ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪಂದ್ಯದಲ್ಲಿ ಆಡಿಸಿದಿರುವ ಬಗ್ಗೆ ಭಾರತ ತಂಡದ ಅನುಭವಿ ಸ್ಪಿನ್ನರ್ ಆರ್ ಅಶ್ವಿನ್ ಮೌನ ಮುರಿದಿದ್ದಾರೆ.
“ಫೈನಲ್ ಪಂದ್ಯಕ್ಕೆ ನನಗೆ ಸ್ಥಾನ ಸಿಗುವುದಿಲ್ಲ ಎಂಬ ವಿಷಯ ಎರಡು ದಿನಗಳ...
ಕೌಂಟಿ ಚಾಂಪಿಯನ್ಶಿಪ್ ಕ್ರಿಕೆಟ್ ಇತಿಹಾಸದಲ್ಲಿ ತಂಡವೊಂದು 501 ರನ್ ಗುರಿಯನ್ನು ಬೆನ್ನಟ್ಟಿ ಹೊಸ ದಾಖಲೆ ಸೃಷ್ಟಿಸಿದೆ. ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ಟೂರ್ನಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ.
ಜೂನ್ 14 ರಂದು ಕ್ಯಾಂಟರ್ಬರಿಯ ಸೇಂಟ್ ಲಾರೆನ್ಸ್ನಲ್ಲಿ ನಡೆದ...
ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಆಯೋಜನೆಗೆ ಸಂಬಂಧಪಟ್ಟ ಗೊಂದಲಗಳಿಗೆ ಕೊನೆಗೂ ತೆರೆಬಿದ್ದಿದೆ. ʻಹೈಬ್ರಿಡ್ ಮಾದರಿʼಯಲ್ಲಿ ಪಂದ್ಯಾವಳಿ ಆಯೋಜಿಸಲು ಜಯ್ ಶಾ ಅಧ್ಯಕ್ಷರಾಗಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಗುರುವಾರ ಒಪ್ಪಿಗೆ ಸೂಚಿಸಿದೆ. ಇದರನ್ವಯ,...
ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ದಾಖಲಿಸಿದ್ದ ಲೈಂಗಿಕ ಕಿರುಕುಳ ಆರೋಪದ ದೂರಿನಲ್ಲಿ, ದೆಹಲಿ ಪೊಲೀಸರು 1,500 ಪುಟಗಳ ಆರೋಪಪಟ್ಟಿಯನ್ನು (ಚಾರ್ಜ್ಶೀಟ್) ದೆಹಲಿಯ ಪಟಿಯಾಲಾ...
ಟಿ20 ಕ್ರಿಕೆಟ್ ಯಾವಾಗಲೂ ಬೌಲರ್ಗಳಿಗೆ ದುಸ್ವಪ್ನ, ಬ್ಯಾಟರ್ಗಳಿಗೆ ಹಬ್ಬ. ಚುಟುಕು ಪಂದ್ಯದಲ್ಲಿ ಫಲಿತಾಂಶ ನಿರ್ಧಾರವಾಗಲು ಅಂತಿಮ ಎಸೆತದವರೆಗೂ ಕಾಯಬೇಕು ಎಂಬುದು ಬಹಳಷ್ಟು ಬಾರಿ ನಿರೂಪಿತವಾಗಿದೆ. ಇದೀಗ, ತಮಿಳುನಾಡಿನಲ್ಲಿ ನಡೆದ ಟಿ20 ಪಂದ್ಯವೊಂದು ʻದುಬಾರಿ...
ʻಭಾರತ ಕ್ರಿಕೆಟ್ ತಂಡದ ಟೆಸ್ಟ್ ನಾಯಕತ್ವ ಸ್ಥಾನ ತ್ಯಜಿಸಿದ ವಿರಾಟ್ ಕೊಹ್ಲಿಯ ನಿರ್ಧಾರ ಬಿಸಿಸಿಐಗೆ ಅಚ್ಚರಿ ಮೂಡಿಸಿತ್ತುʼ ಎಂದು ಸೌರವ್ ಗಂಗೂಲಿ ಹೇಳಿದ್ಧಾರೆ.
ʻಕೊಹ್ಲಿಯನ್ನು ನಾಯಕತ್ವ ಸ್ಥಾನದಿಂದ ಕೆಳಗಿಳಿಸುವ ಯಾವುದೇ ಆಲೋಚನೆಯನ್ನು ಬಿಸಿಸಿಐ ಹೊಂದಿರಲಿಲ್ಲ....
