ಆಟ

ಆಸೀಸ್ ವಿರುದ್ಧ ಐದನೇ ಟೆಸ್ಟ್ | ಟೀಂ ಇಂಡಿಯಾ ಮತ್ತೆ ವೈಫಲ್ಯ: 185ಕ್ಕೆ ಆಲೌಟ್

ಸಿಡ್ನಿಯಲ್ಲಿ ನಡೆಯುತ್ತಿರುವ ಬಾರ್ಡರ್‌ - ಗವಾಸ್ಕರ್‌ ಟ್ರೋಫಿಯ ಆಸ್ಟ್ರೇಲಿಯಾ ವಿರುದ್ಧದ ಐದನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯದಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿರುವ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗಳಿಗೆ...

ಅಂತಿಮ ಟೆಸ್ಟ್‌ನಲ್ಲಿ ಬುಮ್ರಾಗೆ ನಾಯಕತ್ವ| ಭಾರತದ 4 ವಿಕೆಟ್ ಪತನ: ಕನ್ನಡಿಗನಿಗೆ ಸ್ಥಾನ

ಬಾರ್ಡರ್-ಗವಾಸ್ಕರ್‌ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದು ಮೊದಲು ಬ್ಯಾ ಟಿಂಗ್ ಆರಂಭಿಸಿದ್ದು, ಭೋಜನ ವಿರಾಮಕ್ಕೆ ಅಗ್ರ ಕ್ರಮಾಂಕದ ನಾಲ್ವರ ವಿಕೆಟ್ ಕಳೆದುಕೊಂಡಿದೆ.ಟೀಂ...

ಮನು ಭಾಕರ್, ಗುಕೇಶ್‌ ಸೇರಿ ನಾಲ್ವರಿಗೆ ಖೇಲ್‌ ರತ್ನ ಪ್ರಶಸ್ತಿ

ಕೇಂದ್ರ ಕ್ರೀಡಾ ಇಲಾಖೆ ಮೇಜರ್‌ ಧ್ಯಾನ್‌ ಚಂದ್‌ ಖೇಲ್‌ ರತ್ನ ಪ್ರಶಸ್ತಿ ಪ್ರಕಟಿಸಿದ್ದು, ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ 2 ಕಂಚಿನ ಪದಕ ಗೆದ್ದ ಶೂಟರ್‌ ಮನು ಭಾಕರ್ ಹಾಗೂ ವಿಶ್ವ ಚೆಸ್‌ ಚಾಂಪಿಯನ್‌...

ಭಾರತ vs ಇಂಗ್ಲೆಂಡ್ ಕ್ರಿಕೆಟ್: ತಂಡದಿಂದ ಕೊಹ್ಲಿ, ಬುಮ್ರಾ, ರೋಹಿತ್‌ ಔಟ್; ಸ್ಟಾರ್‌ಗಳನ್ನೇ ಕೈಬಿಟ್ಟ ಬಿಸಿಸಿಐ

ಭಾರತ ಮತ್ತು ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವೆ ನಡೆಯಲಿರುವ ಕ್ರಿಕೆಟ್‌ ಸರಣಿಯಲ್ಲಿ ಟೀಮ್ ಇಂಡಿಯಾದ ವಿರಾಟ್ ಕೊಹ್ಲಿ, ಜಸ್​ಪ್ರೀತ್ ಬುಮ್ರಾ ಹಾಗೂ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ. ಸರಣಿಯಲ್ಲಿ...

ಮಹಿಳಾ ವಿಶ್ವ ಚೆಸ್‌ ಬ್ಲಿಟ್ಜ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಆರ್ ವೈಶಾಲಿಗೆ ಕಂಚು

ಮಹಿಳಾ ವಿಶ್ವ ಬ್ಲಿಟ್ಜ್‌(ಅತಿ ವೇಗದ) ಚೆಸ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಗ್ರ್ಯಾಂಡ್‌ ಮಾಸ್ಟರ್‌ ಆರ್ ವೈಶಾಲಿ, ಕಂಚಿನ ಪದಕ ಗೆದ್ದಿದ್ದಾರೆ. ಅಮೆರಿಕದ ವಾಲ್‌ಸ್ಟ್ರೀಟ್‌ನಲ್ಲಿ ನಡೆದ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತದ ವೈಶಾಲಿ, ಚೀನಾದ ಜು ವೆಂಜುಮಿನ್‌ ವಿರುದ್ಧ...

ನಾಲ್ಕನೇ ಟೆಸ್ಟ್‌ | ಕೈಕೊಟ್ಟ ಬ್ಯಾಟಿಂಗ್: ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾಗೆ ಹೀನಾಯ ಸೋಲು

ಆಸ್ಟ್ರೇಲಿಯಾ ವಿರುದ್ಧ ಮೆಲ್ಬೋರ್ನ್‌ನ ಎಂಸಿಜಿ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟೆಸ್ಟ್‌ನ ಕೊನೆಯ ದಿನ ಟೀಮ್ ಇಂಡಿಯಾದ ಬ್ಯಾಟಿಂಗ್ ವಿಭಾಗ ಕೈಕೊಟ್ಟ ಪರಿಣಾಮ 184 ರನ್‌ಗಳಿಂದ ಹೀನಾಯ ಸೋಲು ಅನುಭವಿಸಿದೆ. ನಾಲ್ಕನೇ ಟೆಸ್ಟ್‌ನ ಗೆಲುವಿನೊಂದಿಗೆ ಪ್ಯಾಟ್...

