ಆಟ

ಏಷ್ಯಾ ಕಪ್ 2023 : ಮಳೆಬಾಧಿತ ಪಂದ್ಯದಲ್ಲಿ ಪಾಕ್ ವಿರುದ್ಧ ಗೌರವಯುತ ಮೊತ್ತ ದಾಖಲಿಸಿದ ಟೀಮ್ ಇಂಡಿಯಾ

ಶತಕದಂಚಿನಲ್ಲಿ ಎಡವಿದ ಇಶಾನ್ ಕಿಶನ್ ಹಾಗೂ ಹಾರ್ದಿಕ್ ಪಾಂಡ್ಯ 48.5 ಓವರ್‌ಗಳಲ್ಲಿ ಆಲೌಟಾಗಿ 266 ರನ್ ದಾಖಲಿಸಿದ ರೋಹಿತ್ ಪಡೆ 2023ರ ಏಪ್ಯಾ ಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಮೊದಲ ಪಂದ್ಯವನ್ನಾಡುತ್ತಿರುವ ಟೀಮ್...

ದೇಶ-ದ್ವೇಷ ಮೀರಿ ನಿಂತ ನೀರಜ್ ಚೋಪ್ರಾ – ಭಾರತದ ನಿಜವಾದ ಕ್ರೀಡಾ ಜ್ಯೋತಿ

ಭಾನುವಾರ, ಆಗಸ್ಟ್‌ 27ರಂದು ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆದ 2023ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಭಾರತೀಯರಿಗೆ ಮಾತ್ರವಲ್ಲದೆ ವಿಶ್ವದ ಕ್ರೀಡಾಭಿಮಾನಿಗಳಿಗೆ ಸ್ಫೂರ್ತಿಯಾಗಿದ್ದಾರೆ. ಪದಕ...

ಏಪ್ಯಾ ಕಪ್ 2023 | ಮೊದಲ ಎರಡು ಪಂದ್ಯಗಳಿಂದ ಕೆ ಎಲ್ ರಾಹುಲ್ ಔಟ್!

ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡ ಬಿಸಿಸಿಐ ಬುಧವಾರದಿಂದ ಆರಂಭವಾಗಲಿರುವ ಏಪ್ಯಾ ಕಪ್ ಟೂರ್ನಿ ಬುಧವಾರದಿಂದ ಪ್ರಾರಂಭವಾಗಲಿರುವ ಮಹತ್ವದ ಏಷ್ಯಾ ಕಪ್‌ ಟೂರ್ನಿಯ ಮೊದಲ ಎರಡು ಪಂದ್ಯಗಳಿಂದ ಭಾರತದ ವಿಕೆಟ್‌ಕೀಪರ್, ಬ್ಯಾಟ್ಸ್‌ಮನ್ ಕೆ ಎಲ್ ರಾಹುಲ್ ಹೊರಗುಳಿದಿದ್ದಾರೆ. ಗಾಯದಿಂದ...

‘ಪಾಕಿಸ್ತಾನ ಆಟಗಾರನ ವಿರುದ್ಧ ಗೆದ್ದದ್ದು ಹೇಗೆನಿಸಿತು’ ಎಂಬ ಪ್ರಶ್ನೆಗೆ ಖಡಕ್ ಉತ್ತರ ಕೊಟ್ಟ ನೀರಜ್ ಚೋಪ್ರಾ ತಾಯಿ

ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗುತ್ತಿರುವ ನೀರಜ್ ತಾಯಿ ಸರೋದ್ ದೇವಿಯವರ ವಿಡಿಯೋ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ್ದ ನೀರಜ್ ಚೋಪ್ರಾ ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ...

ಕ್ರಿಕೆಟ್‌ ಇತಿಹಾಸದಲ್ಲೇ ಮೊದಲ ‘ರೆಡ್ ಕಾರ್ಡ್‌’ ಪಡೆದ ಸುನಿಲ್ ನರೇನ್!

