ಆಟ

ಸಿರಾಜ್ ದಾಳಿಗೆ ದಕ್ಷಿಣ ಆಫ್ರಿಕಾ 55 ರನ್‌ಗಳಿಗೆ ಆಲೌಟ್: ಭಾರತಕ್ಕೂ ಆರಂಭಿಕ ಆಘಾತ

ಭಾರತ ತಂಡ ಕೇಪ್‌ಟೌನ್‌ನಲ್ಲಿ ನಡೆಯುತ್ತಿರುವ ಎರಡನೇ ಹಾಗೂ ಅಂತಿಮ ಟೆಸ್ಟ್‌ನ ಮೊದಲ ದಿನದಲ್ಲಿ ಪಾರಮ್ಯ ಮೆರೆದಿದೆ. ವೇಗಿ ಮೊಹಮದ್‌ ಸಿರಾಜ್‌ ಬೌಲಿಂಗ್‌ ದಾಳಿಗೆ ಡೀನ್‌ ಎಲ್ಗರ್‌ ನೇತೃತ್ವದ ಹರಿಣಗಳ ತಂಡ ಮೊದಲ ಇನಿಂಗ್ಸ್‌ನಲ್ಲಿ...

2024ರ ವರ್ಷದ ಆರಂಭದಲ್ಲೇ ಏಕದಿನ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಡೇವಿಡ್ ವಾರ್ನರ್

ಪಾಕಿಸ್ತಾನ ವಿರುದ್ಧದ ತಮ್ಮ ವಿದಾಯ ಟೆಸ್ಟ್‌ ಪಂದ್ಯ ಆಡಲು ಸಜ್ಜಾಗುತ್ತಿರುವ ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್, ಏಕದಿನ ಕ್ರಿಕೆಟ್‌ಗೆ ಹಠಾತ್‌ ವಿದಾಯ ಘೋಷಿಸಿದ್ದಾರೆ. ಆ ಮೂಲಕ ವರ್ಷದ ಆರಂಭದ ದಿನವೇ ಕ್ರಿಕೆಟ್...

ಪಾದಚಾರಿ ರಸ್ತೆಯಲ್ಲಿ ಅರ್ಜುನ, ಖೇಲ್ ರತ್ನ ಪ್ರಶಸ್ತಿ ಇಟ್ಟು ಮರಳಿದ ವಿನೇಶ್ ಪೋಗಟ್

ಏಷ್ಯಾನ್ ಕ್ರೀಡಾಕೂಟ ಹಾಗೂ ಕಾಮನ್‌ವೆಲ್ತ್‌ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಅವರು ತಮ್ಮ ಅರ್ಜುನ ಹಾಗೂ ರಾಜೀವ್‌ ಗಾಂಧಿ ಖೇಲ್‌ ರತ್ನ ಪ್ರಶಸ್ತಿಗಳನ್ನು ನವದೆಹಲಿಯ ಕರ್ತವ್ಯ ಪಥ ಮಾರ್ಗದ ಪಾದಚಾರಿ...

ಅಪ್ರಾಪ್ತೆ ಮೇಲೆ ಅತ್ಯಾಚಾರ: ಐಪಿಎಲ್ ಕ್ರಿಕೆಟಿಗನನ್ನು ದೋಷಿ ಎಂದ ನ್ಯಾಯಾಲಯ

ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಆರೋಪದಲ್ಲಿ ನೇಪಾಳ ರಾಷ್ಟ್ರೀಯ ತಂಡದ ಕ್ರಿಕೆಟಿಗ ಸಂದೀಪ್ ಲಮಿಚನ್ನೆ ಅವರನ್ನು ದೋಷಿ ಎಂದು ಕಠ್ಮಂಡು ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಯನ್ನು ಜನವರಿ 12 ರಂದು ಪ್ರಕಟಿಸಲಾಗುತ್ತದೆ. ಶಶೀರ್ ರಾಜ್...

ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಹೀನಾಯ ಸೋಲು: ಮೂರೇ ದಿನದಲ್ಲಿ ಮುಕ್ತಾಯವಾದ ಪಂದ್ಯ

ದಕ್ಷಿಣ ಆಫ್ರಿಕಾ ಬೌಲರ್‌ಗಳ ದಾಳಿಗೆ ಸಾಲುಸಾಲಾಗಿ ವಿಕೆಟ್ ಒಪ್ಪಿಸಿದ ಭಾರತ ತಂಡ, ಇನಿಂಗ್ಸ್ ಹಾಗೂ 32 ರನ್‌ಗಳ ಅಂತರದಲ್ಲಿ ಹಿನಾಯವಾಗಿ ಸೋತಿದೆ. ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ಬಾಕ್ಸಿಂಗ್‌ ಡೇ ಟೆಸ್ಟ್‌ ಎರಡು...

ಮೊದಲ ಇನಿಂಗ್ಸ್‌ನಲ್ಲಿ ಮುನ್ನಡೆ ಪಡೆದ ದಕ್ಷಿಣ ಆಫ್ರಿಕಾ: ಡೀನ್‌ ಎಲ್ಗರ್‌ ಶತಕ

ಭಾರತ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಆರಂಭಿಕ ಆಟಗಾರ ಡೀನ್‌ ಎಲ್ಗರ್‌ ಅವರ ಆಕರ್ಷಕ ಶತಕದ ನೆರವಿನಿಂದ ಮೊದಲ ಇನಿಂಗ್ಸ್‌ನಲ್ಲಿ  11 ರನ್‌ಗಳ ಮುನ್ನಡೆ ಪಡೆದಿದೆ. ಸೆಂಚೂರಿಯನ್‌ನಲ್ಲಿ ನಡೆಯುತ್ತಿರುವ ಎರಡನೇ...

