ಆಟ

200ನೇ ಪಂದ್ಯ, 123 ಗೋಲು; ಗಿನ್ನಿಸ್‌ ದಾಖಲೆ ಬರೆದ ಕ್ರಿಸ್ಟಿಯಾನೊ ರೊನಾಲ್ಡೊ

ದಿಗ್ಗಜ ಫುಟ್‌ಬಾಲ್‌ ಆಟಗಾರ, ಪೋರ್ಚುಗಲ್‌ ತಂಡದ ನಾಯಕ ಕ್ರಿಸ್ಟಿಯಾನೊ ರೊನಾಲ್ಡೊ ಗಿನ್ನಿಸ್‌ ದಾಖಲೆ ನಿರ್ಮಿಸಿದ್ದಾರೆ. ಮಂಗಳವಾರ ರಾತ್ರಿ ಲೌಗರ್ಡಲ್ಸ್ವೊಲ್ಲೂರ್‌ನಲ್ಲಿ ನಡೆದ  ಯೂರೋ-2024ನ ಅರ್ಹತಾ ಸುತ್ತಿನ ಪಂದ್ಯದಲ್ಲಿ ಪೋರ್ಚುಗಲ್‌ ತಂಡ,  ಆತಿಥೇಯ ಐಸ್‌ಲ್ಯಾಂಡ್‌  ವಿರುದ್ಧ...

ಆ್ಯಷಸ್‌ ಟೆಸ್ಟ್‌ ಸರಣಿ | ಕಾಂಗರೂ ಪಡೆಯ ರೋಚಕ ಆಟಕ್ಕೆ ಕ್ರಿಕೆಟ್‌ ದಿಗ್ಗಜರು ಫಿದಾ

ಇತ್ತೀಚೆಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಗೆದ್ದಿರುವ ಆಸ್ಟ್ರೇಲಿಯಾ ತಂಡ ಸದ್ಯ ಇಂಗ್ಲೆಂಡ್ ವಿರುದ್ಧ ಆ್ಯಷಸ್‌ ಟೆಸ್ಟ್‌ ಸರಣಿಯನ್ನು ಆಡುತ್ತಿದೆ. ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿರುವ ಎಡ್ಜ್‌ಬಾಸ್ಟನ್‌ ಸ್ಟೇಡಿಯಂನಲ್ಲಿ ಈ ಪ್ರತಿಷ್ಠಿತ ಸರಣಿ ನಡೆಯುತ್ತಿದ್ದು, ಮೊದಲ ಪಂದ್ಯದಲ್ಲಿ...

ʻಬ್ರಂಬ್ರೆಲ್ಲಾʼಗೆ ಬಲಿಯಾದ ಉಸ್ಮಾನ್‌ ಖ್ವಾಜಾ! ಏನಿದು ವಿನೂತನ ಫೀಲ್ಡಿಂಗ್ ತಂತ್ರಗಾರಿಕೆ?

ವಿಶ್ವ  ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದ ಬಳಿಕ ಅತ್ಯಂತ ಮಹತ್ವ ಪಡೆದಿರುವ ಪ್ರತಿಷ್ಠಿತ ಆ್ಯಶಸ್​  ಟೆಸ್ಟ್‌ ಸರಣಿಯ ಮೊದಲ ಪಂದ್ಯ ಇಂಗ್ಲೆಂಡ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿದೆ. ಇಂಗ್ಲೆಂಡ್‌ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ, ಜೂನ್‌...

ಆ್ಯಶಸ್ ಸರಣಿ | ಅಂತಿಮ ದಿನದಾಟಕ್ಕೆ ಕೃಪೆ ತೋರದ ವರುಣ

ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಆ್ಯಶಸ್​  ಟೆಸ್ಟ್‌ ಸರಣಿಯ ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಸ್ಪಷ್ಟ ಮೇಲುಗೈ ಸಾಧಿಸಿದೆ. ಅಂತಿಮ ದಿನವಾದ ಮಂಗಳವಾರ ಪಂದ್ಯ ಗೆಲ್ಲಲು ಕಮ್ಮಿನ್ಸ್‌ ಪಡೆ 174 ರನ್‌‌ ಗಳಿಸಬೇಕಾಗಿದೆ. ಇಂಗ್ಲೆಂಡ್‌ ಗೆಲುವಿಗೆ...

