ಆಟ

ಒಂದೇ ದಿನ ಗ್ರೀನ್, ಗಿಲ್, ಕೊಹ್ಲಿಯಿಂದ ಶತಕ; ಮೂವರೂ ನಾಟ್ ಔಟ್!

ಮುಂಬೈ ಇಂಡಿಯನ್ಸ್ ತಂಡದ ಕ್ಯಾಮರಾನ್ ಗ್ರೀನ್, ಬೆಂಗಳೂರು ಚಾಲೆಂಜರ್‍ಸ್ ನ ವಿರಾಟ್ ಕೊಹ್ಲಿ ಮತ್ತು ಗುಜರಾತ್ ಟೈಟನ್ಸ್ ನ ಶುಭಮನ್ ಗಿಲ್- ಒಂದೇ ದಿನ ಅತಿವೇಗವಾಗಿ ಶತಕ ಗಳಿಸಿ, ಔಟಾಗದೆ ಉಳಿದರು ಐಪಿಎಲ್...

ಐಪಿಎಲ್ | ಕನಸಾಗಿಯೇ ಉಳಿದ ಆರ್‌ಸಿಬಿಯ ಪ್ಲೇ ಆಫ್ ಕನಸು; ತಣ್ಣೀರೆರಚಿದ ಗುಜರಾತ್

ಬೆಂಗಳೂರು : ಐಪಿಎಲ್‌ನ 16ನೇ ಆವೃತ್ತಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲು ಅನುಭವಿಸುವ ಮೂಲಕ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ, ಪ್ಲೇ ಆಫ್ ಕನಸು, ಕನಸಾಗಿಯೇ ಉಳಿದಿದೆ. ಆರ್‌ಸಿಬಿ...

ಐಪಿಎಲ್ | ಆರ್‌ಸಿಬಿಯ ನಿರ್ಣಾಯಕ ಪಂದ್ಯದಲ್ಲಿ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ

ಬೆಂಗಳೂರು : ಐಪಿಎಲ್‌ನ 16ನೇ ಆವೃತ್ತಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯವನ್ನಾಡುತ್ತಿರುವ ಆರ್‌ಸಿಬಿ ಪರವಾಗಿ, ವಿರಾಟ್ ಕೊಹ್ಲಿ ಶತಕ ಬಾರಿಸುವ ಮೂಲಕ ಐಪಿಎಲ್‌ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು...

ಐಪಿಎಲ್ | ಹೈದ್ರಾಬಾದ್ ವಿರುದ್ಧ ಮುಂಬೈಗೆ ಭರ್ಜರಿ ಜಯ : ಪ್ಲೇ ಆಫ್ ಆಸೆ ಜೀವಂತ!

ಮುಂಬೈ : ಆಕಾಶ್ ಮಧ್ವಾಲ್ 4 ವಿಕೆಟ್, ಕ್ಯಾಮರೂನ್ ಗ್ರೀನ್ ಅವರ ಐಪಿಎಲ್‌ನ ಚೊಚ್ಚಲ ಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ತಮ್ಮ ಐಪಿಎಲ್‌ನ 16ನೇ ಆವೃತ್ತಿಯ ಅಂತಿಮ ಲೀಗ್‌ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದ್ರಾಬಾದ್...

ಐಪಿಎಲ್ 2023 | ಪ್ಲೇಆಫ್ ತಲುಪಿದ ಲಖನೌ; ರಿಂಕು ಸಿಂಗ್ ರೋಚಕ ಆಟದಲ್ಲಿ 1 ರನ್‌ನಿಂದ ಕೆಕೆಆರ್‌ಗೆ ಸೋಲು

ಕೊನೆಯ ಎಸೆತದವರೆಗೂ ಕೆಕೆಆರ್ ಗೆಲುವಿಗಾಗಿ ಹೋರಾಟ ನಡೆಸಿದ ರಿಂಕು ಸಿಂಗ್‌ ತಂಡವನ್ನು ಪ್ಲೇಆಫ್ ಹಂತಕ್ಕೆ ತಲುಪಿಸಲು ಸಾಧ್ಯವಾಗಲಿಲ್ಲ. ಆದರೆ ಪ್ರೇಕ್ಷಕರ ಹೃದಯವನ್ನು ಗೆಲ್ಲದೆ ಬಿಡಲಿಲ್ಲ. ಈ ಮೊದಲು ಒಂದೇ ಓವರ್‌ನಲ್ಲಿ ಐದು ಸಿಕ್ಸ್...

ಐಪಿಎಲ್ 2023 | ಪ್ಲೇಆಫ್ ಪ್ರವೇಶಿಸಿದ ಚೆನ್ನೈ; 9 ಸೋಲಿನೊಂದಿಗೆ ಟೂರ್ನಿಯಿಂದ ಡೆಲ್ಲಿ ನಿರ್ಗಮನ

ಐಪಿಎಲ್‌ 2023ರ 16ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ತನ್ನ 14ನೇ ಹಾಗೂ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸುವುದರೊಂದಿಗೆ ಅಂಕಪಟ್ಟಿಯಲ್ಲಿ 8 ಪಂದ್ಯಗಳನ್ನು ಗೆದ್ದು ಎರಡನೇ ತಂಡವಾಗಿ ಪ್ಲೇಆಫ್...

