ನವೆಂಬರ್‌ನಲ್ಲಿ ನಡೆದ ಐಪಿಎಲ್ ಹರಾಜಿನ ವೇಳೆ ವೈಭವ್ ಸೂರ್ಯವಂಶಿ ಅವರನ್ನು 1.1 ಕೋಟಿ ರೂಪಾಯಿಗೆ ಆರ್‌ಆರ್ ಖರೀದಿಸಿತ್ತು
ಬಿಹಾರದ 14 ವರ್ಷದ ಬಾಲಕ ವಿಶ್ವದ ಗಮನ ಸೆಳೆದಿದ್ದಾನೆ. ಪ್ರಪಂಚದ ಟಿ20 ಲೀಗ್‌ಗಳಲ್ಲಿ ಹೆಚ್ಚಿನ ಜನಪ್ರಿಯತೆ...
ಐಪಿಎಲ್ ಇತಿಹಾಸದಲ್ಲಿ ಕೇವಲ 14 ವರ್ಷದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಇಂದು ಗುಜರಾತ್ ಟೈಟಾನ್ಸ್ ಎದುರು ಶತಕ ಸಿಡಿಸುವ ಮೂಲಕ ಹೊಸ ಮೈಲಿಗಲ್ಲಿಗೆ ಸೃಷ್ಟಿಸಿದ್ದಾರೆ.
ಈ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ ರಾಯಲ್ಸ್...
ಐಪಿಎಲ್‌ನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಗೆಲುವು ಸಾಧಿಸಿ ಹಳೆಯ ಸೇಡನ್ನು ತೀರಿಸಿಕೊಂಡಿದ್ದಲ್ಲದೇ, ಈವರೆಗೆ ಆಡಿರುವ 10 ಪಂದ್ಯಗಳಲ್ಲಿ ಏಳು ಗೆಲುವಿನೊಂದಿಗೆ 14...
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್‌ಸಿಬಿ ಗೆಲುವು ಪಡೆದ ನಂತರ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ 'ಇದು ನನ್ನ ಮೈದಾನ' ಎಂದು ಹೇಳಿ ಕೆ ಎಲ್ ರಾಹುಲ್‌ಗೆ ತಮಾಷೆಯ ಮೂಲಕ ಟಾಂಗ್ ನೀಡಿದ್ದಾರೆ.
6...
ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬೆಂಗಳೂರಿನ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಲಿಸಿದ್ದಕ್ಕೆ ಪ್ರತಿಯಾಗಿ ಆರ್‌ಸಿಬಿ ತಂಡವು ಡೆಲ್ಲಿಯನ್ನು ಅವರ ತವರು ಮೈದಾನದಲ್ಲೇ ಸೋಲಿಸುವ ಮೂಲಕ ಸೇಡು ತೀರಿಸಿಕೊಂಡಿದೆ.
ದೆಹಲಿಯ ಅರುಣ್ ಜೈಟ್ಲಿ ಸ್ಟೇಡಿಯಂನಲ್ಲಿ ಇಂದು ಡೆಲ್ಲಿ...
ಐಪಿಎಲ್ 2025 ನೇ ಆವೃತ್ತಿಯ 45ನೇ ಪಂದ್ಯ ಇಂದು ಮುಂಬೈನ ವಾಂಖೇಡೆ ಅಂಗಳದಲ್ಲಿ ನಡೆಯಲಿದ್ದು, ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಗೆಲುವಿಗಾಗಿ ಪೈಪೋಟಿ ನಡೆಸಲಿವೆ....
ಐಪಿಎಲ್ 2025ರ 46ನೇ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ.ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ...
ಕ್ಯಾಚುಗಳು ಮ್ಯಾಚುಗಳನ್ನು ಗೆಲ್ಲಿಸುತ್ತವೆ ಎಂಬುದಕ್ಕೆ 2025ನೇ ಆವೃತ್ತಿಯ ಆರ್‌ಸಿಬಿ ಹಾಗೂ ಆರ್‌ಆರ್ ನಡುವೆ ನಡೆದ 42ನೇ ಪಂದ್ಯ ಮತ್ತೊಮ್ಮೆ ಸಾಕ್ಷಿಯಾಗಿದೆ. ಆರ್‌ಸಿಬಿ ವಿರುದ್ಧದ ಪಂದ್ಯವನ್ನು 11 ರನ್ಗಳಿಂದ ಪರಾಭವಗೊಂಡ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ...
ಆರ್‌ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತಮ್ಮ ಅಮೋಘ ಆಟವನ್ನು ಮುಂದುವರೆಸಿದ್ದಾರೆ. ಐಪಿಎಲ್‌ನಲ್ಲಿ ಉತ್ತಮ ಫಾರ್ಮ್‌ನಲ್ಲಿರುವ ಕೊಹ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಅರ್ಧಶತಕವನ್ನು ಪೂರೈಸಿದರು. ಇವರ ಉತ್ತಮ ಇನಿಂಗ್ಸ್ ಬಲದಿಂದ ಆರ್‌ಸಿಬಿ ಉತ್ತಮ...
ಐಪಿಎಲ್‌ನ 2025ರ ಸೀಸನ್‌ನಲ್ಲಿ ಕೊನೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತವರಲ್ಲಿ ಗೆಲುವಿನ ಲಯಕ್ಕೆ ಮರಳಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ 11 ರನ್‌ಗಳ...
ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ “ಐಸಿಸ್ ಕಾಶ್ಮೀರ” ಖಾತೆಯಿಂದ ಕೊಲೆ ಬೆದರಿಕೆ ಬಂದಿದೆ. ಇಮೇಲ್ ಸಂದೇಶದ ಮೂಲಕ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಬಗ್ಗೆ ದೆಹಲಿಯ ರಾಜೇಂದ್ರ ನಗರ...
ಐಪಿಎಲ್ 18ನೇ ಆವೃತ್ತಿಯ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸಲಿವೆ. ಉಭಯ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗಲಿವೆ. ಇದುವರೆಗೆ...