ಆಟ

ಐಸಿಸಿ ಏಕದಿನ ವಿಶ್ವಕಪ್ 2023 ವೇಳಾಪಟ್ಟಿ ಪ್ರಕಟ

ಭಾರತದಲ್ಲಿ ನಡೆಯಲಿರುವ ಮುಂಬರುವ ಏಕದಿನ ವಿಶ್ವಕಪ್‌ನ ಸಂಪೂರ್ಣ ಪಂದ್ಯಗಳ ವೇಳಾಪಟ್ಟಿಯನ್ನು ಐಸಿಸಿ ಮಂಗಳವಾರ ಬಿಡುಗಡೆ ಮಾಡಿದೆ. ಅಕ್ಟೋಬರ್ 5ರಂದು ಚಾಲನೆಗೊಳ್ಳಲಿರುವ ಟೂರ್ನಿಯು ನವೆಂಬರ್ 19ರವರೆಗೆ ನಡೆಯಲಿದೆ. ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಝಿಲೆಂಡ್ ತಂಡ ಮೊದಲ...

ಏಕದಿನ ವಿಶ್ವಕಪ್‌ 2023 | ಆಗಸ್ಟ್‌ 29 ʻಡೆಡ್‌ಲೈನ್‌ʼ ನಿಗದಿಪಡಿಸಿದ ಐಸಿಸಿ

ಐಸಿಸಿ ಏಕದಿನ ವಿಶ್ವಕಪ್‌ 2023 ಟೂರ್ನಿಯು ಅಕ್ಟೋಬರ್‌-ನವೆಂಬರ್‌ ತಿಂಗಳಿನಲ್ಲಿ ಭಾರತದಲ್ಲಿ ನಡೆಯಲಿದೆ. ಹಾಲಿ ಚಾಂಪಿಯನ್‌ ಇಂಗ್ಲೆಂಡ್‌, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನ ನ್ಯೂಜಿಲೆಂಡ್, ಹಾಗೂ ಆತಿಥೇಯ ಭಾರತ ಸೇರಿದಂತೆ ಒಟ್ಟು 7 ತಂಡಗಳು ಈಗಾಗಲೇ...

ಸ್ಯಾಫ್ ಚಾಂಪಿಯನ್‌ಶಿಪ್‌ ಫುಟ್‌ಬಾಲ್‌ ಟೂರ್ನಿ | ಸೆಮಿಫೈನಲ್‌ ಪ್ರವೇಶಿಸಿದ ಭಾರತ

ಸ್ಯಾಫ್ ಚಾಂಪಿಯನ್‌ಶಿಪ್‌ನ ಹಾಲಿ ಚಾಂಪಿಯನ್‌ ಭಾರತ ಸೆಮಿ ಫೈನಲ್‌ ಪ್ರವೇಶಿಸಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣಲ್ಲಿ ಶನಿವಾರ ನಡೆದ ಗುಂಪು ಹಂತದ ತನ್ನ ಎರಡನೇ ಪಂದ್ಯದಲ್ಲಿ ಭಾರತ, ನೇಪಾಳ ತಂಡವನ್ನು 2-0 ಗೋಲುಗಳಿಂದ ಮಣಿಸಿತು. ʻಗ್ರೂಪ್‌-ಎʼ...

1983ರ ಭಾರತದ ವಿಶ್ವಕಪ್‌ ವಿಜಯೋತ್ಸವಕ್ಕೆ 40ರ ಸಂಭ್ರಮ; ಅಭಿಮಾನಿಗಳಿಂದ ರೋಚಕ ಪಂದ್ಯದ ನೆನಪು

ಭಾರತ ತಂಡದ ಮಾಜಿ ನಾಯಕ ಕಪಿಲ್‌ ದೇವ್ ನೇತೃತ್ವದಲ್ಲಿ ಭಾರತ ತಂಡ ಚೊಚ್ಚಲ ವಿಶ್ವಕಪ್‌ ಕಿರೀಟ ಮುಡಿಗೇರಿಸಿಕೊಂಡು ಇಂದಿಗೆ 40 ವರ್ಷಗಳು. 1983ರಲ್ಲಿ ಇದೇ ಜೂನ್ 25ರಂದು ಲಂಡನ್‌ನ ಐತಿಹಾಸಿಕ ಲಾರ್ಡ್ಸ್‌ ಮೈದಾನದಲ್ಲಿ...

