ಆಟ

ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ | ಭಾರತದ ಗೆಲುವಿಗೆ 444 ರನ್‌ಗಳ ಕಠಿಣ ಗುರಿ

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ʼ ಫೈನಲ್‌ ಪಂದ್ಯದಲ್ಲಿ ಭಾರತ ಗೆಲುವಿಗೆ ಆಸ್ಟ್ರೇಲಿಯಾ, 444 ರನ್‌ಗಳ ಕಠಿಣ ಗುರಿಯನ್ನು ಮುಂದಿಟ್ಟಿದೆ. ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿರುವ ಫೈನಲ್‌ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಶನಿವಾರ, 8 ವಿಕೆಟ್‌ ನಷ್ಟದಲ್ಲಿ 270...

ಐಪಿಎಲ್‌ಗೆ ಆದ್ಯತೆ; ಟೀಮ್‌ ಇಂಡಿಯಾ ಆಟಗಾರರ ವಿರುದ್ಧ ರವಿಶಾಸ್ತ್ರಿ ಆಕ್ರೋಶ

ಅಂತಾರಾಷ್ಟ್ರೀಯ ಕ್ರಿಕೆಟ್‌ ಬದಲು ಐಪಿಎಲ್‌ ಟೂರ್ನಿಯನ್ನು ಆಟಗಾರರು ಆದ್ಯತೆಯಾಗಿ ಪರಿಗಣಿಸುವುದರ ವಿರುದ್ಧ ಟೀಮ್‌ ಇಂಡಿಯಾದ ಮಾಜಿ ಕೋಚ್‌ ರವಿಶಾಸ್ತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ʻವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ʼ ಫೈನಲ್‌...

ಚಾಂಪಿಯನ್ಸ್‌ ಲೀಗ್‌ | ಮ್ಯಾಂಚೆಸ್ಟರ್‌ ಸಿಟಿ vs ಇಂಟರ್‌ ಮಿಲಾನ್‌ ʻಫೈನಲ್‌ ಫೈಟ್‌ʼ

ಯುರೋಪ್‌ ಕ್ಲಬ್‌ ಫುಟ್‌ಬಾಲ್‌ನ ಅತ್ಯುನ್ನತ ಟೂರ್ನಿ ʻ ಯುಇಎಫ್‌ಎ ಚಾಂಪಿಯನ್ಸ್‌ ಲೀಗ್‌ʼನ ಫೈನಲ್‌ ಪಂದ್ಯವು ಭಾನುವಾರ ನಡೆಯಲಿದೆ. ಇಂಗ್ಲಿಷ್‌ ಪ್ರೀಮಿಯರ್‌ ಲೀಗ್‌ ಚಾಂಪಿಯನ್‌ ತಂಡ ಮ್ಯಾಂಚೆಸ್ಟರ್‌ ಸಿಟಿ ಮತ್ತು ಇಟಾಲಿಯನ್‌ ಕ್ಲಬ್‌ ಇಂಟರ್‌ ಮಿಲಾನ್‌...

ಮೂರನೇ ದಿನದಾಟ ಅಂತ್ಯ : ಆಸಿಸ್ ಪಡೆಗೆ 296ರನ್‌‌ಗಳ ಮುನ್ನಡೆ

18 ರನ್‌‌ ಗಳಿಸಿ ಔಟ್ ಆದ ಟ್ರೆವಿಸ್ ಹೆಡ್ ಕುತೂಹಲ ಹೆಚ್ಚಿಸಿದ ನಾಲ್ಕನೇ ದಿನದಾಟ ಇಂಗ್ಲೆಂಡ್‌ನ ಓವಲ್‌‌ನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಟೆಸ್ಟ್‌ ವಿಶ್ವ ಚಾಂಪಿಯನ್‌ಷಿಪ್‌ ಟೂರ್ನಿಯ ಫೈನಲ್ ಪಂದ್ಯದ ಮೂರನೇ ದಿನದಾಟದ ಅಂತ್ಯಗೊಂಡಿದೆ. ನಾಲ್ಕನೇ ದಿನದಾಟದ ಕುರಿತು...

ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್ | 173 ರನ್‌ಗಳ ಹಿನ್ನಡೆಯೊಂದಿಗೆ ಭಾರತ ಆಲೌಟ್; ರಹಾನೆ, ಶಾರ್ದುಲ್‌ ಅರ್ಧ ಶತಕ

ಆಸ್ಟ್ರೇಲಿಯ ವೇಗದ ಬೌಲರ್‌ಗಳ ದಾಳಿಗೆ ಸಿಲುಕಿದ ಭಾರತ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 296 ರನ್‌ಗಳಿಗೆ ಆಲೌಟ್‌ ಆಗಿ 173 ರನ್‌ಗಳ ಹಿನ್ನಡೆ ಅನುಭವಿಸಿದೆ. ಇಂಗ್ಲೆಂಡ್‌ನ ಓವಲ್‌ನಲ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಟೆಸ್ಟ್‌ ವಿಶ್ವ ಚಾಂಪಿಯನ್‌ಷಿಪ್‌...

ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ | 318 ರನ್‌ಗಳ ಹಿನ್ನಡೆಯಲ್ಲಿ ಟೀಮ್‌ ಇಂಡಿಯಾ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯದ ಎರಡನೇ ದಿನದಾಟದ ಅಂತ್ಯಕ್ಕೆ ಭಾರತ, 5 ವಿಕೆಟ್‌ ನಷ್ಟದಲ್ಲಿ 151 ರನ್‌ಗಳಿಸಿದೆ. ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್‌ ಮೊತ್ತವನ್ನು ದಾಟಲು ರೋಹಿತ್‌ ಪಡೆ ಇನ್ನೂ 318 ರನ್‌ಗಳಿಸಬೇಕಾಗಿದೆ. ಮೊದಲ...

