ಆಟ

ಬಾಕ್ಸಿಂಗ್‌ ಡೇ ಟೆಸ್ಟ್‌ | ಭಾರತದ 5 ವಿಕೆಟ್ ಪತನ; ಟೀಂ ಇಂಡಿಯಾಗೆ ಇನಿಂಗ್ಸ್ ಹಿನ್ನಡೆ ಭೀತಿ

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಬಾರ್ಡರ್ – ಗವಾಸ್ಕರ್ ಟ್ರೋಫಿ ಸರಣಿಯ ಬಾಕ್ಸಿಂಗ್ ಡೇ ಪಂದ್ಯದ ಎರಡನೇ ದಿನದಾಟದ ಅಂತ್ಯಕ್ಕೆ ಟೀಂ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ ಯಶಸ್ವಿ ಜೈಸ್ವಾಲ್ ಅರ್ಧ ಶತಕದ ನೆರವಿನಿಂದ 46 ಓವರ್‌ಗಳಲ್ಲಿ...

474ಕ್ಕೆ ಆಸೀಸ್‌ ಆಲೌಟ್; ಕಪ್ಪು ಪಟ್ಟಿ ಧರಿಸಿ ಮಾಜಿ ಪ್ರಧಾನಿಗೆ ಗೌರವ ಸಲ್ಲಿಸಿದ ಟೀಂ ಇಂಡಿಯಾ

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಬಾರ್ಡರ್ – ಗವಾಸ್ಕರ್ ಟ್ರೋಫಿ ಸರಣಿಯ ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯದಲ್ಲಿ ಆಸೀಸ್‌ ತನ್ನ ಮೊದಲ ಇನಿಂಗ್ಸ್‌ನಲ್ಲಿ 122.4 ಓವರ್‌ಗಳಲ್ಲಿ 474 ರನ್‌ಗಳಿಗೆ ಆಲೌಟ್ ಆಗಿದೆ. 311/6 ರನ್‌ನೊಂದಿಗೆ ಎರಡನೇ...

ಬಾಕ್ಸಿಂಗ್‌ ಡೇ ಟೆಸ್ಟ್ | ಮೊದಲ ದಿನ 300ರ ಗಡಿ ದಾಟಿದ ಆಸೀಸ್: ನಾಲ್ವರ ಅರ್ಧ ಶತಕ

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಬಾರ್ಡರ್ - ಗವಾಸ್ಕರ್ ಟ್ರೋಫಿ ಸರಣಿಯ ಬಾಕ್ಸಿಂಗ್ ಡೇ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್‌ನಲ್ಲಿ ಆರಂಭಿಕ ನಾಲ್ವರು ಬ್ಯಾಟರ್‌ಗಳ ಅರ್ಧ ಶತಕದ ನೆರವಿನಿಂದ 311/6 ರನ್‌...

ಆಸ್ಟ್ರೇಲಿಯಾ ಬ್ಯಾಟರ್‌ ಜೊತೆ ವಿರಾಟ್ ಕೊಹ್ಲಿ ಕಿರಿಕ್: ಅನುಚಿತ ವರ್ತನೆಗಾಗಿ ಭಾರಿ ದಂಡ

ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ಭಾರತ-ಆಸ್ಟ್ರೇಲಿಯಾ ಕ್ರಿಕೆಟ್‌ ತಂಡಗಳ ನಡುವೆ ನಡೆಯುತ್ತಿರುವ ಟೆಸ್ಟ್‌ ಕ್ರಿಕೆಟ್‌ ಸರಣಿಯ 4ನೇ ಟೆಸ್ಟ್‌ನಲ್ಲಿ ಆಸಿಸ್‌ ಬ್ಯಾಟರ್‌ ಜೊತೆ ವಿರಾಟ್ ಕೊಹ್ಲಿ ಕಿರಿಕ್ ಮಾಡಿಕೊಂಡಿದ್ದಾರೆ. ಕೊಹ್ಲಿ ಅವರು ಬೇಕಂತಲೇ ಕಿರಿಕ್ ಮಾಡಿರುವುದು...

ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟ: ಫೈನಲ್‌ಗೆ ಭಾರತ – ಪಾಕ್‌ ಜೊತೆಯಾದರೆ ಎರಡು ಸ್ಥಳ ನಿಗದಿ!

2025 ರಲ್ಲಿ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿಯನ್ನು ಐಸಿಸಿ ಅಂತಿಮವಾಗಿ ಬಿಡುಗಡೆ ಮಾಡಿದೆ. ಫೆಬ್ರವರಿ 19 ರಿಂದ ಟೂರ್ನಿ ಆರಂಭವಾಗಲಿದ್ದು, ಮೊದಲ ಪಂದ್ಯ ಕರಾಚಿಯಲ್ಲಿ ನ್ಯೂಜಿಲೆಂಡ್ ಮತ್ತು ಆತಿಥೇಯ ಪಾಕಿಸ್ತಾನ ನಡುವೆ ನಡೆಯಲಿದೆ....