ವೆಸ್ಟ್ ಇಂಡೀಸ್​​ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಘಟನೆ ನಿಧಾನಗತಿಯ ಬೌಲಿಂಗ್‌ಗೆ ತಕ್ಷಣವೇ ಜಾರಿಗೆ ಬರುವಂತಹ ಶಿಕ್ಷೆಯಾಗಿ 'ರೆಡ್ ಕಾರ್ಡ್‌' ಬಳಕೆ ವೆಸ್ಟ್ ಇಂಡೀಸ್​​ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ 'ರೆಡ್ ಕಾರ್ಡ್'​ ನಿಯಮವನ್ನು ಜಾರಿಗೆ...

ಒಲಿಂಪಿಕ್ಸ್‌ ಬಳಿಕ ವಿಶ್ವ ಅಥ್ಲೆಟಿಕ್ಸ್ ಕೂಟದಲ್ಲೂ ಚಿನ್ನದ ಕೊರತೆ ನೀಗಿಸಿದ ನೀರಜ್ ಚೋಪ್ರಾ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌: ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ನೀರಜ್ ಚೋಪ್ರಾ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದ ಪಾಕ್‌ನ ಅರ್ಷದ್ ನದೀಮ್ ಹಂಗೇರಿಯ ಬುಡಾಪೆಸ್ಟ್‌ನಲ್ಲಿ ಭಾನುವಾರ ನಡೆದ 2023ನೇ ಸಾಲಿನ ವಿಶ್ವ...

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ನೀರಜ್ ಚೋಪ್ರಾ

ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ನೀರಜ್ ಸಹಿತ ಫೈನಲ್‌ಗೆ ಲಗ್ಗೆ ಇಟ್ಟ ಭಾರತದ ಮೂವರು ಜಾವೆಲಿನ್ ಎಸೆತಗಾರರು ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಕೂಟದಲ್ಲಿ ಜಾವೆಲಿನ್​ ತಾರೆ ನೀರಜ್...

ಮ್ಯಾಗ್ನಸ್ ಕಾರ್ಲ್‌ಸೆನ್‌ ಚೆಸ್ ಚಾಂಪಿಯನ್‌: ರನ್ನರ್ ಅಪ್ ಸ್ಥಾನದೊಂದಿಗೆ ಕ್ರೀಡಾಭಿಮಾನಿಗಳ ಮನಗೆದ್ದ ಪ್ರಜ್ಞಾನಂದ

ಅಝರ್​ಬೈಜಾನ್​ನಲ್ಲಿ ನಡೆಯುತ್ತಿರುವ ಚೆಸ್ ವಿಶ್ವಕಪ್ 2023ರ​ ಫೈನಲ್​ ಪಂದ್ಯದಲ್ಲಿ ಭಾರತದ ಆರ್‌ ಪ್ರಜ್ಞಾನಂದ ವಿರುದ್ಧ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸೆನ್ ಗೆಲುವು ಸಾಧಿಸಿದ್ದಾರೆ. ಟ್ರೋಫಿಯ ಭರವಸೆ ಮೂಡಿಸಿ ಫೈನಲ್‌ ತಲುಪಿದ್ದ ಆರ್​. ಪ್ರಜ್ಞಾನಂದ ಸೋತರೂ ವಿಶ್ವದ ಕ್ರೀಡಾಭಿಮಾನಿಗಳ...

ಚುನಾವಣೆ ನಡೆಸಲು ವಿಫಲ: ವಿಶ್ವ ಕುಸ್ತಿ ಫೆಡರೇಷನ್‌ನಿಂದ ಭಾರತೀಯ ಕುಸ್ತಿ ಫೆಡರೇಷನ್ ಸದಸ್ಯತ್ವ ರದ್ದು

ನಿಗದಿತ ಸಮಯಕ್ಕೆ ಚುನಾವಣೆಗಳನ್ನು ನಡೆಸಲು ವಿಫಲವಾದ ಹಿನ್ನಲೆಯಲ್ಲಿ ಭಾರತೀಯ ಕುಸ್ತಿ ಫೆಡರೇಷನ್(ಡಬ್ಲ್ಯೂಎಫ್‌ಐ) ವಿರುದ್ಧ ವಿಶ್ವ ಕುಸ್ತಿ ಫೆಡರೇಷನ್‌ ಕಠಿಣ ಕ್ರಮ ಕೈಗೊಂಡಿದ್ದು, ಡಬ್ಲ್ಯೂಎಫ್‌ಐ ಸದಸ್ಯತ್ವವನ್ನು ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಭಾರತದ ಕುಸ್ತಿ ಆಡಳಿತ...

