ಆಟ

ಮೊಹಮ್ಮದ್‌ ಸಿರಾಜ್‌ ಮಾರಕ ಬೌಲಿಂಗ್‌; ಮೊದಲ ಇನ್ನಿಂಗ್ಸ್‌ನಲ್ಲಿ ಭಾರತಕ್ಕೆ 183 ರನ್‌ ಮುನ್ನಡೆ

ಭಾರತ ತಂಡದ ವೇಗದ ಬೌಲರ್‌ ಮೊಹಮ್ಮದ್ ಸಿರಾಜ್‌ ಅವರ ಮಾರಕ ಬೌಲಿಂಗ್‌ನಿಂದ ವೆಸ್ಟ್‌ ಇಂಡೀಸ್‌ ತಂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 255 ರನ್‌ಗಳಿಗೆ ಆಲೌಟ್‌ ಆಗಿ 183 ರನ್‌ಗಳ ಹಿನ್ನಡೆ ಅನುಭವಿಸಿತು. ಟ್ರಿನಿಡಾಡ್​ನ ಪೋರ್ಟ್‌...

ಬ್ರೇಕಿಂಗ್ ನ್ಯೂಸ್ | ಬಜರಂಗ್ ಪುನಿಯಾ, ವಿನೇಶ್ ಪೋಗಟ್ ವಿರುದ್ಧದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಬಜರಂಗ್ ಪುನಿಯಾ, ವಿನೇಶ್ ಫೋಗಟ್​​ಗೆ ಏಷ್ಯನ್ ಗೇಮ್ಸ್‌ನಲ್ಲಿ ನೇರ ಪ್ರವೇಶಾವಕಾಶ ಕಲ್ಪಿಸಿದ್ದ ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶನಿವಾರ ವಜಾಗೊಳಿಸಿದೆ. ಆ ಮೂಲಕ ಒಲಿಂಪಿಕ್ ಅಸೋಸಿಯೇಷನ್‌ನ ನಿರ್ಧಾರವನ್ನು...

ವೆಸ್ಟ್‌ ಇಂಡೀಸ್‌ ವಿರುದ್ಧದ ಟೆಸ್ಟ್ | ಐನೂರನೇ ಪಂದ್ಯದಲ್ಲಿ ಕೊಹ್ಲಿ ಸ್ಮರಣೀಯ ಶತಕ; ಬೃಹತ್‌ ಮೊತ್ತದತ್ತ ಭಾರತ

ಭಾರತದ ಸ್ಪೋಟಕ ಆಟಗಾರ ವಿರಾಟ್‌ ಕೊಹ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧದ ಟೆಸ್ಟ್‌ ಪಂದ್ಯದಲ್ಲಿ ದಾಖಲೆ ನಿರ್ಮಿಸಿದ್ದಾರೆ. ತಮ್ಮ ಕ್ರಿಕೆಟ್ ವೃತ್ತಿ ಜೀವನದ 500ನೇ ಸ್ಮರಣೀಯ ಪಂದ್ಯದಲ್ಲಿ ಶತಕ ಸಿಡಿಸಿದರು. ಇದು ಕೊಹ್ಲಿಯವರ ಅಂತರರಾಷ್ಟ್ರೀಯ...

ಏಕದಿನ ವಿಶ್ವಕಪ್ ಟ್ರೋಫಿಯೊಂದಿಗೆ ಕಾಣಿಸಿಕೊಂಡ ನಟ ಶಾರುಖ್ ಖಾನ್

ವಿಶ್ವಕಪ್​ ಪ್ರಚಾರ ವಿಡಿಯೋದಲ್ಲಿ ಕಾಣಿಸಿಕೊಂಡ ​ 'ಕಿಂಗ್‌ ಖಾನ್' ಅಕ್ಟೋಬರ್​ 5ರಂದು ಭಾರತದಲ್ಲಿ ಆರಂಭಗೊಳ್ಳಲಿರುವ ಏಕದಿನ ವಿಶ್ವಕಪ್ ಬಾಲಿವುಡ್‌ನಲ್ಲಿ​ 'ಕಿಂಗ್‌ ಖಾನ್' ಎಂದೇ ಗುರುತಿಸಿಕೊಂಡಿರುವ ಶಾರುಖ್​ ಖಾನ್, ಭಾರತದಲ್ಲಿ ಅಕ್ಟೋಬರ್​-ನವೆಂಬರ್​ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ ಟೂರ್ನಿಯ...