ಐಪಿಎಲ್ 2023 | ಲಖನೌ ಪ್ಲೇಆಫ್ ಆಸೆಗೆ ತಣ್ಣೀರೆರಚುವುದೆ ಕೆಕೆಆರ್?

2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಹದಿನಾರನೇ ಆವೃತ್ತಿಯ 68ನೇ ಪಂದ್ಯ ಇಂದು (ಮೇ 20) ಸಂಜೆ 7.30ಕ್ಕೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್‌...

ಐಪಿಎಲ್ 2023 | ಟಾಸ್‌ ಗೆದ್ದ ಚೆನ್ನೈ; ಪ್ಲೇಆಫ್ ತಲುಪಲು ಧೋನಿ ಪಡೆಗೆ ಗೆಲುವು ಅನಿವಾರ್ಯ

ಐಪಿಎಲ್‌ 2023ರ ಟೂರ್ನಿಯ 67ನೇ ಪಂದ್ಯದಲ್ಲಿ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಚೆನ್ನೈ ಸೂಪರ್‌ ಕಿಂಗ್ಸ್ ಬ್ಯಾಟಿಂಗ್‌ ಆಯ್ದುಕೊಂಡಿದೆ. ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಚೆನ್ನೈ 15 ಓವರ್‌ಗಳಲ್ಲಿ ಒಂದು...

ಐಪಿಎಲ್ 2023 | ಪಂಜಾಬ್‌ ವಿರುದ್ಧ ಗೆದ್ದ ಆರ್‌ಆರ್‌ಗೆ ಪ್ಲೇಆಫ್‌ ಆಸೆ ಜೀವಂತ

ದೇವದತ್ ಪಡಿಕ್ಕಲ್,ಯಶಸ್ವಿ ಜೈಸ್ವಾಲ್ ಅವರ ಆಕರ್ಷಕ ಅರ್ಧ ಶತಕ ಹಾಗೂ ಶಿಮ್ರಾನ್ ಹೆಟ್ಮೆಯರ್ ಹಾಗೂ ರಿಯಾನ್‌ ಪರಾಗ್‌ ಅವರ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡ ಪಂಜಾಬ್‌ ತಂಡವನ್ನು 4...

ಐಪಿಎಲ್ 2023 | ಪಂಜಾಬ್‌ ಕಿಂಗ್ಸ್ – ಆರ್‌ಆರ್‌; ಪ್ಲೇ ಆಫ್‌ ಪ್ರವೇಶಕ್ಕೆ ಉಭಯ ತಂಡಗಳಿಗೆ ಗೆಲುವು ಅನಿವಾರ್ಯ

ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಐಪಿಎಲ್‌ 2023ರ 16ನೇ ಆವೃತ್ತಿಯ 66ನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಸೆಣಸಾಡಲಿವೆ. ಎರಡೂ ತಂಡಗಳಿಗೂ ಇದು ಲೀಗ್‌ ಹಂತದಲ್ಲಿ ಕೊನೆಯ ಪಂದ್ಯವಾಗಿದ್ದು ಪ್ಲೇಆಫ್ ಪ್ರವೇಶಕ್ಕೆ...

ಹೊರಗೆ ಮಾತನಾಡುವವರ ಕುರಿತು ತಲೆಕೆಡಿಸಿಕೊಳ್ಳುವುದಿಲ್ಲ; ವಿರಾಟ್ ಕೊಹ್ಲಿ ‌

ʻನನ್ನ ಕುರಿತು ಹೊರಗಡೆ ಯಾರು ಏನು ಮಾತನಾಡುತ್ತಾರೆ ಎಂಬುದರ ಕುರಿತು ನಾನು ತಲೆಕೆಡಿಸಿಕೊಳ್ಳುವುದಿಲ್ಲʼ ಎಂದು ಟೀಮ್‌ ಇಂಡಿಯಾದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಹೇಳಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ಅಮೋಘ...

ಐಪಿಎಲ್‌ 2023 | ಕೊಹ್ಲಿ-ಕ್ಲಾಸೆನ್‌ ಶತಕದ ಮಿಂಚು; ಹೈದರಾಬಾದ್‌ ವಿರುದ್ಧ ಆರ್‌ಸಿಬಿಗೆ ಮಹತ್ವದ ಗೆಲುವು

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಆರ್‌ಸಿಬಿ ತಂಡ 8 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಹೈದರಾಬಾದ್‌ನ ರಾಜೀವ್‌ಗಾಂಧಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ʻಕಿಂಗ್ ಕೊಹ್ಲಿʼ ದಾಖಲಿಸಿದ ಅಮೋಘ ಶತಕ...

ಈ ಹೊತ್ತಿನ ಪ್ರಮುಖ ಸುದ್ದಿ