ಪ್ರಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ 'ಅನರ್ಹ'ಗೊಳಿಸಿದ ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ತಮ್ಮದೇ ಸುತ್ತೋಲೆಯ ನಿಯಮಗಳಿಂದ ವಿಮುಖವಾಗಿರುವ...
ಬ್ಯಾಟಿಂಗ್ ವಿಭಾಗದಲ್ಲಿ ನಾವು ಖಂಡಿತವಾಗಿಯೂ 20 ರನ್ಗಳನ್ನು ಕಡಿಮೆ ಗಳಿಸಿದೆವು. ಈ ಆವೃತ್ತಿಯುದ್ದಕ್ಕೂ ನಮ್ಮ ಫೀಲ್ಡಿಂಗ್ ಕೂಡ ಅತ್ಯಂತ ಕಳಪೆ ಮಟ್ಟದಲ್ಲಿತ್ತು. ನಾವು ಹಲವು ಕ್ಯಾಚ್ಗಳನ್ನು ಕೈಚೆಲ್ಲಿದೆವು...
ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್...
ಐಪಿಎಲ್ನ ಮುಂಬರುವ ಅಂತಿಮ ಲೀಗ್ ಪಂದ್ಯಗಳು ಅತ್ಯಂತ 'ಮಾಡು ಇಲ್ಲವೆ ಮಡಿ' ಪಂದ್ಯಗಳಾಗಿ ಮಾರ್ಪಟ್ಟಿವೆ.ಅಂತಿಮವಾಗಿ ಈ ಐದು ತಂಡಗಳ ಹಗ್ಗಜಗ್ಗಾಟದಲ್ಲಿ ಯಾವ ತಂಡವು ಆ ಅದೃಷ್ಟದ 4ನೇ ಸ್ಥಾನವನ್ನು ಒಲಿಸಿಕೊಳ್ಳಲಿದೆ ಎಂಬುದನ್ನು ಕಾದು...
ಐಪಿಎಲ್ 2026 ಟೂರ್ನಿಯ 64ನೇ ಪಂದ್ಯದಲ್ಲಿ 15 ವರ್ಷದ ಪೋರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಬ್ಯಾಟಿಂಗ್ ಅಬ್ಬರದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡವು ಲಖನೌ ಸೂಪರ್ ಜೈಂಟ್ಸ್ (ಎಲ್ಎಸ್ಜಿ) ವಿರುದ್ಧ 7...
ಸಾರ್ವಜನಿಕ ಮತ್ತು ಸರ್ಕಾರಿ ಸೌಲಭ್ಯಗಳನ್ನು ಬಳಸಿಕೊಳ್ಳುವ ಬಿಸಿಸಿಐ, ಪಾರದರ್ಶಕತೆಯ ಪ್ರಶ್ನೆ ಬಂದಾಗ ಮಾತ್ರ ಕಾನೂನಿನ ಲೋಪಗಳನ್ನು ಬಳಸಿಕೊಂಡು ಅಡಗಿಕೊಳ್ಳುತ್ತದೆ. ಮಾಹಿತಿ ಹಕ್ಕು ಕಾಯ್ದೆಯಡಿ ಜನಸಾಮಾನ್ಯರು ಕ್ರೀಡಾ ಆಡಳಿತದ ಬಗ್ಗೆ ಲೆಕ್ಕ ಕೇಳಿದರೆ, "ನಾವು...
ಮುಂಬರುವ ಅಫ್ಘಾನಿಸ್ತಾನ ವಿರುದ್ಧದ ತವರಿನ ಸರಣಿಗಾಗಿ ಬಿಸಿಸಿಐ ಭಾರತದ ಟೆಸ್ಟ್ ಹಾಗೂ ಏಕದಿನ ತಂಡಗಳನ್ನು ಪ್ರಕಟಿಸಿದೆ. ಎರಡೂ ಮಾದರಿಯ ತಂಡಗಳ ನಾಯಕತ್ವವನ್ನು ಶುಭಮನ್ ಗಿಲ್ ಅವರಿಗೆ ವಹಿಸಲಾಗಿದೆ. 2027ರ ಏಕದಿನ ವಿಶ್ವಕಪ್ಗೆ ತಂಡವನ್ನು...
