ಆಟ

ಟೆಸ್ಟ್‌ ಕ್ರಿಕೆಟ್‌ | ನಿವೃತ್ತಿ ದಿನಾಂಕ ಘೋಷಿಸಿದ ಡೇವಿಡ್‌ ವಾರ್ನರ್‌

ಆಸ್ಟ್ರೇಲಿಯಾ ತಂಡದ ದಿಗ್ಗಜ ಆಟಗಾರ, ಎಡಗೈ ಬ್ಯಾಟರ್‌ ಡೇವಿಡ್‌ ವಾರ್ನರ್‌ ಟೆಸ್ಟ್‌ ಕ್ರಿಕೆಟ್‌ನಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೆ ಮುಂಚಿತವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ವಾರ್ನರ್, ಜನವರಿಯಲ್ಲಿ ಪಾಕಿಸ್ತಾನದ ವಿರುದ್ಧದ ಸರಣಿಯ ಮೂಲಕ...

ಎಫ್‌ಎ ಕಪ್‌ | 7ನೇ ಬಾರಿ ಚಾಂಪಿಯನ್‌ ಪಟ್ಟಕ್ಕೇರಿದ ಮ್ಯಾಂಚೆಸ್ಟರ್‌ ಸಿಟಿ

13 ಸೆಕೆಂಡ್‌ಗಳಲ್ಲೇ ದಾಖಲೆಯ ಗೋಲು! ಎರಡು ಗೋಲು ದಾಖಲಿಸಿದ ಗುಂಡೋಗನ್‌ ಇಂಗ್ಲಿಷ್‌ ಪ್ರೀಮಿಯರ್‌ ಲೀಗ್‌ ಚಾಂಪಿಯನ್‌ ತಂಡ ಮ್ಯಾಂಚೆಸ್ಟರ್‌ ಸಿಟಿ, ಏಳನೇ ಬಾರಿಗೆ ಪ್ರತಿಷ್ಠಿತ ಫುಟ್ಬಾಲ್ ಅಸೋಸಿಯೇಷನ್ ಚಾಲೆಂಜ್ ಕಪ್ (ಎಫ್‌ಎ ಕಪ್‌) ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಲಂಡನ್‌ನ...

ಎಫ್‌ಎ ಕಪ್‌ | ಮ್ಯಾಂಚೆಸ್ಟರ್‌ ಯುನೈಟೆಡ್‌-ಸಿಟಿ ತಂಡಗಳ ನಡುವೆ ʻಫೈನಲ್‌ ಫೈಟ್‌ʼ

ಪ್ರತಿಷ್ಠಿತ ಫುಟ್ಬಾಲ್ ಅಸೋಸಿಯೇಷನ್ ಚಾಲೆಂಜ್ ಕಪ್ (ಎಫ್‌ಎ ಕಪ್‌) ಫುಟ್‌ಬಾಲ್‌ ಟೂರ್ನಿಯ ಫೈನಲ್‌ ಪಂದ್ಯವು ಶನಿವಾರ ರಾತ್ರಿ  ಲಂಡನ್‌ನ ವೆಂಬ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ಮ್ಯಾಂಚೆಸ್ಟರ್‌ ಸಿಟಿ ಮತ್ತು ಮಾಂಚೆಸ್ಟರ್‌ ಯುನೈಟೆಡ್‌ ತಂಡಗಳು ಎಫ್‌ಎ ಕಪ್‌...

ಕುಸ್ತಿಪಟುಗಳ ಪ್ರತಿಭಟನೆ | ಬ್ರಿಜ್ ಭೂಷಣ್ ಬಂಧನಕ್ಕೆ ಜೂನ್ 9ರ ಗಡುವು

ದೇಶಾದ್ಯಂತ ಪ್ರತಿಭಟನೆಯ ಎಚ್ಚರಿಕೆ ಜಂತರ್‌ ಮಂತರ್‌ನಲ್ಲಿ ಬೃಹತ್‌ ಪ್ರತಿಭಟನೆ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟಕ್ಕೆ ಭಾರಿ ಬೆಂಬಲ ವ್ಯಕ್ತವಾಗಿದೆ. ಹಲವು...

