ಆಟ

ಕ್ರಿಕೆಟ್ | ಭಾರತ ತಂಡಕ್ಕೆ ಮತ್ತೆ ಕೊಹ್ಲಿ ‘ಕ್ಯಾಪ್ಟನ್’?

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ - ಗವಾಸ್ಕರ್ ಟ್ರೋಫಿ ಸೋಲಿನ ನಂತರ ಭಾರತ ತಂಡ ಟೆಸ್ಟ್ ನಾಯಕತ್ವ ಬದಲಾಗುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಮುಂದಿನ ಐದಾರು ತಿಂಗಳಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ...

ಕೆ.ಎಲ್ ರಾಹುಲ್‌ಗೆ ಸುನಿಲ್ ಗವಾಸ್ಕರ್ ತರಾಟೆ

ಗುರುವಾರ ಸಂಜೆ ನಡೆದ ಇಂಗ್ಲೆಂಡ್‌-ಭಾರತ ಕ್ರಿಕೆಟ್‌ ತಂಡಗಳ ನಡುವಿನ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ನಾಲ್ಕು ವಿಕೆಟ್‌ಗಳ ನಷ್ಟದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ಆದಾಗ್ಯೂ, ಕೆ.ಎಲ್ ರಾಹುಲ್...

ವಿಡಿಯೋ | ರಾಹುಲ್‌ ದ್ರಾವಿಡ್‌ ಕಾರಿಗೆ ಗೂಡ್ಸ್‌ ಆಟೊ ಡಿಕ್ಕಿ

ಟೀಂ ಇಂಡಿಯಾ ಕ್ರಿಕೆಟ್‌ನ ಮಾಜಿ ಕೋಚ್‌ ರಾಹುಲ್‌ ದ್ರಾವಿಡ್‌ ಅವರ ಕಾರಿಗೆ ಗೂಡ್ಸ್‌ ಅಟೋ ಗುದ್ದಿದ ಘಟನೆ ಮಂಗಳವಾರ ಸಂಜೆ(ಫೆಬ್ರವರಿ 04) ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ನಡೆದಿದೆ.‌ರಾಹುಲ್ ದ್ರಾವಿಡ್‌ ಅವರು ಸಂಜೆ...

ತಪ್ಪು ತೀರ್ಪು ನೀಡಿದ್ದಾರೆಂದು ‘ರೆಫರಿ’ಗೆ ಕಾಲಿನಿಂದ ಒದ್ದ ಮಹಾರಾಷ್ಟ್ರ ಕುಸ್ತಿಪಟು; ವಿಡಿಯೋ ವೈರಲ್

ಕುಸ್ತಿ ಪಂದ್ಯಾವಳಿಯಲ್ಲಿ ತಪ್ಪು ತೀರ್ಪು ನೀಡಿದ್ದಾರೆಂದು ಕುಸ್ತಿಪಟು ಒಬ್ಬರು 'ರೆಫರಿ'ಗೆ ಕಾಲಿನಿಂದ ಒದ್ದು, ದಾಂಧಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಅಹಲ್ಯಾನಗರದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೆಫರಿ ಮೇಲೆ...

ಮಹಿಳಾ ಅಂಡರ್‌-19 ವಿಶ್ವಕಪ್: ಕನ್ನಡತಿ ನೇತೃತ್ವದಲ್ಲಿ ಟೀಂ ಇಂಡಿಯಾ ಚಾಂಪಿಯನ್

ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಮಹಿಳೆಯರ ತಂಡ ಭರ್ಜರಿ ಗೆಲುವು ಸಾಧಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಕ್ವಾಲಾಲಂಪುರದ ಬೇಯುಮಾಸ್ ಓವಲ್‌ನ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಭಾರತ...

ಎಲ್ಲ ಮಾದರಿ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ವೃದ್ಧಿಮಾನ್ ಸಾಹಾ

ಟೀಂ ಇಂಡಿಯಾದ ಬ್ಯಾಟರ್‌ ಹಾಗೂ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹಾ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. 18 ವರ್ಷಗಳ ಸುದೀರ್ಘ ಕ್ರಿಕೆಟ್ ಬದುಕಿನಿಂದ ಸಾಹಾ ನಿವೃತ್ತಿ ಘೋಷಿಸಿದ್ದಾರೆ. ತಮ್ಮ 18 ವರ್ಷಗಳ ವೃತ್ತಿಜೀವನದಲ್ಲಿ ವೃದ್ಧಿಮಾನ್...

