ಆಟ

1 ಎಸೆತದಲ್ಲಿ 18 ರನ್‌ ಬಿಟ್ಟುಕೊಟ್ಟು ವಿಶ್ವ ದಾಖಲೆ ಬರೆದ ತಮಿಳುನಾಡು ಬೌಲರ್‌!

ಟಿ20 ಕ್ರಿಕೆಟ್‌ ಯಾವಾಗಲೂ ಬೌಲರ್‌ಗಳಿಗೆ ದುಸ್ವಪ್ನ, ಬ್ಯಾಟರ್‌ಗಳಿಗೆ ಹಬ್ಬ. ಚುಟುಕು ಪಂದ್ಯದಲ್ಲಿ ಫಲಿತಾಂಶ ನಿರ್ಧಾರವಾಗಲು ಅಂತಿಮ ಎಸೆತದವರೆಗೂ ಕಾಯಬೇಕು ಎಂಬುದು ಬಹಳಷ್ಟು ಬಾರಿ ನಿರೂಪಿತವಾಗಿದೆ. ಇದೀಗ, ತಮಿಳುನಾಡಿನಲ್ಲಿ ನಡೆದ ಟಿ20 ಪಂದ್ಯವೊಂದು ʻದುಬಾರಿ...

ನಾಯಕತ್ವದಿಂದ ಕೊಹ್ಲಿಯನ್ನು ಕೆಳಗಿಳಿಸಲು ಬಿಸಿಸಿಐ ಸಿದ್ಧವಿರಲಿಲ್ಲ: ಗಂಗೂಲಿ

ʻಭಾರತ ಕ್ರಿಕೆಟ್‌ ತಂಡದ ಟೆಸ್ಟ್ ನಾಯಕತ್ವ ಸ್ಥಾನ ತ್ಯಜಿಸಿದ ವಿರಾಟ್ ಕೊಹ್ಲಿಯ ನಿರ್ಧಾರ ಬಿಸಿಸಿಐಗೆ ಅಚ್ಚರಿ ಮೂಡಿಸಿತ್ತುʼ ಎಂದು ಸೌರವ್‌ ಗಂಗೂಲಿ ಹೇಳಿದ್ಧಾರೆ. ʻಕೊಹ್ಲಿಯನ್ನು ನಾಯಕತ್ವ ಸ್ಥಾನದಿಂದ ಕೆಳಗಿಳಿಸುವ ಯಾವುದೇ ಆಲೋಚನೆಯನ್ನು ಬಿಸಿಸಿಐ ಹೊಂದಿರಲಿಲ್ಲ....

ಚೀನಾ | ವಿಮಾನ ನಿಲ್ದಾಣದಲ್ಲಿ ಮೆಸ್ಸಿಯನ್ನು ವಶಕ್ಕೆ ಪಡೆದ ಪೊಲೀಸರು

ಫುಟ್‌ಬಾಲ್‌ ಜಗತ್ತಿನ ಮಾಂತ್ರಿಕ ಆಟಗಾರ, ವಿಶ್ವಕಪ್‌ ವಿಜೇತ ನಾಯಕ ಲಿಯೋನೆಲ್‌ ಮೆಸ್ಸಿ, ಚೀನಾದ ಬೀಜಿಂಗ್ ವಿಮಾನ ನಿಲ್ದಾಣದಲ್ಲಿ ಮುಜುಗರ ಅನುಭವಿಸಿದ ಘಟನೆ ನಡೆದಿದೆ. ಬೀಜಿಂಗ್​ನ ವರ್ಕರ್ಸ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಗುರುವಾರ (ಜೂನ್ 15)...

ಏಕದಿನ ವಿಶ್ವಕಪ್​ | ಅಕ್ಟೋಬರ್ 15ರಂದು ಅಹಮದಾಬಾದ್‌ನಲ್ಲಿ ಭಾರತ- ಪಾಕಿಸ್ತಾನ ಮುಖಾಮುಖಿ?

ಭಾರತದಲ್ಲಿ ಈ ವರ್ಷಾಂತ್ಯ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ನ ತಾತ್ಕಲಿಕ ವೇಳಾಪಟ್ಟಿ ಬಿಡುಗಡೆಯಾಗಿದೆ. ʻಇಎಸ್‌ಪಿಎನ್‌ ಕ್ರಿಕ್‌ಇನ್ಫೊʼ ಸಂಭಾವ್ಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ವರದಿಯ ಪ್ರಕಾರ, ಅಕ್ಟೋಬರ್ 15ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸಾಂಪ್ರದಾಯಿಕ...

