ಇದೇ ತಿಂಗಳಿಂದ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಕ್ರಿಕೆಟ್ ಸರಣಿಗೆ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಆಯ್ಕೆ ಮಾಡಿದ್ದು, ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ...
ಐದು ತಿಂಗಳ ನಂತರ ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಕೊನೆಗೂ ಹಿರಿಯರ ಆಯ್ಕೆ ಸಮಿತಿ ಅಧ್ಯಕ್ಷರನ್ನಾಗಿ ಮಾಜಿ ಆಲ್‌ರೌಂಡರ್ ಅಜಿತ್ ಅಗರ್ಕರ್ ಅವರನ್ನು ನೇಮಕ ಮಾಡಿದೆ.
ಚೇತನ್ ಶರ್ಮಾ ಈ ವರ್ಷದ ಫೆಬ್ರವರಿಯಲ್ಲಿ ರಾಜೀನಾಮೆ...
ಭಾರತದ ಕ್ರಿಕೆಟ್ ತಂಡದ ಮಾಜಿ ಆಟಗಾರ ಪ್ರವೀಣ್ ಕುಮಾರ್ ಮತ್ತು ಅವರ ಪುತ್ರ ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಢಿಕ್ಕಿ ಹೊಡೆದಿದ್ದು, ತಂದೆ, ಮಗ ಇಬ್ಬರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಉತ್ತರ ಪ್ರದೇಶದ...
ಇಂಗ್ಲೆಂಡ್‌ನ ಪ್ರಧಾನಿ ರಿಷಿ ಸುನಕ್ ನಿನ್ನೆ (ಜುಲೈ 2) ನಡೆದ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯ ವಿರುದ್ಧದ ಆ್ಯಷಸ್ ಕ್ರಿಕೆಟ್ ಪಂದ್ಯಾವಳಿ ವೀಕ್ಷಿಸಲು ಲಂಡನ್‌ನ ಲಾರ್ಡ್ಸ್ ಕ್ರಿಕೆಟ್ ಮೈದಾನಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾಧ್ಯಮವೊಂದಕ್ಕೆ...
ಆ್ಯಷಸ್ ಸರಣಿಯ ಎರಡನೇ ಟಸ್ಟ್‌ನ ಕೊನೆಯ ದಿನ 2019ರ ಪಂದ್ಯದಂತೆ ಯಾವುದೇ ಪವಾಡ ನಡೆಯಲಿಲ್ಲ. ಸ್ಫೋಟಕ ಆಟಗಾರ ಬೆನ್ ಸ್ಟೋಕ್ಸ್ ಬೌಂಡರಿ, ಸಿಕ್ಸರ್‌ಗಳೊಂದಿಗೆ ಶತಕ ಸಿಡಿಸಿದರೂ ಇಂಗ್ಲೆಂಡ್‌ಗೆ ಗೆಲುವು ದಕ್ಕಲಿಲ್ಲ. ಆದರೆ ಸ್ಟೋಕ್ಸ್...
ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ ಇತಿಹಾಸದಲ್ಲಿ ಮೊದಲ ಬಾರಿಗೆ ಏಕದಿನ ವಿಶ್ವಕಪ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ.
ಕಳಪೆ ಪ್ರದರ್ಶನ ನೀಡಿದ ಪರಿಣಾಮ ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ಏಕದಿನ ವಿಶ್ವಕಪ್‌ಗೆ ಅರ್ಹತೆ ಪಡೆಯುವಲ್ಲಿ...
ಟಿ20 ಬ್ಲಾಸ್ಟ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಪಾಕ್ ಬೌಲರ್
ಶಾಹೀನ್ ದಾಖಲೆಯ ಹೊರತಾಗಿಯೂ ಸೋಲುಂಡ ನಾಟಿಂಗ್‌ಹ್ಯಾಮ್‌ಶೈರ್
ಗಾಯದಿಂದ ಸಂಪೂರ್ಣ ಚೇತರಿಸಿಕೊಂಡು ಮತ್ತೆ ಮೈದಾನಕ್ಕಿಳಿದಿರುವ ಪಾಕಿಸ್ತಾನದ ವೇಗದ ಬೌಲರ್ ಶಾಹೀನ್ ಶಾ ಅಫ್ರಿದಿ, T20 ಬ್ಲಾಸ್ಟ್...