ಬಿಸಿಸಿಐನ ‘ಜೀವಮಾನ ಸಾಧನೆ ಪ್ರಶಸ್ತಿ’ಗೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್‌ ಆಯ್ಕೆ

ಭಾರತ ಕ್ರಿಕೆಟ್ ತಂಡದ ಮಾಜಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡುಲ್ಕರ್ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶನಿವಾರ ನಡೆಯಲಿರುವ ಬಿಸಿಸಿಐ ವಾರ್ಷಿಕ ಸಮಾರಂಭದಲ್ಲಿ ಜೀವಮಾನ ಸಾಧನೆ...

ಐಸಿಸಿ ಮಹಿಳಾ ಅಂಡರ್-19 ಟಿ20 ವಿಶ್ವಕಪ್: ಇಂಗ್ಲೆಂಡ್ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ಟೀಮ್ ಇಂಡಿಯಾ

ಕೌಲಲಾಂಪುರದ ಬಯುಮಾಸ್ ಓವಲ್‌ನಲ್ಲಿ ಶುಕ್ರವಾರ ನಡೆದ ಐಸಿಸಿ ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತವು ಇಂಗ್ಲೆಂಡ್ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿ ಫೈನಲ್‌ ಪ್ರವೇಶಿಸಿದೆ. 114 ರನ್‌ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ,...

ಐಪಿಎಲ್‌ನಲ್ಲಿ ತಿರಸ್ಕಾರ | ರಣಜಿಯಲ್ಲಿ ಫೀನಿಕ್ಸ್‌ನಂತೆ ಫಾರ್ಮ್‌ಗೆ ಬಂದ ಶಾರ್ದೂಲ್ ಠಾಕೂರ್

2025ರಲ್ಲಿ ನಡೆಯುವ ಐಪಿಎಲ್‌ನ ಹರಾಜು ಪ್ರಕ್ರಿಯೆಯಲ್ಲಿ ನಗಣ್ಯವಾಗಿದ್ದ ಟೀಮ್‌ ಇಂಡಿಯಾ ಆಟಗಾರ ಶಾರ್ದೂಲ್ ಠಾಕೂರ್ ಇದೀಗ ರಣಜಿಯಲ್ಲಿ ಫೀನಿಕ್ಸ್‌ನಂತೆ ಫಾರ್ಮ್‌ಗೆ ಬಂದಿದ್ದಾರೆ. ಉತ್ತಮ ಪ್ರದರ್ಶನ ನೀಡುತ್ತಿದ್ದು, ಕ್ರಿಕೆಟ್‌ ಪ್ರೇಮಿಗಳು ಚಿತ್ತ ಸೆಳೆದಿದ್ದಾರೆ. ಪ್ರಸ್ತುತ ನಡೆಯುತ್ತಿರುವ...

ಟೀಂ ಇಂಡಿಯಾ ಸೋತರೂ ವರುಣ್ ಚಕ್ರವರ್ತಿಯಿಂದ ವಿನೂತನ ದಾಖಲೆ

ಭಾರತದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಜಯಭೇರಿ ಬಾರಿಸಿದೆ. ರಾಜ್​ಕೋಟ್​ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 171...

ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಬುಮ್ರಾ ಭಾಜನ: ಮೊದಲ ಭಾರತೀಯ ಬೌಲರ್‌ ಎಂಬ ಹಿರಿಮೆ

ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) 2024ರ ವರ್ಷದ ಟೆಸ್ಟ್ ಕ್ರಿಕೆಟಿಗನಾಗಿ ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ಆಯ್ಕೆ ಮಾಡಿದೆ. 2024 ರಲ್ಲಿ ಸ್ಮರಣೀಯ ಪ್ರದರ್ಶನ ನೀಡಿದ್ದ ಜಸ್ಪ್ರೀತ್ ಬುಮ್ರಾ ಇದೀಗ...

ವಿರಾಟ್ ಕೊಹ್ಲಿ ದಾಖಲೆ ಮುರಿದ ದಕ್ಷಿಣ ಆಫ್ರಿಕಾದ ಸ್ಫೋಟಕ ಆಟಗಾರ

ದಕ್ಷಿಣ ಆಫ್ರಿಕಾದ ಸ್ಫೋಟಕ ಆಟಗಾರ ಫಾಫ್ ಡುಪ್ಲೆಸಿಸ್ ತಮ್ಮ ಟಿ20 ಪಂದ್ಯಾವಳಿಯಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಅದಲ್ಲದೆ ಟೀಂ ಇಂಡಿಯಾದ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿದ್ದಾರೆ. ದಕ್ಷಿಣ ಆಫ್ರಿಕಾದ ಪ್ರೀಮಿಯರ್‌ ಲೀಗ್‌ನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X