ಒಂದರ ನಂತರ ಒಂದಾಗಿ ಹಲವಾರು ಸಮಸ್ಯೆಗಳಲ್ಲಿ ಸಿಲುಕುತ್ತಾ ಬರುತ್ತಿರುವ ಬೈಜೂಸ್ ಈಗ ಮತ್ತೊಂದು ಸಮಸ್ಯೆಯಲ್ಲಿ ಸಿಲುಕಿಕೊಂಡಿದೆ.
ವಿದೇಶ ವಿನಿಮಯ ನಿರ್ವಹಣೆ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಬೈಜೂಸ್ ಸಂಸ್ಥೆಗೆ ಜಾರಿ ನಿರ್ದೇಶನಾಲಯ ಶೋಕಾಸ್ ನೋಟಿಸ್...
ಕೊನೆಯ ಎಸೆತದವರೆಗೂ ತುದಿಗಾಲಲ್ಲಿ ನಿಲ್ಲಿಸಿದ ಪಂದ್ಯದಲ್ಲಿ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್ ಮತ್ತೊಮ್ಮೆ ಮ್ಯಾಚ್ ವಿನ್ನರ್ ಎಂಬುದನ್ನು ಸಾಬೀತುಪಡಿಸಿದರು.
ಗುವಾಹಟಿಯ ಬರ್ಸಪರಾ ಕ್ರೀಡಾಂಗಣದಲ್ಲಿ ನಡೆದ 3ನೇ ಟಿ2೦ ಪಂದ್ಯದಲ್ಲಿ ಭಾರತ ನೀಡಿದ 223 ರನ್ನುಗಳ...
"ಏಕದಿನ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾದ ಸೋಲಿನಲ್ಲಿ ಮಾಧ್ಯಮಗಳು, ಸೋಷಿಯಲ್ ಮೀಡಿಯಾ ಹಾಗೂ ಅಭಿಮಾನಿಗಳ ಪಾತ್ರವೂ ಇದೆ. ಅದನ್ನು ನೀವು ಒಪ್ಪಲೇಬೇಕು" ಎಂದು ಪಾಕಿಸ್ತಾನದ ಮಾಜಿ ಆಟಗಾರ ವಾಸೀಂ ಅಕ್ರಂ ಹೇಳಿಕೆ ನೀಡಿದ್ದಾರೆ.
ಅಹಮದಾಬಾದ್ನಲ್ಲಿ ಇತ್ತೀಚೆಗೆ...
ಗೋವಾದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪಾಲ್ಗೊಂಡು ತಮ್ಮ ಜೀವನಗಾಥೆ ಕುರಿತ ‘800’ ಸಿನಿಮಾ ಬಗ್ಗೆ ಚರ್ಚಿಸುವ ಸಂದರ್ಭದಲ್ಲಿ ಶ್ರೀಲಂಕಾ ಕ್ರಿಕೆಟ್ ದಂತಕತೆ ಮತ್ತಯ್ಯ ಮುರಳೀಧರನ್, ಶ್ರೀಲಂಕಾದಲ್ಲಿ ನಡೆಯುತ್ತಿರುವ ಸಿಂಹಳೀಯರು ಹಾಗೂ ತಮಿಳರ ಸಂಘರ್ಷದ...
ಭಾರತ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 44 ರನ್ನುಗಳ ಅಂತರದಲ್ಲಿ ಭರ್ಜರಿ ಜಯಗಳಿಸಿದೆ. ಈ ಗೆಲುವಿನಿಂದ ಟೀಮ್ ಇಂಡಿಯಾ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-೦ ಮುನ್ನಡೆ ಸಾಧಿಸಿತು.
ಭಾರತ ನೀಡಿದ 235...
ಇತ್ತೀಚಿಗೆ ನಡೆದ ಏಕದಿನ ವಿಶ್ವಕಪ್ ಕ್ರಿಕೆಟ್ನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ವ್ಯಕ್ತಿಯೊಬ್ಬರ ಪ್ರಾಣ ಉಳಿಸಿದ್ದು, ಸ್ವತಃ ಈ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಉತ್ತರಾಖಂಡ್ನ ನೈನಿತಾಲ್ನ...
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 2 ವಿಕೆಟ್ ರೋಚಕ ಗೆಲುವು ಸಾಧಿಸಿದೆ.
ವಿಶಾಖಪಟ್ಟಣಂನ ಡಾ ವೈಎಸ್ ರಾಜಶೇಖರ್ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆಸೀಸ್ ನೀಡಿದ್ದ 209 ರನ್ಗಳ...
ಉತ್ತರ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸ್ಥಳೀಯ ಪೊಲೀಸರು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಎಸ್ ಶ್ರೀಶಾಂತ್ ಮತ್ತು ಇತರ ಇಬ್ಬರ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ.
ಆರೋಪಿಗಳಾದ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಂತರ ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾರತ ತಂಡ ವಿಶ್ವಕಪ್ ಫೈನಲ್ನಲ್ಲಿ ಸೋತಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಕಾರಣ...
2007ರಲ್ಲಿ ರಾಹುಲ್ ದ್ರಾವಿಡ್ ಕ್ಯಾಪ್ಟನ್ ಸ್ಥಾನದಿಂದ ಕೆಳಗಿಳಿಯುವ ಹೊತ್ತಿಗೆ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಲಕ್ಷಣಗಳನ್ನು ಮೈಗೂಡಿಸಿಕೊಂಡು ಸಿದ್ದರಾಗಿದ್ದರು. ಮಹೇಂದ್ರ ಸಿಂಗ್ ಧೋನಿ ಕೆಳಗಿಳಿಯುವ ಹೊತ್ತಿಗೆ ವಿರಾಟ್ ಕೊಹ್ಲಿ, ಅವರು ಸ್ಥಾನ ತೆರವು...
1990 -2000ರ ದಶಕದಲ್ಲಿ ಅತ್ಯುತ್ತಮ ಕ್ಷೇತ್ರ ರಕ್ಷಣೆ ಮೂಲಕ ವಿಶ್ವ ಕ್ರಿಕೆಟ್ ಪ್ರಿಯರಲ್ಲಿ ಮನೆಮಾತಾಗಿದ್ದ ದಕ್ಷಿಣ ಆಫ್ರಿಕಾದ ಕ್ರಿಕೆಟ್ ದಂತಕತೆ ಜಾಂಟಿ ರೋಡ್ಸ್ ಇತ್ತೀಚಿಗೆ ಬೆಂಗಳೂರಿಗೆ ಭೇಟಿ ನೀಡಿದ್ದ ತಮ್ಮ ಅನುಭವವನ್ನು ಸಾಮಾಜಿಕ...
ಆರನೇ ಬಾರಿ ಏಕದಿನ ವಿಶ್ವಕಪ್ ಕ್ರಿಕೆಟ್ ಚಾಂಪಿಯನ್ ಆಗಿರುವ ಆಸ್ಟ್ರೇಲಿಯಾ ತಂಡದ ಗೆಲುವಿನ ಹಿಂದೆ ಮಂಗಳೂರು ಮೂಲದ ಉರ್ಮಿಳಾ ರೊಸಾರಿಯೋ ಎಂಬುವವರು ಪ್ರಮುಖ ಪಾತ್ರ ವಹಿಸಿದ್ದಾರೆ.
ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಕೇರ್ ಟೇಕರ್ ಆಗಿರುವ...