ಕುಸ್ತಿಪಟುಗಳ ಹೋರಾಟಕ್ಕೆ ರಾಬಿನ್ ಉತ್ತಪ್ಪ ಬೆಂಬಲ

ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ ಬಂಧನಕ್ಕೆ ಒತ್ತಾಯಿಸಿ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟಕ್ಕೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಪ್ರತಿಭಟನಾನಿರತ...

ಒಂದು ಆರೋಪ ಸಾಬೀತಾದರೂ ನೇಣಿಗೆ ಶರಣಾಗುತ್ತೇನೆ: ಬ್ರಿಜ್​ ಭೂಷಣ್​ ಸಿಂಗ್​

`ಮಹಿಳಾ ಕುಸ್ತಿಪಟುಗಳು ಮಾಡಿರುವ ಲೈಂಗಿಕ ದೌರ್ಜ್ಯನದ ಆರೋಪಗಳಲ್ಲಿ ಯಾವುದಾದರೂ ಒಂದು ಆರೋಪ ಸಾಬೀತಾದರೂ ನಾನು ನೇಣಿಗೆ ಶರಣಾಗುತ್ತೇನೆ' ಎಂದು  ಭಾರತೀಯ ಕುಸ್ತಿ ಫೆಡರೇಶನ್ ​(ಡಬ್ಲ್ಯೂಎಫ್ಐ) ಅಧ್ಯಕ್ಷ , ಬಿಜೆಪಿ ಸಂಸದ ಬ್ರಿಜ್​ ಭೂಷಣ್​...

ಐಪಿಎಲ್‌‌ | 4 ಎಸೆತಗಳ ಬಳಿಕ ಬೌಲಿಂಗ್‌ ಶೈಲಿ ಬದಲಾಯಿಸಿದ್ದೇಕೆ ಮೋಹಿತ್‌ ಶರ್ಮಾ?

ಮೋಹಿತ್ ಬೌಲಿಂಗ್‌ನಲ್ಲಿ ‌ಹಾರ್ದಿಕ್‌ ಹಸ್ತಕ್ಷೇಪದಿಂದ ಸೋಲು ಟೀಕೆ ನೀರು ಕಳುಹಿಸಿ ಕೊಟ್ಟಿದ್ದನ್ನ ಪ್ರಶ್ನಿಸಿದ ಸುನೀಲ್ ಗವಾಸ್ಕರ್‌ ಐಪಿಎಲ್‌ 16ನೇ ಆವೃತ್ತಿಯ ಫೈನಲ್‌ ಮುಗಿದು ದಿನ ಕಳೆದರೂ ಅಭಿಮಾನಿಗಳು ಕೊನೆಯ ಓವರ್‌ನ ಗುಂಗಿನಿಂದ ಇನ್ನೂ ಹೊರ...

ಬ್ರಿಜ್ ಭೂಷಣ್ ಭಕ್ತಪಡೆಯ ಸಮರ್ಥನೆಗೆ ಅರ್ಥವಿದೆಯೇ?

ಒಬ್ಬ ಆಪಾದಿತನ ಅನಗತ್ಯ ರಕ್ಷಣೆಗೆ ಪ್ರಭುತ್ವ ಹೊರಟರೆ, ಅದು ಒಂದು ಸುಳ್ಳಿಗೆ ಹತ್ತು ಸುಳ್ಳು ಸೇರಿಸಬೇಕಾಗುತ್ತದೆ. ಬರುವ ವರ್ಷದ ಸಾರ್ವತ್ರಿಕ ಚುನಾವಣೆಗಳ ಮುನ್ನ ಇದು ಆಡಳಿತಪಕ್ಷಕ್ಕೆ ಹೊರಲಾಗದ ಹೊರೆಯಾಗುವ ಎಲ್ಲ ಲಕ್ಷಣಗಳೂ ಈ...

