ಆಟಗಾರರು ತಮ್ಮದೇ ಆದ ವೈಯಕ್ತಿಕ ಅಡುಗೆಯವರು, ಸ್ಟೈಲಿಸ್ಟ್‌ಗಳು ಮತ್ತು ಸಿಬ್ಬಂದಿಯನ್ನು ವಿದೇಶ ಪ್ರವಾಸಗಳಿಗೆ ಕರೆತರುವಂತಿಲ್ಲ ಎಂದು ಬಿಸಿಸಿಐ ಕಟ್ಟಪ್ಪಣೆ ಹೊರಡಿಸಿದೆ. ಬಿಸಿಸಿಐನ ಈ ಖಡಕ್ ಸೂಚನೆಗಳು ವಿರಾಟ್ ಕೊಹ್ಲಿ ಅವರಿಗೆ ಹೊಸ ಫಜೀತಿ...
ಚಾಂಪಿಯನ್ಸ್ ಟ್ರೋಫಿ ಸರಣಿ ಆರಂಭಕ್ಕೂ ಮೊದಲೇ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ವಿಕೆಟ್ ಕೀಪರ್ ಹಾಗೂ ಬ್ಯಾಟರ್ ರಿಷಭ್ ಪಂತ್ ಅವರ ಮೊಣಕಾಲಿಗೆ ಪೆಟ್ಟು ಬಿದ್ದಿದೆ.
ದುಬೈ ಮೈದಾನದಲ್ಲಿ ಅಭ್ಯಾಸ ಮಾಡುತ್ತಿದ್ದಾಗ ಹಾರ್ದಿಕ್ ಪಾಂಡ್ಯ...
ಉದ್ದೀಪನ ಮದ್ದು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವದ ನಂಬರ್ ಒನ್ ಟೆನಿಸ್ ಆಟಗಾರ ಇಟಲಿಯ ಯಾನಿಕ್ ಸಿನ್ನರ್ ಅವರು 3 ತಿಂಗಳು ನಿಷೇಧಕ್ಕೆ ಒಳಗಾಗಿದ್ದಾರೆ.
2024ರ ಮಾರ್ಚ್‌ನಲ್ಲಿ ನಡೆಸಲಾದ ಡೋಪಿಂಗ್ ಟೆಸ್ಟ್ ವೇಳೆ ಸಿನ್ನರ್...
ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಎರಡು ದಿನಗಳು ಬಾಕಿಯಿರುವಾಗ ಭಾರತ ತಂಡವನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಬಿಸಿಸಿಐ ಹಾಗೂ ಟೀಂ ಇಂಡಿಯಾ ಸಮಿತಿಯಲ್ಲಿ ಭಿನ್ನಾಭಿಪ್ರಾಯ ಮೂಡಿಬಂದಿರುವ ಘಟನೆ ವರದಿಯಾಗಿದೆ.
ಜನವರಿ 19 ರಂದು ಚಾಂಪಿಯನ್ಸ್ ಟ್ರೋಫಿಗಾಗಿ...
ಪಾಕಿಸ್ತಾನದ ಆತಿಥ್ಯದಲ್ಲಿ ಫೆಬ್ರುವರಿ 19ರಂದು ಆರಂಭವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ ಆರಂಭವಾಗಿದೆ. ಟೂರ್ನಿಯಲ್ಲಿ ಭಾಗವಹಿಸುತ್ತಿರುವ ಎಂಟು ತಂಡಗಳು ಎರಡು ಗುಂಪುಗಳಾಗಿ ತಲಾ ಮೂರು ಪಂದ್ಯಗಳನ್ನು ಆಡಲಿವೆ. ಅಗ್ರ ಎರಡು ಸ್ಥಾನಗಳಲ್ಲಿ ಉಳಿಯುವ...
ಮಹಿಳಾ ಪ್ರೀಮಿಯರ್ ಲೀಗ್ 2025ರ ಉದ್ಘಾಟನಾ ಪಂದ್ಯ ಗುಜರಾತ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ನಡೆದಿದ್ದು, ರಿಚಾ ಘೋಷ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ...
