ಲಖನೌ ಸೂಪರ್ ಜೈಂಟ್ಸ್ (LSG) ವಿರುದ್ಧ ನಡೆದ ಐಪಿಎಲ್ 2026 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಯುವ ಆಟಗಾರ ಉರ್ವಿಲ್ ಪಟೇಲ್ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಕಠಿಣವಾದ 204 ರನ್...
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವೆ ಭಾನುವಾರ ನಡೆಯಲಿರುವ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ಐತಿಹಾಸಿಕ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಇದುವರೆಗೆ ಐಪಿಎಲ್ ಇತಿಹಾಸದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ...
ತುಮಕೂರು ಜಿಲ್ಲಾ ಟೆನಿಸ್ ಕೋರ್ಟ್‌ನಲ್ಲಿಶುಕ್ರವಾರ ನಡೆದ ಮೂರು ಸೆಟ್‌ಗಳ ಕಠಿಣ ಹೋರಾಟದ ನಂತರ ಭಾರತದ ತಾರೆಗಳಾದ ವೈದೇಹೀ ಚೌಧರಿ ಮತ್ತು ಝೀಲ್ ದೇಸಾಯಿ ತುಮಕೂರು ಓಪನ್ ಐಟಿಎಫ್ ಡಬ್ಲ್ಯೂ 35ರ ಸಿಂಗಲ್ಸ್ ಸೆಮಿಫೈಲ್ಸ್‌ಗೆ...
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026 ರಲ್ಲಿ ಆಟಗಾರರ ಭದ್ರತೆ ಹಾಗೂ ಶಿಸ್ತು ಕಾಪಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ. 'ಹನಿ ಟ್ರ್ಯಾಪ್' (ವಂಚನೆಯ ಜಾಲ) ಮತ್ತು...
ತುಮಕೂರು ಜಿಲ್ಲಾ ಟೆನಿಸ್ ಕೋರ್ಟ್‌ನಲ್ಲಿಗುರುವಾರ ನಡೆದ ರೋಮಾಂಚಕಾರಿ ಪಂದ್ಯಗಳ ನಂತರ ಎಲ್ಲಾ ಅಗ್ರ ಶ್ರೇಯಾಂಕಿತರು ಸಿಂಗಲ್ಸ್ ಕ್ವಾರ್ಟರ್‌ಫೈನಲ್ಸ್‌ಗೆ ಲಗ್ಗೆಯಿಡುವುದರೊಂದಿಗೆ ತುಮಕೂರು ಓಪನ್ ಐಟಿಎಫ್ ಡಬ್ಲ್ಯು 35 ನಲ್ಲಿರೋಮಾಂಚಕಾರಿ ಅಂತ್ಯಕ್ಕೆ ವೇದಿಕೆ ಸಜ್ಜಾಗಿದೆ.
ಅಗ್ರ ಶ್ರೇಯಾಂಕಿತ...
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಬಹುನಿರೀಕ್ಷಿತ 2026ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪ್ಲೇಆಫ್ ಹಾಗೂ ಫೈನಲ್ ಪಂದ್ಯಗಳ ಅಧಿಕೃತ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು...
ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ, ಬಿಜೆಪಿ ನಾಯಕ ಬ್ರಿಜ್ ಭೂಷಣ್ ಶರಣ್ ಸಿಂಗ್‌ನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಆರು ಮಂದಿಯಲ್ಲಿ ನಾನೂ ಒಬ್ಬಳು. ನನಗೆ ಜೀವ ಬೆದರಿಕೆ ಕೂಡ ಇತ್ತು ಎಂದು...
ಕ್ರಿಕೆಟ್ ಇತಿಹಾಸದಲ್ಲಿ ಕೆಲವರು ಅಂಕಿಗಳ ಮೂಲಕ ನೆನಪಾಗುತ್ತಾರೆ; ಕೆಲವರು ವ್ಯಕ್ತಿತ್ವದ ಮೂಲಕ. ರಾಹುಲ್ ಎರಡರ ಮಧ್ಯೆ ನಿಂತಿರುವ ಅಪರೂಪದ ಕ್ರಿಕೆಟಿಗ. ಶತಕ ಹೊಡೆದರೂ ಅತಿರೇಕದ ಸಂಭ್ರಮವಿಲ್ಲ, ವಿಫಲವಾದರೂ ನೆಪಗಳಿಗೆ ಮೊರೆ ಹೋಗುವುದಿಲ್ಲ. ರಾಹುಲ್...
ಜೈಪುರದ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ ಪಂದ್ಯದಲ್ಲಿ 15 ವರ್ಷದ ಆಟಗಾರ ವೈಭವ್ ಸೂರ್ಯವಂಶಿ ವಿರುದ್ಧ ಕ್ರೀಡಾಸ್ಫೂರ್ತಿಗೆ ವಿರುದ್ಧವಾಗಿ ವರ್ತಿಸಿದ ಡೆಲ್ಲಿ...
ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ನೇತೃತ್ವದ ನೂತನ ಪದಾಧಿಕಾರಿಗಳ ತಂಡ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್‍ನ ಆಡಳಿತ ಚುಕ್ಕಾಣಿಯನ್ನು ಹಿಡಿದಿದೆ. ಅವರ ಮುಂದೆ ಬೆಟ್ಟದಷ್ಟು ಸವಾಲುಗಳಿವೆ. ಕೆ.ಎಸ್.ಸಿ.ಎ ಲೀಗ್ ಕ್ರಿಕೆಟ್...
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ನಾಯಕ ರಜತ್ ಪಾಟಿದಾರ್ ಅವರ ಔಟ್ ಕುರಿತಾದ ವಿವಾದವೊಂದು ಈಗ ಕ್ರಿಕೆಟ್ ಲೋಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಜೇಸನ್ ಹೋಲ್ಡರ್...
ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಅವರು ಐಪಿಎಲ್ 2026ರ ಆವೃತ್ತಿಯ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಡ್ರೆಸ್ಸಿಂಗ್ ರೂಮ್‌ನಲ್ಲಿ ಇ-ಸಿಗರೇಟ್ ಸೇದುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,...