ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಸ್ಟಾರ್ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರು ಬಿಜೆಪಿ ಸೇರಿದ್ದಾರೆ ಎಂಬ ಹೇಳಿಯೊಂದಿಗೆ ಪ್ರಧಾನಿ ಮೋದಿ ಮತ್ತು ಧೋನಿ ಇರುವ ಚಿತ್ರವೊಂದು ಹರಿದಾಡುತ್ತಿದೆ. ಈ ಚಿತ್ರವು...
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ಆರ್‌ಸಿಬಿ ತಂಡದ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ರಾಯಲ್ ಚಾಲೆಂಜರ್ಸ್...
ಭಾರತೀಯ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅವರು ರಣಜಿಯಲ್ಲಿ ಮುಂಬೈ ತಂಡ ತೊರೆಯಲು ನಿರ್ಧರಿಸಿದ್ದಾರೆ. ಗೋವಾ ತಂಡ ಸೇರುವುದಾಗಿ ಹೇಳಿಕೊಂಡಿದ್ದಾರೆ.
ವೈಯಕ್ತಿಕ ಕಾರಣಗಳನ್ನು ಉಲ್ಲೆಖಿಸಿ ಜೈಸ್ವಾಲ್ ಅವರು 'ಮುಂಬೈ ಕ್ರಿಕೆಟ್...
ಪಾಕಿಸ್ತಾನ ಕ್ರಿಕೆಟ್ ತಂಡ ನ್ಯೂಜಿಲೆಂಡ್ ಪ್ರವಾಸದಲ್ಲಿ ತನ್ನ ಕಳಪೆ ಪ್ರದರ್ಶನವನ್ನು ಮುಂದುವರಿಸಿದ್ದು, ಟಿ20 ಸರಣಿ ಸೋಲಿನ ನಂತರ ಏಕದಿನ ಟೂರ್ನಮೆಂಟ್‌ನಲ್ಲೂ ಪರಾಭವಗೊಂಡಿದೆ.
ಹ್ಯಾಮಿಲ್ಟನ್‌ನ ಸೆಡ್ಡೋನ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಕಿವೀಸ್ ತಂಡದ...
ಐಪಿಎಲ್ 18ನೇ ಆವೃತ್ತಿಯ 13ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್ ಸೋತ ನಂತರ ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಅವರು ಮೈದಾನದಲ್ಲಿ ಕಾಣಿಸಿಕೊಂಡು ತಂಡದ ಮಾಲೀಕ ರಿಷಬ್ ಪಂತ್...
ಭರವಸೆಯ ಆಟಗಾರ ಪ್ರಭ್‌ಸಿಮ್ರನ್ ಸಿಂಗ್ ಬಾರಿಸಿದ ಅರ್ಧಶತಕ ಹಾಗೂ ವೇಗಿ ಅರ್ಷದೀಪ್ ಸಿಂಗ್ (43ಕ್ಕೆ 3 ವಿಕೆಟ್) ಇವರ ಅಮೋಘ ಆಟದ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡ 18ನೇ ಆವೃತ್ತಿಯ ಐಪಿಎಲ್‌ನ 13ನೇ...
ಹದಿನೆಂಟನೇ ಆವೃತ್ತಿಯ ಐಪಿಎಲ್‌ನಲ್ಲಿ 27, 25, 20 ಕೋಟಿ ರೂ.ಗಳಿಗೆ ಹರಾಜಾದವರೆಲ್ಲ ರನ್ ಗಳಿಸಲು ಹಾಗೂ ವಿಕೆಟ್ ಕೀಳಲು ಪರದಾಡುತ್ತಿರುವ ಸಂದರ್ಭದಲ್ಲಿ ಕೇವಲ 30 ಲಕ್ಷಕ್ಕೆ ಬಿಕರಿಯಾದ ಆಟಗಾರನೊಬ್ಬ ತನ್ನ ಪಾದಾರ್ಪಣೆ ಪಂದ್ಯದಲ್ಲೇ...