ಕೋಟಿ ಕೊಟ್ಟರೂ ಯಾರಿಗೂ ಬೇಡವಾದ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥನ ಸ್ಥಾನ!

ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್‌ಮಂಡಳಿ ಬಿಸಿಸಿಐನ, ಹಿರಿಯರ ಆಯ್ಕೆ ಸಮಿತಿಯ ಮುಖ್ಯಸ್ಥರ ಸ್ಥಾನ ಕಳೆದ ಐದು ತಿಂಗಳಿನಿಂದ ಖಾಲಿಯಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಿಂಚಿದ, ಹತ್ತು ಹಲವು ದಾಖಲೆಗಳನ್ನು ಬರೆದ ಅತಿರಥ ಮಹಾರಥ ಮಾಜಿ ಆಟಗಾರರಿದ್ದರೂ...

ಆ್ಯಶಸ್ ಟೆಸ್ಟ್ ಸರಣಿ |‌ ಇಂಗ್ಲೆಂಡ್‌ ತಂಡಕ್ಕೆ ರೆಹಾನ್‌ ಅಹ್ಮದ್‌ ಆಯ್ಕೆ

ಪ್ರತಿಷ್ಠಿತ ಆ್ಯಶಸ್​  ಟೆಸ್ಟ್‌ ಸರಣಿಯ ಎರಡನೇ ಪಂದ್ಯ ಬುಧವಾರದಿಂದ (ಜೂನ್‌ 28) ಐತಿಹಾಸಿಕ ಲಾರ್ಡ್ಸ್‌ ಮೈದಾನದಲ್ಲಿ ಆರಂಭವಾಗಲಿದೆ. ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಆಸ್ಟ್ರೇಲಿಯಾ ಈಗಾಗಲೇ 1-0 ಮುನ್ನಡೆ ಸಾಧಿಸಿದೆ. ಎಡ್ಜ್‌ಬಾಸ್ಟನ್‌ ಮೈದಾನದಲ್ಲಿ ನಡೆದಿದ್ದ...

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ, ಟೆಸ್ಟ್‌ ಸರಣಿಗೆ ಭಾರತ ತಂಡ ಪ್ರಕಟ; ಐಪಿಎಲ್‌ ಸ್ಟಾರ್‌ ಆಟಗಾರರಿಗೆ ಸ್ಥಾನ

ಜುಲೈ 12ರಿಂದ ಆರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಹಾಗೂ ಟೆಸ್ಟ್‌ ಕ್ರಿಕೆಟ್ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಯಶಸ್ವಿ ಜೈಸ್ವಾಲ್‌, ಋತುರಾಜ್‌ ಗಾಯಕ್ವಾಡ್‌,...

ಆ್ಯಶಸ್ ಟೆಸ್ಟ್ |‌ ಐದೂ ದಿನವು ಬ್ಯಾಟಿಂಗ್‌ ನಡೆಸಿ ಹಲವು ದಾಖಲೆ ಬರೆದ ಉಸ್ಮಾನ್‌ ಖ್ವಾಜಾ!

ಪ್ರತಿಷ್ಠಿತ ಆ್ಯಶಸ್​  ಟೆಸ್ಟ್‌ ಸರಣಿಯಲ್ಲಿ ಆಸ್ಟ್ರೇಲಿಯಾ ಗೆಲುವಿನ ಆರಂಭ ಪಡೆದಿದೆ. ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಮೊದಲ ‌ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಆಸ್ಟ್ರೇಲಿಯಾ 2 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತ್ತು. ಆಸಿಸ್‌ ನಾಯಕ ಪ್ಯಾಟ್‌ ಕಮ್ಮಿನ್ಸ್‌...