ಚೆಸ್ ವಿಶ್ವಕಪ್ | 2ನೇ ಪಂದ್ಯವೂ​ ಡ್ರಾ: ನಾಳೆ ಟೈಬ್ರೇಕರ್‌ನಲ್ಲಿ ವಿಜೇತರ ನಿರ್ಧಾರ

ಭಾರತದ ಆರ್​. ಪ್ರಜ್ಞಾನಂದ ಹಾಗೂ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸೆನ್ ನಡುವೆ ಅಝರ್​ಬೈಜಾನ್​ನಲ್ಲಿ ನಡೆಯುತ್ತಿರುವ ಚೆಸ್ ವಿಶ್ವಕಪ್ 2023ರ​ ಫೈನಲ್​ನ 2ನೇ ಪಂದ್ಯ ಕೂಡ ಡ್ರಾನಲ್ಲಿ ಅಂತ್ಯಗೊಂಡಿದೆ. ಈ ಪಂದ್ಯದ ಮೊದಲ ಪಂದ್ಯ​ ಕೂಡ ಡ್ರಾ...

ನಾನಿನ್ನೂ ಜೀವಂತವಿದ್ದೇನೆ : ನಿಧನ ವದಂತಿಗೆ ಜಿಂಬಾಬ್ವೆ ಮಾಜಿ ಕ್ರಿಕೆಟಿಗ ಹೀತ್‌ ಸ್ಟ್ರೀಕ್‌ ತೆರೆ

'ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಜಿಂಬಾಬ್ವೆ ಕ್ರಿಕೆಟ್‌ ದಿಗ್ಗಜ ಹೀತ್‌ ಸ್ಟ್ರೀಕ್‌ ನಿಧನ' ಎಂದು ಸುದ್ದಿ 'ಥರ್ಡ್ ಅಂಪೈರ್‌ ಅವರನ್ನು ಮರಳಿ ಕರೆತಂದಿದ್ದಾರೆ' ಎಂದ ಗೆಳೆಯ ಹೆನ್ರಿ ಒಲಾಂಗ ತನ್ನ ನಿಧನ ವದಂತಿಗೆ ಸ್ಪಷ್ಟೀಕರಣ ನೀಡಿರುವ ಜಿಂಬಾಬ್ವೆಯ ಮಾಜಿ...

ಚೆಸ್‌ನಲ್ಲಿ ಮಿಂಚುತ್ತಿರುವ ತಮಿಳುನಾಡಿನ ಯುವಕ ಪ್ರಜ್ಞಾನಂದ ಬಗ್ಗೆ ನಿಮಗೆಷ್ಟು ಗೊತ್ತು?

ಅಝರ್ ಬೈಜಾನ್‌ನ ಬಾಕುವಿನಲ್ಲಿ ನಡೆಯುತ್ತಿರುವ ಫಿಡೇ ವಿಶ್ವಕಪ್ ಚೆಸ್ ಪಂದ್ಯಾವಳಿಯಲ್ಲಿ ಭಾರತದ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ಫೈನಲ್ ಪ್ರವೇಶಿಸಿದ್ದಾರೆ. ಫಿಡೆ ಚೆಸ್‌ ವಿಶ್ವಕಪ್‌ನಲ್ಲಿ ಎರಡು ದಶಕಗಳ ಬಳಿಕ ಸೆಮಿಫೈನಲ್‌ ಪ್ರವೇಶಿಸಿ ಇತಿಹಾಸ ಸೃಷ್ಟಿಸಿದ...

ಈ ಹೊತ್ತಿನ ಪ್ರಮುಖ ಸುದ್ದಿ