ಚೊಚ್ಚಲ ಚಾಂಪಿಯನ್ಸ್‌ ಲೀಗ್‌ ಪ್ರಶಸ್ತಿ ಗೆದ್ದ ಮ್ಯಾಂಚೆಸ್ಟರ್‌ ಸಿಟಿ!

ಇಂಗ್ಲಿಷ್‌ ಪ್ರೀಮಿಯರ್‌ ಲೀಗ್‌ ಚಾಂಪಿಯನ್‌ ಮ್ಯಾಂಚೆಸ್ಟರ್‌ ಸಿಟಿ, ಕ್ಲಬ್‌ನ ಇತಿಹಾಸದಲ್ಲೇ ಮೊದಲ ಬಾರಿಗೆ  ಚಾಂಪಿಯನ್ಸ್‌ ಲೀಗ್‌ ಪ್ರಶಸ್ತಿ ಗೆದ್ದು ಬೀಗಿದೆ. ಇಸ್ತಾನ್‌ಬುಲ್‌ನ ಅಟಾಟುರ್ಕ್ ಒಲಿಂಪಿಕ್ ಕ್ರೀಡಾಂಗಣದಲ್ಲಿ ನಡೆದ ಯುರೋಪ್‌ ಕ್ಲಬ್‌ ಫುಟ್‌ಬಾಲ್‌ನ ಅತ್ಯುನ್ನತ ಟೂರ್ನಿ...

ದ್ವಿಪಕ್ಷೀಯ ಸರಣಿಗಳಲ್ಲಷ್ಟೇ ಭಾರತದ ಅಬ್ಬರ; ಐಸಿಸಿ ಟೂರ್ನಿಗಳಲ್ಲಿ ಪ್ರಶಸ್ತಿ ಬರ!

ಐಸಿಸಿ ಟೆಸ್ಟ್‌ ಮತ್ತು ಟಿ20 ರ‍್ಯಾಂಕಿಂಗ್‌ನಲ್ಲಿ ಭಾರತ ನಂ.1 ಸ್ಥಾನದಲ್ಲಿದೆ. ಆದರೆ ಐಸಿಸಿ ಆಯೋಜಿಸುವ ಟೂರ್ನಿಗಳಲ್ಲಿ ಭಾರತ ಪ್ರಶಸ್ತಿ ಗೆಲ್ಲದೇ ದಶಕವೇ ಕಳದಿದೆ. ಲಂಡನ್‌ನ ಓವಲ್‌ ಮೈದಾನದಲ್ಲಿ ಭಾನುವಾರ ಮುಕ್ತಾಯಗೊಂಡ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌...

ಫ್ರೆಂಚ್ ಓಪನ್ | ದಾಖಲೆಯ 23ನೇ ಗ್ರ್ಯಾಂಡ್ ಸ್ಲಾಮ್ ಕಿರೀಟ ಗೆದ್ದ ನೊವಾಕ್ ಜೊಕೊವಿಕ್

ನೊವಾಕ್ ಜೊಕೊವಿಕ್ ಟೆನಿಸ್‌ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಭಾನುವಾರ ನಡೆದ ಫ್ರೆಂಚ್ ಓಪನ್ ಪುರುಷರ ಸಿಂಗಲ್ಸ್‌ ವಿಭಾಗದ ಫೈನಲ್‌ ಗೆಲ್ಲುವ ಮೂಲಕ, 23ನೇ ಗ್ರ್ಯಾಂಡ್‌ ಸ್ಲ್ಯಾಮ್‌ ಪ್ರಶಸ್ತಿ ಗೆದ್ದ ಮೊದಲ ಆಟಗಾರ ಎಂಬ...

