ಆಟ

8 ಇನಿಂಗ್ಸ್, 779 ರನ್! ಕನ್ನಡಿಗನಿಗೆ ‘ಕರುಣೆ’ ತೋರದ ಕ್ರಿಕೆಟ್!

'Dear cricket, give me one more chance.' (ಪ್ರೀತಿಯ ಕ್ರಿಕೆಟ್, ನನಗೆ ಇನ್ನೊಂದು ಅವಕಾಶ ಕೊಡು) - 2022ರ ಡಿಸೆಂಬರ್‌ 10ರಂದು ಕರ್ನಾಟಕದ ಕ್ರಿಕೆಟಿಗ ಕರುಣ್ ನಾಯರ್ ತಮ್ಮ ಎಕ್ಸ್ ಖಾತೆಯಲ್ಲಿ...

ಭೀಕರ ಅಪಘಾತ; ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಸಾವು

ಭೀಕರ ಅಪಘಾತದಲ್ಲಿ ಅಂತಾರಾಷ್ಟ್ರೀಯ ಶೂಟಿಂಗ್ ತಾರೆ, ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಅವರ ಅಜ್ಜಿ ಮತ್ತು ಚಿಕ್ಕಪ್ಪ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಭಾನುವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಹರಿಯಾಣದ ಮಹೇಂದ್ರಗಢ ಬೈಪಾಸ್...

ವಿಜಯ್ ಹಜಾರೆ ಟ್ರೋಫಿ | 349 ರನ್‌ ಪೇರಿಸಿದ ಕರ್ನಾಟಕ; ವಿದರ್ಭಗೆ ಭಾರೀ ಮೊತ್ತದ ಗುರಿ

ಗುಜರಾತ್‌ನ ವಡೋದರಾದಲ್ಲಿ ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್‌ ಟೂರ್ನಿಯ ಫೈನಲ್‌ ಪಂದ್ಯ ನಡೆಯುತ್ತಿದೆ. ಫೈನಲ್‌ ಗೆದ್ದು, ಟ್ರೋಫಿ ತಮ್ಮದಾಗಿಸಿಕೊಳ್ಳಲು ಕರ್ನಾಟಕ ಮತ್ತು ವಿದರ್ಭ ತಂಡಗಳು ಹಣಾಹಣಿ ನಡೆಸುತ್ತಿವೆ. ಮೊದಲ ಬ್ಯಾಟಿಂಗ್‌ ಮಾಡಿರುವ...

7 ಇನ್ನಿಂಗ್ಸ್‌ನಲ್ಲಿ 752 ರನ್, 6 ಬಾರಿ ನಾಟ್‌ಔಟ್‌; ಹೊಸ ದಾಖಲೆಯ ಅಂಚಿನಲ್ಲಿ ಕರುಣ್ ನಾಯರ್

ವಿದರ್ಭ ತಂಡದ ಬ್ಯಾಟರ್‌ ಕರುಣ್ ನಾಯರ್ ಅವರು ಇತ್ತೀಚೆಗೆ ಆಡಿದ 7 ಇನ್ನಿಂಗ್ಸ್‌ಗಳಲ್ಲಿ 5 ಶತಕಗಳೊಂದಿಗೆ 752 ರನ್‌ ಗಳಿಸಿದ್ದಾರೆ. ಮಾತ್ರವಲ್ಲದೆ, ಆರು ಇನ್ನಿಂಗ್ಸ್‌ಗಳಲ್ಲಿ ಔಟ್‌ ಆಗದೇ ಉಳಿದಿದ್ದಾರೆ. ಆ ಮೂಲಕ ಹೊಸ...

ಅನಾರೋಗ್ಯ | ರಣಜಿಯಲ್ಲಿ ಆಡಲು ಆಗಲ್ಲ ಎಂದ ವಿರಾಟ್ ಕೊಹ್ಲಿ

ಜನವರಿ 23ರಿಂದ ರಣಜಿ ಟ್ರೋಫಿಯ ಪಂದ್ಯಾವಳಿ ಅರಂಭವಾಗಲಿದೆ. ಭಾರತೀಯ ಕ್ರಿಕೆಟ್‌ ತಂಡದ ಎಲ್ಲ ಆಟಗಾರರು ರಣಜಿ ಟೂರ್ನಿಯಲ್ಲಿ ಆಟುವುದನ್ನು ಬಿಸಿಸಿಐ ಕಡ್ಡಾಯಗೊಳಿಸಿದೆ. ಆದಾಗ್ಯೂ, ಅನಾರೋಗ್ಯದ ಕಾರಣದಿಂದಾಗಿ ರಣಜಿಯಲ್ಲಿ ಆಡಲಾಗುವುದಿಲ್ಲ ಎಂದು ವಿರಾಟ್‌ ಕೊಹ್ಲಿ...

2012ರ ಬಳಿಕ ಮೊದಲ ಬಾರಿಗೆ ರಣಜಿ ಆಡಲಿರುವ ವಿರಾಟ್ ಕೊಹ್ಲಿ

ಜನವರಿ 23ರಿಂದ ಆರಂಭವಾಗುವ ರಣಜಿ ಟ್ರೋಫಿಯ ಟೂರ್ನಿಯಲ್ಲಿ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿ ದೆಹಲಿ ತಂಡದಲ್ಲಿ ಆಡಲಿದ್ದಾರೆ. ದೆಹಲಿಯ 22 ಆಟಗಾರರ ತಾತ್ಕಾಲಿಕ ಪಟ್ಟಿಯಲ್ಲಿ ಕೊಹ್ಲಿ ಹೆಸರಿದೆ ಎಂದು ತಿಳಿದುಬಂದಿದೆ. ಆದರೆ, ಇತ್ತೀಚೆಗೆ...

