ರಾಜೀವ್‌ಗಾಂಧಿ ಮೈದಾನದಲ್ಲಿ ನಡೆಯಲಿರುವ ಪಂದ್ಯ
ಪ್ಲೇ ಆಫ್ ಹಂತಕ್ಕೇರಲು ಆರ್‌ಸಿಬಿ ಪಾಲಿಗೆ ʻಡೂ ಆರ್ ಡೈʼ
ಐಪಿಎಲ್ 16ನೇ ಆವೃತ್ತಿಯ ಮಹತ್ವದ ಪಂದ್ಯದಲ್ಲಿ ಗುರುವಾರ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು, ಆರ್‌ಸಿಬಿ...
ಐಪಿಎಲ್ 16ನೇ ಆವೃತ್ತಿಯ ಮಹತ್ವದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮುಗ್ಗರಿಸಿದೆ. ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ಪಂಜಾಬ್ ತಂಡ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 15 ರನ್‌ಗಳ ಸೋಲು ಅನುಭವಿಸಿದೆ. ಆ ಮೂಲಕ ಪ್ಲೇ...
ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ಇಂದು ಹೈ ವೋಲ್ಟೇಜ್ ಪಂದ್ಯ
ಪ್ಲೇ ಆಫ್ ಹಂತಕ್ಕೇರಲು ಉಭಯ ತಂಡಗಳಿಗೂ ಗೆಲುವು ಅನಿವಾರ್ಯ
ಐಪಿಎಲ್ 16ನೇ ಆವೃತ್ತಿಯ 63ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್...
ಪ್ಲೇ ಆಫ್ ಪ್ರವೇಶಿಸಿದ ಗುಜರಾತ್ ಟೈಟನ್ಸ್
ಚೊಚ್ಚಲ ಐಪಿಎಲ್ ಶತಕ ಸಿಡಿಸಿದ ಶುಭಮನ್
ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡ , ಐಪಿಎಲ್ 16ನೇ ಆವೃತ್ತಿಯಲ್ಲಿ ಮೊದಲ ತಂಡವಾಗಿ ಪ್ಲೇ ಆಫ್ ಪ್ರವೇಶಿಸಿದೆ.
ಸೋಮವಾರ ಅಹಮದಾಬಾದ್‌ನಲ್ಲಿ ನಡೆದ...
ಪ್ಲೇ ಆಫ್ ಪಯಣದಲ್ಲಿ ಧೋನಿ ಪಡೆಗೆ ಹಿನ್ನಡೆ
ಕೆಕೆಆರ್ ವಿರುದ್ಧ ಚೆನ್ನೈ ತಂಡಕ್ಕೆ ಸೋಲು
ಐಪಿಎಲ್ 16ನೇ ಆವೃತ್ತಿಯ ಪ್ಲೇ ಆಫ್ ಕುತೂಹಲ ಮತ್ತೆ ಮುಂದುವರಿದಿದೆ. ಭಾನುವಾರದ ಎರಡನೇ ಪಂದ್ಯದಲ್ಲಿ ತವರಿನಂಗಳದಲ್ಲಿಯೇ ಚೆನ್ನೈ...
ನಿರ್ಣಾಯಕ ಪಂದ್ಯದಲ್ಲಿ ಬ್ಯಾಟಿಂಗ್ ಮರೆದ ರಾಜಸ್ಥಾನ
ರಾಯಲ್ಸ್ ತಂಡದ ಪ್ಲೇ ಆಫ್ ಪಯಣ ಬಹುತೇಕ ಅಂತ್ಯ
ಐಪಿಎಲ್ 16ನೇ ಆವೃತ್ತಿಯಲ್ಲಿ ಆರ್‌ಸಿಬಿ ತಂಡ ಪ್ಲೇ ಆಫ್ ಆಸೆ ಜೀವಂತವಾಗಿರಿಸಿದೆ. ಭಾನುವಾರ ಜೈಪುರದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ...
ಲೈಂಗಿಕ ಕಿರುಕುಳ ತಡೆಗೆ ಆಂತರಿಕ ದೂರು ಸಮಿತಿ ರಚಿಸದಿರುವ ಕ್ರೀಡಾ ಫೆಡರೇಶನ್‌ಗಳಿಗೆ ಎನ್‌ಎಚ್‌ಆರ್‌ಸಿ ನೋಟಿಸ್ ಕಳುಹಿಸಿದೆ. ಲೈಂಗಿಕ ಕಿರುಕುಳ ತಡೆ ಕಾನೂನನ್ನು ಅನುಸರಿಸದಿರುವ ಬಗ್ಗೆ ವಿವರಣೆ ನೀಡುವಂತೆ ಕೇಳಿದೆ.
ಲೈಂಗಿಕ ಕಿರುಕುಳ ತಡೆ ಕಾನೂನನ್ನು...
ರಾಜಸ್ಥಾನ ರಾಯಲ್ಸ್ ತಂಡದ ಅನುಭವಿ ಸ್ಪಿನ್ನರ್ ಯುಜ್ವೇಂದ್ರ ಚಹಾಲ್, ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.
ಐಪಿಎಲ್ 16ನೇ ಆವೃತ್ತಿಯಲ್ಲಿ ಗುರುವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ,...
ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಐಪಿಎಲ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಕೇವಲ 13 ಎಸೆತಗಳಲ್ಲಿ ಭರ್ಜರಿ ಅರ್ಧಶತಕ ಸಿಡಿಸಿದ ಜೈಸ್ವಾಲ್, ಐಪಿಎಲ್ ಇತಿಹಾಸದಲ್ಲೇ ಅತಿ...
ಐಪಿಎಲ್ 16ನೇ ಆವೃತ್ತಿ ಕುತೂಹಲಕಾರಿ ಘಟ್ಟ ತಲುಪಿದೆ. ಮಾರ್ಚ್ 31ರಂದು ಆರಂಭವಾದ ಟೂರ್ನಿಯ ಲೀಗ್ ಹಂತದಲ್ಲಿ ನಿಗದಿಯಾಗಿರುವ 70 ಪಂದ್ಯಗಳ ಪೈಕಿ, ಈಗಾಗಲೇ 55 ಪಂದ್ಯಗಳು ಮುಕ್ತಾಯಕಂಡಿದೆ.
ಅದಾಗಿಯೂ ಸಹ ಯಾವುದೇ ತಂಡ ಪ್ಲೇ...
ಚೆನ್ನೈ ಸೂಪರ್ ಕಿಂಗ್ಸ್‌ನ ಸಂಘಟಿತ ಬೌಲಿಂಗ್ ನೆರವಿನಿಂದ ಧೋನಿ ಪಡೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 27 ರನ್‌ಗಳ ಅಂತರದಿಂದ ಗೆಲುವು ದಾಖಲಿಸಿತು.
ಚೆನ್ನೈನ ಎಂ ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 16ನೇ...
ವಾಂಖೆಡೆ ಮೈದಾನದಲ್ಲಿ ಸೂರ್ಯಕುಮಾರ್ ಅಬ್ಬರಕ್ಕೆ ನಲುಗಿದ ಆರ್‌ಸಿಬಿ ಪಡೆ ಹೀನಾಯವಾಗಿ ಸೋಲು ಕಂಡಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದಿಟ್ಟಿದ್ದ 200 ರನ್‌ಗಳ ಗುರಿಯನ್ನು ರೋಹಿತ್ ಪಡೆ 4 ವಿಕೆಟ್ ನಷ್ಟದಲ್ಲಿ 16.3 ಓವರ್‌ಗಳಲ್ಲೇ...