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (BCCI) ಯಾವುದೇ ಸರ್ಕಾರಿ ಸಂಸ್ಥೆಯಲ್ಲ, ಹೀಗಾಗಿ ಅದು ಮಾಹಿತಿ ಹಕ್ಕು ಕಾಯ್ದೆಯ (RTI) ವ್ಯಾಪ್ತಿಗೆ ಬರುವುದಿಲ್ಲ ಎಂದು ಕೇಂದ್ರ ಮಾಹಿತಿ ಆಯೋಗ (CIC) ಮಹತ್ವದ ತೀರ್ಪು ನೀಡಿದೆ....
ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡದ ಕೋಟ್ಯಂತರ ಅಭಿಮಾನಿಗಳಲ್ಲಿ ಈಗ ಒಂದೇ ಒಂದು ಪ್ರಶ್ನೆ ಬಲವಾಗಿ ಕಾಡುತ್ತಿದೆ; ಐಪಿಎಲ್ 2026ರ ಆವೃತ್ತಿಯಲ್ಲಿ ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್ಹೆಚ್) ವಿರುದ್ಧದ ತವರಿನ ಪಂದ್ಯವೇ ದಂತಕಥೆ ಮಹೇಂದ್ರ...
ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ವಿಜಯಪುರ ನಗರ ಸಜ್ಜುಗೊಂಡಿದ್ದು, ಮೇ 17ರಿಂದ 23ರವರೆಗೆ ನಗರದ ಬಿಎಲ್ಡಿಇ (BLDE) ಒಳಾಂಗಣ ಕ್ರೀಡಾಂಗಣ ಮತ್ತು ಡಾ. ಬಿ ಆರ್ ಅಂಬೇಡ್ಕರ್ ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ...
ಮುಂಬೈ ಇಂಡಿಯನ್ಸ್ ತಂಡದ ಬ್ಯಾಟರ್ ತಿಲಕ್ ವರ್ಮಾ ಅವರನ್ನು ವರ್ಣಭೇದ ನಿಂದನೆಗೊಳಪಡಿಸಿದ ಪಂಜಾಬ್ ಕಿಂಗ್ಸ್ ವೇಗಿ ಅರ್ಷದೀಪ್ ಸಿಂಗ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಹಾಗೂ ಅವರನ್ನು ಐಪಿಎಲ್ ಋತುವಿನಿಂದ ಅಮಾನತು ಮಾಡಬೇಕು...
ಈ ಐಪಿಎಲ್ ಸೀಸನ್ನಲ್ಲಿ ತಿಲಕ್ ವರ್ಮಾ ತಮ್ಮ 'ಭವಿಷ್ಯ'ವನ್ನು ಭದ್ರಮಾಡಿಕೊಂಡಿದ್ದಾರೆ. ಆ ಮೂಲಕ ಭಾರತೀಯ ಕ್ರಿಕೆಟ್ನ ಮುಂದಿನ ಪ್ರಮುಖ ಮಧ್ಯಮ ಕ್ರಮಾಂಕದ ಬ್ಯಾಟರ್ಗಳ ಸ್ಥಾನವನ್ನು ಗಟ್ಟಿ ಮಾಡಿಕೊಂಡಿದ್ದಾರೆ. ಅದಕ್ಕೆ ತಿಲಕವಿಟ್ಟಂತೆ ಭಾರತ 'ಎ'...
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಟೂರ್ನಿಯ ದ್ವಿತೀಯಾರ್ಧದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಕಳಪೆ ಪ್ರದರ್ಶನ ಮುಂದುವರಿದಿದೆ. ಗುರುವಾರ ಧರ್ಮಶಾಲಾದ ಎಚ್ಪಿಸಿಎ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಎದುರು 6 ವಿಕೆಟ್ಗಳ...