ಆಟ

ಐಪಿಎಲ್ 2025 | ಅಪರೂಪದ ಸಚಿನ್‌ ದಾಖಲೆ ಮುರಿದ ಆರ್‌ಸಿಬಿ ನಾಯಕ ರಜತ್ ಪಾಟಿದಾರ್

ಐಪಿಎಲ್ 2025 ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ನಾಯಕನಾಗಿ ರಜತ್ ಪಾಟಿದಾರ್ ಮುನ್ನಡೆಸುತ್ತಿದ್ದು, ಆರ್‌ಸಿಬಿ ತಂಡ ಕೂಡ ಉತ್ತಮ ಪ್ರದರ್ಶನ ನೀಡುತ್ತಿದೆ. ಈ ನಡುವೆ ಪಂಜಾಬ್ ಕಿಂಗ್ಸ್ ವಿರುದ್ಧದ...

ಸೋತ ಆರ್‌ಸಿಬಿಯಿಂದ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ನಿರ್ಮಾಣ

ತವರಿನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರಿಗೆ ಸತತ ಮೂರನೇ ಸೋಲಾಗಿದೆ. ಮಳೆಯ ಆಟದಲ್ಲಿ ಆರ್‌ಸಿಬಿ ವಿರುದ್ಧ ಪಂಜಾಬ್‌ ಕಿಂಗ್ಸ್‌ 5 ವಿಕೆಟ್‌ಗಳ ಅಂತರದಲ್ಲಿ ಜಯ ಗಳಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಜಿಗಿದಿದೆ. ಮಳೆಯಿಂದಾಗಿ 7.30ಕ್ಕೆ...

ಭಾರತದಲ್ಲಿ ನಡೆಯುವ ವಿಶ್ವಕಪ್‌ ಕ್ರಿಕೆಟ್‌ಗೆ ಅರ್ಹತೆ ಪಡೆದ ಪಾಕ್

ಈ ವರ್ಷದ ಕೊನೆಯಲ್ಲಿ ಭಾರತದ ಆಯೋಜನೆಗೊಳ್ಳುವ ಐಸಿಸಿ ವನಿತಾ ವಿಶ್ವಕಪ್‌ ಕ್ರಿಕೆಟ್‌ಗೆ ಫಾತಿಮಾ ಸನಾ ನಾಯಕತ್ವದ ಪಾಕಿಸ್ತಾನ ಅರ್ಹತೆ ಪಡೆದಿದೆ. ಅರ್ಹತಾ ಸುತ್ತಿನ ಪಂದ್ಯದಲ್ಲಿ ಪಾಕಿಸ್ತಾನ ಅಜೇಯವಾಗಿ ಆಡುವ ಮೂಲಕ ಮೆಗಾ ಟೂರ್ನಿಗೆ ಅರ್ಹತೆ...

ಬಿಸಿಸಿಐ | ಟೀಂ ಇಂಡಿಯಾ ಸಹಾಯಕ ಕೋಚ್ ಅಭಿಷೇಕ್ ನಾಯರ್ ಕಿಕ್‌ಔಟ್

ಭಾರತೀಯ ಕ್ರಿಕೆಟ್‌ ತಂಡದ ಸಹಾಯಕ ಕೋಚ್‌ ಸ್ಥಾನದಿಂದ ಅಭಿಷೇಕ್‌ ನಾಯರ್ ಅವರನನ್ನು ಬಿಸಿಸಿಐ ಹೊರಹಾಕಿದೆ. ಇತ್ತೀಚೆಗೆ, ಭಾರತದಲ್ಲಿಯೇ ನಡೆದಿದ್ದ ನ್ಯೂಜಿಲೆಂಡ್‌ ವಿರುದ್ಧದ ಸರಣಿ ಮತ್ತು ಆಸ್ಟ್ರೇಲಿಯಾದಲ್ಲಿ ನಡೆದ ಭಾರತ-ಅಸ್ಟ್ರೇಲಿಯಾ ನಡುವಿನ ಸರಣಿಯಲ್ಲಿ ಭಾರತ...

