ಮೇ 23 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಆರ್‍ಸಿಬಿ ಹಾಗೂ ಸನ್‌ರೈಸರ್ಸ್ ನಡುವಿನ ಪಂದ್ಯವನ್ನು ಬೆಂಗಳೂರಿನಲ್ಲಿ ವಿಪರೀತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಲಕ್ನೋದ ಏಕಾನಾ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗಿದೆ.
ಈ ಬಗ್ಗೆ ಅಧಿಕೃತ ಪ್ರಕಟಣೆ...
ಲಖನೌ ಸೂಪರ್ ಜೈಂಟ್ಸ್ ತಂಡದ ಸ್ಪಿನ್ನರ್ ದಿಗ್ವೇಶ್ ರಥಿ ಅವರು ಲೀಗ್‌ನ ನೀತಿ ಸಂಹಿತೆಯನ್ನು ಪದೇ ಪದೇ ಉಲ್ಲಂಘಿಸಿದ್ದಕ್ಕಾಗಿ ಐಪಿಎಲ್ ಆಡಳಿತ ಮಂಡಳಿಯು ಒಂದು ಪಂದ್ಯದ ಅಮಾನತು ಶಿಕ್ಷೆಯನ್ನು ವಿಧಿಸಿದೆ.
ನಿನ್ನೆ ನಡೆದ ಎಸ್‌ಆರ್‌ಎಚ್...
ದಾಖಲೆಯ ಮೊತ್ತ ಪಡೆದು ಲಖನೌ ಸೂಪರ್‌ಜೈಂಟ್ಸ್ ತಂಡ ಸೇರಿದ್ದ ನಾಯಕ ರಿಷಭ್ ಪಂತ್ ನಿರ್ಣಾಯಕ ಪಂದ್ಯದಲ್ಲೂ ನಿರಾಶೆ ಮೂಡಿಸಿದರು. ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ, ರಿಷಭ್ ಪಂತ್ ಕೇವಲ 7 ರನ್ ಗಳಿಸಿ ಔಟಾದರು.
ಈ...
ಭಾರತ-ಪಾಕಿಸ್ತಾನ ನಡುವೆ ನಡೆದ ಇತ್ತೀಚಿನ ಮಿಲಿಟರಿ ಘರ್ಷಣೆಗಳ ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ನಡೆಸುವ ಎಲ್ಲ ಟೂರ್ನಿಗಳಿಂದ ಸದ್ಯಕ್ಕೆ ದೂರವಿರಲು ನಿರ್ಧರಿಸಿದೆ. ಹೀಗಾಗಿ ಈ ವರ್ಷ ನಡೆಯಲಿರುವ...
ಎರಡು ಬಾರಿ ಒಲಿಂಪಿಕ್ ಪದಕ ವಿಜೇತ, ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ ನಿನ್ನೆ ಕತಾರ್‌ನ ದೋಹಾದಲ್ಲಿ ನಡೆದ ʼದೋಹಾ ಡೈಮಂಡ್ ಲೀಗ್-2025ರಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಬರೋಬ್ಬರಿ 90.23 ಮೀ. ಭರ್ಜಿ...
ಇಂಡಿಯನ್ ಪ್ರೀಮಿಯರ್ ಲೀಗ್‌ನ 58ನೇ ಪಂದ್ಯ ಮಳೆಯಿಂದ ರದ್ದಾಗಿದೆ. ಇದರಿಂದಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಪ್ಲೇಆಫ್ ರೇಸ್ನಿಂದ ಬಹುತೇಕ ಹೊರಬಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೇವಲ ಒಂದು ಅಂಕವನ್ನು ಮಾತ್ರ...
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ 18ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯ ಮಳೆಯಿಂದ ಸ್ಥಗಿತವಾಗಿದೆ.
ಈ ಪಂದ್ಯದಲ್ಲಿ ಕೆಕೆಆರ್ ಹಾಗೂ ಆರ್‌ಸಿಬಿ ತಂಡಗಳು ತಲಾ 1 ಅಂಕಗಳನ್ನು ಹಂಚಿಕೊಂಡಿವೆ. ಈ ಒಂದು ಅಂಕಗಳೊಂದಿಗೆ...
ಶುಕ್ರವಾರ ನಡೆದ ದೋಹಾ ಡೈಮಂಡ್ ಲೀಗ್ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ, ಎರಡು ಬಾರಿ ಒಲಿಂಪಿಕ್ ಪದಕ ಗೆದ್ದಿರುವ ನೀರಜ್ ಚೋಪ್ರಾ ಅಂತಿಮವಾಗಿ 90 ಮೀಟರ್ ದೂರವನ್ನು ದಾಟಿ ದಾಖಲೆ ಬರೆದರು. ಒಲಿಂಪಿಕ್...
ಭಾರತ- ಪಾಕ್ ಸಂಘರ್ಷದಿಂದಾಗಿ ಐಪಿಎಲ್ ಪಂದ್ಯಗಳು ಒಂದು ವಾರ ಮುಂದಡಲ್ಪಟ್ಟದ್ದರಿಂದ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ. ಇನ್ನು ಐಪಿಎಲ್ ಲೀಗ್ ಹಂತದ 13 ಹಾಗೂ ಪ್ಲೇ ಆಫ್ ಹಂತದ ನಾಲ್ಕು ಪಂದ್ಯಗಳು ಬಾಕಿ ಇವೆ. ಐಪಿಎಲ್...
ಟೆಸ್ಟ್ ಮತ್ತು ಅಂತಾರಾಷ್ಟ್ರೀಯ ಟಿ20 ಪಂದ್ಯಗಳಿಂದ ನಿವೃತ್ತಿ ಹೊಂದಿರುವ ಹೊರತಾಗಿಯೂ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಮ್ಮ ಎ ಪ್ಲಸ್ ಗುತ್ತಿಗೆಗಳನ್ನು ಉಳಿಸಿಕೊಂಡಿರುವುದನ್ನು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯ ಖಚಿತಪಡಿಸಿದ್ದಾರೆ.
2024-25ರ ಸಾಲಿನ...
ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಐಪಿಎಲ್ ಮೇ 17ರಿಂದ ಪುನರಾರಂಭಗೊಳ್ಳಲಿದೆ ಎಂದು ಬಿಸಿಸಿಐ ಸೋಮವಾರ ತಿಳಿಸಿದೆ. ಬದಲಾದ ವೇಳಾಪಟ್ಟಿಯನ್ನು ಇದೇ ವೇಳೆ ಪ್ರಕಟಿಸಿದೆ.
https://twitter.com/mufaddal_vohra/status/1921972514252574750?t=cV9AGOsWEapbqbQLSp4Fhg&s=19
ಉಳಿದ ಪಂದ್ಯಗಳು ಆರು ಕಡೆಗಳಲ್ಲಿ...
ಬಾಂಗ್ಲಾದೇಶ ಎ ಹಾಗೂ ನ್ಯೂಜಿಲೆಂಡ್ ಎ ತಂಡಗಳ ನಡುವಿನ ಪಂದ್ಯದ ವೇಳೆ ವಿಕೆಟ್ ಕೀಪರ್ ಮಾಡಿದ ತಪ್ಪು ಈಗ ಎಲ್ಲಡೆ ವೈರಲ್ ಆಗುತ್ತಿದೆ.
ಬಾಂಗ್ಲಾದೇಶದ ಸಿಲ್ಹೆಟ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ...