ಆಟ

ಐಪಿಎಲ್ | ಕೆಕೆಆರ್ ವಿರುದ್ಧದ ಉದ್ಘಾಟನಾ ಪಂದ್ಯದಲ್ಲಿ ವಿಶಿಷ್ಟ ಸಾಧನೆಗೈದ ವಿರಾಟ್ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ಸ್ಟಾರ್ ಆಟಗಾರ, ಕಿಂಗ್ ಎಂದೇ ಖ್ಯಾತಿ ಪಡೆದಿರುವ ವಿರಾಟ್ ಕೊಹ್ಲಿ ಐಪಿಎಲ್ 2025ರ ಉದ್ಘಾಟನಾ ಪಂದ್ಯದಲ್ಲೇ ದಾಖಲೆ ನಿರ್ಮಿಸುವ ಮೂಲಕ ಸುದ್ದಿಯಾಗಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಕೆಕೆಆರ್ ವಿರುದ್ಧ...

ಐಪಿಎಲ್ ಉದ್ಘಾಟನಾ ಪಂದ್ಯ | ಕೆಕೆಆರ್ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಶುಭಾರಂಭಗೈದ ಆರ್‌ಸಿಬಿ

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 18ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಆರ್‌ಸಿಬಿ ಶುಭಾರಂಭಗೈದಿದೆ‌. ಗೆಲ್ಲಲು 175 ರನ್‌ಗಳ ಗುರಿಯನ್ನು ಪಡೆದಿದ್ದ...

ಐಪಿಎಲ್‌ 2025 | ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ

2025ರ ಐಪಿಎಲ್‌ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಇಂದಿನಿಂದ(ಮಾರ್ಚ್‌ 22) ಟೂರ್ನಿ ಆರಂಭವಾಗಲಿದೆ. ಈ ಬಾರಿ 18ನೇ ಆವೃತ್ತಿಯ ಪಂದ್ಯಾವಳಿ ನಡೆಯುತ್ತಿದ್ದು, ಉದ್ಘಾಟನಾ ಪಂದ್ಯವು ಕೋಲ್ಕತ್ತಾ ನೈಟ್‌ ರೈಡರ್ಸ್‌ ಹಾಗೂ ರಾಯಲ್ ಚಾಲೆಂಜರ್ಸ್‌ ಬೆಂಗಳೂರು...

ಐಪಿಎಲ್ | ಕೆಕೆಆರ್‌ vs ಆರ್‌ಸಿಬಿ ಹಣಾಹಣಿ: ಈ ಆಟಗಾರರ ಮೇಲಿವೆ ಹೆಚ್ಚು ನಿರೀಕ್ಷೆಗಳು

2025ರ ಐಪಿಎಲ್ ಟೂರ್ನಿಯು ಇಂದಿನಿಂದ (ಮಾರ್ಚ್‌ 22) ಆರಂಭವಾಗುತ್ತಿದೆ. ಉದ್ಘಾಟನಾ ಪಂದ್ಯವು ಕೆಕೆಆರ್ ಮತ್ತು ಆರ್‌ಸಿಬಿ ನಡುವೆ ಕೋಲ್ಕತ್ತಾದಲ್ಲಿ ನಡೆಯಲಿದೆ. 18 ವರ್ಷಗಳಿಂದ ಟ್ರೋಫಿಗಾಗಿ ಎದುರು ನೋಡುತ್ತಿರುವ ಆರ್‌ಸಿಬಿ, ಈ ಬಾರಿಯದರೂ ಕಪ್...

