆತನನ್ನು ಇಂಗ್ಲೆಂಡ್ಗೆ ಕರೆದುಕೊಂಡು ಹೋಗಿದ್ದೆ. ನಮಗೆಲ್ಲ ತಿಳಿದಿರುವಂತೆ ಈತ ಸಣ್ಣ ಕುಟುಂಬದ ಹಿನ್ನೆಲೆಯಿಂದ ಬಂದವನು. ಇಂಗ್ಲೆಂಡ್ನಲ್ಲಿ ಆಡಿದ ಪ್ರತಿ ಪಂದ್ಯದಲ್ಲೂ ಉತ್ತಮವಾಗಿ ಸ್ಕೋರ್ ಮಾಡುತ್ತಿದ್ದ. ಅವನಲ್ಲಿರುವ...
ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ನಡುವೆ ಇಂದಿನಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭಗೊಂಡಿದ್ದು, ಮೊದಲ ಪಂದ್ಯದಲ್ಲೇ ಲಂಕಾ ತಂಡದ ಆರಂಭಿಕ ಬ್ಯಾಟ್ಸ್ಮನ್ ಪಾತುಮ್ ನಿಸ್ಸಾಂಕ ದ್ವಿಶತಕ ಬಾರಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಬ್ಯಾಟ್ಸ್ಮನ್...
ರಿವಾಬಾಳನ್ನು ಮಗ ಮದುವೆಯಾಗದೇ ಇದ್ದಿದ್ದರೆ ಚೆನ್ನಾಗಿರುತ್ತಿತ್ತು: ಅನಿರುದ್ಧ್ ಸಿಂಗ್ ಜಡೇಜಾ
'ಪತ್ನಿಯ ಹೆಸರಿಗೆ ಮಸಿ ಬಳಿಯಲು ಯತ್ನ' ಎಂದು ಟ್ವೀಟ್ ಮಾಡಿದ ಕ್ರಿಕೆಟಿಗ ಜಡೇಜಾ
ಟೀಮ್ ಇಂಡಿಯಾದ ಆಟಗಾರನಾಗಿರುವ ರವೀಂದ್ರ ಜಡೇಜಾ ಸದ್ಯ...
19 ವರ್ಷದೊಳಗಿನ ಏಕದಿನ ವಿಶ್ವಕಪ್ ಟೂರ್ನಿಯ ದಕ್ಷಿಣ ಆಫ್ರಿಕಾ ವಿರುದ್ಧದ ಸೆಮಿಫೈನಲ್ನಲ್ಲಿ ಭಾರತ ತಂಡ ಆರಂಭದಲ್ಲಿ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಆಗ ನಾಯಕ ಉದಯ್ ಸಹಾರನ್ ಜೊತೆಗೂಡಿ ಅಮೋಘ 96 ರನ್...
ತೀವ್ರ ಹಣಾಹಣಿ ಮೂಡಿಸಿದ್ದ ಅಂಡರ್ 19 ವಿಶ್ವಕಪ್ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ ಒಂದು ವಿಕೆಟ್ ರೋಚಕ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದೆ.
ಪಾಕ್ ನೀಡಿದ 180 ರನ್ಗಳ ಸಾಧಾರಣ ಗುರಿಯನ್ನು...
ಶಮಾರ್ ಜೋಸೆಫ್ ವೆಸ್ಟ್ ಇಂಡೀಸ್ ಕ್ರಿಕೆಟಿನ ದಿಕ್ಕನ್ನು ಬದಲಾಯಿಸುವನೇ ಎಂಬ ಪ್ರಶ್ನೆಗೆ ನಿಖರವಾಗಿ ಉತ್ತರ ಹೇಳುವುದು ಕಷ್ಟ. ಆದರೆ ಜೋಸೆಫ್ ವೆಸ್ಟ್ ಇಂಡೀಸ್ ಜನತೆಯನ್ನು ಒಗ್ಗೂಡಿಸಿದ್ದಂತೂ ನಿಜ. 'ದೇಶಕ್ಕಾಗಿ ಟೆಸ್ಟ್ ಆಡುವುದಕ್ಕಿಂತ ದೊಡ್ಡ...