ಚಾಂಪಿಯನ್ಸ್ ಟ್ರೋಫಿ: ಯುಎಇಯಲ್ಲಿ ಭಾರತ-ಪಾಕ್ ಪಂದ್ಯದ ದಿನಾಂಕ ನಿಗದಿ

ಹೈಬ್ರೀಡ್ ಮಾದರಿಯಲ್ಲಿ ನಡೆಯುವ 2025ರ ಚಾಂಪಿಯನ್ಸ್ ಟ್ರೋಫಿಯ ಆತಿಥ್ಯ ವಹಿಸಲಿರುವ ಪಾಕಿಸ್ತಾನ, ಭಾರತದ ವಿರುದ್ಧದ ತನ್ನ ಪಂದ್ಯಗಳಿಗೆ ತಟಸ್ಥ ತಾಣಗಳನ್ನು ಆಯ್ಕೆ ಮಾಡಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಸಲ್ಲಿಸಿದೆ. ಈ ಪಂದ್ಯಗಳು ಯುನೈಟೆಡ್...

ಮತ್ತೊಂದು ಇತಿಹಾಸ ನಿರ್ಮಿಸಿದ 13 ವರ್ಷದ ವೈಭವ್ ಸೂರ್ಯವಂಶಿ

ಐಪಿಎಲ್‌ನಲ್ಲಿ ಅತಿ ಕಿರಿಯ ಆಟಗಾರನಾಗಿ ದಾಖಲೆ ಬರೆದಿದ್ದ 13 ವರ್ಷದ ವೈಭವ್ ಸೂರ್ಯವಂಶಿ, ಈಗ ಲಿಸ್ಟ್-ಎ ಕ್ರಿಕೆಟ್‌ನಲ್ಲೂ ನೂತನ ಇತಿಹಾಸ ಸೃಷ್ಟಿಸಿದ್ದಾನೆ. ವಿಜಯ್ ಹಜಾರೆ ಟ್ರೋಫಿಯಲ್ಲಿ ಬಿಹಾರ ಪರ ಆಡುವ ಮೂಲಕ ಈ...

U19 ಮಹಿಳೆಯರ ಏಷ್ಯಾಕಪ್: ಭಾರತ ತಂಡ ಚಾಂಪಿಯನ್

ಕೌಲಾಲಂಪುರ್​ನಲ್ಲಿ ನಡೆದ ಅಂಡರ್-19 ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ರೋಚಕ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಮಣಿಸಿ ಟೀಮ್ ಇಂಡಿಯಾ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಟಾಸ್‌‍ ಸೋತು...

ಸಚಿನ್ ಹೊಗಳಿದ ಬಡ ಹುಡುಗಿಯ ಬೌಲಿಂಗ್ ಶೈಲಿ: ವಿಡಿಯೋ ವೈರಲ್, ಅರಸಿ ಬಂದ ಅದೃಷ್ಟ

ಭಾರತದ ಕ್ರಿಕೆಟ್ ಪ್ರೇಮಿಗಳ ಪಾಲಿಗೆ ದೇವರು ಎಂದೇ ಖ್ಯಾತಿ ಪಡೆದ ಸಚಿನ್ ತೆಂಡೂಲ್ಕರ್ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ರಾಜಸ್ಥಾನದ 12 ವರ್ಷದ ಬಾಲಕಿ ಬೌಲಿಂಗ್ ಮಾಡುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಸಚಿನ್...

ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನ ‘ಒನ್ 8 ಕಮ್ಯೂನ್’ ಪಬ್​ಗೆ ಬಿಬಿಎಂಪಿ ನೋಟಿಸ್​

7 ದಿನಗಳ ಒಳಗೆ ಉತ್ತರ ಕೊಡದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಈ ಹಿಂದೆಯೂ ಎಂಜಿ ರಸ್ತೆಯಲ್ಲಿರುವ ಹಲವು ಪಬ್‌ಗಳ ವಿರುದ್ಧವೂ ಪ್ರಕರಣ ದಾಖಲು ಎಂಜಿ ರಸ್ತೆ ಸಮೀಪ ಚಿನ್ನಸ್ವಾಮಿ ಸ್ಟೇಡಿಯಂ ಎದುರಿರುವ ರತ್ನಮ್ ಕಾಂಪ್ಲೆಕ್ಸ್​​ನ...

ಟೀಮ್ ಇಂಡಿಯಾ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಬಂಧನಕ್ಕೆ ವಾರೆಂಟ್

ತಮ್ಮ ಕಂಪನಿಯ ಉದ್ಯೋಗಿಗಳಿಗೆ ಮತ್ತು ಸರ್ಕಾರಕ್ಕೆ ವಂಚಿಸಿದ ಆರೋಪದ ಮೇಲೆ ಟೀಮ್ ಇಂಡಿಯಾ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಅವರನ್ನು ಬಂಧಿಸಲು 'ಅರೆಸ್ಟ್‌ ವಾರೆಂಟ್‌' ಜಾರಿಗೊಳಿಸಲಾಗಿದೆ. ರಾಬಿನ್ ಉತ್ತಪ್ಪ ಅವರು ಬೆಂಗಳೂರಿನಲ್ಲಿ 'ಸೆಂಟಾರಸ್ ಲೈಫ್...

ಸಿಡಿಲಬ್ಬರದ ಬ್ಯಾಟಿಂಗ್‌: ಹೊಸ ದಾಖಲೆ ಬರೆದ ಸ್ಮೃತಿ ಮಂಧಾನ

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ 60 ರನ್‌ಗಳ ಭಾರಿ ಅಂತರದಿಂದ ಗೆದ್ದಿದೆ. ಆ ಗೆಲುವಿನಲ್ಲಿ 77 ರನ್ ಬಾರಿಸಿದ ಸ್ಮೃತಿ ಮಂಧಾನ ಪಾಲು ದೊಡ್ಡದಿದೆ....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X