ಪ್ರತಿಷ್ಠಿತ ಆ್ಯಷಸ್ ಸರಣಿಯ ಎರಡನೇ ಟೆಸ್ಟ್‌ನ ಮೂರನೇ ದಿನದಲ್ಲಿ ಆಸಿಸ್ ಪಾರಮ್ಯ ಮೆರೆದಿದೆ. ಮೊದಲ ಇನ್ನಿಂಗ್ಸ್ ಆಡಿದ ಇಂಗ್ಲೆಂಡ್ ತಂಡ ಆಸ್ಟ್ರೇಲಿಯ ಬೌಲರ್‌ಗಳ ದಾಳಿಗೆ ಸಿಲುಕಿ 325 ರನ್‌ಗಳಿಗೆ ಆಲೌಟ್ ಆಗಿ 91...
ಆಟಗಾರ ಅತ್ಯುತ್ತಮ ಫಾರ್ಮ್ ನಲ್ಲಿ ಇದ್ದಾಗ ಆಯ್ಕೆದಾರರು ಆತನಿಗೆ ಅವಕಾಶ ಕೊಡಬೇಕು. ಹಾಗಾದಲ್ಲಿ ತಂಡಕ್ಕೆ ಅತ್ಯಧಿಕ ಲಾಭ ಸಿಗುತ್ತದೆ. ಆಟಗಾರ ಯಾವ ಧರ್ಮದವನೇ ಆಗಿರಲಿ, ಅಗಾಧ ಪ್ರತಿಭೆ ಇದ್ದರೆ ಹೆಚ್ಚು ಕಾಲ ಆತನನ್ನು...
ಅಂತರರಾಷ್ಟ್ರೀಯ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರು ಗುಂಡೇಟಿನಿಂದ ದಾಳಿಗೊಳಗಾಗಿರುವ ಆಜಾದ್ ಸಮಾಜ್ ಪಾರ್ಟಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲಾ ಆಸ್ಪತ್ರೆಯಲ್ಲಿ ಭೇಟಿ ಮಾಡಿ...
2023ರ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯಗಳ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ. ಪಂದ್ಯಗಳು ಅ. 5ರಿಂದ ಆರಂಭಗೊಂಡು ನ. 19ರವರೆಗೂ ನಡೆಯಲಿದೆ. ಭಾರತದಲ್ಲಿ ಆಯೋಜನೆಗೊಳ್ಳುತ್ತಿರುವ ಮೂರನೇ ಏಕದಿನ ವಿಶ್ವಕಪ್ ಇದಾಗಿದೆ.
ಈ...
ಪಂಜಾಬಿಗರ ಆಕ್ರೋಶಕ್ಕೆ ಕಾರಣವಾದ ವಿಶ್ವಕಪ್ ವೇಳಾಪಟ್ಟಿ
ಲೀಗ್ ಪಂದ್ಯಾವಳಿಯ ಅವಕಾಶವೂ ಪಡೆಯದ ಮೊಹಾಲಿ ಕ್ರೀಡಾಂಗಣ
ಭಾರತದಲ್ಲಿ ನಡೆಯಲಿರುವ ಮುಂಬರುವ ಏಕದಿನ ವಿಶ್ವಕಪ್ ಕ್ರಿಕೆಟ್‌ನ ಸಂಪೂರ್ಣ ಪಂದ್ಯಗಳನ್ನು ಐಸಿಸಿ ಮಂಗಳವಾರ ಬಿಡುಗಡೆ ಮಾಡಿದೆ. ಆದರೆ, ಆತಿಥ್ಯ ವಹಿಸುವ...