ಆಟ

ಇಂದು ಭಾರತ – ನ್ಯೂಜಿಲೆಂಡ್ ಚಾಂಪಿಯನ್ಸ್‌ ಟ್ರೋಫಿ ಫೈನಲ್: ಯಾರ ಮುಡಿಗೆ ಟ್ರೋಫಿ?

ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಮಹತ್ವದ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಸೆಣಸಲಿದೆ. 25 ವರ್ಷಗಳ ಬಳಿಕ ಎರಡು ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿದ್ದು, ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. 12 ವರ್ಷಗಳ...

ಚಾಂಪಿಯನ್ಸ್ ಟ್ರೋಫಿ ನಂತರ ರೋಹಿತ್‌, ವಿರಾಟ್‌, ರವೀಂದ್ರ ಜಡೇಜಾ ಬಿಸಿಸಿಐನ ಎ+ ಗುತ್ತಿಗೆ ರದ್ದತಿಯ ಭೀತಿಯಲ್ಲಿದ್ದಾರೆಯೆ ?

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಈ ವರ್ಷ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಅವರ ಶ್ರೇಣಿಕೃತ ಕೇಂದ್ರೀಯ ಗುತ್ತಿಗೆ ಪಟ್ಟಿಯನ್ನು ಇನ್ನು ಪ್ರಕಟಿಸಿಲ್ಲ. ಮಾಧ್ಯಮಗಳ ವರದಿಯ ಪ್ರಕಾರ ಈ...

ಬಾಂಗ್ಲಾ ಪರ ಅತ್ಯಧಿಕ ಏಕದಿನ ಪಂದ್ಯವಾಡಿರುವ ಕ್ರಿಕೆಟಿಗ ಮುಷ್ಫಿಕರ್ ರಹೀಮ್ ನಿವೃತ್ತಿ ಘೋಷಣೆ

2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಬಾಂಗ್ಲಾದೇಶ ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ವಿಫಲವಾದ ಬೆನ್ನಲ್ಲೇ ಬಾಂಗ್ಲಾ ಕ್ರಿಕೆಟಿಗ ಮುಷ್ಫಿಕರ್ ರಹೀಮ್ ಏಕದಿನ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ. 37 ವರ್ಷದ ವಿಕೆಟ್ ಕೀಪರ್-ಬ್ಯಾಟರ್ ತಮ್ಮ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್...

ಚಾಂಪಿಯನ್ಸ್ ಟ್ರೋಫಿ | ‘ಸೋತ ಆಫ್ರಿಕಾ’: ಫೈನಲ್‌ಗೆ ನ್ಯೂಜಿಲ್ಯಾಂಡ್

ಪಾಕಿಸ್ತಾನದ ಲಾಹೋರ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ದಕ್ಷಿಣ ಆಫ್ರಿಕಾ ಸೋಲೊಪ್ಪಿಕೊಂಡಿದೆ. ಈ ಗೆಲುವಿನೊಂದಿಗೆ ಕೀವೀಸ್ ತಂಡವು ಫೈನಲ್‌ಗೆ ಲಗ್ಗೆ ಇಟ್ಟಿದ್ದು,...

ಐಪಿಎಲ್ | ಆಟಗಾರರಿಗೆ ಹೊಸ ನಿಯಮ; ತೋಳಿಲ್ಲದ ಜೆರ್ಸಿ ಹಾಕಂಗಿಲ್ಲ, ಕುಟುಂಬ ಸದಸ್ಯರಿಗೆ ಅನುಮತಿ ಇಲ್ಲ

ಐಪಿಎಲ್‌-2025 ಟೂರ್ನಿಯು ಮಾರ್ಚ್‌ 22ರಿಂದ ಆರಂಭವಾಗಲಿದೆ. ಅದಕ್ಕೂ ಮುನ್ನವೇ ಆಟಗಾರರಿಗೆ ಬಿಸಿಸಿಐ ಹಲವಾರು ನಿಮಯಗಳನ್ನು ವಿಧಿಸಿದೆ. ನಿಯಮಗಳಂತೆ, ಎಲ್ಲ ಆಟಗಾರರು ಕಡ್ಡಾಯವಾಗಿ ತಂಡದ ಬಸ್‌ನಲ್ಲಿ ಮಾತ್ರವೇ ಪ್ರಯಾಣಿಸಬೇಕು. ಪಂದ್ಯವಿಲ್ಲದ ದಿನಗಳಲ್ಲಿಯೂ ಸಹ ಕುಟುಂಬ...

ಭಾರತದ ವಿರುದ್ಧ ಸೋಲು: ಏಕದಿನ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಸ್ಟೀವ್ ಸ್ಮಿತ್

ಭಾರತ ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯದ ಸೋಲಿನ ಬೆನ್ನಲ್ಲೇ ಆಸ್ಟ್ರೇಲಿಯಾದ ನಾಯಕ ಸ್ಟೀವ್‌ ಸ್ಮಿತ್‌ ಅವರು ತಮ್ಮ ಏಕದಿನ ಕ್ರಿಕೆಟ್ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ನಾಯಕ ಪ್ಯಾಟ್ ಕಮಿನ್ಸ್ ಅನುಪಸ್ಥಿತಿಯಲ್ಲಿ ಚಾಂಪಿಯನ್ಸ್...

ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್: ಆಸ್ಟ್ರೇಲಿಯಾ ಮಣಿಸಿ ಫೈನಲ್ ಪ್ರವೇಶಿಸಿದ ಟೀಮ್ ಇಂಡಿಯಾ

ದುಬೈಯ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂದು ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ನಾಲ್ಕು ವಿಕೆಟ್‌ಗಳ ಭರ್ಜರಿ ಗೆಲುವಿನೊಂದಿಗೆ ಫೈನಲ್ ಪ್ರವೇಶಿಸಿದೆ. ಮೊದಲು...

ಐಸಿಸಿ ಸೆಮಿಫೈನಲ್ | ದುಬೈ ಪಿಚ್ ಭಾರತಕ್ಕೆ ಅನುಕೂಲವೇ; ಆಸ್ಟ್ರೇಲಿಯಾ ನಾಯಕ ಹೇಳಿದ್ದೇನು?

ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿಯ ಮೊದಲ ಸೆಮಿಫೈನಲ್ ಪಂದ್ಯವು ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವೆ ಮಂಗಳವಾರ ದುಬೈನಲ್ಲಿ ನಡೆಯಲಿದೆ. ದುಬೈನ ಕ್ರೀಡಾಂಗಣದಲ್ಲಿ ಭಾರತ ತಂಡ ಈಗಾಗಲೇ 3 ಪಂದ್ಯಗಳನ್ನು ಆಡಿದ್ದು,...

ಚಾಂಪಿಯನ್ಸ್‌ ಟ್ರೋಫಿ ಸೆಮಿಫೈನಲ್ | ವಿಶ್ವಕಪ್‌ ಫೈನಲ್ ಸೋಲಿನ ಸೇಡನ್ನು ತೀರಿಸಿಕೊಳ್ಳುವುದೆ ಭಾರತ?

ಐಸಿಸಿ ಚಾಂಪಿಯನ್ಸ್ ಟ್ರೋಫಿ ಇನ್ನೇನು ಪ್ರಮುಖ ಘಟ್ಟ ತಲುಪಲಿದೆ. ಇಂದು ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ತಂಡಗಳಾದ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ. ಮಧ್ಯಾಹ್ನ 2.30ಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ...

ರೋಹಿತ್‌ ಶರ್ಮಾ ಬೊಜ್ಜು ಹೊಂದಿರುವ ಕ್ರೀಡಾಳು, ತೂಕ ಇಳಿಸಿಕೊಳ್ಳಬೇಕು ಎಂದ ಕಾಂಗ್ರೆಸ್ ನಾಯಕಿ

ಕಾಂಗ್ರೆಸ್ ವಕ್ತಾರೆ ಶಮಾ ಮೊಹಮ್ಮದ್‌ ಭಾರತೀಯ ಕ್ರಿಕೆಟ್‌ ತಂಡದ ನಾಯಕ ರೋಹಿತ್‌ ಶರ್ಮಾ ಅವರನ್ನು ಬೊಜ್ಜು ಹೊಂದಿರುವ ಕ್ರೀಡಾಪಟು ಎಂದು ಹೇಳಿರುವುದು ಕ್ರಿಕೆಟ್ ಅಭಿಮಾನಿಗಳು ಹಾಗೂ ವಿವಿಧ ವಲಯದ ಗಣ್ಯರ ವಲಯದಿಂದ ಆಕ್ರೋಶ...

ಚಾಂಪಿಯನ್ಸ್‌ ಟ್ರೋಫಿ | 25 ವರ್ಷಗಳ ಸೋಲಿನ ಸೇಡಿನೊಂದಿಗೆ ದಾಖಲೆ ಬರೆದ ಭಾರತ

ಈ ಬಾರಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಭಾರತ ದಾಖಲೆ ಬರೆದಿದೆ. ಲೀಗ್‌ನಲ್ಲಿ ನಡೆದ ಎಲ್ಲ ಮೂರು ಪಂದ್ಯಗಳನ್ನು ಗೆದ್ದ ಏಕೈಕ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ದುಬೈನಲ್ಲಿ ಬಾಂಗ್ಲಾ ವಿರುದ್ಧ 6...

ಐಸಿಸಿ ಟ್ರೋಫಿ | 11 ರನ್‌ಗೆ ಔಟ್‌ ಆದರೂ ಹೊಸ ದಾಖಲೆ ಬರೆದ ಕೊಹ್ಲಿ

ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಪಂದ್ಯಾವಳಿಗಳು ನಡೆಯುತ್ತಿದ್ದು, ಭಾರತ ಮತ್ತು ನ್ಯೂಝಿಲೆಂಡ್ ಕ್ರಿಕೆಟ್‌ ತಂಡಗಳ ನಡುವೆ ದುಬೈನಲ್ಲಿ ಭಾನುವಾರ ಪಂದ್ಯ ನಡೆಯುತ್ತಿದೆ. ಪಂದ್ಯದಲ್ಲಿ ಭಾರತದ ತಂಡ ಮೊದಲು ಬ್ಯಾಟಿಂಗ್‌ ಮಾಡಿದ್ದು, 3ನೇ ಕ್ರಮಾಂಕದಲ್ಲಿ ಸ್ಕ್ರೀಜ್‌ಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X