ಫುಟ್‌ಬಾಲ್‌ | ಛೆಟ್ರಿ ಗೋಲಿನ ಬಲದಲ್ಲಿ ಇಂಟರ್‌ಕಾಂಟಿನೆಂಟಲ್‌ ಕಪ್‌ ಗೆದ್ದ ಭಾರತ

ನಾಯಕ ಸುನಿಲ್ ಛೆಟ್ರಿ ಮತ್ತು ಲಾಲಿಯನ್ಜುವಾಲಾ ಚಾಂಗ್ಟೆ ಗಳಿಸಿದ  ಗೋಲುಗಳ ನೆರವಿನಿಂದ ಭಾರತ ತಂಡ, ಇಂಟರ್‌ಕಾಂಟಿನೆಂಟಲ್ ಕಪ್ 2023 ಫುಟ್‌ಬಾಲ್‌ ಟೂರ್ನಿಯಲ್ಲಿ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದೆ.   ಭುವನೇಶ್ವರದಲ್ಲಿರುವ ಕಳಿಂಗ ಸ್ಟೇಡಿಯಂನಲ್ಲಿ ಕಿಕ್ಕಿರಿದು ಸೇರಿದ್ದ...

ಏಷ್ಯನ್ ಚಾಂಪಿಯನ್‌ಶಿಪ್ | ಕಂಚು ಗೆದ್ದ ಭವಾನಿ ದೇವಿ; ಫೆನ್ಸಿಂಗ್‌ನಲ್ಲಿ ಭಾರತಕ್ಕೆ ಮೊದಲ ಪದಕ

ಏಷ್ಯನ್ ಫೆನ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಭವಾನಿ ದೇವಿ ಕಂಚಿನ ಪದಕಕ್ಕೆ ಕೊರಳೊಡ್ಡುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.   ಸೋಮವಾರ ಚೆನ್ನೈನಲ್ಲಿ ನಡೆದ ಕ್ವಾರ್ಟರ್‌ ಫೈನಲ್‌ನಲ್ಲಿ ಹಾಲಿ ವಿಶ್ವ ಚಾಂಪಿಯನ್ ಮಿಸಾಕಿ ಎಮುರಾ ಅವರನ್ನು...

ಕುಸ್ತಿಪಟುಗಳ ಪ್ರತಿಭಟನೆಯನ್ನು ದುರ್ಬಲಗೊಳಿಸಲು ಬಬಿತಾ ಫೋಗಟ್ ಯತ್ನ; ಸಾಕ್ಷಿ ಮಲಿಕ್ ಗಂಭೀರ  ಆರೋಪ

ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಬಂಧನಕ್ಕೆ ಒತ್ತಾಯಿಸಿ ಕುಸ್ತಿಪಟಗಳು ನಡೆಸುತ್ತಿರುವ ಪ್ರತಿಭಟನೆಯನ್ನು ದುರ್ಬಲಗೊಳಿಸಲು ಬಿಜೆಪಿ ನಾಯಕಿ ಬಬಿತಾ ಫೋಗಟ್ ಪ್ರಯತ್ನಿಸಿದ್ದರು ಎಂದು ಒಲಿಂಪಿಕ್...

ಇಂಡೋನೇಷ್ಯಾ ಓಪನ್ ಬ್ಯಾಡ್ಮಿಂಟನ್ | ಚೊಚ್ಚಲ ಪ್ರಶಸ್ತಿ ಗೆದ್ದ ಸಾತ್ವಿಕ್ – ಚಿರಾಗ್ ಜೋಡಿ

ಭಾರತದ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ, ಇಂಡೋನೇಷ್ಯಾ ಓಪನ್ ವರ್ಲ್ಡ್ ಟೂರ್ ಸೂಪರ್ 1000 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಹೊಸ ಇತಿಹಾಸ ರಚಿಸಿದ್ದಾರೆ. ಭಾನುವಾರ ಜಕಾರ್ತದಲ್ಲಿ ನಡೆದ ಪುರುಷರ...

