ಆಟ

IPL 2025 | ದಾಖಲೆಯ 27 ಕೋಟಿಗೆ ಹರಾಜು ಆಗಿದ್ದರೂ ಶೂನ್ಯಕ್ಕೆ ಔಟಾಗುತ್ತಿರುವ ಲಖನೌ ಆಟಗಾರ

ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿರುವ ಲಖನೌ ಸೂಪರ್‌ ಜೈಂಟ್ಸ್‌ ತಂಡದ ನಾಯಕ ರಿಷಭ್ ಪಂತ್ ಸತತ ವೈಫಲ್ಯ ಕಾಣುವ ಮೂಲಕ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ ಮೂಡಿಸುತ್ತಿದ್ದಾರೆ. ಇಲ್ಲಿಯವರೆಗೂ ಲಖನೌ ಪರವಾಗಿ...

ಐಪಿಎಲ್ 2025: ಮತ್ತೊಂದು ಹೊಸ ಇತಿಹಾಸ ನಿರ್ಮಿಸಿದ ಕನ್ನಡಿಗ ಕೆ ಎಲ್ ರಾಹುಲ್

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕನ್ನಡಿಗ ಕೆ ಎಲ್ ರಾಹುಲ್ ಅವರಿಂದ ಮತ್ತೊಂದು ಹೊಸ ಇತಿಹಾಸ ನಿರ್ಮಾಣವಾಗಿದೆ. ಲಖನೌದ ಏಕಾನ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ 40ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ...

ವಿವಾದಿತ ಹೇಳಿಕೆ: ಹರ್ಷ ಭೋಗ್ಲೆ, ಸೈಮನ್ ಡೌಲ್ ಐಪಿಎಲ್ ವೀಕ್ಷಕ ವಿವರಣೆಕಾರ ಹುದ್ದೆಯಿಂದ ನಿಷೇಧ!

ಹೆಸರಾಂತ ಕ್ರಿಕೆಟ್ ವೀಕ್ಷಕ ವಿವರಣೆಕಾರರಾದ ಹರ್ಷ ಭೋಗ್ಲೆ ಮತ್ತು ಸೈಮನ್ ಡೌಲ್ ಅವರನ್ನು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುವ ಪಂದ್ಯಗಳ ಕುರಿತು ವ್ಯಾಖ್ಯಾನಕಾರರಾಗಿ ಕಾರ್ಯನಿರ್ವಹಿಸುವುದನ್ನು ನಿಷೇಧಿಸಲಾಗಿದೆ. ಇವರಿಬ್ಬರನ್ನು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುವ...

ಬೆಂಗಳೂರು ಜಾವೆಲಿನ್ ಥ್ರೋ ಕೂಟಕ್ಕೆ ಪಾಕ್‌ನ ಅರ್ಷದ್ ನದೀಂಗೆ ಆಹ್ವಾನ: ನೀರಜ್ ಚೋಪ್ರಾ

ಮುಂದಿನ ತಿಂಗಳು ನಗರದಲ್ಲಿ ನಡೆಯುವ ಒಂದು ದಿನದ ಜಾವೆಲಿನ್ ಥ್ರೋ ಕೂಟಕ್ಕೆ ಭಾರತದ ಹೆಮ್ಮೆಯ ಅಥ್ಲೀಟ್, ಒಲಿಂಪಿಕ್ ಹೀರೊ ನೀರಜ್ ಚೋಪ್ರಾ ಸಜ್ಜಾಗಿದ್ದಾರೆ.ಜೆಎಸ್ ಡಬ್ಲ್ಯೂ ಸ್ಪೋರ್ಟ್ಸ್ ಆಯೋಜಿಸಿರುವ ಕೂಟಕ್ಕೆ ವಿಶ್ವದ ಅತ್ಯುತ್ತಮ ಅಥ್ಲೀಟ್...

