ಆಟ

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಗೆದ್ದ ಆಸ್ಟ್ರೇಲಿಯಾ ; ಭಾರತಕ್ಕೆ ಹೀನಾಯ ಸೋಲು

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡವನ್ನು 209 ರನ್‌ಗಳ ಅಂತರದಲ್ಲಿ ಮಣಿಸಿದ ಆಸ್ಟ್ರೇಲಿಯಾ, ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಲಂಡನ್‌ನ ಓವಲ್‌‌ ಮೈದಾನದಲ್ಲಿ ನಡೆದ ಫೈನಲ್‌ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಭಾರತದ ಗೆಲುವಿಗೆ...

ಫ್ರೆಂಚ್ ಓಪನ್ | 3ನೇ ಬಾರಿ ಪ್ರಶಸ್ತಿ ಗೆದ್ದು ದಾಖಲೆ ಬರೆದ ಇಗಾ ಸ್ವಿಯಾಟೆಕ್

ಫ್ರೆಂಚ್ ಓಪನ್ ಟೆನಿಸ್ ಮಹಿಳಾ ಸಿಂಗಲ್ಸ್ ಫೈನಲ್‌ನಲ್ಲಿ ವಿಶ್ವ ನಂ.1 ಆಟಗಾರ್ತಿ ಇಗಾ ಸ್ವಿಯಾಟೆಕ್ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ. ರೋಲಂಡ್‌ ಗ್ಯಾರೋಸ್‌ನ ಫಿಲಿ‍ಪ್‌ ಚಾಟ್ರಿಯರ್‌ ಕೋರ್ಟ್‌ನಲ್ಲಿ ಶನಿವಾರ ನಡೆದ‌ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಸ್ವಿಯಾಟೆಕ್,...

ಶುಭಮನ್ ಗಿಲ್‌ ಔಟ್‌ ಬಗ್ಗೆ ವಿವಾದಾತ್ಮಕ ತೀರ್ಪು; ಕ್ರಿಕೆಟ್ ದಿಗ್ಗಜರಿಂದ ಅಂಪೈರ್‌ ಬಗ್ಗೆ ಆಕ್ರೋಶ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯದ ಭಾರತದ ಎರಡನೇ ಇನ್ನಿಂಗ್ಸ್‌ನಲ್ಲಿ ಆರಂಭಿಕ ಆಟಗಾರ ಶುಭಮನ್ ಗಿಲ್‌ ಅವರ ಔಟ್‌ ಬಗ್ಗೆ ಮೂರನೇ ಅಂಪೈರ್‌ ನೀಡಿರುವ ವಿವಾದಾತ್ಮಕ ತೀರ್ಪಿನ ಬಗ್ಗೆ ಕ್ರಿಕೆಟ್‌ ಲೋಕದಲ್ಲಿ ಆಕ್ರೋಶ...

ಕುತೂಹಲ ಘಟ್ಟದಲ್ಲಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌!

ಆಸ್ಟ್ರೇಲಿಯಾ; 469 ಮತ್ತು270/8 ಡಿಕ್ಲೇರ್‌ ಅಂತಿಮ ದಿನ ರೋಹಿತ್‌ ಪಡೆ ಗೆಲುವಿಗೆ 280 ರನ್‌ ಗುರಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ʼ ಫೈನಲ್‌ ಪಂದ್ಯವು ಕುತೂಹಲಕಾರಿ ಘಟ್ಟ ತಲುಪಿದೆ. ಫೈನಲ್‌ ಪಂದ್ಯದ...

ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ | ಭಾರತದ ಗೆಲುವಿಗೆ 444 ರನ್‌ಗಳ ಕಠಿಣ ಗುರಿ

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ʼ ಫೈನಲ್‌ ಪಂದ್ಯದಲ್ಲಿ ಭಾರತ ಗೆಲುವಿಗೆ ಆಸ್ಟ್ರೇಲಿಯಾ, 444 ರನ್‌ಗಳ ಕಠಿಣ ಗುರಿಯನ್ನು ಮುಂದಿಟ್ಟಿದೆ. ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿರುವ ಫೈನಲ್‌ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಶನಿವಾರ, 8 ವಿಕೆಟ್‌ ನಷ್ಟದಲ್ಲಿ 270...

ಐಪಿಎಲ್‌ಗೆ ಆದ್ಯತೆ; ಟೀಮ್‌ ಇಂಡಿಯಾ ಆಟಗಾರರ ವಿರುದ್ಧ ರವಿಶಾಸ್ತ್ರಿ ಆಕ್ರೋಶ

ಅಂತಾರಾಷ್ಟ್ರೀಯ ಕ್ರಿಕೆಟ್‌ ಬದಲು ಐಪಿಎಲ್‌ ಟೂರ್ನಿಯನ್ನು ಆಟಗಾರರು ಆದ್ಯತೆಯಾಗಿ ಪರಿಗಣಿಸುವುದರ ವಿರುದ್ಧ ಟೀಮ್‌ ಇಂಡಿಯಾದ ಮಾಜಿ ಕೋಚ್‌ ರವಿಶಾಸ್ತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ʻವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ʼ ಫೈನಲ್‌...