ಫುಟ್ಬಾಲ್ ಜಗತ್ತಿನ ಮಾಂತ್ರಿಕ ಆಟಗಾರ, ವಿಶ್ವಕಪ್ ವಿಜೇತ ನಾಯಕ ಲಿಯೋನೆಲ್ ಮೆಸ್ಸಿ, ಚೀನಾದ ಬೀಜಿಂಗ್ ವಿಮಾನ ನಿಲ್ದಾಣದಲ್ಲಿ ಮುಜುಗರ ಅನುಭವಿಸಿದ ಘಟನೆ ನಡೆದಿದೆ.
ಬೀಜಿಂಗ್ನ ವರ್ಕರ್ಸ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಗುರುವಾರ (ಜೂನ್ 15)...
ಭಾರತದಲ್ಲಿ ಈ ವರ್ಷಾಂತ್ಯ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ನ ತಾತ್ಕಲಿಕ ವೇಳಾಪಟ್ಟಿ ಬಿಡುಗಡೆಯಾಗಿದೆ.
ʻಇಎಸ್ಪಿಎನ್ ಕ್ರಿಕ್ಇನ್ಫೊʼ ಸಂಭಾವ್ಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ವರದಿಯ ಪ್ರಕಾರ, ಅಕ್ಟೋಬರ್ 15ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸಾಂಪ್ರದಾಯಿಕ...
ಇಂಗ್ಲಿಷ್ ಪ್ರೀಮಿಯರ್ ಲೀಗ್ ಚಾಂಪಿಯನ್ ಮ್ಯಾಂಚೆಸ್ಟರ್ ಸಿಟಿ, ಕ್ಲಬ್ನ ಇತಿಹಾಸದಲ್ಲೇ ಮೊದಲ ಬಾರಿಗೆ ಚಾಂಪಿಯನ್ಸ್ ಲೀಗ್ ಪ್ರಶಸ್ತಿ ಗೆದ್ದು ಬೀಗಿದೆ.
ಇಸ್ತಾನ್ಬುಲ್ನ ಅಟಾಟುರ್ಕ್ ಒಲಿಂಪಿಕ್ ಕ್ರೀಡಾಂಗಣದಲ್ಲಿ ನಡೆದ ಯುರೋಪ್ ಕ್ಲಬ್ ಫುಟ್ಬಾಲ್ನ ಅತ್ಯುನ್ನತ ಟೂರ್ನಿ...
ಐಸಿಸಿ ಟೆಸ್ಟ್ ಮತ್ತು ಟಿ20 ರ್ಯಾಂಕಿಂಗ್ನಲ್ಲಿ ಭಾರತ ನಂ.1 ಸ್ಥಾನದಲ್ಲಿದೆ. ಆದರೆ ಐಸಿಸಿ ಆಯೋಜಿಸುವ ಟೂರ್ನಿಗಳಲ್ಲಿ ಭಾರತ ಪ್ರಶಸ್ತಿ ಗೆಲ್ಲದೇ ದಶಕವೇ ಕಳದಿದೆ.
ಲಂಡನ್ನ ಓವಲ್ ಮೈದಾನದಲ್ಲಿ ಭಾನುವಾರ ಮುಕ್ತಾಯಗೊಂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್...
ನೊವಾಕ್ ಜೊಕೊವಿಕ್ ಟೆನಿಸ್ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಭಾನುವಾರ ನಡೆದ ಫ್ರೆಂಚ್ ಓಪನ್ ಪುರುಷರ ಸಿಂಗಲ್ಸ್ ವಿಭಾಗದ ಫೈನಲ್ ಗೆಲ್ಲುವ ಮೂಲಕ, 23ನೇ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿ ಗೆದ್ದ ಮೊದಲ ಆಟಗಾರ ಎಂಬ...
ಭಾರತೀಯ ಯುವ ಮಹಿಳಾ ಹಾಕಿ ಆಟಗಾರ್ತಿಯರು ಭಾನುವಾರ ಹೊಸ ಇತಿಹಾಸ ರಚಿಸಿದ್ದಾರೆ.
ಜಪಾನ್ನ ಕಾಕಾಮಿಗಾರಾದಲ್ಲಿ ನಡೆದ 2023ರ ಮಹಿಳಾ ಹಾಕಿ ಜೂನಿಯರ್ ಏಷ್ಯಾ ಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ, ದಕ್ಷಿಣ ಕೊರಿಯಾವನ್ನು...