2025ರಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ (ಐಪಿಎಲ್) ಎಲ್ಲ ಪ್ರಾಂಚೈಸಿಗಳು ತಮ್ಮ ತಂಡಗಳಿಗೆ ಆಟಗಾರರನ್ನು ಖರೀದಿಸಿದ್ದು, ತಂಡ ರಚಿಸಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಫ್ರಾಂಚೈಸಿ ಕೂಡ 22 ಆಟಗಾರರ ತಂಡವನ್ನು ಕಟ್ಟಿದೆ....
ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆದ ಅಡಿಲೇಡ್ ಡೇ ನೈಟ್ 2ನೇ ಟೆಸ್ಟ್‌ನ ಮೂರನೇ ದಿನದ ಪಂದ್ಯವು ಅಂತ್ಯವಾಗಿದ್ದು ಆಸ್ಟ್ರೇಲಿಯಾ ಗೆಲುವಿನ ನಗೆ ಬೀರಿದೆ.
ಅಡಿಲೇಡ್ ಓವಲ್‌ನಲ್ಲಿ ಮೂರನೇ ದಿನದ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತವು...
ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಅಡಿಲೇಡ್ ಡೇ ನೈಟ್ 2ನೇ ಟೆಸ್ಟ್‌ನ ಎರಡನೇ ದಿನದ ಪಂದ್ಯವು ಅಂತ್ಯವಾಗಿದೆ. ಆಸ್ಟ್ರೇಲಿಯಾದ ವೇಗಿಗಳ ದಾಳಿಗೆ ತತ್ತರಿಸಿದ ಭಾರತವು 29 ರನ್‌ಗಳ ಹಿನ್ನಡೆಯನ್ನು ಕಂಡಿದೆ.
ಎರಡನೇ ದಿನವೂ...
147 ವರ್ಷಗಳ ಸುದೀರ್ಘ ಆಟದೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ತಂಡವು ಬರೋಬ್ಬರಿ 5 ಲಕ್ಷ ರನ್‌ಗಳನ್ನು ದಾಖಲಿಸಿದೆ. ಬೃಹತ್ ರನ್‌ಗಳೊಂದಿಗೆ ಹೊಸ ಇತಿಹಾಸ ನಿರ್ಮಿಸಿದೆ.
ಯಾವುದೇ ತಂಡವು ಟೆಸ್ಟ್ ಕ್ರಿಕೆಟ್‌ನಲ್ಲಿ ಈವರೆಗೆ 5...
ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವೆ ನಡೆದ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಬೌಲರ್ ಮಿಚೆಲ್ ಸ್ಟಾರ್ಕ್ ಬೌಲಿಂಗ್ ಪರಾಕ್ರಮ ತೋರಿದ್ದಾರೆ. ತಮ್ಮ ಮೊದಲ ಎಸೆತದಲ್ಲಿಯೇ ವಿಕೆಟ್ ಕಿತ್ತುಕೊಂಡಿದ್ದಾರೆ. ಮಾತ್ರವಲ್ಲದೆ,...
ಬಾರ್ಡರ್ - ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಎರಡನೇ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಬ್ಯಾಟರ್‌ಗಳು ಸಂಪೂರ್ಣ ವಿಫಲರಾದರು. ಟಾಸ್ ಗೆದ್ದು ಮೊದಲು ಬ್ಯಾಟ್ ಆರಂಭಿಸಿದ ಭಾರತಕ್ಕೆ ...
