ಆಟ

ಐಪಿಎಲ್ | ಪಂಜಾಬ್‌ಗೆ ಜಯ: ಸತತ ಸೋಲಿನ ಸುಳಿಯಿಂದ ಇನ್ನೂ ಪಾರಾಗದ ಚೆನ್ನೈ!

ಪಂಜಾಬಿನ ಮುಲ್ಲನ್‌ಪುರ ಮೈದಾನದಲ್ಲಿ ಮಂಗಳವಾರ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪಂಜಾಬ್ ಕಿಂಗ್ಸ್ ತಂಡವು 18 ರನ್‌ಗಳಿಂದ ಸೋಲಿಸುವಲ್ಲಿ ಯಶಸ್ವಿಯಾಗಿದೆ. ತವರಿನಂಗಳದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ...

ಐಪಿಎಲ್ : ಮುಂಬೈ ವಿರುದ್ಧ ರೋಚಕವಾಗಿ ಗೆದ್ದ ಆರ್‌ಸಿಬಿ

ಮುಂಬೈ ಇಂಡಿಯನ್ಸ್ ವಿರುದ್ಧ ಸೋಮವಾರ ನಡೆದ ಐಪಿಎಲ್‌ನ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 12 ರನ್ ಗಳಿಂದ ಗೆಲುವು ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್ 2025ರ ಟೂರ್ನಿಯ...

ಐಪಿಎಲ್ 2025 | ಇಂದು ಆರ್‌ಸಿಬಿ – ಮುಂಬೈ ಹಣಾಹಣಿ; ಇಬ್ಬರಲ್ಲಿ ಯಾರು ಬಲಿಷ್ಠರು?

ರಜತ್ ಪಾಟಿದಾರ್ ಸಾರಥ್ಯದ ಆರ್‌ಸಿಬಿ ಈ ಬಾರಿಯ ಐಪಿಎಲ್‌ ಆವೃತ್ತಿಯಲ್ಲಿ ವಿನೂತನ ರೀತಿಯಲ್ಲಿ ಕಾಣಿಸುತ್ತಿದೆ. ಹೊಸ ಬಲಿಷ್ಠ ಆರ್‌ಸಿಬಿ ತಂಡವು ಆಡಿರುವ ಮೂರು ಪಂದ್ಯಗಳಲ್ಲಿ 2 ರಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಕೊನೆಯ...

ಐಪಿಎಲ್ 2025 | ನಿವೃತ್ತಿ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಧೋನಿ

ಪ್ರತಿ ಐಪಿಎಲ್‌ನಲ್ಲೂ ಸಿಎಸ್‌ಕೆ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರ ನಿವೃತ್ತಿ ವಿಚಾರ ಮತ್ತೆ ಮತ್ತೆ ಚರ್ಚೆಗೆ ಬರುತ್ತಿದೆ. ಚೆನ್ನೈನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯದ...

ಐಪಿಎಲ್‌ 2025 | ಇಂದು ಮುಂಬೈ – ಆರ್‌ಸಿಬಿ ಪಂದ್ಯ; ಮರಳಿದ ಬೂಮ್ರಾ; ಬೆಂಗಳೂರು ತಂಡಕ್ಕೆ ಆತಂಕ ಶುರು

ಐಪಿಎಲ್‌ 2025ರ ಆವೃತ್ತಿಯ ಮಹತ್ವದ ಪಂದ್ಯಗಳಲ್ಲಿ ಒಂದಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್‌ ನಡುವಣ ಒಂದ್ಯ ಮುಂಬೈನ ವಾಂಖೇಡೆಯಲ್ಲಿ ಇಂದು ಸಂಜೆ ನಡೆಯಲಿದೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸಿ ಅಂಕ ಪಟ್ಟಿಯಲ್ಲಿ...

ಐಪಿಎಲ್ 2025 | ವಿಂಡೀಸ್‌ ಆಟಗಾರನ ದಾಖಲೆ ಸರಿಗಟ್ಟಿದ ಕನ್ನಡಿಗ ಕೆ ಎಲ್ ರಾಹುಲ್

ಐಪಿಎಲ್‌ 18ನೇ ಆವೃತ್ತಿಯ 17ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಭರ್ಜರಿ ಜಯಗಳಿಸಿದೆ. ಚೆನ್ನೈ ಕ್ರೀಡಾಂಗಣದಲ್ಲೇ ಅತಿಥೇಯ ತಂಡವನ್ನು ಸೋಲಿಸಿ ಪಾರಮ್ಯ ಮೆರೆದಿದೆ. ಈ ಪಂದ್ಯದಲ್ಲಿ ಡೆಲ್ಲಿಯ...

ಸಿಎಸ್‌ಕೆ ಸೋಲುತ್ತಿದ್ದರೂ ಮಹೇಂದ್ರ ಸಿಂಗ್ ಧೋನಿ ನಿವೃತ್ತಿಯಾಗುತ್ತಿಲ್ಲವೆಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ಬಂತು!

ಸಿಎಸ್‌ಕೆ ತಂಡದಲ್ಲಿ ಸ್ಟಾರ್‌ ಆಟಗಾರ ಮಹೇಂದ್ರ ಸಿಂಗ್‌ ಧೋನಿ ಇದ್ದರೂ ತಂಡ ಸತತ ಸೋಲು ಕಾಣುತ್ತಿದೆ. ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ 2025 ರ...

ಐಪಿಎಲ್ 2025 | ಅಪರೂಪದ ದಾಖಲೆ ನಿರ್ಮಿಸಿದ ಯಶಸ್ವಿ ಜೈಸ್ವಾಲ್

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅತ್ಯಂತ ವೇಗದ ಅರ್ಧಶತಕದ ದಾಖಲೆ ಹೊಂದಿರವ ಆರ್‌ಆರ್‌ ಬ್ಯಾಟರ್‌ ಯಶಸ್ವಿ ಜೈಸ್ವಾಲ್ ಇದೀಗ ಅತ್ಯಂತ ನಿಧಾನಗತಿಯಲ್ಲಿ ಅರ್ಧ ಶತಕ ಸಿಡಿಸಿ ಸುದ್ದಿಯಾಗಿದ್ದಾರೆ. ಚಂಡೀಗಢದ ಮುಲ್ಲನ್​ಪುರ್​ನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ...

CSK vs DC | ಸ್ಟೇಡಿಯಂನಲ್ಲಿ ಕಾಣಿಸಿಕೊಂಡ ಧೋನಿ ಪೋಷಕರು; ಎಂಎಸ್‌ಡಿ ನಿವೃತ್ತಿ ಕುರಿತು ಭಾರೀ ಚರ್ಚೆ

ಭಾರತೀಯ ಕ್ರಿಕೆಟ್‌ ತಂಡದ ಮಾಜಿ ನಾಯಕ, ಸ್ಟಾರ್‌ ಆಟಗಾರ ಎಂ.ಎಸ್‌ ಧೋನಿ ಅವರು ಐಪಿಎಲ್‌ಗೆ ನಿವೃತ್ತಿ ಘೋಷಿಸುವ ಬಗ್ಗೆ ಆಗ್ಗಾಗ್ಗೆ ಚರ್ಚೆಗಳು ಮುನ್ನೆಲೆಗೆ ಬರುತ್ತಿವೆ. ಇಂದು (ಮಾರ್ಚ್‌ 5) ಸಿಎಸ್‌ಕೆ ಮತ್ತು ಡಿಸಿ...

ಮೋದಿ ಜೊತೆಗಿನ ಸಂವಾದದಲ್ಲಿ ‘ಅಹಂಕಾರ’ವನ್ನು ಉಲ್ಲೇಖಿಸಿದ್ದ ವಿರಾಟ್ ಕೊಹ್ಲಿ; ವೈರಲ್‌ ಆಗಿತ್ತು ಈ ವಿಡಿಯೋ

2024ರ ಜುಲೈನಲ್ಲಿ, ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್‌ಅನ್ನು ಟೀಂ ಇಂಡಿಯಾ ಗೆದ್ದಿತ್ತು. ಆಗ, ಟೀಂ ಇಂಡಿಯಾ ಜೊತೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದರು. ಸಂವಾದ ವೇಳೆ, ಬ್ಯಾಟಿಂಗ್‌ ದಿಗ್ಗಜ ವಿರಾಟ್‌ ಕೊಹ್ಲಿ...

ಏಕದಿನ ಸರಣಿ | ಕ್ಲೀನ್ ಸ್ವೀಪ್ ಮಾಡಿದ ನ್ಯೂಜಿಲೆಂಡ್; ಪಾಕಿಸ್ತಾನಕ್ಕೆ ಮುಖಭಂಗ

ಮೌಂಟ್‌ ಮೌಂಗನುಯಿ ಮೈದಾನದಲ್ಲಿ ನಡೆದ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಪಾಕಿಸ್ತಾನವನ್ನು ಸೋಲಿಸಿದೆ. ಈ ಮೂಲಕ ಮೂರು ಪಂದ್ಯಗಳನ್ನೂ ಗೆದ್ದು ನ್ಯೂಜಿಲೆಂಡ್ ಕ್ಲೀನ್‌ ಸ್ವೀಪ್ ಮಾಡಿದೆ. ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ಈ...

ಗುವಾಹಟಿಯಲ್ಲಿ ಮೊದಲ ಅಂತಾರಾಷ್ಟ್ರೀಯ ಟೆಸ್ಟ್‌ ಪಂದ್ಯ ಆಯೋಜನೆ

ಮುಂಬರುವ 2025-26ನೇ ಸಾಲಿನ ಅಂತಾರಾಷ್ಟ್ರೀಯ ಋತುವಿನಲ್ಲಿ ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ವಿರುದ್ಧ ಭಾರತವು ಟೆಸ್ಟ್ ಸರಣಿಯ ಅತಿಥ್ಯ ವಹಿಸಲಿದೆ. ಈ ಸರಣಿ ವೇಳೆ ಅಸ್ಸಾಂನ ಗುವಾಹಟಿ ಟೆಸ್ಟ್ ಪಂದ್ಯಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X