ಭಾರತ vs ಐರ್ಲೆಂಡ್‌ | ವೇಗದ ಶತಕ ಬಾರಿಸಿ ದಾಖಲೆ ಬರೆದ ಸ್ಮೃತಿ ಮಂದಾನಾ

ಭಾರತ ಮತ್ತು ಐರ್ಲೆಂಡ್‌ ನಡುವೆ ನಡೆಯುತ್ತಿರುವ ಏಕದಿನ ಸರಣಿಯಲ್ಲಿ ಮಹಿಳಾ ಟೀಮ್-ಇಂಡಿಯಾ ನಾಯಕಿ ಸ್ಮೃತಿ ಮಂದಾನಾ ವೇಗವಾಗಿ ಶತಕ ಬಾರಿಸಿದ್ದಾರೆ. ಹೊಸ ದಾಖಲೆ ಬರೆದಿದ್ದಾರೆ. ಮಹಿಳಾ ಕ್ರಿಕೆಟ್‌ನಲ್ಲಿ ಕಡಿಮೆ ಬಾಲ್‌ಗಳಿಗೆ ಶತಕ ಸಿಡಿಸಿದ...

ಐಪಿಎಲ್ 2025ರ ಆರಂಭಕ್ಕೆ ಡೇಟ್‌ ಫಿಕ್ಸ್‌: ಮಾರ್ಚ್ 21ರಂದು ಉದ್ಘಾಟನಾ ಪಂದ್ಯ

2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆರಂಭಕ್ಕೆ ಬಿಸಿಸಿಐ ದಿನಾಂಕ ನಿಗದಿ ಮಾಡಿದೆ. ಐಪಿಎಲ್‌ನ ಉದ್ಘಾಟನಾ ಪಂದ್ಯವು ಮಾರ್ಚ್‌ 21ರಂದು ಕೋಲ್ಕತ್ತದಲ್ಲಿ ನಡೆಯಲಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ತಿಳಿಸಿದ್ದಾರೆ. ಮುಂಬೈನಲ್ಲಿ...

ಕಠಿಣ ನಿಯಮಗಳ ಮೊರೆ ಹೋದ ಬಿಸಿಸಿಐ; ಕೊಹ್ಲಿ-ಅನುಷ್ಕಾಗೆ ನಿರಾಶೆ: ವರದಿ

ಇತ್ತೀಚೆಗೆ ನಡೆದ ಟೆಸ್ಟ್ ಸರಣಿಗಳಲ್ಲಿ ಭಾರತದ ಕ್ರಿಕೆಟ್‌ ತಂಡ ಕಳಪೆ ಪ್ರದರ್ಶನ ನೀಡಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಈವರೆಗೆ, ಆಟಗಾರರು ತಮ್ಮ...

ಐಪಿಎಲ್ 2025 | ಪಂಜಾಬ್ ಕಿಂಗ್ಸ್‌ಗೆ ಶ್ರೇಯಸ್ ಅಯ್ಯರ್ ನಾಯಕ

ಶ್ರೇಯಸ್ ಅಯ್ಯರ್ ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಆವೃತ್ತಿಯ ಪಂಜಾಬ್ ಕಿಂಗ್ಸ್ ತಂಡದ ನಾಯಕರನ್ನಾಗಿ ಅಧಿಕೃತವಾಗಿ ನೇಮಿಸಲಾಗಿದೆ. ಅಯ್ಯರ್ ಮತ್ತು ಪಿಬಿಕೆಎಸ್ ಕೋಚ್ ರಿಕಿ ಪಾಂಟಿಂಗ್ ಐಪಿಎಲ್ ಫ್ರಾಂಚೈಸಿಗೆ ನಾಯಕತ್ವದ ಜೋಡಿಯಾಗಿ...

ಕಪಿಲ್‌ ದೇವ್‌ ತಲೆಗೆ ಗುಂಡು ಹಾರಿಸಲು ಪಿಸ್ತೂಲು ತೆಗೆದುಕೊಂಡು ಹೋಗಿದ್ದೆ: ಯುವಿ ತಂದೆ ಯೋಗರಾಜ್ ಸಿಂಗ್‌ ಹೇಳಿಕೆ

ಟೀಮ್ ಇಂಡಿಯಾದ ಸ್ಫೋಟಕ ಆಟಗಾರ ಯುವರಾಜ್‌ ಸಿಂಗ್ ಅವರ ತಂದೆ ಹಾಗೂ ಭಾರತದ ಮಾಜಿ ವೇಗಿ ಯೋಗರಾಜ್ ಸಿಂಗ್ ಅವರು ಖ್ಯಾತ ಕ್ರಿಕೆಟ್‌ ಆಟಗಾರ ಕಪಿಲ್ ದೇವ್ ಕುರಿತು ಆಘಾತಕಾರಿ ಸ್ಫೋಟಕ ಹೇಳಿಕೆಯನ್ನು...

‘ಟೀಮ್ ಇಂಡಿಯಾ’ ನಾಯಕತ್ವಕ್ಕೆ ರಾಜೀನಾಮೆ ನೀಡಲು ರೋಹಿತ್ ನಿರ್ಧಾರ…!

ಭಾರತೀಯ ಕ್ರಿಕೆಟ್‌ನ ಟೆಸ್ಟ್‌ ಮತ್ತು ಏಕದಿನ ತಂಡದ ನಾಯಕ ರೋಹಿತ್ ಶರ್ಮಾ ಅವರು ಬಿಸಿಸಿಐದ ಉನ್ನತ ಅಧಿಕಾರಿಗಳು ಮತ್ತು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಇತ್ತೀಚೆಗೆ ಕ್ರಿಕೆಟ್‌...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X