ಆಟ

BREAKING NEWS | ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ

ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. "ನಾನು ಟೆಸ್ಟ್ ಕ್ರಿಕೆಟ್‌ ಸಮವಸ್ತ್ರ ತೊಟ್ಟು ಆಡಿ 14 ವರ್ಷಗಳಾಗಿವೆ. ನಿಜವಾಗಿ ಹೇಳಬೇಕಾದರೆ...

ಒಂದೇ ಓವರ್‌ನಲ್ಲಿ 6 ಸಿಕ್ಸ್‌; ಇಂಗ್ಲೆಂಡ್‌ನಲ್ಲಿ ಭಾರತೀಯ ಮೂಲದ ಆಟಗಾರನ ಸಾಧನೆ

ಕ್ರಿಕೆಟ್‌ ಇತಿಹಾಸದಲ್ಲಿ ಮತ್ತೊಮ್ಮೆ ಇತಿಹಾಸ ಸೃಷ್ಟಿಯಾಗಿದೆ. ಒಂದೇ ಓವರ್‌ನಲ್ಲಿ ಮತ್ತೊಬ್ಬ ಆಟಗಾರ 6 ಸಿಕ್ಸರ್‌ ಸಿಡಿಸಿ ದಾಖಲೆ ನಿರ್ಮಿಸಿದ್ದಾನೆ. ಭಾರತೀಯ ಮೂಲದ 26 ವರ್ಷದ ರಿಷಿ ಪಟೇಲ್‌ ಇಂಗ್ಲೆಂಡ್‌ನ ಕೌಂಟಿ ಪಂದ್ಯದಲ್ಲಿ 6...

ಟೆಸ್ಟ್‌ ಕ್ರಿಕೆಟ್ ನಾಯಕನ ಸ್ಥಾನ ಬೇಡ ಎಂದ ವಿರಾಟ್; ಯುವ ಆಟಗಾರನಿಗೆ ಪಟ್ಟ ನೀಡಲು ಬಿಸಿಸಿಐ ಒಲವು

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ವಿರಾಟ್ ಕೊಹ್ಲಿ ಬದಲು ಯುವ ಆಟಗಾರನಿಗೆ ನಾಯಕನ ಸ್ಥಾನ ನೀಡಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ ಎನ್ನಲಾಗಿದೆ. ರೋಹಿತ್ ಶರ್ಮಾ ನಿವೃತ್ತಿಯಾದ ನಂತರ ವಿರಾಟ್ ಕೊಹ್ಲಿ ಅವರನ್ನು...

ಐಪಿಎಲ್ 2025 | ಬಾಕಿಯುಳಿದ ಪಂದ್ಯಗಳು ಇಂಗ್ಲೆಂಡ್‌ನಲ್ಲಿ?

ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಮಿಲಿಟರಿ ಸಂಘರ್ಷ ನಡೆಯುತ್ತಿರುವ ಕಾರಣ ಭಾರತೀಯ ಕ್ರಿಕೆಟ್ ಮಂಡಳಿಯು ಐಪಿಎಲ್‌ನ ಉಳಿದ ಪಂದ್ಯಗಳನ್ನು ಒಂದು ವಾರಗಳ ಕಾಲ ಸ್ಥಗಿತಗೊಳಿಸಿದೆ. ಈ ನಡುವೆ ಐಪಿಎಲ್ ಟೂರ್ನಿಯ ಉಳಿದ ಪಂದ್ಯಗಳನ್ನು...

ಟೆಸ್ಟ್‌ಗೆ ವಿದಾಯ ಹೇಳಲು ಮುಂದಾದ ವಿರಾಟ್ ಕೊಹ್ಲಿ; ಬಿಸಿಸಿಐ ಹೇಳಿದ್ದೇನು?

ಭಾರತದ ಬ್ಯಾಟ್ಸ್‌ಮನ್, ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ಮುಂದಾಗಿದ್ದಾರೆ. ಈ ಕುರಿತು ಬಿಸಿಸಿಐಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಜೂನ್‌ನಲ್ಲಿ ಆರಂಭವಾಗಲಿರುವ ಇಂಗ್ಲೆಂಡ್‌ ಟೆಸ್ಟ್‌ ಸರಣಿಗೂ ಮುನ್ನ ವಿದಾಯ...

BREAKING NEWS | ಭಾರತ-ಪಾಕ್ ಸಂಘರ್ಷ ಹಿನ್ನೆಲೆ ಅನಿರ್ದಿಷ್ಟಾವಧಿಗೆ ಐಪಿಎಲ್ ಸ್ಥಗಿತ

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) - 2025 ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಿರುವುದಾಗಿ ಬಿಸಿಸಿಐ ಘೋಷಿಸಿದೆ. ಶುಕ್ರವಾರ ನಡೆದ ಬಿಸಿಸಿಐ ತುರ್ತು ಸಭೆಯಲ್ಲಿ ಐಪಿಎಲ್...

ಐಪಿಎಲ್ 2025: ಬಿಸಿಸಿಐನಿಂದ ತುರ್ತು ಸಭೆ; ಉಳಿದ ಪಂದ್ಯಗಳು ತಾತ್ಕಾಲಿಕ ಸ್ಥಗಿತ?

ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದಂತಹ ಪರಿಸ್ಥಿತಿ ಉದ್ಭವಿಸಿದ್ದು, ಈ ಹಿನ್ನೆಲೆಯಲ್ಲಿ ಭಾರತದಲ್ಲಿ ನಡೆಯುತ್ತಿರುವ ಐಪಿಎಲ್ 2025 ರ ಉಳಿದ ಪಂದ್ಯಗಳನ್ನು ಮರು ನಿಗದಿಪಡಿಸುವ ಬಗ್ಗೆ ಚರ್ಚೆಗಳು ಪ್ರಾರಂಭವಾಗಿವೆ. ಮೇ 8 ರಂದು...

ಧರ್ಮಶಾಲಾದಲ್ಲಿ ಅರ್ಧದಲ್ಲೇ ಪಂಜಾಬ್-ಡೆಲ್ಲಿ ನಡುವಿನ ಐಪಿಎಲ್ ಪಂದ್ಯ ರದ್ದು: ಕಾರಣ ಏನು?

ಗುರುವಾರ ಸಂಜೆ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ನಡುವಿನ ಐಪಿಎಲ್ ಪಂದ್ಯವನ್ನು ಅರ್ಧದಲ್ಲೇ ನಿಲ್ಲಿಸಿದ ಬೆಳವಣಿಗೆ ನಡೆದಿದೆ. ಕ್ರೀಡಾಂಗಣದಲ್ಲಿ ಗಮನಾರ್ಹವಾದ ತಾಂತ್ರಿಕ ವೈಫಲ್ಯದಿಂದಾಗಿ ಅರ್ಧಕ್ಕೆ ರದ್ದುಗೊಳಿಸಲಾಗಿದೆ ಎಂದು...

ಐಪಿಎಲ್‌ | ಆರ್‌ಸಿಬಿ ಅಭಿಮಾನಿಗಳಿಗೆ ಆಘಾತ: ತಂಡದ ಪ್ರಮುಖ ಕನ್ನಡಿಗ ಬ್ಯಾಟರ್ ಟೂರ್ನಿಯಿಂದಲೇ ಔಟ್!

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆಡಿರುವ 11 ಪಂದ್ಯಗಳ ಪೈಕಿ 8ರಲ್ಲಿ ಗೆಲುವು ಸಾಧಿಸಿ, ಪ್ಲೇ ಆಫ್ ಪ್ರವೇಶಿಸುವುದನ್ನು ಬಹುತೇಕ ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಪ್ರಮುಖ ಬ್ಯಾಟರ್, ಕನ್ನಡಿಗ ದೇವದತ್...

ಟಿ20 ಬಳಿಕ ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ಗೂ ನಿವೃತ್ತಿ ಘೋಷಿಸಿದ ರೋಹಿತ್ ಶರ್ಮಾ

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಈ ಬಗ್ಗೆ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿರುವ ಅವರು, "ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗಲಿದ್ದೇನೆ....

ವಿರಾಟ್ ಕೊಹ್ಲಿ ಭಾರತ ತಂಡ ಮತ್ತು ಆರ್‌ಸಿಬಿ ನಾಯಕತ್ವ ತೊರೆದದ್ದೇಕೆ? ಇಲ್ಲಿದೆ ನೋಡಿ…

'7-8 ವರ್ಷಗಳ ಕಾಲ ಭಾರತ ತಂಡವನ್ನು ಮುನ್ನಡೆಸಿದ್ದೆ. ಒಂಬತ್ತು ವರ್ಷಗಳ ಕಾಲ ಆರ್‌ಸಿಬಿ ತಂಡದ ನಾಯಕನಾಗಿದ್ದೆ. ಆದರೆ ಎಲ್ಲವನ್ನು ನಿಭಾಯಿಸುವುದು ಕಷ್ಟಕರವಾಯಿತು' ಎಂದು ವಿರಾಟ್ ಕೊಹ್ಲಿ ಮನಬಿಚ್ಚಿ ಮಾತನಾಡಿದ್ದಾರೆ. 2021ರ ವಿಶ್ವಕಪ್ ಬಳಿಕ ಟಿ20...

ಐಪಿಎಲ್ 2025 | 2 ಪಂದ್ಯ ಸೋತ ಡೆಲ್ಲಿಗೆ ಬೇಕಿದೆ ಗೆಲುವು; ಮಹತ್ವದ ದಾಖಲೆಯ ಹೊಸ್ತಿಲಲ್ಲಿ ರಾಹುಲ್

ಕರ್ನಾಟಕದ ಆಟಗಾರ ಕೆ ಎಲ್ ರಾಹುಲ್ ಇಂಡಿಯನ್ ಪ್ರೀಮಿಯರ್ ಲೀಗ್‌ನ 18ನೇ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆಡುತ್ತಿದ್ದಾರೆ. ಇಂದು (ಮೇ 5) ಹೈದರಾಬಾದ್‌ನ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X