ಪಾಕಿಸ್ತಾನ V/s ನ್ಯೂಜಿಲೆಂಡ್‌ | ಬ್ಯಾಟರ್​ಗಳ ಅಬ್ಬರ; ವಿಶ್ವ ದಾಖಲೆ ಛಿದ್ರಗೊಳಿಸಿದ ಪಾಕ್‌ ತಂಡ

ಟಿ20 ಕ್ರಿಕೆಟ್‌ನಲ್ಲಿ ಪಾಕಿಸ್ತಾನ ಕ್ರಿಕೆಟ್‌ ತಂಡ ಅಬ್ಬರ ಬ್ಯಾಟಿಂಗ್‌ ಮಾಡಿದ್ದು, ವಿಶ್ವ ದಾಖಲೆಯನ್ನು ಮುರಿದು, ಬೃಹತ್ ದಾಖಲೆ ಸೃಷ್ಟಿಸಿದೆ. 204 ರನ್‌ಗಳನ್ನು ಬೆನ್ನತ್ತಿದ ಪಾಕ್‌ ಬ್ಯಾಟರ್‌ಗಳು ಕೇವಲ 16 ಓವರ್‌ಗಳಲ್ಲಿಯೇ 207 ರನ್‌...

ಐಪಿಎಲ್‌ ಅಖಾಡದಲ್ಲಿದ್ದಾರೆ 13 ಕನ್ನಡಿಗ ಆಟಗಾರರು: ‘ಆರ್‌ಸಿಬಿ’ಯಲ್ಲಿ ಯಾರ್‍ಯಾರಿದ್ದಾರೆ?

ಕೋಲ್ಕತ್ತಾದಲ್ಲಿ 2025ರ ಐಪಿಎಲ್‌ ಟೂರ್ನಿಯ ಮೊದಲ ಪಂದ್ಯ ಇಂದು (ಮಾರ್ಚ್‌ 22) ನಡೆಯಲಿದೆ. ಈ ಬಾರಿಯ ಭಾರತೀಯ ಕ್ರಿಕೆಟಿಗರು ಹೆಚ್ಚಿನ ಸಾಧನೆ ಮಾಡುವ ನಿರೀಕ್ಷೆಗಳಿವೆ. ಜೊತೆಗೆ, ಟೂರ್ನಿಯಲ್ಲಿರುವ ಆಡುತ್ತಿರುವ ಕನ್ನಡಿಗರ ಮೇಲೆ ಹೆಚ್ಚಿನ...

ಐಪಿಎಲ್‌ | ಅತಿ ಹೆಚ್ಚು ಆದಾಯ ಗಳಿಕೆಯಲ್ಲಿ ರೋಹಿತ್ ಶರ್ಮಾ ನಂ.1; ಕೊಹ್ಲಿ ಸ್ಥಾನ ಎಲ್ಲಿ?

ಐಪಿಎಲ್‌ನ 18ನೇ ಟೂರ್ನಿ ಇಂದಿನಿಂದ (ಮಾರ್ಚ್‌ 22) ಆರಂಭವಾಗುತ್ತಿದೆ. ಟೂರ್ನಿಯ ಮೊದಲ ಪಂದ್ಯ ಕೆಕೆಆರ್‌ ಮತ್ತು ಆರ್‌ಸಿಬಿ ನಡುವೆ ಕೋಲ್ಕತ್ತಾದಲ್ಲಿ ನಡೆಯಲಿದೆ. ಇದೇ ಸಮಯದಲ್ಲಿ, ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಆದಾಯ ಗಳಿಸುವ...

ಐಪಿಎಲ್‌ 2025 | ಏನಿರಲಿದೆ ಈ ಬಾರಿಯ ನಿರೀಕ್ಷೆಗಳು ಮತ್ತು ವಿಶೇಷತೆಗಳು

ಹದಿನೆಂಟನೇ ಆವೃತ್ತಿಯ ಐಪಿಎಲ್‌ ಮತ್ತಷ್ಟು ರೋಚಕತೆಯಿಂದ ಕೂಡಿರಲಿದೆ. ಬೌಲರ್‌ಗಳು ಬ್ಯಾಟರ್‌ಗಳನ್ನು ಕಟ್ಟಿಹಾಕಲು ತಂತ್ರಗಳನ್ನು ರೂಪಿಸುತ್ತಿದ್ದರೆ, ಬ್ಯಾಟರ್‌ಗಳು ಬೌಲರ್‌ಗಳ ಬೆವರಿಳಿಸಲು ಸಿದ್ಧರಾಗುತ್ತಿದ್ದಾರೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ, ಡಬ್ಲ್ಯೂಪಿಎಲ್‌ ಸಂಭ್ರಮದ ಬಳಿಕ ಕ್ರಿಕೆಟ್ ಪ್ರಿಯರ ಕಣ್ಣು...

ಐಪಿಎಲ್‌ 2025 | ಆರ್‌ಸಿಬಿ ಕಾಲೆಳೆದ ಸಿಎಸ್‌ಕೆ ಮಾಜಿ ಆಟಗಾರ

2025ರ ಐಪಿಎಲ್ ಟೂರ್ನಿಯು ಮಾರ್ಚ್‌ 22ರಿಂದ ಆರಂಭವಾಗಲಿದೆ. ಟೂರ್ನಿಗಾಗಿ ಕ್ರಿಕೆಟ್ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಮೊದಲ ಪಂದ್ಯವು ಕೆಕೆಆರ್ ಮತ್ತು ಆರ್‌ಸಿಬಿ ನಡುವೆ ಕೋಲ್ಕತ್ತಾದಲ್ಲಿ ನಡೆಯಲಿದೆ. ಸಿದ್ದತೆಗಳು ನಡೆಯುತ್ತಿವೆ. ಈ ನಡುವೆ, ಸಿಎಸ್‌ಕೆ...

2025ರ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ₹58 ಕೋಟಿ ಬಹುಮಾನ ಘೋಷಣೆ

2025ರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದ ಭಾರತ ಕ್ರಿಕೆಟ್ ತಂಡಕ್ಕೆ 58 ಕೋಟಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಬಿಸಿಸಿಐ ಗುರುವಾರ ತಿಳಿಸಿದೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಚಾಂಪಿಯನ್ಸ್ ಟ್ರೋಫಿಯ ಎಲ್ಲ ಪಂದ್ಯಗಳನ್ನು...

ಐಪಿಎಲ್ | ‘ಈ ಸಲ ಕಪ್ ನಮ್ದೇ’ ಅಂತ ದಯವಿಟ್ಟು ಹೇಳ್ಬೇಡಿ; ಕೊಹ್ಲಿ ಹೀಗೆ ಹೇಳಿದ್ದೇಕೆ?

2025ರ ಐಪಿಎಲ್‌ ಟೂರ್ನಿಗೆ ಕ್ಷಣ ಗಣನೆ ಆರಂಭವಾಗಿದೆ. ಮಾರ್ಚ್‌ 22ರಿಂದ ಟೂರ್ನಿ ಆರಂಭವಾಗಲಿದೆ. ಈ ಬಾರಿ 18ನೇ ಆವೃತ್ತಿಯ ಪಂದ್ಯಾವಳಿ ನಡೆಯುತ್ತಿದ್ದು, ಕೊಹ್ಲಿ ಅವರ ಜರ್ಸಿ ನಂಬರ್ ಕೂಡ 18 ಆಗಿರುವ ಕಾರಣ,...

ಐಪಿಎಲ್ | ಬೆಂಗಳೂರಿನಲ್ಲಿ ‘ಆರ್‌ಸಿಬಿ’ ಪಂದ್ಯ: 2 ನಿಮಿಷದಲ್ಲೇ ಎಲ್ಲ ಟಿಕೆಟ್ ಸೋಲ್ಡ್‌ಔಟ್‌

ಐಪಿಎಲ್ 2025 ಟೂರ್ನಿ ಇನ್ನು ಮೂರೇ ದಿನಗಳಲ್ಲಿ ಆರಂಭವಾಗಲಿದೆ. ಮಾರ್ಚ್‌ 22ರಿಂದ ಆರಂಭವಾಗುವ ಟೂರ್ನಿಗಾಗಿ ಕ್ರಿಕೆಟ್ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಈಗಾಗಲೇ, ಪಂದ್ಯಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಂದ್ಯವು ಕೆಕೆಆರ್‌ ಮತ್ತು ಆರ್‌ಸಿಬಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X