ಆಟ

ಐಪಿಎಲ್ | ಬೆಂಗಳೂರಿನಲ್ಲಿ ‘ಆರ್‌ಸಿಬಿ’ ಪಂದ್ಯ: 2 ನಿಮಿಷದಲ್ಲೇ ಎಲ್ಲ ಟಿಕೆಟ್ ಸೋಲ್ಡ್‌ಔಟ್‌

ಐಪಿಎಲ್ 2025 ಟೂರ್ನಿ ಇನ್ನು ಮೂರೇ ದಿನಗಳಲ್ಲಿ ಆರಂಭವಾಗಲಿದೆ. ಮಾರ್ಚ್‌ 22ರಿಂದ ಆರಂಭವಾಗುವ ಟೂರ್ನಿಗಾಗಿ ಕ್ರಿಕೆಟ್ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಈಗಾಗಲೇ, ಪಂದ್ಯಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಂದ್ಯವು ಕೆಕೆಆರ್‌ ಮತ್ತು ಆರ್‌ಸಿಬಿ...

62ನೇ ವಯಸ್ಸಿನಲ್ಲಿ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ ಆಟಗಾರ

ಕ್ರಿಕೆಟಿಗ ಮ್ಯಾಥ್ಯೂ ಬ್ರೌನ್ಲೀ ತನ್ನ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವನ್ನು 62ನೇ ವರ್ಷದಲ್ಲಿ ಆಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಅವರು ಮಾರ್ಚ್ 10ರಂದು ನಡೆದ ಕೋಸ್ಟರಿಕ ವಿರುದ್ಧದ ಅಂತರ್‌ರಾಷ್ಟ್ರೀಯ ಟ್ವೆಂಟಿ20 ಪಂದ್ಯದಲ್ಲಿ ಫಾಕ್‌ಲ್ಯಾಂಡ್ ಐಲ್ಯಾಂಡ್ಸ್...

ಐಎಂಎಲ್ 2025 | ಇಂಡಿಯಾ ಮಾಸ್ಟರ್ಸ್ ಚಾಂಪಿಯನ್; ಮಿಂಚಿದ ಅಂಬಾಟಿ ರಾಯುಡು ​

ಛತ್ತೀಸ್‌ಗಢದ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಇಂಟರ್‌ನ್ಯಾಷನಲ್ ಮಾಸ್ಟರ್ಸ್ ಲೀಗ್(ಐಎಂಎಲ್) ಟಿ20 ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮಾಸ್ಟರ್ಸ್ ತಂಡವನ್ನು ಇಂಡಿಯಾ ಮಾಸ್ಟರ್ಸ್ ತಂಡ ಚಾಂಪಿಯನ್...

ವಿಮೆನ್ ಪ್ರೀಮಿಯರ್‌ ಲೀಗ್‌ | 2ನೇ ಬಾರಿ ಪ್ರಶಸ್ತಿ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್‌

ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಅವರ ಆಕರ್ಷಕ ಅರ್ಧಶತಕದ ಫಲವಾಗಿ ಮುಂಬೈ ಇಂಡಿಯನ್ಸ್‌ ತಂಡ ಮುಂಬೈನ ಬ್ರಬೊರ್ನ್‌ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್‌ ಫೈನಲ್‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಮಣಿಸಿ...

ಭಾರತದ ವಿಶ್ವಕಪ್‌ ಹಾಕಿ ಸಂಭ್ರಮಕ್ಕೆ 50 ವರ್ಷ: ರಾಷ್ಟ್ರೀಯ ಆಟದಲ್ಲಿ ಕಾಣೆಯಾಗುತ್ತಿರುವ ಭಾರತ!

ಭಾರತದ ರಾಷ್ಟ್ರೀಯ ಆಟ ಹಾಕಿ. ಆದರೆ ಕ್ರಿಕೆಟ್‌ ಆಟಕ್ಕೆ ದೊರಕುವ ಪ್ರೋತ್ಸಾಹ, ನೆರವಿನಷ್ಟು ಹಾಕಿ ಆಟಕ್ಕೆ ದೊರಕುತ್ತಿಲ್ಲ. ಸರ್ಕಾರ ಹಾಕಿಗೂ ಹೆಚ್ಚು ಪ್ರೋತ್ಸಾಹ ನೀಡಿದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ಮತ್ತಷ್ಟು ವಿಜೃಂಭಿಸಲು...

ಐಪಿಎಲ್ 2025 | ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕನಾಗಿ ಅಕ್ಷರ್‌ ಪಟೇಲ್‌ ನೇಮಕ

ಮಾರ್ಚ್‌ 22ರಿಂದ ಆರಂಭವಾಗುವ 18ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್) ಕ್ರಿಕೆಟ್‌ ಟೂರ್ನಮೆಂಟ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕನನ್ನಾಗಿ ಟೀಂ ಇಂಡಿಯಾದ ಆಲ್‌ರೌಂಡರ್‌ ಅಕ್ಷರ್‌ ಪಟೇಲ್‌ ಅವರನ್ನು ನೇಮಕ ಮಾಡಲಾಗಿದೆ....

ಜನಪ್ರಿಯವಾಗುತ್ತಿರುವ ವಿಮೆನ್ ಪ್ರೀಮಿಯರ್‌ ಲೀಗ್‌: ದೇಶದ ಉದ್ದಕ್ಕೂ ಮಹಿಳಾ ಕ್ರಿಕೆಟ್ ಪಸರಿಸಲಿ!