IND vs AUS | ಶೋಯೆಬ್ ಅಖ್ತರ್ ದಾಖಲೆ ಮುರಿದ ಜಸ್‌ಪ್ರೀತ್ ಬೂಮ್ರಾ

ಟೆಸ್ಟ್ ಕ್ರಿಕೆಟ್‌ನಲ್ಲಿ 13ನೇ ಬಾರಿ ಐದು ವಿಕೆಟ್‌ಗಳ ಗೊಂಚಲನ್ನು ಪಡೆಯುವ ಮೂಲಕ ಭಾರತ ಕ್ರಿಕೆಟ್ ತಂಡದ ವೇಗಿ ಸ್ಟಾರ್ ಬೌಲರ್ ಜಸ್‌ಪ್ರೀತ್ ಬೂಮ್ರಾ ಹೊಸ ಇತಿಹಾಸವನ್ನು ಬರೆದಿದ್ದಾರೆ. ಈ ಹಿಂದೆ 12 ಬಾರಿ...

ಟೆಸ್ಟ್​ ಕ್ರಿಕೆಟ್​ | ವಿಶ್ವ ದಾಖಲೆ ಬರೆದ ಜಸ್​ಪ್ರೀತ್ ಬೂಮ್ರಾ, 200 ವಿಕೆಟ್‌ ಸಾಧನೆ

ಮೆಲ್ಬರ್ನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 4 ವಿಕೆಟ್ ಕಬಳಿಸಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬೂಮ್ರಾ, ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ಮತ್ತೆ 4 ವಿಕೆಟ್ ಉರುಳಿಸಿದ್ದಾರೆ....

ವಸ್ತ್ರ ಸಂಹಿತೆ ಉಲ್ಲಂಘನೆ: ವಿಶ್ವ ಚೆಸ್ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‌ಸೆನ್ ಕೂಟದಿಂದ ಅನರ್ಹ

ಐದು ಬಾರಿಯ ವಿಶ್ವ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‌ಸೆನ್ FIDE ನ ಡ್ರೆಸ್ ಕೋಡ್ ಉಲ್ಲಂಘಿಸಿ ಜೀನ್ಸ್ ಧರಿಸಿದ್ದಕ್ಕಾಗಿ ದಂಡ ವಿಧಿಸಿ ವಿಶ್ವ ರಾಪಿಡ್ ಮತ್ತು ಬ್ಲಿಟ್ಜ್ ಚೆಸ್ ಚಾಂಪಿಯನ್‌ಶಿಪ್‌ನಿಂದ ಅನರ್ಹಗೊಳಿಸಲಾಗಿದೆ. ವಾಲ್ ಸ್ಟ್ರೀಟ್ ನಲ್ಲಿ...

ನಿತೀಶ್ ಕುಮಾರ್‌ ರೆಡ್ಡಿ ಚೊಚ್ಚಲ ಶತಕ: ಕುಂಬ್ಳೆ, ಸಚಿನ್‌ ದಾಖಲೆ ಸರಿಗಟ್ಟಿದ ಯುವ ಆಟಗಾರ

ಯುವ ಆಟಗಾರ ನಿತೀಶ್ ಕುಮಾರ್ ರೆಡ್ಡಿ ಬಾಕ್ಸಿಂಗ್‌ ಡೇ ಟೆಸ್ಟ್ ಪಂದ್ಯದಲ್ಲಿ ಚೊಚ್ಚಲ ಶತಕ ದಾಖಲಿಸಿದರು. ತಮ್ಮ ನಾಲ್ಕನೇ ಟೆಸ್ಟ್ ಪಂದ್ಯವಾಡುತ್ತಿರುವ 21 ವರ್ಷದ ನಿತೀಶ್‌ ಮತ್ತೊಬ್ಬ ಯುವ ಆಟಗಾರ...

ನಿತೀಶ್ – ವಾಷಿಂಗ್ಟನ್‌ ಶತಕದ ಜೊತೆಯಾಟ: ಟೀಂ ಇಂಡಿಯಾ ಫಾಲೋ ಆನ್‌ನಿಂದ ಪಾರು

ಟೀಂ ಇಂಡಿಯಾ ಯುವ ಆಟಗಾರರಾದ ನಿತೀಶ್ ಕುಮಾರ್ ರೆಡ್ಡಿ ಹಾಗೂ ವಾಷಿಂಗ್ಟನ್‌ ಸುಂದರ್‌ ಅವರ 8ನೇ ವಿಕೆಟ್‌ಗೆ ಶತಕದ ಜೊತೆಯಾಟದಿಂದ ಟೀಂ ಇಂಡಿಯಾ ಬಾರ್ಡರ್‌ - ಗವಾಸ್ಕರ್ ಟ್ರೋಫಿಯ ಬಾಕ್ಸಿಂಗ್‌ ಡೇ ಟೆಸ್ಟ್‌ನಲ್ಲಿ...

ತನ್ನ ಕಳಪೆ ಪ್ರದರ್ಶನವನ್ನು ಒಪ್ಪಿಕೊಂಡ ವಿರಾಟ್ ಕೊಹ್ಲಿ

ಬಾರ್ಡರ್ - ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡುತ್ತಿಲ್ಲ. ಮೊದಲ ಟೆಸ್ಟ್​ನಲ್ಲಿ ಭರ್ಜರಿ ಶತಕ ಸಿಡಿಸಿದ್ದ ವಿರಾಟ್ ಆ ಬಳಿಕ ನಿರೀಕ್ಷಿತ ಪ್ರದರ್ಶನ ಬಂದಿಲ್ಲ. ಈ ಸಂದರ್ಭದಲ್ಲಿ ಟೀಂ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X