ಆಟ

ದಾಖಲೆಗಳ ‘ವಿರಾಟ್’ ಪರ್ವ: ಸಚಿನ್ ಹಿಂದಿಕ್ಕಿದ ಕೊಹ್ಲಿ, ಗೇಲ್ ದಾಖಲೆ ಮುರಿದ ರೋಹಿತ್

ನಿನ್ನೆ ನ್ಯೂಜಿಲೆಂಡ್ ವಿರುದ್ಧ ನಡೆದ ಪಂದ್ಯವು ಕೇವಲ ಭಾರತದ ರೋಚಕ ಗೆಲುವಿಗಷ್ಟೇ ಸಾಕ್ಷಿಯಾಗಲಿಲ್ಲ, ಬದಲಾಗಿ ಟೀಮ್ ಇಂಡಿಯಾದ ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಬ್ಯಾಟಿನಿಂದ ಹೊಸ ದಾಖಲೆಗಳು ನಿರ್ಮಾಣವಾದ...

ರಚಿನ್ ರವೀಂದ್ರ ಬೆನ್ನಲ್ಲೇ ಕಿವೀಸ್‌ ಪಡೆಯಲ್ಲಿ ಮಿಂಚುತ್ತಿರುವ ಮತ್ತೊಬ್ಬ ಭಾರತೀಯ: ಯಾರು ಈ ‘ರಜಿನಿಕಾಂತ್ ಭಕ್ತ’ ಆದಿತ್ಯ ಅಶೋಕ್?

ನ್ಯೂಜಿಲೆಂಡ್‌ ಕ್ರಿಕೆಟ್ ತಂಡದಲ್ಲಿ ಭಾರತೀಯ ಮೂಲದ ಆಟಗಾರರು ಮಿಂಚುತ್ತಿರುವುದು ಇದೇ ಮೊದಲೇನಲ್ಲ. ಆದಿತ್ಯ ಅಶೋಕ್ ಮತ್ತು ರಚಿನ್ ರವೀಂದ್ರ ಈ ಪರಂಪರೆಯ ಹೊಸ ಕೊಂಡಿಗಳು ಮಾತ್ರ. ಇವರಿಗಿಂತ ಮೊದಲು ಹಲವು ದಿಗ್ಗಜರು ಕಿವೀಸ್...

IND – NZ ODI: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ; ರೋಹಿತ್-ವಿರಾಟ್ ಕಂಬ್ಯಾಕ್, ಪಂತ್ ಔಟ್

ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡದ ನಾಯಕ ಶುಭಮನ್ ಗಿಲ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದರೊಂದಿಗೆ 2026ರ ಬಹುನಿರೀಕ್ಷಿತ ಏಕದಿನ ಸರಣಿಗೆ...

ಟಿ20 ವಿಶ್ವಕಪ್: ಬಾಂಗ್ಲಾದೇಶದ ಪಂದ್ಯಗಳ ಸ್ಥಳಾಂತರ ಬೇಡಿಕೆಗೆ ಬಿಸಿಸಿಐ ಪ್ರತಿಕ್ರಿಯೆ

ಮುಂಬರುವ ಟಿ20 ವಿಶ್ವಕಪ್ ಪಂದ್ಯಗಳನ್ನು ಭದ್ರತಾ ಕಾರಣಗಳಿಗಾಗಿ ಭಾರತದಿಂದ ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕೆಂಬ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ (ಬಿಸಿಬಿ) ಬೇಡಿಕೆಯ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೊನೆಗೂ ಮೌನ ಮುರಿದಿದೆ. ಈ...

WPL 2026 ಉದ್ಘಾಟನಾ ಪಂದ್ಯ: ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ರೋಚಕ ಜಯ ಗಳಿಸಿದ ಆರ್‌ಸಿಬಿ

ಇಂದಿನಿಂದ (ಜ.9) ಆರಂಭಗೊಂಡ ವಿಮೆನ್ಸ್ ಪ್ರೀಮಿಯರ್ ಲೀಗ್‌ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ‌ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 3 ವಿಕೆಟ್‌ಗಳ ರೋಚಕ ಜಯ ಗಳಿಸುವ ಮೂಲಕ...

ಅಪ್ರಾಪ್ತ ಅಥ್ಲೀಟ್‌ ಮೇಲೆ ಲೈಂಗಿಕ ದೌರ್ಜನ್ಯ; ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂಬ ಆರೋಪದ ಮೇಲೆ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ವಿರುದ್ಧ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಬೆನ್ನಲ್ಲೇ, ಅವರನ್ನು...

ಆ್ಯಷಸ್: ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾಗೆ 4-1 ಅಂತರದ ಗೆಲುವು; ಖವಾಜಾಗೆ ಭಾವಪೂರ್ಣ ವಿದಾಯ

ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಪ್ರತಿಷ್ಠಿತ ಆ್ಯಷಸ್ ಟೆಸ್ಟ್ ಸರಣಿಯ ಐದನೇ ಹಾಗೂ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 5 ವಿಕೆಟ್‌ಗಳ ಅಂತರದ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 2025–26ನೇ ಸಾಲಿನ ಸರಣಿಯನ್ನು...