ಐಪಿಎಲ್‌ನಲ್ಲಿ ಕೆ ಎಲ್ ರಾಹುಲ್ ದಾಖಲೆ ಮುರಿದ ಶುಭಮನ್‌ ಗಿಲ್‌

ಇಂಡಿಯನ್ ಪ್ರೀಮಿಯರ್‌ ಲೀಗ್‌ನಲ್ಲಿ ಗುಜರಾತ್‌ ಟೈಟನ್ಸ್ ಕಮಾಲ್ ಪ್ರದರ್ಶನ ನೀಡುತ್ತಿದೆ. ಈ ತಂಡದಲ್ಲಿ ಭರವಸೆಯ ಆಟಗಾರರ ದಂಡೇ ಇದೆ. ಈ ತಂಡದಲ್ಲಿರುವ ಆಟಗಾರರು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ ತಂಡದ ಗೆಲುವಿನಲ್ಲಿ ಮಿಂಚು...

ವರದಕ್ಷಿಣೆ ಕಿರುಕುಳ, ವಿವಾಹೇತರ ಸಂಬಂಧ: ಟೀಂ ಇಂಡಿಯಾ ಸ್ಟಾರ್ ಆಟಗಾರನ ವಿರುದ್ಧ ಪತ್ನಿ ದೂರು

ಭಾರತೀಯ ಕ್ರಿಕೆಟ್‌ ತಂಡದಲ್ಲಿ ಅತ್ಯುತ್ತಮ ಸ್ಪಿನ್ನರ್ ಎಂದೇ ಖ್ಯಾತಿ ಪಡರದಿದ್ದ ಸ್ಟಾರ್ ಕ್ರಿಕೆಟಿಗ ಅಮಿತ್ ಮಿಶ್ರಾ ವಿರುದ್ಧ ಅವರ ಪತ್ನಿ ದೂರು ದಾಖಲಿಸಿದ್ದಾರೆ. ಅಮುತ್ ವಿವಾಹೇತರ ಸಂಬಂಧ ಹೊಂದಿದ್ದು, ತಮಗೆ ವರದಕ್ಷಿಣೆ ಕಿರುಕುಳ...

ಬಿಸಿಸಿಐ ಗುತ್ತಿಗೆಯಲ್ಲಿ ಸ್ಥಾನ ಪಡೆದ ಶ್ರೇಯಸ್‌ ಅಯ್ಯರ್, ಇಶಾನ್ ಕಿಶನ್; ಇಬ್ಬರು ಕನ್ನಡಿಗರಿಗೆ ಸ್ಥಾನ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಟಗಾರರ 2024-25ನೇ ವಾರ್ಷಿಕ ಗುತ್ತಿಗೆಯನ್ನು ಪ್ರಕಟಿಸಿದ್ದು, ಕಳೆದ ವರ್ಷ ಸ್ಥಾನದಿಂದ ವಂಚಿತರಾಗಿದ್ದ ಶ್ರೇಯಸ್‌ ಅಯ್ಯರ್ ಹಾಗೂ ಇಶಾನ್‌ ಕಿಶನ್‌ ಈ ವರ್ಷ ಸ್ಥಾನ ಪಡೆದಿದ್ದಾರೆ. ಗುತ್ತಿಗೆ ಪಟ್ಟಿಯಲ್ಲಿ...

ಐಪಿಎಲ್ 2025 | ಆರ್‌ಸಿಬಿ ಪ್ಲೇ ಆಫ್‌ ಹಂತ ಪ್ರವೇಶಿಸಲು ಇನ್ನೆಷ್ಟು ಪಂದ್ಯ ಗೆಲ್ಲಬೇಕು, ಹೇಗಿದೆ ಲೆಕ್ಕಾಚಾರ?

ಆರ್‌ಸಿಬಿ ತಂಡ 18ನೇ ಆವೃತ್ತಿಯ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ತವರಿನಲ್ಲಿ ಸತತ ಪಂದ್ಯಗಳನ್ನು ಸೋತಿರುವ ಬೆಂಗಳೂರು ತಂಡ, ತವರಿನಾಚೆ ಆಡಿದ ಎಲ್ಲ ಪಂದ್ಯಗಳನ್ನು ಗೆದ್ದಿದೆ. ಈ ಹಿಂದಿನ ಐಪಿಎಲ್‌ನಲ್ಲಿರುವ ತಂಡಕ್ಕಿಂತ ಈ...