ಚಾಂಪಿಯನ್ಸ್‌ ಲೀಗ್‌ | ಮ್ಯಾಂಚೆಸ್ಟರ್‌ ಸಿಟಿ vs ಇಂಟರ್‌ ಮಿಲಾನ್‌ ʻಫೈನಲ್‌ ಫೈಟ್‌ʼ

ಯುರೋಪ್‌ ಕ್ಲಬ್‌ ಫುಟ್‌ಬಾಲ್‌ನ ಅತ್ಯುನ್ನತ ಟೂರ್ನಿ ʻ ಯುಇಎಫ್‌ಎ ಚಾಂಪಿಯನ್ಸ್‌ ಲೀಗ್‌ʼನ ಫೈನಲ್‌ ಪಂದ್ಯವು ಭಾನುವಾರ ನಡೆಯಲಿದೆ. ಇಂಗ್ಲಿಷ್‌ ಪ್ರೀಮಿಯರ್‌ ಲೀಗ್‌ ಚಾಂಪಿಯನ್‌ ತಂಡ ಮ್ಯಾಂಚೆಸ್ಟರ್‌ ಸಿಟಿ ಮತ್ತು ಇಟಾಲಿಯನ್‌ ಕ್ಲಬ್‌ ಇಂಟರ್‌ ಮಿಲಾನ್‌...

ಮೂರನೇ ದಿನದಾಟ ಅಂತ್ಯ : ಆಸಿಸ್ ಪಡೆಗೆ 296ರನ್‌‌ಗಳ ಮುನ್ನಡೆ

18 ರನ್‌‌ ಗಳಿಸಿ ಔಟ್ ಆದ ಟ್ರೆವಿಸ್ ಹೆಡ್ ಕುತೂಹಲ ಹೆಚ್ಚಿಸಿದ ನಾಲ್ಕನೇ ದಿನದಾಟ ಇಂಗ್ಲೆಂಡ್‌ನ ಓವಲ್‌‌ನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಟೆಸ್ಟ್‌ ವಿಶ್ವ ಚಾಂಪಿಯನ್‌ಷಿಪ್‌ ಟೂರ್ನಿಯ ಫೈನಲ್ ಪಂದ್ಯದ ಮೂರನೇ ದಿನದಾಟದ ಅಂತ್ಯಗೊಂಡಿದೆ. ನಾಲ್ಕನೇ ದಿನದಾಟದ ಕುರಿತು...

ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್ | 173 ರನ್‌ಗಳ ಹಿನ್ನಡೆಯೊಂದಿಗೆ ಭಾರತ ಆಲೌಟ್; ರಹಾನೆ, ಶಾರ್ದುಲ್‌ ಅರ್ಧ ಶತಕ

ಆಸ್ಟ್ರೇಲಿಯ ವೇಗದ ಬೌಲರ್‌ಗಳ ದಾಳಿಗೆ ಸಿಲುಕಿದ ಭಾರತ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 296 ರನ್‌ಗಳಿಗೆ ಆಲೌಟ್‌ ಆಗಿ 173 ರನ್‌ಗಳ ಹಿನ್ನಡೆ ಅನುಭವಿಸಿದೆ. ಇಂಗ್ಲೆಂಡ್‌ನ ಓವಲ್‌ನಲ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಟೆಸ್ಟ್‌ ವಿಶ್ವ ಚಾಂಪಿಯನ್‌ಷಿಪ್‌...

ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ | 318 ರನ್‌ಗಳ ಹಿನ್ನಡೆಯಲ್ಲಿ ಟೀಮ್‌ ಇಂಡಿಯಾ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯದ ಎರಡನೇ ದಿನದಾಟದ ಅಂತ್ಯಕ್ಕೆ ಭಾರತ, 5 ವಿಕೆಟ್‌ ನಷ್ಟದಲ್ಲಿ 151 ರನ್‌ಗಳಿಸಿದೆ. ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್‌ ಮೊತ್ತವನ್ನು ದಾಟಲು ರೋಹಿತ್‌ ಪಡೆ ಇನ್ನೂ 318 ರನ್‌ಗಳಿಸಬೇಕಾಗಿದೆ. ಮೊದಲ...

43 ವರ್ಷಗಳ ಬಳಿಕ ಮೊದಲ ಪ್ರಶಸ್ತಿ ಗೆದ್ದ ವೆಸ್ಟ್‌ ಹ್ಯಾಮ್‌ ಯುನೈಟೆಡ್!

ಇಂಗ್ಲಿಷ್‌ ಪ್ರೀಮಿಯರ್ ಲೀಗ್‌ ಕ್ಲಬ್‌‌ ವೆಸ್ಟ್ ಹ್ಯಾಮ್‌ ಯುನೈಟೆಡ್‌ ತಂಡದ ನಾಲ್ಕು ದಶಕಗಳ ಟ್ರೋಫಿ ಬರ ಕೊನೆಗೂ ನೀಗಿದೆ. ಯುರೋಪಾ ಕಾನ್ಫರೆನ್ಸ್ ಲೀಗ್ ಫೈನಲ್‌ ಪಂದ್ಯದಲ್ಲಿ ಫಿಯೊರೆಂಟಿನಾ ತಂಡವನ್ನು 2-1 ಗೋಲುಗಳ ಅಂತರದಲ್ಲಿ ರೋಚಕವಾಗಿ...

ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ | 469 ರನ್‌ಗಳಿಗೆ ಆಸ್ಟ್ರೇಲಿಯಾ ಆಲೌಟ್‌

4 ವಿಕೆಟ್‌ ಪಡೆದ ಮುಹಮ್ಮದ್‌ ಸಿರಾಜ್‌ 31ನೇ ಟೆಸ್ಟ್‌ ಶತಕ ಗಳಿಸಿದ ಸ್ಟೀವ್‌ ಸ್ಮಿತ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ 469 ರನ್‌ಗಳಿಗೆ ಆಲೌಟ್‌ ಆಗಿದೆ. ಲಂಡ​ನ್‌ನ ದಿ ಓವಲ್‌...

ಈ ಹೊತ್ತಿನ ಪ್ರಮುಖ ಸುದ್ದಿ