ವಿಶ್ವ ಚಾಂಪಿಯನ್‌ಶಿಪ್‌, ಏಷ್ಯನ್ ಗೇಮ್ಸ್‌ಗೆ ಅರ್ಹತೆ ಪಡೆದ ಕೇರಳದ ಮುರಳಿ ಶ್ರೀಶಂಕರ್

ಕೇರಳದ ಯುವ ಲಾಂಗ್‌ ಜಂಪ್‌ ಪಟು ಮುರಳಿ ಶ್ರೀಶಂಕರ್, ಆಗಸ್ಟ್‌ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದಿದ್ದಾರೆ. ಭುವನೇಶ್ವರದಲ್ಲಿ ನಡೆದ ರಾಷ್ಟ್ರೀಯ ಅಂತರ-ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಮೊದಲ ಸುತ್ತಿನಲ್ಲೇ 8.41 ಮೀ. ದೂರ ಜಿಗಿಯುವಲ್ಲಿ...

ಆ್ಯಶಸ್​ ಟೆಸ್ಟ್ |‌ ಇಂಗ್ಲೆಂಡ್‌ ನೆಲದಲ್ಲಿ ಉಸ್ಮಾನ್‌ ಖ್ವಾಜಾ ಚೊಚ್ಚಲ ಶತಕ

ಪ್ರತಿಷ್ಠಿತ ಆ್ಯಶಸ್​  ಟೆಸ್ಟ್‌ ಸರಣಿಯಲ್ಲಿ ಆಸ್ಟ್ರೇಲಿಯಾದ ಆರಂಭಿಕ ಎಡಗೈ ಬ್ಯಾಟರ್‌ ಉಸ್ಮಾನ್‌ ಖ್ವಾಜಾ ಚೊಚ್ಚಲ ಶತಕ ದಾಖಲಿಸಿದ್ದಾರೆ. ನಾಲ್ಕು ರನ್‌ಗಳಿಂದ ಶನಿವಾರ ಬ್ಯಾಟಿಂಗ್‌ ಆರಂಭಿಸಿದ್ದ ಖ್ವಾಜಾ, 199 ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ, ವೃತ್ತಿ...

ಇಂಡೋನೇಷ್ಯಾ ಓಪನ್ ಬ್ಯಾಡ್ಮಿಂಟನ್ | ಫೈನಲ್‌ ಪ್ರವೇಶಿಸಿದ ಸಾತ್ವಿಕ್ – ಚಿರಾಗ್ ಜೋಡಿ

ದಕ್ಷಿಣ ಕೊರಿಯಾ ಆಟಗಾರರ ವಿರುದ್ಧ ಪ್ರಬಲ ಸವಾಲೊಡ್ಡಿ ಗೆದ್ದು ಬೀಗಿದ ಭಾರತದ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ, ಇಂಡೋನೇಷ್ಯಾ ಓಪನ್ ವರ್ಲ್ಡ್ ಟೂರ್ ಸೂಪರ್ 1000 ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್‌...

ಆ್ಯಶಸ್​ ಟೆಸ್ಟ್ |‌ ʻಕ್ರಿಕೆಟ್‌ನ ಹೊಸ ಯುಗʼ ಎಂದ ತೆಲುಗು ಸೂಪರ್‌ಸ್ಟಾರ್‌ ಮಹೇಶ್ ಬಾಬು

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದ ಬಳಿಕ ಅತ್ಯಂತ ಮಹತ್ವ ಪಡೆದಿರುವ ಪ್ರತಿಷ್ಠಿತ ಆ್ಯಶಸ್​  ಟೆಸ್ಟ್‌ ಸರಣಿಗೆ ಎಡ್ಜ್‌ಬಾಸ್ಟನ್‌ನಲ್ಲಿ ಶುಕ್ರವಾರ ಚಾಲನೆ ದೊರತಿದೆ. ಆಸ್ಟ್ರೇಲಿಯಾ ಇಂಗ್ಲೆಂಡ್‌ ತಂಡಗಳ ನಡುವಿನ ಐದು ಪಂದ್ಯಗಳ ಟೆಸ್ಟ್‌ ಸರಣಿಯ ಆರಂಭದಲ್ಲೇ ಆತಿಥೇಯ...

ಈ ಹೊತ್ತಿನ ಪ್ರಮುಖ ಸುದ್ದಿ