ಐಪಿಎಲ್ 2025 | ಇಂದು ಆರ್‌ಸಿಬಿ – ಪಂಜಾಬ್‌ ಪಂದ್ಯ; ತವರಿನಲ್ಲಿ 3ನೇ ಸೋಲು ತಪ್ಪಿಸಿಕೊಳ್ಳಲು ಬೆಂಗಳೂರು ತಂತ್ರ?

18ನೇ ಆವೃತ್ತಿಯ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ತವರಿನ ಆಚೆ ಅಬ್ಬರಿಸಿರುವ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ, ತವರಿನ ಅಭಿಮಾನಿಗಳ ಸಮ್ಮುಖದಲ್ಲಿ ಮೊದಲ ಗೆಲುವಿನ ಆಶಾಭಾವನೆಯಿಂದ ಪಂಜಾಬ್‌ ಕಿಂಗ್ಸ್‌ ವಿರುದ್ಧ ಕಣಕ್ಕೆ ಇಳಿಯಲಿದೆ....

ಐಪಿಎಲ್ 2025 | ಮಳೆಯಿಂದ ಇಂದಿನ ಆರ್‌ಸಿಬಿ – ಪಂಜಾಬ್‌ ಪಂದ್ಯ ರದ್ದಾಗುತ್ತಾ?

ಐಪಿಎಲ್ 18 ನೇ ಆವೃತ್ತಿಯ 34 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ಇಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ, ಎರಡೂ ತಂಡಗಳು...

ಕ್ರಿಕೆಟಿಗ ಟ್ರಾವಿಸ್ ಹೆಡ್‌ ಬಳಸಿ ಆರ್‌ಸಿಬಿ ಬಗ್ಗೆ ಅವಹೇಳನ; ಊಬರ್‌ ಮೋಟೋ ವಿರುದ್ಧ ಪ್ರಕರಣ ದಾಖಲು

ಸನ್‌ರೈಸರ್ಸ್ ಹೈದರಾಬಾದ್ ತಂಡದ ಕ್ರಿಕೆಟಿಗ ಟ್ರಾವಿಸ್ ಹೆಡ್‌ ಅವರನ್ನು ಬಳಸಿಕೊಂಡು ಆರ್‌ಸಿಬಿ ವಿರುದ್ಧ ಯೂಟ್ಯೂಬ್ ಜಾಹೀರಾತನ್ನು ಅವಹೇಳನಕಾರಿಯಾಗಿ ಬಳಸಲಾಗಿದೆ ಎಂಬ ಆರೋಪದ ಮೇಲೆ ಐಪಿಎಲ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಇಂದು...

ಕಳಪೆ ಪ್ರದರ್ಶನ, ಡ್ರೆಸ್ಸಿಂಗ್‌ ರೂಮ್‌ ಗೌಪ್ಯ ಮಾಹಿತಿ ಸೋರಿಕೆ: ಬ್ಯಾಟಿಂಗ್, ಫೀಲ್ಡಿಂಗ್ ಕೋಚ್‌ಗಳನ್ನು ವಜಾ ಮಾಡಿದ ಬಿಸಿಸಿಐ

ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿ 2024-25ರಲ್ಲಿ ಭಾರತ ತಂಡದ ಹೀನಾಯ ಸೋಲಿನ ಹಿನ್ನೆಲೆ ಹಾಗೂ ಡ್ರೆಸ್ಸಿಂಗ್‌ ರೂಮ್‌ನ ಗೌಪ್ಯ ಮಾಹಿತಿ ಸೋರಿಕೆ ಹಿನ್ನೆಲೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ತಂಡದ ಕೆಲ ಕೋಚ್‌ಗಳನ್ನು...

