ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೂತನ ಕಾರ್ಯದರ್ಶಿಯಾಗಿ ಅಸ್ಸಾಂನ ಮಾಜಿ ಕ್ರಿಕೆಟಿಗ ದೇವಜಿತ್ ಸೈಕಿಯಾ ನೇಮಕವಾಗಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆಯಾದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಒಂದು ತಿಂಗಳ...
ಭಾರತದ ಟಿ20 ತಂಡಕ್ಕೆ ವೇಗಿ ಬೌಲರ್ ಮೊಹಮ್ಮದ್ ಶಮಿ ಅವರು ಬರೊಬ್ಬರಿ 2 ವರ್ಷದ ಬಳಿಕ ಮತ್ತೆ ಆಯ್ಕೆಯಾಗಿದ್ದಾರೆ. 2022ರಿಂದ ಟಿ20 ಪಂದ್ಯಗಳಲ್ಲಿ ಆಡಿದ್ದು ಶಮಿ, ಆ ಬಳಿಕ ತಂಡದಿಂದ ಹೊರಗುಳಿದಿದ್ದರು. ಇದೀಗ,...
ಬಾಂಗ್ಲಾದೇಶದ ಮಾಜಿ ನಾಯಕ ತಮೀಮ್ ಇಕ್ಬಾಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಗೆ ಮುಂಚಿತವಾಗಿ ತಂಡಕ್ಕೆ ಅಡ್ಡಿಯಾಗಲು ಬಯಸುವುದಿಲ್ಲ ಎಂದು ತಮೀಮ್ ಹೇಳಿದ್ದಾರೆ.
2007ರಲ್ಲಿ ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧ ನಡೆದ ಏಕದಿನ ಅಂತಾರಾಷ್ಟ್ರೀಯ...
2021ರ ನವೆಂಬರ್‌ನಲ್ಲಿ ಟೆಸ್ಟ್ ತಂಡಕ್ಕೆ ನಾಯಕತ್ವ ವಹಿಸಿಕೊಂಡ ಕಮಿನ್ಸ್ ಮೂರು ವರ್ಷಗಳಲ್ಲಿ ಆಶಸ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್, ಏಕದಿನ ವಿಶ್ವಕಪ್ ಗೆದ್ದಿದ್ದಾರೆ. ಸದ್ಯ ಅವರ ಮುಂದೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್...
ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿರುವ ಗೌತಮ್ ಗಂಭೀರ್ ವಿರುದ್ಧ ಟೀಮ್ ಇಂಡಿಯಾದ ಮಾಜಿ ಬ್ಯಾಟರ್ ಮನೋಜ್ ತಿವಾರಿ ಗಂಭೀರ ಆರೋಪ ಮಾಡಿದ್ದಾರೆ. 'ಗಂಭೀರ್ ನನ್ನ ಕುಟುಂಬವನ್ನು ನಿಂದಿಸಿದ್ದಾರೆ. ಅಲ್ಲದೆ, ಸೌರವ್...
ಹಿಂದಿ ಭಾರತದ ರಾಷ್ಟ್ರ ಭಾಷೆಯಲ್ಲ, ಅದು ಅಧಿಕೃತ ಭಾಷೆ ಎಂದು ಹಿರಿಯ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಅವರು ಹೇಳಿದ್ದು, ಹಿಂದಿ ಭಾಷಾ ಹೇರಿಕೆ ಟೀಕೆ ಮಧ್ಯೆ ಅಶ್ವಿನ್ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಚೆನ್ನೈನ...
ಕಳಪೆ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟ್ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ವಿರುದ್ಧ ಭಾರತ ತಂಡದ ಮಾಜಿ ಕೋಚ್ ಹಾಗೂ ರವಿ ಶಾಸ್ತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಐಸಿಸಿ...
ಟೀಮ್ ಇಂಡಿಯಾ ವಿರುದ್ಧ ಸಿಡ್ನಿಯಲ್ಲಿ ಇಂದು ಮುಕ್ತಾಯ ಕಂಡ ಬಾರ್ಡರ್-ಗವಾಸ್ಕರ್ ಟ್ರೋಫಿಯ ಅಂತಿಮ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ ಗೆಲ್ಲುವುದರೊಂದಿಗೆ 5 ಟೆಸ್ಟ್ ಪಂದ್ಯಗಳ ಟೆಸ್ಟ್ ಸರಣಿಯನ್ನು 3-1 ರಿಂದ ವಶಪಡಿಸಿಕೊಂಡಿದೆ. ಜೊತೆಗೆ, ಟೆಸ್ಟ್...
ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವೆ ನಡೆಯುತ್ತಿರುವ ಬಾರ್ಡರ್ - ಗವಾಸ್ಕರ್ ಟ್ರೋಫಿಯ 5ನೇ ಟೆಸ್ಟ್ ಪಂದ್ಯ ಸಿಡ್ನಿಯಲ್ಲಿ ನಡೆಯುತ್ತಿದೆ. ಎರಡನೇ ದಿನದಾಟದ ವೇಳೆ ಟೀಮ್ ಇಂಡಿಯಾದ ಹಂಗಾಮಿ ನಾಯಕ ಜಸ್ಪ್ರೀತ್...
ಐದು ಟೆಸ್ಟ್ ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿಯ ಎರಡನೇ ದಿನದಾಟದಲ್ಲಿ ಹಂಗಾಮಿ ನಾಯಕ ಜಸ್ಪ್ರೀತ್ ಬುಮ್ರಾ ನೇತೃತ್ವದ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ತಂಡದ ವಿರುದ್ಧ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ.
ಎರಡನೇ ದಿನದ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ...
ಬಾರ್ಡರ್-ಗವಾಸ್ಕರ್ ಟ್ರೋಫಿ ಟೂರ್ನಿ ನಿರ್ಣಾಯಕ ಹಂತಕ್ಕೆ ತಲುಪಿದೆ. ಈಗಾಗಲೇ ಈ ಟೂರ್ನಿಯಲ್ಲಿ ಆಸ್ಟ್ರೇಲಿಯಾ 2-1 ರಿಂದ ಮುನ್ನಡೆಯಲ್ಲಿರುವುದರಿಂದ, ಸಿಡ್ನಿಯಲ್ಲಿ ನಡೆಯುತ್ತಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವನ್ನು ಭಾರತ ಭಾರಿ ಅಂತರದಿಂದ ಗೆದ್ದರಷ್ಟೆ...
ಬರೋಬ್ಬರಿ 450 ಕೋಟಿ ರೂ. ಹಗರಣವೊಂದಕ್ಕೆ ಸಂಬಂಧಿಸಿದಂತೆ ಟೀಮ್ ಇಂಡಿಯಾದ ಬೇಡಿಕೆಯ ಬ್ಯಾಟರ್ ಶುಭಮನ್ ಗಿಲ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಗುಜರಾತ್ ಸಿಐಡಿ ಸಮನ್ಸ್ ಜಾರಿ ಮಾಡಿದೆ.
ಪ್ರಸ್ತುತ ಗಿಲ್ ಅವರು ಭಾರತ...