ಐಪಿಎಲ್ 2025 ನೇ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಎರಡು ಸೋಲುಗಳ ನಂತರ ಮೊದಲ ಗೆಲುವಿನ ಖಾತೆ ತೆರೆದಿದೆ.
ವಾಖೆಂಡೆ ಕ್ರೀಡಂಗಣದಲ್ಲಿ ನಡೆದ 18ನೇ ಆವೃತ್ತಿಯ 12ನೇ ಪಂದ್ಯದಲ್ಲಿ ಅಜಿಂಕ್ಯಾ...
ಹದಿನೆಂಟನೆ ಐಪಿಎಲ್ ಆವೃತ್ತಿಯು ಹಲವು ಅಚ್ಚರಿಗಳಿಗೆ ಕಾರಣವಾಗುತ್ತಿದೆ. ಸಣ್ಣ ವಯಸ್ಸಿನಲ್ಲಿ ಮಹೇಂದ್ರ ಸಿಂಗ್ ಧೋನಿ ಅಭಿಮಾನಿಯಾಗಿದ್ದವ ಇಂದು ಗುರುವನ್ನೇ ಮೀರಿಸಿ ಬೆಳದಿದ್ದಾನೆ. ಆತ ಮತ್ಯಾರು ಅಲ್ಲ ರಾಜಸ್ಥಾನ ರಾಯಲ್ಸ್ ತಂಡದ ರಿಯಾನ್ ಪರಾಗ್....
ಕೊನೆಯ ಓವರ್‌ನವರೆಗೂ ರೋಚಕತೆಯಿಂದ ಕೂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು 6 ರನ್‌ಗಳಿಂದ ರೋಚಕವಾಗಿ ಗೆದ್ದು ಬೀಗಿದೆ
ಅಸ್ಸಾಂನ ಗುವಾಹಟಿಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್...
ಸನ್‌ರೈಸರ್ಸ್ ಹೈದ್ರಾಬಾದ್ ತಂಡವು ತಮ್ಮತವರು ರಾಜ್ಯದಲ್ಲಿರುವ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಡುವುದಿಲ್ಲ. ಬೇಕಿದ್ದರೆ ಅಲ್ಲಿನ ಪಂದ್ಯವನ್ನು ಬೇರೆಡೆಗೆ ಸ್ಥಳಾಂತರಿಸುತ್ತೇವೆ ಎಂದು ಹೇಳಿದೆ.
ಕ್ರೀಡಾಂಗಣದಲ್ಲಿನ ನೀಡಬೇಕಾದ ಉಚಿತ ಟಿಕೆಟ್‌ಗಳ ವಿಚಾರವಾಗಿ ಹೈದರಾಬಾದ್ ಕ್ರಿಕೆಟ್...
ಈ ಹೊತ್ತಿನ ಕ್ರಿಕೆಟ್ ಅಭಿಮಾನಿಗಳು ಹೇಗಿದ್ದಾರೆಂದರೆ, ಸೋಷಿಯಲ್ ಮೀಡಿಯಾವನ್ನು ಯುದ್ಧಭೂಮಿ ಎಂದು ಭ್ರಮಿಸುತ್ತಾರೆ. ಟ್ರೋಲ್ ಮತ್ತು ಮೀಮ್ಸ್‌ಗಳನ್ನು ಮಿಸೈಲ್‌ಗಳಂತೆ ಬಳಸುತ್ತಾರೆ. ಎದುರಾಳಿಯನ್ನು ಕ್ಷಣಾರ್ಧದಲ್ಲಿ ಚಿತ್ ಮಾಡುತ್ತಾರೆ. ಇಲ್ಲ ಚಿಂದಿ ಉಡಾಯಿಸುತ್ತಾರೆ. ಅದೇನೂ ನಿರಂತರವಲ್ಲ,...