ಅಪ್ರಾಪ್ತೆಯೊಬ್ಬರ ಮೇಲೆ 2 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ ಆರೋಪದ ಮೇಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ಸ್ಟಾರ್ ವೇಗಿ ಯಶ್ ದಯಾಳ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.
2025ರ ಐಪಿಎಲ್ ಮುಕ್ತಾಯಗೊಂಡ ಕೆಲ ದಿನಗಳಿಂದ...
ವಿಶ್ವಪ್ರಸಿದ್ಧ WWE ಕುಸ್ತಿಪಟು ಹಲ್ಕ್ ಹೊಗನ್ (71) ಗುರುವಾರ ಬೆಳಗ್ಗೆ ಅಮೆರಿಕದ ಫ್ಲೋರಿಡಾದ ಆಸ್ಪತ್ರೆಯೊಂದರಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕುತ್ತಿಗೆ ಮತ್ತು ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೇ ತಿಂಗಳಲ್ಲಿ ಕುತ್ತಿಗೆ ಶಸ್ತ್ರಚಿಕಿತ್ಸೆಗೆ...
ಮ್ಯಾಂಚಿಸ್ಟರ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್‌ನ ಎರಡನೇ ದಿನದಾಟ ಮುಕ್ತಾಯವಾಗಿದ್ದು, ಟೀಂ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 358 ರನ್‌ಗಳಿಗೆ ಆಲೌಟ್ ಆಗಿದೆ. ಇಂಗ್ಲೆಂಡ್ ತನ್ನ ಮೊದಲ ಇನಿಂಗ್ಸ್‌ನಲ್ಲಿ 2...
ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಭರವಸೆಯ ಆರಂಭ ಕಂಡಿದ್ದು, ಯಶಸ್ವಿ ಜೈಸ್ವಾಲ್ (58) ಮತ್ತು ಸಾಯಿ ಸುದರ್ಶನ್ (61) ಅವರ ಆಕರ್ಷಕ ಅರ್ಧಶತಕಗಳ ನೆರವಿನಿಂದ 4...
ಇಂಗ್ಲೆಂಡ್ ವಿರುದ್ಧದ ಆಂಡರ್ಸನ್-ತೆಂಡುಲ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ಆರಂಭವಾಗಲಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ಭಾರತ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ. ಆಕಾಶ್‌ದೀಪ್ ಹಾಗೂ ನಿತೀಶ್ ಕುಮಾರ್ ರೆಡ್ಡಿಗೆ ಈ...
ಭಾರತ ಮಹಿಳಾ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 13 ರನ್‌ಗಳಿಂದ ರೋಚಕ ಜಯ ಗಳಿಸಿ, 2-1ರಿಂದ ಸರಣಿಯನ್ನು ತನ್ನದಾಗಿಸಿಕೊಂಡಿತು. ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರ ಶತಕ (84 ಎಸೆತಗಳಲ್ಲಿ...
ಅಂತಾರಾಷ್ಟ್ರೀಯ ಪ್ಯಾರಾ-ಈಜು ಸ್ಪರ್ಧೆಯಲ್ಲಿ ವಿಶ್ವಾಸ್ ಕೆ.ಎಸ್ ಅವರು ಕೈಗಳಿಲ್ಲದಿದ್ದರೂ, ಈಜಿ ಗೆಲುವು ಸಾಧಿಸಿದ್ದಾರೆ. ಆದರೆ, ಅವರಿಗೆ ರಾಜ್ಯ ಸರ್ಕಾರವು ಯಾವುದೇ ಬಹುಮಾನ ನೀಡಿಲ್ಲ, ಗೌರವಿಸಿಲ್ಲ. ವಿಶ್ವಾಸ್ ಅವರನ್ನು ಸರ್ಕಾರ ಗೌರವಿಸಬೇಕಿತ್ತು ಎಂದಿರುವ ಕರ್ನಾಟಕ...
ಮುಂದಿನ ಮೂರು ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಪಂದ್ಯಗಳಿಗೆ ಇಂಗ್ಲೆಂಡ್ ಆತಿಥ್ಯ ವಹಿಸಲಿದೆ. ಭಾನುವಾರ ಮುಕ್ತಾಯವಾದ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ವಾರ್ಷಿಕ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. 2027, 2029 ಮತ್ತು...
ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್ ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಟೂರ್ನಿಯಲ್ಲಿ (WCL) ಇಂದು (ಜುಲೈ 20) ನಡೆಯಬೇಕಿದ್ದ ಇಂಡಿಯಾ ಚಾಂಪಿಯನ್ಸ್ ಹಾಗೂ ಪಾಕಿಸ್ತಾನ ಚಾಂಪಿಯನ್ಸ್ ತಂಡಗಳ ನಡುವಣ ಪಂದ್ಯವನ್ನು ರದ್ದುಗೊಳಿಸಲಾಗಿದೆ.
ಪಾಕಿಸ್ತಾನ ವಿರುದ್ಧದ ಈ ಪಂದ್ಯದಿಂದ...
ಮಾಜಿ ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಅವರ ಪತ್ನಿ ಸಂಗೀತಾ ಬಿಜ್ಲಾನಿ ಅವರ ಒಡೆತನದ ಲೋನಾವಾಲ ಬಂಗಲೆಯಲ್ಲಿ ಕಳ್ಳತನ ನಡೆದಿದೆ ಎಂದು ವರದಿಯಾಗಿದೆ. ಪುಣೆ ಜಿಲ್ಲೆಯ ಮಾವಲ್ ತಾಲ್ಲೂಕಿನ ಟಿಕೋನಾ ಪೇತ್‌ನಲ್ಲಿರುವ ಬಂಗಲೆಯಲ್ಲಿ...
ಸರಣಿಯು ಇಂಗ್ಲೆಂಡ್ ಕಡೆ ವಾಲಿರುವುದರಿಂದ ಮ್ಯಾಂಚೆಸ್ಟರ್‌ನ ನಾಲ್ಕನೇ ಟೆಸ್ಟ್ ಪಂದ್ಯ ಯಾವ ರೀತಿ ಇರಲಿದೆ ಹಾಗೂ ಆಂಗ್ಲರು ಮತ್ಯಾವ ತಂತ್ರವನ್ನು ಅನುಸರಿಸಲಿದ್ದಾರೆ ಎಂಬುದು ಎಲ್ಲರ ಕುತೂಹಲವಾಗಿದೆ...
ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ರೋಚಕ ಕ್ಷಣಗಳಿಗೆ ಸಾಕ್ಷಿಯಾಗಿದ್ದ ಲಾರ್ಡ್ಸ್‌ನಲ್ಲಿ...
ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್ರೌಂಡರ್ ಆ್ಯಂಡ್ರೆ ರಸೆಲ್ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುವುದಾಗಿ 37 ವರ್ಷದ...