ಸ್ಯಾಫ್ ಚಾಂಪಿಯನ್‌ಶಿಪ್‌ | ಛೆಟ್ರಿ ಹ್ಯಾಟ್ರಿಕ್‌; ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಸ್ಯಾಫ್ ಚಾಂಪಿಯನ್‌ಶಿಪ್‌ ಫುಟ್‌ಬಾಲ್‌ ಟೂರ್ನಿಯಲ್ಲಿ ಹಾಲಿ ಚಾಂಪಿಯನ್‌ ಭಾರತ ಗೆಲುವಿನ ಆರಂಭ ಪಡೆದಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಭಾರತ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು  4-0...

200ನೇ ಪಂದ್ಯ, 123 ಗೋಲು; ಗಿನ್ನಿಸ್‌ ದಾಖಲೆ ಬರೆದ ಕ್ರಿಸ್ಟಿಯಾನೊ ರೊನಾಲ್ಡೊ

ದಿಗ್ಗಜ ಫುಟ್‌ಬಾಲ್‌ ಆಟಗಾರ, ಪೋರ್ಚುಗಲ್‌ ತಂಡದ ನಾಯಕ ಕ್ರಿಸ್ಟಿಯಾನೊ ರೊನಾಲ್ಡೊ ಗಿನ್ನಿಸ್‌ ದಾಖಲೆ ನಿರ್ಮಿಸಿದ್ದಾರೆ. ಮಂಗಳವಾರ ರಾತ್ರಿ ಲೌಗರ್ಡಲ್ಸ್ವೊಲ್ಲೂರ್‌ನಲ್ಲಿ ನಡೆದ  ಯೂರೋ-2024ನ ಅರ್ಹತಾ ಸುತ್ತಿನ ಪಂದ್ಯದಲ್ಲಿ ಪೋರ್ಚುಗಲ್‌ ತಂಡ,  ಆತಿಥೇಯ ಐಸ್‌ಲ್ಯಾಂಡ್‌  ವಿರುದ್ಧ...

ಆ್ಯಷಸ್‌ ಟೆಸ್ಟ್‌ ಸರಣಿ | ಕಾಂಗರೂ ಪಡೆಯ ರೋಚಕ ಆಟಕ್ಕೆ ಕ್ರಿಕೆಟ್‌ ದಿಗ್ಗಜರು ಫಿದಾ

ಇತ್ತೀಚೆಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಗೆದ್ದಿರುವ ಆಸ್ಟ್ರೇಲಿಯಾ ತಂಡ ಸದ್ಯ ಇಂಗ್ಲೆಂಡ್ ವಿರುದ್ಧ ಆ್ಯಷಸ್‌ ಟೆಸ್ಟ್‌ ಸರಣಿಯನ್ನು ಆಡುತ್ತಿದೆ. ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿರುವ ಎಡ್ಜ್‌ಬಾಸ್ಟನ್‌ ಸ್ಟೇಡಿಯಂನಲ್ಲಿ ಈ ಪ್ರತಿಷ್ಠಿತ ಸರಣಿ ನಡೆಯುತ್ತಿದ್ದು, ಮೊದಲ ಪಂದ್ಯದಲ್ಲಿ...

ʻಬ್ರಂಬ್ರೆಲ್ಲಾʼಗೆ ಬಲಿಯಾದ ಉಸ್ಮಾನ್‌ ಖ್ವಾಜಾ! ಏನಿದು ವಿನೂತನ ಫೀಲ್ಡಿಂಗ್ ತಂತ್ರಗಾರಿಕೆ?

ವಿಶ್ವ  ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದ ಬಳಿಕ ಅತ್ಯಂತ ಮಹತ್ವ ಪಡೆದಿರುವ ಪ್ರತಿಷ್ಠಿತ ಆ್ಯಶಸ್​  ಟೆಸ್ಟ್‌ ಸರಣಿಯ ಮೊದಲ ಪಂದ್ಯ ಇಂಗ್ಲೆಂಡ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿದೆ. ಇಂಗ್ಲೆಂಡ್‌ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ, ಜೂನ್‌...

ಈ ಹೊತ್ತಿನ ಪ್ರಮುಖ ಸುದ್ದಿ