ಐಪಿಎಲ್ 2025 | ಡೆಲ್ಲಿ ಕ್ಯಾಪಿಟಲ್ಸ್ ಸೂಪರ್‌ ಓವರ್ ಗೆಲುವಿನಲ್ಲಿ ಮಿಂಚಿದ ಸ್ಟಾರ್ಕ್

ಮಿಚೆಲ್‌ ಸ್ಟಾರ್ಕ್ ಮ್ಯಾಜಿಕ್‌ ಬೌಲಿಂಗ್‌ ನೆರವಿನಿಂದ ಸೂಪರ್‌ ಓವರ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ರಾಜಸ್ಥಾನ ರಾಯಲ್ಸ್‌ ವಿರುದ್ಧ ರೋಚಕ ಜಯ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20...

ಐಪಿಎಲ್‌ನಲ್ಲಿ ಮೋಸದಾಟದ ಘಾಟು: ಫ್ರಾಂಚೈಸಿ ತಂಡಗಳು, ಆಟಗಾರರಿಗೆ ಬಿಸಿಸಿಐ ಖಡಕ್‌ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್​ 18ರ ಆವೃತ್ತಿಯ 31 ಪಂದ್ಯಗಳು ಪೂರ್ಣಗೊಂಡಿದ್ದು, ಈ ನಡುವೆ ಮ್ಯಾಚ್‌ ಫಿಕ್ಸಿಂಗ್ ಪ್ರಯತ್ನ ನಡೆಸಲಾಗಿದೆ ಎಂಬ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಈ ಬಗ್ಗೆ ಬಿಸಿಸಿಐನ ಭ್ರಷ್ಟಾಚಾರ ನಿಗ್ರಹ ಮತ್ತು...

ಐಪಿಎಲ್ 2025 | ವಂಚಿಸಲು ಹೋಗಿ ಅಂಪೈರ್‌ ಕೈಗೆ ಸಿಕ್ಕಿಬಿದ್ದ ಸುನಿಲ್ ನರೈನ್, ಎನ್ರಿಕ್ ನೋಕಿಯಾ!

ಇಂಡಿಯನ್ ಪ್ರೀಮಿಯರ್ ಲೀಗ್​ನ 31ನೇ ಪಂದ್ಯದಲ್ಲಿ ನಿಯಮ ಮೀರಿದ ಬ್ಯಾಟ್​ಗಳನ್ನು ಬಳಸಲು ಮುಂದಾಗಿ ಕೆಕೆಆರ್‌ ತಂಡದ ಸುನಿಲ್ ನರೈನ್ ಹಾಗೂ ಅನ್ರಿಕ್ ನೋಕಿಯಾ ಸಿಕ್ಕಿ ಬಿದ್ದಿದ್ದಾರೆ. ಚಂಡೀಗಢದ ಮುಲ್ಲನ್​ಪುರ್​ನ ಎಂವೈಎಸ್​ ಕ್ರೀಡಾಂಗಣದಲ್ಲಿ ನಡೆದ...

ಸ್ಟೇಡಿಯಂನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಲೀಕರ ಮೇಲೆ ದಾಳಿ

ಇಂಡಿಯನ್ ಸೂಪರ್ ಲೀಗ್ 2024-2025ರ (ಐಸಿಎಲ್) ಫೈನಲ್ ಪಂದ್ಯದ ವೇಳೆ ಮೋಹನ್ ಬಗಾನ್ ಸೂಪರ್ ಜೈಂಟ್ಸ್‌ (ಎಂಜಿಎಸ್‌ಜಿ) ತಂಡದ ಕೆಲ ಅಭಿಮಾನಿಗಳು ಬೆಂಗಳೂರು ಎಫ್​ಸಿ ತಂಡದ ಮಾಲೀಕ ಪಾರ್ಥ್ ಜಿಂದಾಲ್ ಮೇಲೆ ದಾಳಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X