ಆಟ

ಏಷ್ಯಾ ಕಪ್‌ ಟಿ20: ಔಪಚಾರಿಕ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಟಾಸ್‌ ಗೆದ್ದ ಶ್ರೀಲಂಕಾ

ಏಷ್ಯಾ ಕಪ್‌ ಟಿ20 ಕ್ರಿಕೆಟ್‌ ಟೂರ್ನಿಯ ಸೂಪರ್‌ 4 ಹಂತದ ಕೊನೆಯ ಪಂದ್ಯದಲ್ಲಿ ಟೀಮ್‌ ಇಂಡಿಯಾ ಶ್ರೀಲಂಕಾ ವಿರುದ್ಧ ಹೋರಾಟಕ್ಕೆ ಸಜ್ಜಾಗಿದೆ. ಟಾಸ್‌ ಗೆದ್ದ ಶ್ರೀಲಂಕಾ ತಂಡದ ನಾಯಕ ಚರಿತ್‌ ಅಸಲಂಕಾ ಬೌಲಿಂಗ್‌...

ಭಾರತ – ವೆಸ್ಟ್ ಇಂಡೀಸ್ ಟೆಸ್ಟ್ | ಬಿಸಿಸಿಐಯಿಂದ 15 ಸದಸ್ಯರ ತಂಡ ಘೋಷಣೆ

ಏಷ್ಯಾಕಪ್ ಮುಕ್ತಾಯವಾಗುತ್ತಿದ್ದಂತೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಎರಡು ಪಂದ್ಯಗಳ ತವರುಟೆಸ್ಟ್ ಸರಣಿ ನಡೆಯಲಿದೆ. ಇದಕ್ಕಾಗಿ ಬಿಸಿಸಿಐ 15 ಸದಸ್ಯರುಗಳ ಭಾರತ ಟೆಸ್ಟ್ ತಂಡವನ್ನು ಘೋಷಿಸಿದೆ. ಶುಭಮನ್‌ ಗಿಲ್‌ ಮುಂದಾಳತ್ವದಲ್ಲಿ ಕಣಕ್ಕಿಳಿಯಲಿರುವ ಈ...

ಏಷ್ಯಾ ಕಪ್‌ | ಬಾಂಗ್ಲಾದೇಶ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ಏಷ್ಯಾ ಕಪ್‌ ಸೂಪರ್‌ 4 ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 41 ರನ್‌ಗಳ ಜಯ ಸಾಧಿಸಿದ ಭಾರತ ಅಜೇಯವಾಗಿ ಫೈನಲ್‌ ಪ್ರವೇಶಿಸಿದೆ. ಅಭಿಷೇಕ್ ಶರ್ಮಾ ಮತ್ತು ಶುಭ್‌ಮನ್ ಗಿಲ್ ಅವರ ಅರ್ಧಶತಕದ ಸಹಾಯದಿಂದ ಭಾರತ 168...

ಏಷ್ಯಾ ಕಪ್ ಸೂಪರ್ ಫೋರ್ | ಟಾಸ್‌ ಗೆದ್ದ ಬಾಂಗ್ಲಾ; ಗೆದ್ದ ತಂಡ ಫೈನಲ್‌ಗೆ

ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಮತ್ತೊಂದು ರೋಚಕ ಪಂದ್ಯ ಆರಂಭವಾಗಿದ್ದು, ಭಾರತದ ವಿರುದ್ಧ ಟಾಸ್ ಗೆದ್ದ ಬಾಂಗ್ಲಾದೇಶ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯದಲ್ಲಿ...

ಭಾರತ–ಪಾಕ್ ಕ್ರಿಕೆಟ್: ಕ್ರೀಡೆಯ ಹಬ್ಬವೋ, ದ್ವೇಷದ ರಣರಂಗವೋ?

ಕ್ರೀಡೆಯು ದ್ವೇಷದ ಬೀಜಗಳಲ್ಲ, ಸ್ನೇಹದ ವೃಕ್ಷಗಳಾಗಬೇಕು. ಫುಟ್‌ಬಾಲ್‌ನಂತೆ ಕ್ರಿಕೆಟ್ ಸಹ ಗೌರವದೊಂದಿಗೆ ಮುಂದುವರಿಯಬೇಕು. ಆಟಗಾರರು, ಮಂಡಳಿಗಳು ಮತ್ತು ಸರ್ಕಾರಗಳು ಈ ತಪ್ಪನ್ನು ಸರಿಪಡಿಸಿದರೆ ಮಾತ್ರ ಕ್ರಿಕೆಟ್‌ನ ನಿಜವಾದ ಆತ್ಮವು ಉಳಿಯುತ್ತದೆ. ಕ್ರಿಕೆಟ್ ಎಂದರೆ ಕೇವಲ...

ಏಷ್ಯಾಕಪ್ ಟಿ20 | ಪಾಕ್‌ ವಿರುದ್ಧ ಭಾರತಕ್ಕೆ ಭರ್ಜರಿ ಜಯ, No Handshake Policy ಮುಂದುವರಿಕೆ

ಏಷ್ಯಾಕಪ್ ಟೂರ್ನಿಯ 14ನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲೂ ಪಾಕಿಸ್ತಾನ ತಂಡ ಮತ್ತೆ ಮುಜುಗರಕ್ಕೀಡಾಗಿದ್ದು, ಭಾರತ ತಂಡ ಮತ್ತೆ ತನ್ನ No HandShake...