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಮಹೇಂದ್ರ ಸಿಂಗ್‌ ಧೋನಿ ಹೆಸರುಗಳನ್ನು ತಿಳಿದಿರುವಷ್ಟು ಪ್ರಮಾಣದ ಜನರು ಇಲ್ಲವಾದರೂ ಮಿಥಾಲಿ ರಾಜ್, ಜೂಲನ್ ಗೋಸ್ವಾಮಿ, ಹರ್ಮನ್‌‌ಪ್ರೀತ್ ಕೌರ್, ಸ್ಮೃತಿ ಮಂಧನಾ ಅವರ ಆಟಗಳನ್ನು ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಿದ್ದಾರೆ....

‘ದೇವರು ನನ್ನನ್ನು ಈ ಪರಿಸ್ಥಿತಿಯಲ್ಲಿ ಇಟ್ಟಿದ್ದಾನೆ’; ಕೆ.ಎಲ್ ರಾಹುಲ್ ಹೀಗೆ ಹೇಳಿದ್ದೇಕೆ?

ಇತ್ತೀಚೆಗಷ್ಟೇ ಮುಗಿದ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಪಂದ್ಯಾವಳಿಯಲ್ಲಿ ಭಾರತ ತಂಡ ಗೆದ್ದು, ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಟೂರ್ನಿಯ ಫೈನಲ್‌ ಪಂದ್ಯದಲ್ಲಿ ತಂಡ ಗೆಲ್ಲುವಲ್ಲಿ ಕೆ.ಎಲ್‌ ರಾಹುಲ್‌ ಅವರ ಆಟ ಬಹುಮುಖ್ಯ ಪಾತ್ರವಹಿಸಿದೆ. ತಮ್ಮ ಆಟದ...

ಟೀಂ ಇಂಡಿಯಾದ ಕಹಿ ನೆನಪುಗಳನ್ನು ಬದಿಗೆ ಸರಿಸಿದ ಚಾಂಪಿಯನ್ಸ್‌ ಟ್ರೋಫಿ ಗೆಲುವು

ಇಡೀ ಟೂರ್ನಿಯಲ್ಲಿ ಪ್ರತಿಯೊಬ್ಬ ಆಟಗಾರರು ಅತ್ಯುತ್ತಮ ಪ್ರದರ್ಶನ ತೋರಿದರು. ಕಡೆಗಣಿಸುವಂತಹ ಆಟವನ್ನು ಯಾವೊಬ್ಬ ಆಟಗಾರರು ಆಡಲಿಲ್ಲ. ಟ್ರೋಫಿ ಭಾರತದ ಮಡಿಲು ಸೇರಲು ಎಲ್ಲರೂ ಕಾರಣಕರ್ತರಾದರು. ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ 4 ವಿಕೆಟ್‌ಗಳ...

ಸದ್ಯಕ್ಕಂತೂ ಏಕದಿನ ಕ್ರಿಕೆಟ್‌ನಿಂದ ನಿವೃತ್ತಿಯಾಗಲ್ಲ: ವದಂತಿಗಳಿಗೆ ಸ್ಪಷ್ಟ ತೆರೆ ಎಳೆದ ರೋಹಿತ್ ಶರ್ಮಾ

"ನಾನು ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ ಮಾದರಿಯಿಂದ ಸದ್ಯಕ್ಕಂತೂ ನಿವೃತ್ತಿಯಾಗುವುದಿಲ್ಲ. ಮುಂದಿನ ದಿನಗಳಲ್ಲಿ ಯಾವುದೇ ವದಂತಿಗಳು ಹರಡದಿರಲು ಈ ಮಾತನ್ನು ಸ್ಪಷ್ಟವಾಗಿ ಹೇಳುತ್ತಿದ್ದೇನೆ"…. ಈ ರೀತಿಯ ಹೇಳಿಕೆ ನೀಡಿದ್ದು ಟೀಮ್ ಇಂಡಿಯಾ ನಾಯಕ, ಹಿಟ್...

ಚಾಂಪಿಯನ್ಸ್ ಟ್ರೋಫಿ ಫೈನಲ್: ನ್ಯೂಜಿಲ್ಯಾಂಡ್ ಸೋಲಿಸಿ ಟೀಮ್ ಇಂಡಿಯಾ ಚಾಂಪಿಯನ್

ದುಬೈಯ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ ಪಂದ್ಯದಲ್ಲಿ ಬಲಿಷ್ಠ ನ್ಯೂಜಿಲ್ಯಾಂಡ್ ತಂಡವನ್ನು ಸೋಲಿಸುವ ಮೂಲಕ ಟೀಮ್ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಗೆಲ್ಲಲು 252...

ಇಂದು ಭಾರತ – ನ್ಯೂಜಿಲೆಂಡ್ ಚಾಂಪಿಯನ್ಸ್‌ ಟ್ರೋಫಿ ಫೈನಲ್: ಯಾರ ಮುಡಿಗೆ ಟ್ರೋಫಿ?

ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಮಹತ್ವದ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಸೆಣಸಲಿದೆ. 25 ವರ್ಷಗಳ ಬಳಿಕ ಎರಡು ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿದ್ದು, ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. 12 ವರ್ಷಗಳ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X