ವಿಂಡೀಸ್‌ ವಿರುದ್ಧ ದ್ವಿತೀಯ ಟೆಸ್ಟ್‌: ಕೊಹ್ಲಿಗೆ 500ನೇ ಪಂದ್ಯ, ಭಾರತಕ್ಕೆ ನೂರನೇ ಟೆಸ್ಟ್

ಇಂದಿನಿಂದ ಭಾರತ ಹಾಗೂ ವೆಸ್ಟ್​ ಇಂಡೀಸ್​ ನಡುವೆ ಆರಂಭವಾಗಲಿರುವ ದ್ವಿತೀಯ ಹಾಗೂ ಅಂತಿಮ ಟೆಸ್ಟ್‌ ಎರಡು ಪ್ರಮುಖ ಕಾರಣಗಳಿಗೆ ವಿಶೇಷವಾಗಲಿದೆ. ಮೊದಲನೆಯದು ಉಭಯ ತಂಡಗಳಿಗೂ ಇದು ಐತಿಹಾಸಿಕ 100ನೇ ಟೆಸ್ಟ್​ ಪಂದ್ಯವಾಗಿದೆ. ಹಾಗೆಯೇ...

ನಾಲ್ಕು ಮುಕ್ಕಾಲು ಗಂಟೆ ಹೋರಾಡಿ ಚೊಚ್ಚಲ ವಿಂಬಲ್ಡನ್ ಪ್ರಶಸ್ತಿ ಗೆದ್ದ ಕಾರ್ಲೋಸ್ ಅಲ್ಕಾರಾಝ್

ವಿಶ್ವ ನಂ. 1 ಟೆನಿಸ್‌ ಆಟಗಾರ ಅಲ್ಕಾರಾಜ್ ಕಾರ್ಲೋಸ್ ಅವರು ಸುಮಾರು 4 ಗಂಟೆ 42 ನಿಮಿಷಗಳ ಹೋರಾಟ ನಡೆಸಿ, ಖ್ಯಾತ ಆಟಗಾರ ನೊವಾಕ್‌ ಜೊಕೊವಿಕ್‌ ಅವರನ್ನು ಸೋಲಿಸುವ ಮೂಲಕ ಚೊಚ್ಚಲ ವಿಂಬಲ್ಡನ್...

ಪ್ರಥಮ ಟೆಸ್ಟ್‌ ಕ್ರಿಕೆಟ್ | ಅಶ್ವಿನ್ ಸ್ಪಿನ್ ಮೋಡಿ, ಜೈಸ್ವಾಲ್ ಯಶಸ್ವಿ ಬ್ಯಾಟಿಂಗ್ ಬಲದಿಂದ ಗೆದ್ದ ಭಾರತ

ವೆಸ್ಟ್‌ ಇಂಡೀಸ್‌ನ ಡಾಮಿನಿಕಾ ಕ್ರೀಡಾಂಗಣದಲ್ಲಿ ಆರಂಭವಾದ ಟೆಸ್ಟ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆತಿಥೇಯ ವೆಸ್ಟ್‌ ಇಂಡೀಸ್ ವಿರುದ್ಧ ಭಾರತ ತಂಡವು ಇನಿಂಗ್ಸ್ ಹಾಗೂ 141 ರನ್‌ ಅಂತರದಿಂದ ಗೆಲುವು ಸಾಧಿಸಿದೆ. ಬೌಲರ್...

ವರ್ಷದ ಕೊನೆಯಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸ : ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

ಮೂರು ಟಿ20, ಮೂರು ಏಕದಿನ ಪಂದ್ಯ, ಎರಡು ಟೆಸ್ಟ್ ಸರಣಿ ಗಾಂಧಿ-ಮಂಡೇಲಾ ಹೆಸರಿನಲ್ಲಿ ಫ್ರೀಡಮ್ ಸರಣಿ ಟೆಸ್ಟ್ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಕ್ರಿಕೆಟ್ ದಕ್ಷಿಣ ಆಫ್ರಿಕಾ (ಸಿಎಸ್‌ಎ)ವು 2023ರ ಡಿಸೆಂಬರ್ ಮತ್ತು...