ಕುಸ್ತಿಪಟುಗಳ ಪ್ರತಿಭಟನೆ | ಬ್ರಿಜ್ ಭೂಷಣ್ ಬೆಂಬಲಿಸಿ ಅಯೋಧ್ಯೆಯಲ್ಲಿ ರ‍್ಯಾಲಿ ನಡೆಸಲಿರುವ ಸಂತರು

ಜೂನ್ 5ರಂದು ಅಯೋಧ್ಯೆಯ ರಾಮ್‌ಕಥಾ ಪಾರ್ಕ್‌ನಲ್ಲಿ ನಡೆಯುವ ರ‍್ಯಾಲಿ ಪೋಕ್ಸೊ ಕಾಯ್ದೆಯ ವಿರುದ್ಧವೂ ಪ್ರತಿಭಟನೆ ನಡೆಸುವುದಾಗಿ ತಿಳಿಸಿರುವ ಸಂತರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತದ ಕುಸ್ತಿ ಫೆಡರೇಶನ್‌ ಮುಖ್ಯಸ್ಥ ಬ್ರಿಜ್‌...

ಕುಸ್ತಿಪಟುಗಳ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಎದ್ದುಬಿದ್ದು ಓಡಿದ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ಪ್ರತಿಭಟನಾನಿರತ ಕುಸ್ತಿಪಟುಗಳ ಬಗ್ಗೆ ಪತ್ರಕರ್ತರು ಪ್ರಶ್ನೆ ಕೇಳಿದಾಗ ಕೇಳಿದಾಗ ಕೇಂದ್ರ ಸಂಸ್ಕೃತಿ ಸಚಿವೆ ಮೀನಾಕ್ಷಿ ಲೇಖಿ ಎದ್ದುಬಿದ್ದು ಓಡಿ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಹರಿದ್ವಾರದ ಗಂಗಾ ನದಿಯಲ್ಲಿ ಮಂಗಳವಾರ (ಮೇ 30) ತಮ್ಮ...

ʻನಿವೃತ್ತಿ ಘೋಷಿಸಲು ಸರಿಯಾದ ಸಮಯʼ ಆದರೆ…; ಗೊಂದಲಗಳಿಗೆ ತೆರೆ ಎಳೆದ ಧೋನಿ

ಮುಂದಿನ ಐಪಿಎಲ್‌ ಆಡುವ ಸುಳಿವು ನೀಡಿದ ಧೋನಿ ʻಜನರ ಪ್ರೀತಿಗಾಗಿ ನನ್ನ ಆಟವನ್ನು ಮುಂದುವರಿಸಬೇಕಿದೆʼ ಈ ಬಾರಿಯ ಐಪಿಎಲ್‌ ಚಾಂಪಿಯನ್‌ ಯಾರಾಗಲಿದ್ದಾರೆ ಎನ್ನುವುದಕ್ಕಿಂತಲೂ ಹೆಚ್ಚಾಗಿ ಮಹೇಂದ್ರ ಸಿಂಗ್‌ ಧೋನಿ ಐಪಿಎಲ್‌ನಿಂದ ನಿವೃತ್ತಿಯಾಗುತ್ತಾರ ಎಂಬ ಪ್ರಶ್ನೆಯು ಟೂರ್ನಿಯುದ್ದಕ್ಕೂ...

ಕುಸ್ತಿಪಟುಗಳ ಮೇಲಿನ ಹಲ್ಲೆಗೆ ಕುಂಬ್ಳೆ ಬೇಸರ; ಆದಷ್ಟು ಬೇಗ ಸಮಸ್ಯೆ ಪರಿಹರಿಸಿ ಎಂದ ಕ್ರಿಕೆಟಿಗ

ನವದೆಹಲಿಯಲ್ಲಿ ಧರಣಿನಿರತ ಕುಸ್ತಿಪಟುಗಳ ಮೇಲಿನ ಹಲ್ಲೆಗೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅನಿಲ್‌ ಕುಂಬ್ಳೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಅವರು, “ಮೇ 28 ರಂದು ನಮ್ಮ ಕುಸ್ತಿಪಟುಗಳ ಮೇಲೆ ಹಲ್ಲೆ...

ಈ ಹೊತ್ತಿನ ಪ್ರಮುಖ ಸುದ್ದಿ