ಟಿ20 ಆರ್ಭಟದಲ್ಲಿ ಮಂಕಾಗುತ್ತಿರುವ ‘ಏಕದಿನ’ದ ಅಸ್ತಿತ್ವ: ಕ್ರಿಕೆಟ್ ಜಗತ್ತಿನ ಮುಂದಿದೆ ಯಕ್ಷಪ್ರಶ್ನೆ

ಟಿ20 ಕ್ರಿಕೆಟ್ ಎಷ್ಟೇ ಅಬ್ಬರಿಸಿದರೂ, ಏಕದಿನ ವಿಶ್ವಕಪ್‌ಗೆ ಇರುವ ಪ್ರತಿಷ್ಠೆ ಮತ್ತು ಗೌರವ ಐಪಿಎಲ್ ಟ್ರೋಫಿಗಿಲ್ಲ ಎಂಬುದು ಸತ್ಯ. 50 ಓವರ್‌ಗಳ ಪಂದ್ಯವು ಆಟಗಾರನ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯವನ್ನು ವಿಭಿನ್ನವಾಗಿ ಪರೀಕ್ಷಿಸುತ್ತದೆ....

ಐಪಿಎಲ್‌ನಿಂದ ಹೊರಬಿದ್ದ ಮುಸ್ತಫಿಜುರ್ ರಹಮಾನ್ ಈಗ ಪಿಎಸ್‌ಎಲ್ ಪಾಲು

2026ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆವೃತ್ತಿಯಿಂದ ಬಿಸಿಸಿಐ ನಿರ್ದೇಶನದ ಮೇರೆಗೆ ಹೊರಗುಳಿದಿರುವ ಬಾಂಗ್ಲಾದೇಶದ ವೇಗಿ ಮುಸ್ತಫಿಜುರ್ ರಹಮಾನ್, ಇದೀಗ ಪಾಕಿಸ್ತಾನ್ ಸೂಪರ್ ಲೀಗ್ (ಪಿಎಸ್‌ಎಲ್) ಜತೆ ಒಪ್ಪಂದ ಮಾಡಿಕೊಂಡಿದ್ದಾರೆ. ​ಇತ್ತೀಚೆಗೆ ನಡೆದ ಐಪಿಎಲ್...

ಭಾರತದಲ್ಲಿ ಭದ್ರತಾ ಆತಂಕವಿಲ್ಲ, ಸ್ಥಳ ಬದಲಾವಣೆ ಅಸಾಧ್ಯ: ಬಾಂಗ್ಲಾ ಮನವಿ ತಿರಸ್ಕರಿಸಿದ ಐಸಿಸಿ

ಮುಂಬರುವ 2026ರ ಐಸಿಸಿ ಪುರುಷರ ಟಿ20 ವಿಶ್ವಕಪ್‌ ಪಂದ್ಯಗಳನ್ನು ಭಾರತದಿಂದ ಸ್ಥಳಾಂತರಿಸಬೇಕೆಂಬ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ (ಬಿಸಿಬಿ) ಮನವಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ತಿರಸ್ಕರಿಸಿದೆ. ಭಾರತದಲ್ಲಿ ಆಟಗಾರರ ಸುರಕ್ಷತೆಗೆ ಸಂಬಂಧಿಸಿದಂತೆ ಯಾವುದೇ...

SIR ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಚುನಾವಣಾ ಆಯೋಗ ಸಮನ್ಸ್

ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಮತ್ತು ಅವರ ಸಹೋದರ ಮುಹಮ್ಮದ್ ಕೈಫ್ ಅವರಿಗೆ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಡಿ ವಿಚಾರಣೆಗೆ ಹಾಜರಾಗುವಂತೆ ಚುನಾವಣಾ ಆಯೋಗ ಸಮನ್ಸ್ ಜಾರಿಗೊಳಿಸಿದೆ. ದಕ್ಷಿಣ...

ಐಪಿಎಲ್‌ನಿಂದ ಮುಸ್ತಫಿಜುರ್ ರಹಮಾನ್ ‘ಔಟ್’: ನಿರ್ಧಾರದ ಬಗ್ಗೆ ಬಿಸಿಸಿಐ ಸದಸ್ಯರಿಗೇ ಮಾಹಿತಿ ಇರಲಿಲ್ಲ!

ಬಾಂಗ್ಲಾದೇಶದ ವೇಗಿ ಮುಸ್ತಫಿಜುರ್ ರಹಮಾನ್ ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಂದ ಕೈಬಿಡುವ ನಿರ್ಧಾರವನ್ನು ಬಿಸಿಸಿಐನ ಉನ್ನತ ಮಟ್ಟದಲ್ಲಿ ತೆಗೆದುಕೊಳ್ಳಲಾಗಿದ್ದು, ಈ ಕುರಿತು ಮಂಡಳಿಯ ಸದಸ್ಯರೊಂದಿಗೆ ಯಾವುದೇ ಸಮಾಲೋಚನೆ ನಡೆಸಿಲ್ಲ ಎಂಬ...

ಈ ಹೊತ್ತಿನ ಪ್ರಮುಖ ಸುದ್ದಿ