ಬಜರಂಗ್ ಪುನಿಯಾ ಜೊತೆ ಕುಸ್ತಿಯಾಡಿದ ರಾಹುಲ್ ಗಾಂಧಿ

ಹರ್ಯಾಣಕ್ಕೆ ಭೇಟಿ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೇ ಸಂದರ್ಭದಲ್ಲಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ ಅವರೊಂದಿಗೆ ಕುಸ್ತಿಯಾಡಿದ್ದಾರೆ. ಬಜರಂಗ್ ಪುನಿಯಾ ಅವರೊಂದಿಗೆ ಕುಸ್ತಿಯಾಡಿರುವ ಹಲವು ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ...

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್: ರಾಹುಲ್ ಶತಕ, ಭಾರತ 245ಕ್ಕೆ ಆಲೌಟ್

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾ ವಿಕೆಟ್ ಕೀಪರ್ ಕೆ ಎಲ್ ರಾಹುಲ್‌ ಅವರ ಶತಕದ ನೆರವಿನೊಂದಿಗೆ 245 ರನ್‌ಗಳನ್ನು ಗಳಿಸಲು ಮಾತ್ರ ಸಾಧ್ಯವಾಗಿದೆ. ಸಂಚೂರಿಯನ್‌ನಲ್ಲಿ ನಡೆಯುತ್ತಿರುವ...

ಭಾರತ – ದ.ಆಫ್ರಿಕಾ ಟೆಸ್ಟ್ : ಕಗಿಸೊ ರಬಾಡ ದಾಳಿಗೆ ಕುಸಿದ ಭಾರತ

ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ್ದು, ಮೊದಲ ಇನಿಂಗ್ಸ್‌ನಲ್ಲಿ 59 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 208 ರನ್‌ ಗಳಿಸಿದೆ.  ಪಂದ್ಯಕ್ಕೆ ಮಳೆ...

ಖೇಲ್ ರತ್ನ, ಅರ್ಜುನ ಪ್ರಶಸ್ತಿ ವಾಪಸ್: ಪ್ರಧಾನಿ ಮೋದಿಗೆ ಪತ್ರ ಬರೆದ ವಿನೇಶ್ ಫೋಗಟ್

ಕಾಮನ್‌ವೆಲ್ತ್ ಮತ್ತು ಏಷ್ಯನ್ ಕ್ರೀಡೆಗಳ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ತಾವು ಪಡೆದ ರಾಷ್ಟ್ರ ಗೌರವಗಳಾದ ರಾಜೀವ್‌ ಗಾಂಧಿ ಖೇಲ್ ರತ್ನ...

ಪೊಲೀಸ್ ಠಾಣೆ ಮೆಟ್ಟಲೇರಿದ ಬೆಂಗಳೂರಿನ ಐಪಿಎಲ್ ಆಟಗಾರನ ಪ್ರೇಮ ವಂಚನೆ ಪ್ರಕರಣ

ಐಪಿಎಲ್ ಹಾಗೂ ಕರ್ನಾಟಕ ರಣಜಿ ಆಟಗಾರ ಕೆ ಸಿ ಕಾರಿಯಪ್ಪ ಅವರ ವಿರುದ್ದ ಯುವತಿಯೊಬ್ಬರು ಪೊಲೀಸ್ ಠಾಣೆ ದೂರು ದಾಖಲಿಸಿದ್ದಾರೆ. ಕಾರಿಯಪ್ಪ ಅವರು ಬೆಂಗಳೂರಿನ ಬಗಲಗುಂಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರೆ, ಕ್ರಿಕೆಟಿಗನ ಮಾಜಿ ಪ್ರಿಯತಮೆ...

ಸಂಜಯ್ ಸಿಂಗ್ ನೇತೃತ್ವದ ಭಾರತೀಯ ಕುಸ್ತಿ ಒಕ್ಕೂಟವನ್ನು ಅಮಾನತುಗೊಳಿಸಿದ ಕೇಂದ್ರ ಕ್ರೀಡಾ ಸಚಿವಾಲಯ

ಇತ್ತೀಚೆಗಷ್ಟೆ ಚುನಾವಣೆಯಲ್ಲಿ ಗೆಲುವು ಕಂಡಿದ್ದ ಸಂಸದ ಬ್ರಿಜ್‌ ಭೂಷಣ್ ಸಿಂಗ್‌ ಬಣದ ಸಂಜಯ್ ಸಿಂಗ್ ನೇತೃತ್ವದ ಭಾರತೀಯ ಕುಸ್ತಿ ಒಕ್ಕೂಟವನ್ನು ಕೇಂದ್ರ ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ. ಡಿಸೆಂಬರ್ 24ರಂದು ಪ್ರಕಟಿಸಿದ ನಿರ್ಧಾರದಲ್ಲಿ ಕೇಂದ್ರ ಕ್ರೀಡಾ...

ಈ ಹೊತ್ತಿನ ಪ್ರಮುಖ ಸುದ್ದಿ