ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ನೇತೃತ್ವದ ನೂತನ ಪದಾಧಿಕಾರಿಗಳ ತಂಡ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ನ ಆಡಳಿತ ಚುಕ್ಕಾಣಿಯನ್ನು ಹಿಡಿದಿದೆ. ಅವರ ಮುಂದೆ ಬೆಟ್ಟದಷ್ಟು ಸವಾಲುಗಳಿವೆ. ಕೆ.ಎಸ್.ಸಿ.ಎ ಲೀಗ್ ಕ್ರಿಕೆಟ್...
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ನಾಯಕ ರಜತ್ ಪಾಟಿದಾರ್ ಅವರ ಔಟ್ ಕುರಿತಾದ ವಿವಾದವೊಂದು ಈಗ ಕ್ರಿಕೆಟ್ ಲೋಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಜೇಸನ್ ಹೋಲ್ಡರ್...
ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಅವರು ಐಪಿಎಲ್ 2026ರ ಆವೃತ್ತಿಯ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಡ್ರೆಸ್ಸಿಂಗ್ ರೂಮ್ನಲ್ಲಿ ಇ-ಸಿಗರೇಟ್ ಸೇದುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,...
ಲಿಂಗಭೇದ ಮತ್ತು ಸಮಾಜದ ತಾರತಮ್ಯಗಳನ್ನು ದಿಟ್ಟತನದಿಂದ ಮೆಟ್ಟಿ ನಿಂತು, ತಮಿಳುನಾಡಿನ ಮೊಟ್ಟಮೊದಲ ಲಿಂಗತ್ವ ಅಲ್ಪಸಂಖ್ಯಾತ ಕ್ರಿಕೆಟ್ ಅಂಪೈರ್ ಆಗಿ ರಿತಿಕಾ ಶ್ರೀ ಕ್ರೀಡಾ ಲೋಕದಲ್ಲಿ ಇತಿಹಾಸ ನಿರ್ಮಿಸಿದ್ದಾರೆ
ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಲು ಲಿಂಗಭೇದ ಅಡ್ಡಿಯಾಗದು...
ಐಪಿಎಲ್ 2026ರ ಪಂದ್ಯಗಳು ನಿಗದಿತ ಸಮಯಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿರುವುದರ ಬಗ್ಗೆ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ವಿಳಂಬವನ್ನು ತಡೆಯಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)...
ಐಪಿಎಲ್ ಟೂರ್ನಿಯಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಜಗತ್ತಿನ ಮೂಲಕ ಕ್ರಿಕೆಟ್ ಜಗತ್ತಿನ ಗಮನ ಸೆಳೆಯುತ್ತಿರುವ ಅಂಡರ್ 19 ತಂಡದ ಆಟಗಾರ ವೈಭವ್ ಸೂರ್ಯವಂಶಿ ಅವರ ಬ್ಯಾಟ್ನಲ್ಲಿ 'ಎಐ ಚಿಪ್' ಅಳವಡಿಸಲಾಗಿದೆ...
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 24ರಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಗುಜರಾತ್ ಟೈಟನ್ಸ್ (ಜಿಟಿ) ನಡುವಿನ ಐಪಿಎಲ್ ಪಂದ್ಯದ ವೇಳೆ ಭಾರಿ ಭದ್ರತಾ ಲೋಪವೊಂದು ಬೆಳಕಿಗೆ ಬಂದಿದೆ....
ಕಳೆದ ಬಾರಿ ಕೆ ಎಲ್ ರಾಹುಲ್ ಅವರನ್ನು ಎಸ್ಎಸ್ಜಿ ನಾಯಕತ್ವ ಸ್ಥಾನದಿಂದ ತೆಗೆದುಹಾಕಿದ ನಂತರ ಈಗ ರಿಷಭ್ ಪಂತ್ ನಾಯಕ ಸ್ಥಾನಕ್ಕೆ ಕುತ್ತು ಎದುರಾಗಿದೆಯೇ? ಅಂತಹದೊಂದು ಪ್ರಶಗನೆ ಎಲ್ಲಡೆ ಕೇಳಿ ಬರುತ್ತಿದೆ. ಐಪಿಎಲ್...
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026 ರ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಹಾಗೂ ಕನ್ನಡಿಗ ಕೆ ಎಲ್ ರಾಹುಲ್ ಅವರು ಒಂದು ದೊಡ್ಡ ಸಾಧನೆಯನ್ನು ಮಾಡಲು ಸಜ್ಜಾಗಿದ್ದಾರೆ. ಇಂದು ರಾತ್ರಿ...
ಬುಧವಾರ(ಏ.23) ಉತ್ತರ ಪ್ರದೇಶದ ಏಕಾನಾ ಕ್ರೀಡಾಂಗಣದಲ್ಲಿ ಲಖನೌ ಸೂಪರ್ ಜೈಂಟ್ಸ್ (ಎಲ್ಎಸ್ಜಿ) ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (ಆರ್ಆರ್) ತಂಡವು 40 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ...
ರಾಜಸ್ಥಾನ್ ರಾಯಲ್ಸ್ ತಂಡದ ಪರ ಆಡುತ್ತಿರುವ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರ ಬ್ಯಾಟಿಂಗ್ ನೋಡಿ ಆಸ್ಟ್ರೇಲಿಯಾದ ಮಾಜಿ ನಾಯಕ ಹಾಗೂ ಕ್ರಿಕೆಟ್ ದಂತಕಥೆ ಅಲನ್ ಬಾರ್ಡರ್ ಅವರು ಮೆಚ್ಚುಗೆ...
ಇಂದಿನ ಯುವಕರು ವಿರಾಟ್ ಕೊಹ್ಲಿ ಅವರ ಕೇವಲ ಅಭಿಮಾನಿಗಳಾಗುವುದಲ್ಲ. ಅವರು ಹೇಗೆ ಅಷ್ಟು ಎತ್ತರಕ್ಕೆ ಬೆಳೆದರು, ತಮ್ಮ ಜೀವನದ ಅತ್ಯಂತ ನೋವಿನ ಘಳಿಗೆಯಲ್ಲೂ ಜವಾಬ್ದಾರಿಯನ್ನು ಮರೆಯದೆ ತಂದೆಯ ಕನಸನ್ನು ಹೇಗೆ ನನಸು ಮಾಡಿದರು...