ನ . 23ರಿಂದ ಭಾರತದಲ್ಲಿ ನಡೆಯುವ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ 16 ಸದಸ್ಯರ ಟೀಮ್ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದ್ದು , ಬಹುತೇಕ ಹೊಸ ತಂಡವನ್ನು ಬಿಸಿಸಿಐ ಆಯ್ಕೆ ಮಾಡಿದೆ.
ನೂತನ...
ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ತಂಡ ಸೋತ ಬೆನ್ನಲ್ಲೇ, ಕ್ರಿಕೆಟ್ನಲ್ಲಿ ಮೀಸಲಾತಿ ಪ್ರಶ್ನೆ ಮುನ್ನೆಲೆಗೆ ಬಂದಿದೆ.
ಕೋಮುವಾದಿ ಅಜೆಂಡಾಗಳ ಮೂಲಕ ಟೀಕೆಗಳಿಗೆ ಒಳಗಾಗಿರುವ ಆಜ್ತಕ್ ಪತ್ರಕರ್ತ ಸುಧೀರ್ ಚೌದರಿ...
ಏಕದಿನ ಕ್ರಿಕೆಟ್ ಮಹಾ ಅನಿಶ್ಚಿತತೆಗಳ ಆಟ. 2023ರ ವಿಶ್ವಕಪ್ ಫೈನಲ್ ಮತ್ತೊಮ್ಮೆ ಅದನ್ನು ಸಾಬೀತುಪಡಿಸಿದೆ. ಟೂರ್ನಮೆಂಟ್ ಆರಂಭದಲ್ಲೇ ಎರಡು ಮ್ಯಾಚ್ ಸೋತಿದ್ದ ಆಸ್ಟ್ರೇಲಿಯಾ ಆರನೆ ಬಾರಿ ಕಪ್ ಗೆದ್ದಿದೆ. ಟೂರ್ನಿಯುದ್ದಕ್ಕೂ ಒಂದು ಪಂದ್ಯ...
ಐಸಿಸಿ ಏಕದಿನ ವಿಶ್ವಕಪ್ನಲ್ಲಿ ಮೂರನೇ ಬಾರಿಗೆ ಚಾಂಪಿಯನ್ ಆಗುವ ಭಾರತೀಯರ ಕನಸು ನುಚ್ಚು ನೂರಾಗಿದೆ.
ಟೀಮ್ ಇಂಡಿಯಾ ನೀಡಿದ್ದ 241 ರನ್ಗಳ ಸುಲಭ ಗುರಿಯನ್ನು ಬೆನ್ನತ್ತಿದ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ, ಫೈನಲ್ನಲ್ಲಿ ಟೀಮ್...
ಅಹಮದಾಬಾದ್ನ ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿರುವ 241 ರನ್ಗಳ ಸವಾಲನ್ನು ಬೆನ್ನತ್ತಿರುವ ಆಸೀಸ್ಗೆ ಬೌಲರ್ಗಳು ಆರಂಭದಲ್ಲೇ ಪ್ರಮುಖ ಮೂರು ವಿಕೆಟ್ಗಳನ್ನು ಕೀಳುವ ಮೂಲಕ...
ಮೂರನೇ ಬಾರಿಗೆ ಏಕದಿನ ಕ್ರಿಕೆಟ್ ವಿಶ್ವಕಪ್ ಎತ್ತಿ ಹಿಡಿಯಲು ಇಂದು ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಸೆಣಸಾಡುತ್ತಿದೆ. ಆದರೆ ಭಾರತಕ್ಕೆ ಮೊದಲ ಬಾರಿಗೆ ವಿಶ್ವಕಪ್ ತಂದುಕೊಟ್ಟ ಮಾಜಿ ಕ್ಯಾಪ್ಟನ್ ಕಪಿಲ್ ದೇವ್ ಅವರನ್ನು...
ಈ ಬಾರಿಯ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಹೊಸ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ವಿಶ್ವಕಪ್ನಲ್ಲಿ ಅತ್ಯಂತ ಪ್ರಭಾವಶಾಲಿ ಬ್ಯಾಟರ್ ಆಗಿ ಗುರುತಿಸಿಕೊಂಡಿರುವ ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ, ಆಡಿದ...
ವಿಶ್ವಕಪ್ ಟೂರ್ನಿಯುದ್ಧಕ್ಕೂ ಉತ್ತಮ ಪ್ರದರ್ಶನ ತೋರಿದ್ದ ಭಾರತ ತಂಡ ಫೈನಲ್ ತಂಡದಲ್ಲಿ ನೀರಸ ಪ್ರದರ್ಶನ ತೋರಿದೆ. ಮೊದಲು ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ ಆಸೀಸ್ನ ಉತ್ತಮ ಕ್ಷೇತ್ರ ರಕ್ಷಣೆ ಹಾಗೂ ಅತ್ಯುತ್ತಮ ಬೌಲಿಂಗ್ನಿಂದ...
ಅಹಮದಾಬಾದಿನ ಮೊಟೇರಾದ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ - ಆಸ್ಟ್ರೇಲಿಯಾ ನಡುವಣ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬ್ಯಾಟಿಂಗ್ ಆಡುತ್ತಿರುವ ನೀರಸ ಪ್ರದರ್ಶನ ನೀಡುತ್ತಿದೆ.
ಮೊದಲ ಹತ್ತು ಓವರ್ಗಳಲ್ಲಿ ಉತ್ತಮ ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ ನಂತರದ...
ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ನಡುವೆ ನಡೆಯುತ್ತಿರುವ ಸಂಘರ್ಷದ ಬಿಸಿ ಗುಜರಾತಿನ ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಇಂದು ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಫೈನಲ್...
ವಿಶ್ವಕಪ್ ಫೈನಲ್: ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಟೀಮ್ ಇಂಡಿಯಾ
ಗುಜರಾತ್ನ ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ...
ಬಾಂಗ್ಲಾದೇಶ ಕ್ರಿಕೆಟ್ ತಂಡದ ನಾಯಕ ಶಕೀಬ್ ಅಲ್ ಹಸನ್ ಅವರು ಕ್ರಿಕೆಟ್ ಬಿಟ್ಟು ರಾಜಕೀಯಕ್ಕೆ ಸೇರ್ಪಡೆಯಾಗಲು ಮುಂದಾಗಿದ್ದಾರೆ.
2024ರ ಜನವರಿ 7 ರಂದು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಆಡಳಿತಾರೂಢ ಬಾಂಗ್ಲಾದೇಶ ಅವಾಮಿ ಲೀಗ್ನಿಂದ...