ಏಷ್ಯಾ ಕಪ್‌ ಫೈನಲ್‌ನಲ್ಲಿ ಭಾರತ – ಪಾಕ್ ಮುಖಾಮುಖಿ; ಹೇಗಿದೆ ಸೂಪರ್‌ 4 ಲೆಕ್ಕಾಚಾರ?

ಏಷ್ಯಾ ಕಪ್ 2025ರ ಸೂಪರ್ 4 ಹಂತದಲ್ಲಿ ಭಾರತ ಮತ್ತು ಪಾಕಿಸ್ಥಾನ ಫೈನಲ್‌ನಲ್ಲಿ ಮುಖಾಮುಖಿಯಾಗುವ ಸಾಧ್ಯತೆ ಕ್ರಿಕೆಟ್ ಅಭಿಮಾನಿಗಳಿಗೆ ರೋಮಾಂಚನದ ಕ್ಷಣಗಳನ್ನು ತಂದಿದೆ. ಗ್ರೂಪ್ ಎನಲ್ಲಿ ಅಜೇಯವಾಗಿರುವ ಭಾರತ, ಯುಎಇ ವಿರುದ್ಧ 9...

ಏಷ್ಯಾ ಕಪ್ | ಒಮಾನ್ ವಿರುದ್ಧ ಭಾರತಕ್ಕೆ ಪ್ರಯಾಸದ ಗೆಲುವು

ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಮ್ ನಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಟೂರ್ನಿಯ ಒಮಾನ್ ವಿರುದ್ಧದ ಪಂದ್ಯದಲ್ಲಿ ಶುಕ್ರವಾರ ಭಾರತ ತಂಡವು 21 ರನ್‌ಗಳ ಜಯ ಪ್ರಯಾಸದ ಗೆಲುವು ಸಾಧಿಸಿತು. ವಿಶ್ವದ ನಂಬರ್ ಒನ್ ಟಿ20...

ಏಷ್ಯಾ ಕಪ್ 2025: ಟಾಸ್‌ ಗೆದ್ದ ಭಾರತಕ್ಕೆ ಆರಂಭಿಕ ಆಘಾತ

ಅಬುಧಾಬಿಯ ಶೇಖ್ ಜಾಯೆದ್ ಸ್ಟೇಡಿಯಂನಲ್ಲಿ ಒಮಾನ್ ವಿರುದ್ಧ ನಡೆಯುತ್ತಿರುವ ಏಷ್ಯಾ ಕಪ್ 2025ರ ಗುಂಪು ಹಂತದ ಅಂತಿಮ ಪಂದ್ಯದಲ್ಲಿ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ...

ದಾವಣಗೆರೆ | ಹರಿಹರ ತಾಲೂಕು ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಗಿರಿಯಮ್ಮ ಕಾಲೇಜು ಚಾಂಪಿಯನ್

ಹರಿಹರ ನಗರದ ಗಿರಿಯಮ್ಮ ಕಾಂತಪ್ಪ ಶ್ರೇಷ್ಟ್ಠಿ ಮಹಿಳಾ ಪದವಿ ಪೂರ್ವ ಕಾಲೇಜು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ, 2025 - 26ನೇ ಶೈಕ್ಷಣಿಕ ಸಾಲಿನ ಬಾಲಕಿಯರ ವಿಭಾಗದಲ್ಲಿ ಸತತವಾಗಿ...

ಏಷ್ಯಾ ಕಪ್ 2025: ಭಾರತ-ಪಾಕಿಸ್ತಾನ ಪುನಃ ಮುಖಾಮುಖಿ

2025ರ ಏಷ್ಯಾ ಕಪ್ ಟಿ20 ಟೂರ್ನಮೆಂಟ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ರೋಚಕ ಸೆಣಸಾಟಕ್ಕೆ ಕ್ರೀಡಾಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಸೆಪ್ಟೆಂಬರ್ 14ರಂದು ಗುಂಪು ಹಂತದಲ್ಲಿ ನಡೆದ ಭಾರತ-ಪಾಕಿಸ್ತಾನ ಪಂದ್ಯ ಕುತೂಹಲ ಮಾತ್ರವಲ್ಲದೆ,...

ಏಷ್ಯಾ ಕಪ್‌ನಲ್ಲಿ ಹಸ್ತಲಾಘವ ವಿವಾದ: ಪಾಕ್‌ – ಯುಎಇ ಪಂದ್ಯ ವಿಳಂಬ?

ಏಷ್ಯಾ ಕಪ್‌ನಲ್ಲಿ ಇಂದು ನಡೆಯಬೇಕಿದ್ದ ಯುಎಇ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಒಂದು ಗಂಟೆ ತಡವಾಗಿ ಆರಂಭವಾಗಲಿದೆ ಎಂದು ವರದಿಯಾಗಿದೆ. ಮ್ಯಾಚ್ ರೆಫ್ರಿ ಆಂಡಿ ಪೈಕ್ರಾಫ್ಟ್ ಅವರನ್ನು ಟೂರ್ನಿಯಿಂದ ವಜಾಗೊಳಿಸುವಂತೆ ಈ ಹಿಂದೆ ಪಿಸಿಬಿ,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X