ಐಪಿಎಲ್‌ನಲ್ಲಿ ಮತ್ತೊಂದು ಸಾಧನೆ ಮಾಡಿದ ಕೊಹ್ಲಿ; ವಾರ್ನರ್ ದಾಖಲೆ ಪುಡಿ-ಪುಡಿ

ಕಳೆದ ಕೆಲವು ತಿಂಗಳುಗಳಿಂದ ಫಾರ್ಮ್ ಕಳೆದುಕೊಂಡಿದ್ದಾರೆಂದು ಅಭಿಮಾನಿಗಳು ಕೊಹ್ಲಿ ಮೇಲೆ ಬೇಸರಗೊಂಡಿದ್ದರು. ಇದೀಗ, ಕೊಹ್ಲಿ ಮರಳಿ ಫಾರ್ಮ್‌ಗೆ ಬಂದಿದ್ದಾರೆ. ತಮ್ಮ ವಿರಾಟ ದರ್ಶನ ತೋರುತ್ತಿದ್ದಾರೆ. ಐಪಿಎಲ್‌ನಲ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. 2025ರ ಐಪಿಎಲ್‌ನಲ್ಲಿ ಆಡಿರುವ...

IPL 2025 | ಪಂಜಾಬ್ ವಿರುದ್ಧ ಸೇಡು ತೀರಿಸಿಕೊಂಡ ಆರ್‌ಸಿಬಿ; 7 ವಿಕೆಟ್‌ಗಳ ಅಂತರದ ಜಯ

ಐಪಿಎಲ್‌ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಆರ್‌ಸಿಬಿ ಸೇಡು ತೀರಿಸಿಕೊಂಡಿದ್ದು, ಏಳು ವಿಕೆಟ್‌ಗಳ ಅಂತರದ ಜಯ ಗಳಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಪಂಜಾಬ್ ವಿರುದ್ಧ ಸೋಲು ಕಂಡಿದ್ದ ಆರ್‌ಸಿಬಿ ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್...

ಐಪಿಎಲ್‌ನಲ್ಲಿ 14 ವರ್ಷದ ‘ಬಾಲಕ’; ಮೊದಲ ಮ್ಯಾಚ್‌ನಲ್ಲೇ ಬರೆದ ಹಲವು ದಾಖಲೆ!

ನವೆಂಬರ್‌ನಲ್ಲಿ ನಡೆದ ಐಪಿಎಲ್ ಹರಾಜಿನ ವೇಳೆ ವೈಭವ್ ಸೂರ್ಯವಂಶಿ ಅವರನ್ನು 1.1 ಕೋಟಿ ರೂಪಾಯಿಗೆ ಆರ್‌ಆರ್ ಖರೀದಿಸಿತ್ತು. ರಾಜಸ್ಥಾನ ರಾಯಲ್ಸ್ (ಆರ್‌ಆರ್‌) ತಂಡದ ಪ್ರಮುಖ ಬ್ಯಾಟರ್ ಸಂಜು ಸ್ಯಾಮ್ಸನ್ ಗಾಯಗೊಂಡ ಕಾರಣದಿಂದ ಲಕ್ನೋ...

IPL 2025 | ಡೆಲ್ಲಿ – ಗುಜರಾತ್, ಲಖನೌ – ರಾಜಸ್ಥಾನ; 2 ಪಂದ್ಯಗಳ ಹಣಾಹಣಿಯಲ್ಲಿ ಯಾರಿಗೆ ಮೇಲುಗೈ?

ಐಪಿಎಲ್ 18ನೇ ಆವೃತ್ತಿಯ 35 ಮತ್ತು 36ನೇ ಪಂದ್ಯಗಳು ತೀವ್ರ ಹಣಾಹಣಿಯಲ್ಲಿ ನಡೆಯಲಿದ್ದು, ಎರಡೂ ಪಂದ್ಯಗಳಿಂದ ಪ್ರೇಕ್ಷಕರಿಗೆ ಭರ್ಜರಿ ಆಟದ ಮನರಂಜನೆ ಸಿಗಲಿದೆ. ಇಂದಿನ ಮೊದಲ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಡೆಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X