ಐಪಿಎಲ್ ಪಂದ್ಯ ವೀಕ್ಷಿಸುತ್ತಿದ್ದ ಆದಾಯ ತೆರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ದುಬಾರಿ ಮೊಬೈಲ್ ಫೋನ್ ಕಳ್ಳರ ʻಪಾಲಾಗಿರುವʼ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಏಪ್ರಿಲ್ 17ರಂದು ಉದ್ಯಾನ ನಗರಿಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆತಿಥೇಯ ಆರ್ಸಿಬಿ ಮತ್ತು...
ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕುಸ್ತಿ ಪಟುಗಳು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠ...
ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನಾ ನಿರತರೊಂದಿಗೆ ಭಾಗಿಯಾದ ಭೂಪಿಂದರ್ ಸಿಂಗ್ ಹೂಡಾ
ಬ್ರಿಜ್ ಭೂಷಣ್ ವಿರುದ್ಧ ದೂರು ಹಿಂಪಡೆಯುವಂತೆ ಒತ್ತಾಯಿಸಲಾಗುತ್ತಿದೆ ಎಂದು ಪ್ರತಿಭಟನಾ ನಿರತರ ಆರೋಪ
ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಮತ್ತು...
ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ರಹಾನೆ ತಂಡಕ್ಕೆ ಸೇರ್ಪಡೆ
ಲಂಡನ್ನ ಓವಲ್ನಲ್ಲಿ ನಡೆಯಲಿರುವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಚಾಂಪಿಯನ್ಷಿಪ್ ಕ್ರಿಕೆಟ್ ಫೈನಲ್ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಸ್ಟಾರ್ ಆಟಗಾರ...
ಕೊನೆಯ ಓವರ್ಗಳಲ್ಲಿ ಹೆನ್ರಿಕ್ ಕ್ಲಾಸೆನ್ ಬಿರುಸಿನ ಬ್ಯಾಟಿಂಗ್ ಹಾಗೂ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಅವರ ಸಮಯೋಚಿತ ಆಟದ ಹೊರತಾಗಿಯೂ ಸನ್ ರೈಸರ್ರ್ ಹೈದರಾಬಾದ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 7 ರನ್ಗಳ ಅಂತರದಲ್ಲಿ ಸೋಲು ಅನುಭವಿಸಿತು....
ಲೈಂಗಿಕ ಕಿರುಕುಳದ ಆರೋಪದ ವರದಿಯನ್ನು ಬಹಿರಂಗಪಡಿಸುವಂತೆ ಕುಸ್ತಿಪಟುಗಳಿಂದ ಒತ್ತಾಯ
ನವದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಗೆ ದೂರು ದಾಖಲಿಸಿರುವ ಕುಸ್ತಿಪಟುಗಳು
ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್...
ಅಜಿಂಕ್ಯ ರಹಾನೆ, ಶಿವಂ ದುಬೆ, ಡೇವೋನ್ ಕಾನ್ವೇ ಹಾಗೂ ರುತುರಾಜ್ ಗಾಯಕ್ವಾಡ್ ಅವರ ಸ್ಪೋಟಕ ಬ್ಯಾಟಿಂಗ್ ಹಾಗೂ ಬೌಲರ್ಗಳ ಕರಾರುವಕ್ಕ್ ದಾಳಿಯಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ...
ಅಂತಿಮ ಓವರ್ವರೆಗೂ ಸಾಗಿದ ರೋಚಕ ಪಂದ್ಯದಲ್ಲಿ ಆರ್ಸಿಬಿ ತಂಡ, ರಾಜಸ್ಥಾನ ರಾಯಲ್ಸ್ ವಿರುದ್ಧ 7 ರನ್ಗಳ ಅಂತರದ ಜಯ ಸಾಧಿಸಿತು.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 16ನೇ ಆವೃತ್ತಿಯ 32ನೇ ಪಂದ್ಯದಲ್ಲಿ,...
ಆರು ಪಂದ್ಯಗಳಲ್ಲಿ ನಾಲ್ಕು ಸೋತು ಎರಡರಲ್ಲಿ ಜಯ ದಾಖಲಿಸಿರುವ ಕೆಕೆಆರ್
ನಾಲ್ಕು ಗೆಲುವು ಸಾಧಿಸಿ ವಿಶ್ವಾಸದಲ್ಲಿರುವ ಧೋನಿ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್
ಸತತ 3 ಪಂದ್ಯಗಳಲ್ಲಿ ಸೋತು ಒತ್ತಡಕ್ಕೆ ಸಿಲುಕಿರುವ ನಿತೀಶ್ ರಾಣಾ...
ವಿರಾಟ್ ಕೊಹ್ಲಿ(0) ಹಾಗೂ ಶಾಬಾಜ್ ಅಹಮದ್ (2) ಔಟ್
ಆರ್ಸಿಬಿಗೆ ಆರಂಭಿಕ ಆಘಾತ ನೀಡಿದ ಟ್ರೆಂಟ್ ಬೌಲ್ಟ್
ಐಪಿಎಲ್ 16ನೇ ಆವೃತ್ತಿಯ 32ನೇ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ತಂಡದ ನಾಯಕ ಸಂಜು ಸ್ಯಾಮ್ಸನ್ ಆರ್ಸಿಬಿ...
ಐಪಿಎಲ್ 16ನೇ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ 4ನೇ ಗೆಲುವು ದಾಖಲಿಸಿದೆ.
ಲಕ್ನೋದ ಏಕಾನಾ ಸ್ಪೋರ್ಟ್ಸ್ ಸಿಟಿ ಸ್ಟೇಡಿಯಂನಲ್ಲಿ ಕೆ.ಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟಾನ್ಸ್...
ವಿರಾಟ್ ಜೊತೆಗೆ ಸೆಲ್ಫೀಗೆ ಮುಗಿಬಿದ್ದ ಅಭಿಮಾನಿಗಳು
ಭಾನುವಾರದ ಪಂದ್ಯಕ್ಕಾಗಿ ಬೆಂಗಳೂರಿಗೆ ಬಂದಿಳಿದಿರುವ ಕೊಹ್ಲಿ
ಐಪಿಎಲ್ ಟೂರ್ನಿಯಲ್ಲಿ ಬ್ಯುಸಿಯಾಗಿರುವ ಟೀಂ ಇಂಡಿಯಾದ ಮಾಜಿ ನಾಯಕ, ಆರ್ಸಿಬಿ (ರಾಯಲ್ ಚಾಲೆಂಜರ್ಸ್ ಬೆಂಗಳೂರು) ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ,...