ಆಸ್ಟ್ರೇಲಿಯಾದ ಕ್ರಿಕೆಟಿಗ, ಸ್ಪೋಟಕ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್ ತಡರಾತ್ರಿಯ ಪಾರ್ಟಿಯಲ್ಲಿ ಪಾಲ್ಗೊಂಡ ನಂತರ ಅನಾರೋಗ್ಯದಿಂದಾಗಿ ಅಡಿಲೇಡ್ನ ಆಸ್ಪತ್ರೆಗೆ ದಾಖಲಾಗಿದ್ದರು.
2023ರ ಏಕದಿನ ವಿಶ್ವಕಪ್ ಸ್ಟಾರ್ ಮ್ಯಾಕ್ಸ್ವೆಲ್ ಫೆ.9 ರಿಂದ ವೆಸ್ಟ್ಇಂಡೀಸ್ ವಿರುದ್ಧದ ಟಿ20 ಸರಣಿಯ...
ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶೋಯೆಬ್ ಮಲಿಕ್, ಶನಿವಾರ ಪಾಕ್ ನಟಿ ಸನಾ ಜಾವೇದ್ ಅವರೊಂದಿಗಿನ ವಿವಾಹವನ್ನು ಸಾಮಾಜಿಕ ಮಾಧ್ಯಮದ ಪೋಸ್ಟ್ ಮೂಲಕ ಘೋಷಿಸಿದ್ದಾರೆ. ಆ ಮೂಲಕ ಭಾರತೀಯ ಮಾಜಿ ಟೆನಿಸ್...
ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಅಫ್ಘಾನ್ ವಿರುದ್ದ ನಾಳೆ(ಜ.11) ಮೊಹಾಲಿಯಲ್ಲಿ ನಡೆಯಲಿರುವ ಮೊದಲ ಟಿ20 ಪಂದ್ಯದಿಂದ ವೈಯುಕ್ತಿಕ ಕಾರಣದಿಂದ ಹೊರಗುಳಿಯಲಿದ್ದಾರೆ ಎಂದು ಕೋಚ್ ರಾಹುಲ್ ದ್ರಾವಿಡ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದ್ರಾವಿಡ್, ಕೊಹ್ಲಿ ಮೊದಲ...
ಅಪ್ರಾಪ್ತೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ ನೇಪಾಳ ಕ್ರಿಕೆಟ್ ತಂಡದ ಆಟಗಾರ ಸಂದೀಪ್ ಲಮಿಚನ್ನೆ ಎಂಬಾತನಿಗೆ ನೇಪಾಳ ರಾಷ್ಟ್ರೀಯ ನ್ಯಾಯಾಲಯ 8 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.
ಶಶೀರ್ ರಾಜ್ ದಕಲ್ ನೇತೃತ್ವದ ಪೀಠವು ಕಳೆದ...
ಟೀಂ ಇಂಡಿಯಾ ಕ್ರಿಕೆಟಿಗ ಮೊಹಮದ್ ಶಮಿ, ಪ್ಯಾರಾ ಬಿಲ್ಲುಗಾರಿಕೆ ಪಟು ಶೀತಲ್ ದೇವಿ ಸೇರಿದಂತೆ ಹಲವರಿಗೆ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ಇಂದು ಅರ್ಜುನ ಪ್ರಶಸ್ತಿ ಸೇರಿದಂತೆ 2023ನೇ ಸಾಲಿನ ಹಲವು ರಾಷ್ಟ್ರೀಯ...
ಜನವರಿ 11ರಿಂದ ಭಾರತದಲ್ಲಿ ನಡೆಯುವ ಅಫ್ಘಾನ್ ವಿರುದ್ಧದ ಮೂರು ಪಂದ್ಯಗಳ ಟಿ20 ಕ್ರಿಕೆಟ್ ಸರಣಿಗೆ ಕೊಹ್ಲಿ, ರೋಹಿತ್ ವಾಪಸ್ ಆಗಿದ್ದಾರೆ.
ಬಿಸಿಸಿಐ ಆಯ್ಕೆ ಮಾಡಿದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ತಂಡಕ್ಕೆ ಇಬ್ಬರು...
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ವೈಎಸ್ಆರ್ ಕಾಂಗ್ರೆಸ್ ಪಕ್ಷ ತ್ಯಜಿಸಿದ್ದಾರೆ. ಡಿ.28ರಂದು ಆಂಧ್ರ ಮುಖ್ಯಮಂತ್ರಿ ವೈಎಸ್ಆರ್ ಜಗನ್ ನೇತೃತ್ವದಲ್ಲಿ ಪಕ್ಷಕ್ಕೆ ಸೇರಿದ್ದರು.
ಈ ಬಗ್ಗೆ ಟ್ವಿಟರ್ನಲ್ಲಿ ಬರೆದುಕೊಂಡಿರುವ ರಾಯುಡು, “ನಾನು ವೈಎಸ್ಆರ್ಸಿಪಿ...
ವೆಸ್ಟ್ ಇಂಡೀಸ್ ಮತ್ತು ಅಮೇರಿಕದಲ್ಲಿ ನಡೆಯಲಿರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಗೆ ಜಗತ್ತಿನ ಕ್ರಿಕೆಟ್ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ಈ ಬಾರಿ 20 ತಂಡಗಳು ಭಾಗವಹಿಸುತ್ತಿದ್ದು, ವಿಶ್ವಕಪ್ ವೇಳಾಪಟ್ಟಿಯನ್ನು ಐಸಿಸಿ ಇಂದು(ಜ.5)...
ದಕ್ಷಿಣ ಆಫ್ರಿಕಾ ವಿರುದ್ಧ 7ವಿಕೆಟ್ಗಳ ಸುಲಭ ಗೆಲುವು ಸಾಧಿಸಿದ ಭಾರತ ತಂಡ ಎರಡು ಟೆಸ್ಟ್ಗಳ ಸರಣಿಯನ್ನು 1-1 ರೊಂದಿಗೆ ಸಮಬಲ ಮಾಡಿಕೊಂಡಿತು.
ಕೇಪ್ಟೌಟ್ನ ನ್ಯೂಲ್ಯಾಂಡ್ಸ್ನಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ಇನಿಂಗ್ಸ್ನಲ್ಲಿ ದಕ್ಷಿಣ ಆಫ್ರಿಕಾ 176...
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಲ್ಲಿ ಮೂರು ಇನಿಂಗ್ಸ್ ನಡೆದು 23 ವಿಕೆಟ್ ಉರುಳಿವೆ. ಸದ್ಯ 2ನೇ ಇನಿಂಗ್ಸ್ ಆಡುತ್ತಿರುವ ಹರಿಣಿ ಪಡೆ ಮೂರು...