ಐಸಿಸಿ ಏಕದಿನ ವಿಶ್ವಕಪ್ 2023 ಫೈನಲ್ ಪಂದ್ಯ ಕೆಲವೇ ನಿಮಿಷಗಳಲ್ಲಿ ಆರಂಭವಾಗಲಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ಪ್ಯಾಟ್ ಕಮ್ಮಿನ್ಸ್ ನಾಯಕ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಅಹಮಬಾದ್ನ ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ವಿಶ್ವಕಪ್ ಫೈನಲ್...
ವಿಶ್ವದಲ್ಲಿರುವ ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ವಿಶ್ವಕಪ್ 2023ರ ಫೈನಲ್ನ ರೋಚಕ ಪಂದ್ಯ ಇಂದು ಅಹಮದಾಬಾದ್ ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ...
ಬಹುನಿರೀಕ್ಷಿತ ಏಕದಿನ ವಿಶ್ವಕಪ್ನ ಫೈನಲ್ ಪಂದ್ಯಕ್ಕಾಗಿ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಚಾಂಪಿಯನ್ ಪಟ್ಟಕ್ಕಾಗಿ ಪಂದ್ಯ ನಡೆಯಲಿದೆ.
ದೇಶಾದ್ಯಂತ ಹಬ್ಬದ ವಾತಾವರಣ...
ಕ್ರಿಕೆಟ್ ಎನ್ನುವ ಆಕಸ್ಮಿಕಗಳ ಆಟ, ನಿಜ. ಆದರೆ, ಮತ್ತೆ ಮತ್ತೆ ದಕ್ಷಿಣ ಆಫ್ರಿಕಾ ತಂಡಕ್ಕೆ ಹೀಗಾಗುತ್ತಿರುವುದು ಯಾಕೆ ಮತ್ತು ಹಲವು ಶ್ರೇಷ್ಠ ಆಟಗಾರರಿದ್ದರೂ ದಕ್ಷಿಣ ಆಫ್ರಿಕಾ ಯಾಕೆ ಒಮ್ಮೆಯೂ ವಿಶ್ವಕಪ್ ಗೆಲ್ಲಲು ಸಾಧ್ಯವಾಗಿಲ್ಲ...
ಗುಜರಾತಿನ ಅಹಮದಾಬಾದಿನಲ್ಲಿ ನ.19ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯ ನಡೆಯಲಿದೆ. ಟ್ರೋಫಿ ಯಾರು ಗೆಲ್ಲುತ್ತಾರೆಂದು ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿರುವ ಕ್ರೀಡಾ ಹಬ್ಬಕ್ಕೆ...
ನ್ಯೂಜಿಲೆಂಡ್ ದೇಶದ ಪರ ಅಮೋಘ ಪ್ರದರ್ಶನ ನೀಡಿರುವ ಆರಂಭಿಕ ಆಟಗಾರ ರಚಿನ್ ರವೀಂದ್ರ ಕರ್ನಾಟಕದ ಬೆಂಗಳೂರು ಮೂಲದವರೆಂದು ಕ್ರಿಕೆಟ್ ಪ್ರಿಯರಿಗೆ ಗೊತ್ತಾಗಿದೆ. ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್ನಲ್ಲಿ ಭಾರತ ತಂಡದ ಬ್ಯಾಟಿಂಗ್ ವಿಭಾಗದಲ್ಲಿ...
ಒಬ್ಬ ಆದರ್ಶ ಕ್ರಿಕೆಟಿಗ ಹೇಗಿರಬೇಕು ಎಂಬುದಕ್ಕೆ ಹಲವಾರು ಮಾಜಿ ಆಟಗಾರರು ಮತ್ತು ಕ್ರಿಕೆಟ್ ಪಂಡಿತರು ಕೇನ್ ವಿಲಿಯಮ್ಸನ್ ಅವರನ್ನು ಮಾನದಂಡವಾಗಿ ಪರಿಗಣಿಸಿದ್ದಾರೆ. ಅವರನ್ನು ನೋಡಿದರೆ, ಮನುಷ್ಯ ನಿಜವಾಗಿ ಇಷ್ಟು ಒಳ್ಳೆಯವನಾಗಿರುವುದು ಸಾಧ್ಯವೆ ಎಂದು...
ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ದಕ್ಷಿಣ ಆಫ್ರಿಕಾ ತಂಡವನ್ನು 3 ವಿಕೆಟ್ಗಳಿಂದ ಮಣಿಸಿ ಫೈನಲ್ ಪ್ರವೇಶಿಸಿದೆ.
ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ್ದ ತೆಂಬಾ ಬಾವುಮಾ ನೇತೃತ್ವದ...
ಕೊಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ನ 2ನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಕೇವಲ 212 ರನ್ಗಳಿಗೆ ಆಲೌಟ್ ಆಗಿದೆ.
ಈ ಪಂದ್ಯದಲ್ಲಿ...
ನ್ಯೂಜಿಲ್ಯಾಂಡ್ ವಿರುದ್ಧ ಮುಂಬೈನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಸೆಮಿಫೈನಲ್ನಲ್ಲಿ ಟೀಂ ಇಂಡಿಯಾ 70 ರನ್ಗಳ ಅಮೋಘ ಗೆಲುವು ದಾಖಲಿಸಿದೆ. ಆ ಮೂಲಕ ಟೀಮ್ ಇಂಡಿಯಾ ಫೈನಲ್ ಪ್ರವೇಶಿಸಿದೆ.
ಟೀಮ್ ಇಂಡಿಯಾ ಪರ...
ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವೆ ಏಕದಿನ ವಿಶ್ವಕಪ್ 2023ರ ಎರಡನೇ ಸೆಮಿಫೈನಲ್ ಪಂದ್ಯ ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಆರಂಭವಾಗಿದೆ.
ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ...
’ಇದು ಶಮಿ ಫೈನಲ್’ ಆಗಿತ್ತೆಂದು ಕ್ರಿಕೆಟ್ ಪ್ರೇಮಿಗಳು ಪ್ರತಿಕ್ರಿಯಿಸಿದ ಬಳಿಕ ಜೋಶಿಯವರು ಫೇಸ್ಬುಕ್ನಲ್ಲಿ ಪೋಸ್ಟ್ ಎಡಿಟ್ ಮಾಡಿದ್ದರೂ ಎಕ್ಸ್ ಖಾತೆಯಲ್ಲಿ ತಪ್ಪು ಹಾಗೆಯೇ ಉಳಿದಿದೆ
ವಿಶ್ವಕಪ್ ಟೂರ್ನಿಯ ಸೆಮಿ ಫೈನಲ್ನಲ್ಲಿ ಭಾರತ ಗೆದ್ದಿದೆ. ’ಇದು...