ಮಹಿಳಾ ಹಾಕಿ ಜೂನಿಯರ್ ಏಷ್ಯಾ ಕಪ್ | ಭಾರತಕ್ಕೆ ಚೊಚ್ಚಲ ಪ್ರಶಸ್ತಿ

ಭಾರತೀಯ ಯುವ ಮಹಿಳಾ ಹಾಕಿ ಆಟಗಾರ್ತಿಯರು ಭಾನುವಾರ ಹೊಸ ಇತಿಹಾಸ ರಚಿಸಿದ್ದಾರೆ.   ಜಪಾನ್‌ನ ಕಾಕಾಮಿಗಾರಾದಲ್ಲಿ ನಡೆದ 2023ರ ಮಹಿಳಾ ಹಾಕಿ ಜೂನಿಯರ್ ಏಷ್ಯಾ ಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ, ದಕ್ಷಿಣ ಕೊರಿಯಾವನ್ನು...

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಗೆದ್ದ ಆಸ್ಟ್ರೇಲಿಯಾ ; ಭಾರತಕ್ಕೆ ಹೀನಾಯ ಸೋಲು

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡವನ್ನು 209 ರನ್‌ಗಳ ಅಂತರದಲ್ಲಿ ಮಣಿಸಿದ ಆಸ್ಟ್ರೇಲಿಯಾ, ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಲಂಡನ್‌ನ ಓವಲ್‌‌ ಮೈದಾನದಲ್ಲಿ ನಡೆದ ಫೈನಲ್‌ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಭಾರತದ ಗೆಲುವಿಗೆ...

ಫ್ರೆಂಚ್ ಓಪನ್ | 3ನೇ ಬಾರಿ ಪ್ರಶಸ್ತಿ ಗೆದ್ದು ದಾಖಲೆ ಬರೆದ ಇಗಾ ಸ್ವಿಯಾಟೆಕ್

ಫ್ರೆಂಚ್ ಓಪನ್ ಟೆನಿಸ್ ಮಹಿಳಾ ಸಿಂಗಲ್ಸ್ ಫೈನಲ್‌ನಲ್ಲಿ ವಿಶ್ವ ನಂ.1 ಆಟಗಾರ್ತಿ ಇಗಾ ಸ್ವಿಯಾಟೆಕ್ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ. ರೋಲಂಡ್‌ ಗ್ಯಾರೋಸ್‌ನ ಫಿಲಿ‍ಪ್‌ ಚಾಟ್ರಿಯರ್‌ ಕೋರ್ಟ್‌ನಲ್ಲಿ ಶನಿವಾರ ನಡೆದ‌ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಸ್ವಿಯಾಟೆಕ್,...

ಶುಭಮನ್ ಗಿಲ್‌ ಔಟ್‌ ಬಗ್ಗೆ ವಿವಾದಾತ್ಮಕ ತೀರ್ಪು; ಕ್ರಿಕೆಟ್ ದಿಗ್ಗಜರಿಂದ ಅಂಪೈರ್‌ ಬಗ್ಗೆ ಆಕ್ರೋಶ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯದ ಭಾರತದ ಎರಡನೇ ಇನ್ನಿಂಗ್ಸ್‌ನಲ್ಲಿ ಆರಂಭಿಕ ಆಟಗಾರ ಶುಭಮನ್ ಗಿಲ್‌ ಅವರ ಔಟ್‌ ಬಗ್ಗೆ ಮೂರನೇ ಅಂಪೈರ್‌ ನೀಡಿರುವ ವಿವಾದಾತ್ಮಕ ತೀರ್ಪಿನ ಬಗ್ಗೆ ಕ್ರಿಕೆಟ್‌ ಲೋಕದಲ್ಲಿ ಆಕ್ರೋಶ...

ಕುತೂಹಲ ಘಟ್ಟದಲ್ಲಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌!

ಆಸ್ಟ್ರೇಲಿಯಾ; 469 ಮತ್ತು270/8 ಡಿಕ್ಲೇರ್‌ ಅಂತಿಮ ದಿನ ರೋಹಿತ್‌ ಪಡೆ ಗೆಲುವಿಗೆ 280 ರನ್‌ ಗುರಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ʼ ಫೈನಲ್‌ ಪಂದ್ಯವು ಕುತೂಹಲಕಾರಿ ಘಟ್ಟ ತಲುಪಿದೆ. ಫೈನಲ್‌ ಪಂದ್ಯದ...

ಈ ಹೊತ್ತಿನ ಪ್ರಮುಖ ಸುದ್ದಿ