ಬಾರ್ಡರ್-ಗವಾಸ್ಕರ್ ಟ್ರೋಫಿಯ ಭಾರತ-ಆಸ್ಟ್ರೇಲಿಯಾ ನಡುವಿನ ಎರಡನೇ ಕ್ರಿಕೆಟ್ ಟೆಸ್ಟ್ ಪಂದ್ಯ ಇಂದಿನಿಂದ ಅಡಿಲೇಡ್‌ನ ಓವಲ್‌ನಲ್ಲಿ ಆರಂಭವಾಗಲಿದೆ. ಐದು ಪಂದ್ಯಗಳ ಸರಣಿಯ ಮೊದಲ ಪಂದ್ಯ ಗೆದ್ದಿರುವ ಭಾರತ ಇದೀಗ ಪಿಂಕ್ ಬಾಲ್ ಟೆಸ್ಟ್ ಮೇಲೆ...
ಮೊದಲಿಗಿಂತ ಮಾಗಿರುವ, ಅನುಭವಿ ಆಟಗಾರ ಎನಿಸಿಕೊಂಡಿರುವ ರಾಹುಲ್, 'ಕಳೆದ ಒಂದು ದಶಕದಲ್ಲಿ ಬಹಳಷ್ಟನ್ನು ಕಲಿತಿದ್ದೇನೆ. ನಡೆದು ಬಂದ ಹಾದಿಗೆ ಆಭಾರಿಯಾಗಿರುವೆ. ಹತ್ತು ವರ್ಷದ ಹಿಂದೆ ಇದೇ ಆಸ್ಟ್ರೇಲಿಯಾದಲ್ಲಿ ಪಯಣ ಆರಂಭವಾಗಿತ್ತು. ಈಗ ಮತ್ತೆ...
ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಸದ್ಯದಲ್ಲಿಯೇ ವೆಂಕಟದತ್ತ ಸಾಯಿ ಅವರನ್ನು ಮದುವೆಯಾಗಲಿದ್ದಾರೆ. ವಿವಾಹದ ನಂತರ ಜನವರಿಯಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಸ್ಪರ್ಧೆಗಳಿಗೆ ಹಿಂತಿರುಗಲಿದ್ದಾರೆ ಸಿಂಧು.
ವೆಂಕಟದತ್ತ ಸಾಯಿ ಅವರು ಐಪಿಎಲ್ ತಂಡವನ್ನು ಮ್ಯಾನೇಜ್ ಮಾಡಿದ್ದವರು....
ಗಿನಿ ದೇಶದ ಎರಡನೇ ಅತಿದೊಡ್ಡ ನಗರವಾದ ಎನ್‌ಜೆರೆಕೋರ್‌ನಲ್ಲಿ ಫುಟ್ಬಾಲ್ ಪಂದ್ಯವೊಂದು ನಡೆಯುತ್ತಿದ್ದ ವೇಳೆ ಅಭಿಮಾನಿಗಳ ನಡುವೆ ಘರ್ಷಣೆ ಸಂಭವಿಸಿ ಸುಮಾರು 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
ಪಂದ್ಯ ನಡೆದ ಸ್ಥಳದ ಹೊರಗೆ ಜನರು ಓಡುವ...
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ(ಐಸಿಸಿ) ನೂತನ ಅಧ್ಯಕ್ಷರಾಗಿ ಜಯ್ ಶಾ ಅಧಿಕಾರ ವಹಿಸಿಕೊಂಡಿದ್ದಾರೆ.
2024ರ ಆಗಸ್ಟ್ 27ರಂದು ಜಯ್ ಶಾ ಐಸಿಸಿ ಮುಖ್ಯಸ್ಥರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. 2020ರಿಂದ ಅಧ್ಯಕ್ಷರಾಗಿದ್ದ ಗ್ರೆಗ್ ಬಾರ್ಕ್ಲೇ ಮೂರನೇ ಅವಧಿಯನ್ನು ಬಯಸದಿರಲು...
ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ದಾಖಲಿಸಿದ್ದಾರೆ. ಭಾರತದ ಸ್ಟಾರ್ ಆಟಗಾರ ಸಚಿನ್ ತೆಂಡೂಲ್ಕರ್ ಅವರ ಸಾರ್ವಕಾಲಿಕ ವಿಶ್ವ ದಾಖಲೆಯನ್ನು...