43 ವರ್ಷಗಳ ಬಳಿಕ ಮೊದಲ ಪ್ರಶಸ್ತಿ ಗೆದ್ದ ವೆಸ್ಟ್‌ ಹ್ಯಾಮ್‌ ಯುನೈಟೆಡ್!

ಇಂಗ್ಲಿಷ್‌ ಪ್ರೀಮಿಯರ್ ಲೀಗ್‌ ಕ್ಲಬ್‌‌ ವೆಸ್ಟ್ ಹ್ಯಾಮ್‌ ಯುನೈಟೆಡ್‌ ತಂಡದ ನಾಲ್ಕು ದಶಕಗಳ ಟ್ರೋಫಿ ಬರ ಕೊನೆಗೂ ನೀಗಿದೆ. ಯುರೋಪಾ ಕಾನ್ಫರೆನ್ಸ್ ಲೀಗ್ ಫೈನಲ್‌ ಪಂದ್ಯದಲ್ಲಿ ಫಿಯೊರೆಂಟಿನಾ ತಂಡವನ್ನು 2-1 ಗೋಲುಗಳ ಅಂತರದಲ್ಲಿ ರೋಚಕವಾಗಿ...

ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ | 469 ರನ್‌ಗಳಿಗೆ ಆಸ್ಟ್ರೇಲಿಯಾ ಆಲೌಟ್‌

4 ವಿಕೆಟ್‌ ಪಡೆದ ಮುಹಮ್ಮದ್‌ ಸಿರಾಜ್‌ 31ನೇ ಟೆಸ್ಟ್‌ ಶತಕ ಗಳಿಸಿದ ಸ್ಟೀವ್‌ ಸ್ಮಿತ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ 469 ರನ್‌ಗಳಿಗೆ ಆಲೌಟ್‌ ಆಗಿದೆ. ಲಂಡ​ನ್‌ನ ದಿ ಓವಲ್‌...

ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ | ದಾಖಲೆಯ 31ನೇ ಶತಕ ಸಿಡಿಸಿದ ಸ್ಟೀವ್ ಸ್ಮಿತ್

ಭೋಜನ ವಿರಾಮದ ವೇಳೆಗೆ ಆಸ್ಟ್ರೇಲಿಯಾ 422/7 ಭಾರತದ ವಿರುದ್ಧ 9ನೇ ಶತಕ ದಾಖಲಿಸಿದ ಸ್ಟೀವ್ ಸ್ಮಿತ್‌ ಲಂಡ​ನ್‌ನ ದಿ ಓವಲ್‌ ಕ್ರೀಡಾಂಗ​ಣದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯ ಎರಡನೇ ದಿನ ಆಸ್ಟ್ರೇಲಿಯಾದ...

ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ | ಭಾರತೀಯ ಬೌಲರ್‌ಗಳ ಬೆವರಿಳಿಸಿದ ಟ್ರಾವಿಸ್‌ ಹೆಡ್-ಸ್ಮಿತ್‌

ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯದ ಮೊದಲ ದಿನವೇ ಆಸ್ಟ್ರೇಲಿಯಾ ಕೈ ಮೇಲಾಗಿದೆ. ಟೀಮ್‌ ಇಂಡಿಯಾದ ಐವರು ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದ ಆಸೀಸ್‌ ಪಡೆ, ಮೊದಲ ದಿನದಂತ್ಯಕ್ಕೆ 3 ವಿಕೆಟ್ ನಷ್ಟದಲ್ಲಿ...

ಜೂನ್‌ 15ರವರೆಗೆ ಪ್ರತಿಭಟನೆ ನಿಲ್ಲಿಸಲು ಕುಸ್ತಿಪಟುಗಳ ನಿರ್ಧಾರ

ಭಾರತೀಯ ಕುಸ್ತಿ ಫೆಡರೇಷನ್​ನ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್​ ಭೂಷಣ್​ ಶರಣ್​ ಸಿಂಗ್ ಬಂಧನಕ್ಕೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಖ್ಯಾತನಾಮ ಕುಸ್ತಿಪಟುಗಳು ತಾತ್ಕಾಲಿವಾಗಿ ನಿಲ್ಲಿಸಲು ನಿರ್ಧರಿಸಿದ್ದಾರೆ. ಕೇಂದ್ರ ಕ್ರೀಡಾ ಸಚಿವ ಅನುರಾಗ್​ ಠಾಕೂರ್​...

ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ | ತಂಡದಿಂದ ಹೊರಬಿದ್ದ ವಿಶ್ವ ನಂ.1 ಬೌಲರ್‌ ಅಶ್ವಿನ್‌!

ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಮ್‌ ಇಂಡಿಯಾ, ಆಸ್ಟ್ರೇಲಿಯಾ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ. ಲಂಡ​ನ್‌ನ ದಿ ಓವಲ್‌ ಕ್ರೀಡಾಂಗ​ಣದಲ್ಲಿ ನಡೆಯುತ್ತಿರುವ ʻಫೈನಲ್‌ ಪೈಟ್‌ʼನಲ್ಲಿ ಭಾರತ, ಅಚ್ಚರಿ ಎಂಬಂತೆ ನಾಲ್ವರು...

ಈ ಹೊತ್ತಿನ ಪ್ರಮುಖ ಸುದ್ದಿ