ಭಾರತ ಹಾಗೂ ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಸೂಪರ್-4 ಹಂತದ ಹೈವೋಲ್ಟೇಜ್ ಹಣಾಹಣಿಗೆ (ಸೆ.10) ಕೊಲೊಂಬೊದ ಆರ್ ಪ್ರೇಮದಾಸ ಮೈದಾನ ಸಜ್ಜುಗೊಂಡಿದೆ. ಸೆ.2ರಂದು ನಡೆದಿದ್ದ ಲೀಗ್ ಹಂತದ ಮೊದಲ ಪಂದ್ಯ ರದ್ದಾಗಿತ್ತು. ಹೀಗಾಗಿ...
ಭಾರತ ತಂಡದ ಮಾಜಿ ವೇಗಿ, ಕನ್ನಡಿಗ ವೆಂಕಟೇಶ್ ಪ್ರಸಾದ್ ಆಗಾಗ ಬಿಸಿಸಿಐನ ಅವ್ಯವಸ್ಥೆಯ ಬಗ್ಗೆ ತಮ್ಮ ಆಕ್ರೋಶವನ್ನು ಹೊರ ಹಾಕುತ್ತಲೇ ಇರುತ್ತಾರೆ. ಆದರೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ವಿರುದ್ಧವೇ ‘ಭ್ರಷ್ಟ’ ಹಾಗೂ...
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ ಎಸ್ ಧೋನಿ ಅವರು ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜೊತೆ ಗಾಲ್ಫ್ ಆಟವಾಡಿರುವ ದೃಶ್ಯ ಹಾಗೂ ಭಾವಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...
ನೇಪಾಳವನ್ನು 10 ವಿಕೆಟ್‌ಗಳಿಂದ ಸೋಲಿಸಿದ್ದ ರೋಹಿತ್ ಪಡೆ
ನೇಪಾಳ ಕ್ರಿಕೆಟ್ ತಂಡದ ಮೂವರನ್ನು ಸನ್ಮಾನಿಸಿದ ಹಾರ್ದಿಕ್, ಕೊಹ್ಲಿ, ದ್ರಾವಿಡ್
ಏಷ್ಯಾಕಪ್ 2023 ಟೂರ್ನಿಯಲ್ಲಿ ಭಾರತ ಕ್ರಿಕೆಟ್ ತಂಡ ಸೂಪರ್-4 ಹಂತಕ್ಕೆ ಪ್ರವೇಶ ಪಡೆದಿದೆ.
ಸೋಮವಾರ ಪಲ್ಲೆಕೆಲೆ ಅಂತಾರಾಷ್ಟ್ರೀಯ...
2023ರ ಏಕದಿನ ವಿಶ್ವಕಪ್‌ಗೆ ಭಾರತ ತಂಡವನ್ನು ಬಿಸಿಸಿಐ ಮಂಗಳವಾರ ಪ್ರಕಟಿಸಿದೆ.
15 ಮಂದಿಯ ತಂಡವನ್ನು ಪ್ರಕಟಿಸಿದ್ದು ಕೆಎಲ್ ರಾಹುಲ್ ಮತ್ತು ಇಶಾನ್ ಕಿಶನ್ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಶ್ರೇಯಸ್ ಅಯ್ಯರ್ ಮತ್ತು ಸೂರ್ಯಕುಮಾರ್ ಯಾದವ್ ಕೂಡ...
ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಬೆಳವಣಿಗೆ
'ಕಮೆಂಟರಿ' ವಿಭಾಗದ ಭಾಗವಾಗಿ ಶ್ರೀಲಂಕಾದಲ್ಲಿರುವ ಬಿಜೆಪಿ ಸಂಸದ ಗಂಭೀರ್
ಭಾರತದ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಬರುತ್ತಿದ್ದ ವೇಳೆ ಕೆಲ ಅಭಿಮಾನಿಗಳು ಕೊಹ್ಲಿ ಕೊಹ್ಲಿ ಎಂದು...
