IPL 2026ರ ಆವೃತ್ತಿಯಲ್ಲಿ ಸತತ ಸೋಲು ಅನುಭವಿಸುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ನಾಯಕ ಋತುರಾಜ್ ಗಾಯಕ್ವಾಡ್ ಅವರ ಬ್ಯಾಟಿಂಗ್ ಫಾರ್ಮ್ ಬಗ್ಗೆ ಭಾರತದ ಅನುಭವಿ ಸ್ಪಿನ್ನರ್ ಆರ್. ಅಶ್ವಿನ್ ಕಳವಳ ವ್ಯಕ್ತಪಡಿಸಿದ್ದಾರೆ....
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಐಪಿಎಲ್ 2026 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು 6 ವಿಕೆಟ್‌ಗಳ ಸೋಲನ್ನು ಕಂಡಿದೆ.
ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ತಂಡವು...
IPL 2026ರ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದ ವೇಳೆ ಡಗೌಟ್‌ನಲ್ಲಿ ಮೊಬೈಲ್ ಫೋನ್ ಬಳಸಿದ್ದಕ್ಕಾಗಿ RR ತಂಡದ ಮ್ಯಾನೇಜರ್ ರೋಮಿ ಭಿಂದರ್ ಅವರಿಗೆ ಬಿಸಿಸಿಐ 1 ಲಕ್ಷ ರೂ....
ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ರೋಚಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಮತ್ತು ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾದವು. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್...
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಜಿದ್ದಾಜಿದ್ದಿ ಇದೀಗ ಮೈದಾನದ ಹೊರಗೂ ವ್ಯಾಪಿಸಿದೆ. ಏಪ್ರಿಲ್ 5ರಂದು ಬೆಂಗಳೂರಿನ...
ಡಗೌಟ್‌ನಲ್ಲಿ ಮೊಬೈಲ್ ಬಳಕೆಯನ್ನು ಕೇವಲ ಸಾಮಾನ್ಯ ತಪ್ಪು ಎಂದು ಪರಿಗಣಿಸಲು ಬಿಸಿಸಿಐ ಸಿದ್ಧವಿಲ್ಲ. ಭ್ರಷ್ಟಾಚಾರ ನಿಗ್ರಹ ದಳ ತನಿಖೆ ಆರಂಭಿಸಿರುವುದರಿಂದ, ಪಂದ್ಯದ ವೇಳೆ ಬೆಟ್ಟಿಂಗ್, ಬುಕ್ಕಿಗಳ ಜೊತೆ ಸಂಪರ್ಕ ಅಥವಾ ಪಂದ್ಯದ ಒಳಗಿನ...
ಸೋಮವಾರ(ಏ.13) ನಡೆದ ಐಪಿಎಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧ ರಾಜಸ್ಥಾನ್ ರಾಯಲ್ಸ್ (RR) ತಂಡ 57 ರನ್‌ಗಳ ಸೋಲು ಅನುಭವಿಸಿದೆ. ಈ ಪಂದ್ಯದಲ್ಲಿ ರಾಜಸ್ಥಾನ್ ತಂಡದ 15 ವರ್ಷದ ಯುವ ಪ್ರತಿಭೆ...
ಘಾನಾ ಪ್ರೀಮಿಯರ್ ಲೀಗ್‌ನ ಪ್ರತಿಭಾವಂತ ಫುಟ್‌ಬಾಲ್ ಆಟಗಾರ 20ರ ಹರೆಯದ ಡೊಮಿನಿಕ್ ಫ್ರಿಂಪಾಂಗ್ ಭೀಕರ ದರೋಡೆಕೋರರ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಪಂದ್ಯ ಮುಗಿಸಿ ಹಿಂದಿರುಗುತ್ತಿದ್ದ ತಂಡದ ಬಸ್ ಮೇಲೆ ಶಸ್ತ್ರಸಜ್ಜಿತ ದರೋಡೆಕೋರರು ನಡೆಸಿದ ಗುಂಡಿನ...
ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಡುವಿನ ಹೋಲಿಕೆಯಿಂದ ಕೂಡಿದ ಚರ್ಚೆಗಳು ಮುಂದುವರಿಯುತ್ತಿದ್ದು, ಇದೀಗ ಇಸ್ಲಾಮಾಬಾದ್ ಯುನೈಟೆಡ್ ತಂಡದ ಸಹಾಯಕ ತರಬೇತುದಾರ ಹಾಗೂ ನ್ಯೂಜಿಲೆಂಡ್‌ನ ಮಾಜಿ ಆಟಗಾರ...
ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಆದರೆ, ಈ ಗೆಲುವಿನ ನಡುವೆ ಆರ್‌ಸಿಬಿ ಪಾಳಯದಲ್ಲಿ ಆತಂಕದ...
ಒಂದು ದಿನ ಜಸ್ಪ್ರೀತ್ ಬುಮ್ರಾ ಆದರೆ, ಶುಕ್ರವಾರದ ಪಂದ್ಯದಲ್ಲಿ ಜೋಶ್ ಹೇಜಲ್‌ವುಡ್ ಅವರು ಅದೇ ರೀತಿಯ ಏಟು ತಿಂದರು. 'ನಾನು ಬೌಲರ್ ಅನ್ನು ನೋಡಿ ಆಡುವುದಿಲ್ಲ, ಚೆಂಡನ್ನು ಮಾತ್ರ ನೋಡಿ ಆಡುತ್ತೇನೆ' ಎಂದು...
ಮುಕುಲ್ ಆಟದ ಶೈಲಿ ಮೊದಲಿನಿಂದಲೂ ಆಕ್ರಮಣಕಾರಿ. "ಬೌಲರ್ ಎಷ್ಟೇ ಒಳ್ಳೆಯ ಬಾಲ್ ಹಾಕಿದರೂ, ಒಂದು ಬಾಲ್ ನನ್ನ ಹೊಡೆಯುವ ಜಾಗಕ್ಕೆ ಬಂದೇ ಬರುತ್ತದೆ. ಅದನ್ನು ನಾನು ಖಂಡಿತ ಸಿಕ್ಸರ್‌ಗೆ ಅಟ್ಟುತ್ತೇನೆ" ಎನ್ನುತ್ತಾರೆ ಮುಕುಲ್....