ಜಮೀನಿನಲ್ಲಿ ಬೃಹತ್ ‘ವಿಂಬಲ್ಡನ್ ಲೋಗೋ’ ನಿರ್ಮಿಸಿದ ಮಹಾರಾಷ್ಟ್ರದ ಕಲಾವಿದರು

ಸುಮಾರು ಒಂದು ಲಕ್ಷ ಚದರ ಅಡಿ ಪ್ರದೇಶದಲ್ಲಿ ಅತಿದೊಡ್ಡ ವಿಂಬಲ್ಡನ್ ಲೋಗೋವನ್ನು ಮಹಾರಾಷ್ಟ್ರದ ಕಲಾವಿದರು ರಚಿಸಿ, ಗಮನ ಸೆಳೆದಿದ್ದಾರೆ. ಈ ಬಗ್ಗೆ ವಿಡಿಯೋವೊಂದನ್ನು ಟ್ವೀಟ್ ಮಾಡಿರುವ ಪ್ರತಿಷ್ಠಿತ ವಿಂಬಲ್ಡನ್, "ಎರಡು ವಾರಗಳ ಕಾಲ ಶ್ರಮಪಟ್ಟು...

ಮೊದಲ ಟೆಸ್ಟ್ | ಪದಾರ್ಪಣೆ ಪಂದ್ಯದಲ್ಲೇ ‘ಯಶಸ್ವಿ’ ಶತಕದಾಟದ ಜೈಸ್ವಾಲ್

ನಾಯಕ ರೋಹಿತ್ ಶರ್ಮಾ ಜೊತೆಗೆ 229 ರನ್ ಜೊತೆಯಾಟ ವಿಂಡೀಸ್ ವಿರುದ್ಧ ಟೀಮ್ ಇಂಡಿಯಾಕ್ಕೆ 162 ರನ್‌ಗಳ ಮುನ್ನಡೆ ವೆಸ್ಟ್‌ಇಂಡೀಸ್ ವಿರುದ್ಧದ ಮೊದಲ ಪಂದ್ಯವನ್ನಾಡುವ ಮೂಲಕ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿರುವ ಟೀಮ್ ಇಂಡಿಯಾದ ಯುವ...

ಒಂದೇ ಇನ್ನಿಂಗ್ಸ್‌ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದ ಸ್ಪಿನ್ನರ್ ಆರ್. ಅಶ್ವಿನ್

ವೆಸ್ಟ್‌ಇಂಡೀಸ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾ, ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಮೊದಲ ದಿನವೇ ಹಿಡಿತ ಸಾಧಿಸಿದರೆ, ಸ್ಪಿನ್ನರ್ ಆರ್. ಅಶ್ವಿನ್ ಒಂದೇ ಇನ್ನಿಂಗ್ಸ್ ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದಿದ್ದಾರೆ. 5 ವಿಕೆಟ್ ಗೊಂಚಲು...

ಮೊದಲ ಟೆಸ್ಟ್ | ಸ್ಪಿನ್‌ ಮೋಡಿಗೆ ನಲುಗಿದ ವೆಸ್ಟ್‌ಇಂಡೀಸ್; ಟೀಮ್ ಇಂಡಿಯಾ ಮೇಲುಗೈ

ವೆಸ್ಟ್‌ಇಂಡೀಸ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾ ಮೊದಲ ದಿನವೇ 5 ವಿಕೆಟ್ ಕಿತ್ತು ಆರ್. ಅಶ್ವಿನ್ ದಾಖಲೆ ವೆಸ್ಟ್‌ಇಂಡೀಸ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾ, ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಮೊದಲ ದಿನವೇ ಹಿಡಿತ ಸಾಧಿಸಿದೆ. ಡೊಮಿನಿಕಾದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