ಭಾರತ ಹಾಗೂ ನೇಪಾಳ ತಂಡಗಳ ನಡುವಿನ ಏಷ್ಯಾ ಕಪ್ ಕ್ರಿಕೆಟ್ ಕದನಕ್ಕೆ ಕ್ಷಣಗಣನೆ ಆರಂಭವಾಗುತ್ತಿದೆ. ಈಗಾಗಲೇ ಮೊದಲ ಪಂದ್ಯ ಮಳೆಯಿಂದ ರದ್ದಾಗಿರುವುದರಿಂದ ಎರಡನೇ ಪಂದ್ಯವನ್ನು ಗೆಲ್ಲುವ ತವಕದಲ್ಲಿ ರೋಹಿತ್ ಶರ್ಮಾ ಪಡೆ ಸಜ್ಜುಗೊಂಡಿದೆ....
'ಕೊಹ್ಲಿ ಶತಕ ಸಿಡಿಸಬಹುದು ಎಂದು ಊಹಿಸಿದ್ದೆ, ಆದರೆ ಹೃದಯ ಒಡೆಯಿತು" ಎಂದ ಪಾಕ್ ಯುವತಿ
"ಪಾಕಿಸ್ತಾನದ ಬಗ್ಗೆ ಭಾರತದವ ಈ ರೀತಿ ಹೇಳಿದ್ದಿದ್ದರೆ, ಈಗ ದೇಶದ್ರೋಹಿಯಾಗಿರುತ್ತಿದ್ದ" ಎಂದ ನೆಟ್ಟಿಗ
ನಿನ್ನೆ ನಡೆದ ಭಾರತ ಹಾಗೂ ಪಾಕಿಸ್ತಾನ...
ಶ್ರೀಲಂಕಾದ ಪಲ್ಲೆಕೆಲೆಯಲ್ಲಿ ನಡೆದಿದ್ದ ಭಾರತ-ಪಾಕ್ ಪಂದ್ಯದಲ್ಲಿ 'ಕಮೆಂಟರಿ'ಯಾಗಿ ಮಾಜಿ ಕ್ರಿಕೆಟಿಗ
'ಅತ್ಯಂತ ನಾಚಿಕೆಯಿಲ್ಲದ ವ್ಯಕ್ತಿ ಗೌತಮ್ ಗಂಭೀರ್' ಎಂದ ನೆಟ್ಟಿಗ
ಕೆಲವು ವಾರಗಳ ಹಿಂದೆ 'ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಪಂದ್ಯ ನಡೆಯಕೂಡದು' ಎಂದು...
ಎಲ್ಲ 10 ವಿಕೆಟ್‌ಗಳು ಪಾಕಿಸ್ತಾನದ ವೇಗಿಗಳ ಪಾಲು; ವಿಶಿಷ್ಟ ದಾಖಲೆ
ಮಳೆಯಿಂದಾಗಿ ರದ್ದಾದ ಪಂದ್ಯದಲ್ಲಿ ಭಾರತ 48.5 ಓವರ್‌ಗಳಲ್ಲಿ 266 ರನ್
ಏಷ್ಯಾಕಪ್ 2023ರಲ್ಲಿ ಶನಿವಾರ ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ...
ಕ್ಯಾನ್ಸರ್‌ನಿಂದ ಚಿಕಿತ್ಸೆ ಪಡೆಯುತ್ತಿದ್ದ ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ಅವರು ಇಂದು(ಸೆ.03) ಮುಂಜಾನೆ ತಮ್ಮ 49 ನೇ ವಯಸ್ಸಿನಲ್ಲಿ ನಿಧನರಾದರು. ಹೀತ್ ಸ್ಟ್ರೀಕ್ ನಿಧನದ ಬಗ್ಗೆ ಅವರ ಪತ್ನಿ...