ಐಪಿಎಲ್ 2025ರ ಟೂರ್ನಿಯು ಮಾರ್ಚ್‌ನಲ್ಲಿ ಆರಂಭವಾಗಲಿದೆ. ಟೂರ್ನಿಗೆ ಕೆಲವೇ ದಿನಗಳ ಬಾಕಿ ಇರುವಾಗ 'ರಾಯಲ್ ಚಾಲೆಂಜರ್ಸ್ ಬೆಂಗಳೂರು' (RCB) ತಂಡುವ ತನ್ನ ಹೊಸ ನಾಯಕರನ್ನು ಆಯ್ಕೆ ಮಾಡಿದೆ. ಬ್ಯಾಟರ್ ರಜತ್ ಪಾಟೀದಾರ್ ಅವರು...
ಬಿಸಿಸಿಐ ಪ್ರಕಟಿಸಿರುವ ತಂಡದಲ್ಲಿ ಜಸ್‌ಪ್ರೀತ್ ಬೂಮ್ರಾ ಅವರಿಲ್ಲದಿರುವುದು ಟೀಂ ಇಂಡಿಯಾಗೆ ಎಲ್ಲ ಪಂದ್ಯಗಳು ಸವಾಲಾಗಿ ಪರಿಣಮಿಸಿದೆ. ರೋಹಿತ್, ಕೊಹ್ಲಿ, ರಿಷಬ್, ಶ್ರೇಯಸ್ ಅಯ್ಯರ್ ಅವರಂಥ ಅಮೋಘ ಬ್ಯಾಟಿಂಗ್ ಶಕ್ತಿ ಇದ್ದರೂ ಎದುರಾಳಿ ತಂಡಗಳ...
2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೀರ್ನಿಗೆ ಕೇವಲ ಒಂದು ತಿಂಗಳಷ್ಟೇ ಬಾಕಿ ಇದೆ. ಎಲ್ಲ ತಂಡಗಳು ಐಪಿಎಲ್‌ಗೆ ಸಿದ್ದತೆ ನಡೆಸುತ್ತಿವೆ. ಆಟಗಾರರು ಟೂರ್ನಿಗೆ ಸಜ್ಜಾಗುತ್ತಿದ್ದಾರೆ ಈ ನಡುವೆ, ಮುಂಬೈ ಇಂಡಿಯನ್ಸ್ ತಂಡದಲ್ಲಿ...
ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಅವರು ಅನಾರೋಗ್ಯ ಕಾರಣದಿಂದಾಗಿ ಚೀನಾದಲ್ಲಿ ನಡೆಯಲಿರುವ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಿಂದ ಹಿಂದೆ ಸರಿದಿದ್ದಾರೆ. ಅವರ ನಿರ್ಧಾರವು ಚಾಂಪಿಯನ್‌ಶಿಪ್‌ನಲ್ಲಿ ಭಾರತವು ಚಿನ್ನ ಗೆಲ್ಲುವ ಸಾಧ್ಯತೆಗಳಿವೆ...
ಪಾಕಿಸ್ತಾನ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡದ ಬ್ಯಾಟ್ಸ್‌ಮನ್ ರಚಿನ್ ರವೀಂದ್ರ ಮೈದಾನದಲ್ಲಿ ಫೀಲ್ಡಿಂಗ್ ವೇಳೆ ಚೆಂಡು ಮುಖಕ್ಕೆ ಬಡಿದು, ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
37ನೇ ಓವರ್‌ನಲ್ಲಿ ಡೀಪ್ ಸ್ಕ್ವೇರ್ ಲೆಗ್‌ನಲ್ಲಿ...
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ - ಗವಾಸ್ಕರ್ ಟ್ರೋಫಿ ಸೋಲಿನ ನಂತರ ಭಾರತ ತಂಡ ಟೆಸ್ಟ್ ನಾಯಕತ್ವ ಬದಲಾಗುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಮುಂದಿನ ಐದಾರು ತಿಂಗಳಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ...