ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ವನಿತೆಯರ ತಂಡ ಮೊದಲ ಗೆಲುವು ಸಾಧಿಸಿ ಮೂರು ಪಂದ್ಯಗಳ ಸರಣಿಯಲ್ಲಿ 1–0 ಮುನ್ನಡೆ ಪಡೆದಿದೆ. ದ ರೋಸ್ ಬೌಲ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ...
ಐಸಿಸಿ ಪುರುಷರ ಟೆಸ್ಟ್ ಶ್ರೇಯಾಂಕದಲ್ಲಿ ಇತ್ತೀಚೆಗೆ ಅಗ್ರಸ್ಥಾನ ಕಳೆದುಕೊಂಡಿದ್ದ ಇಂಗ್ಲೆಂಡ್‌ನ ಸ್ಟಾರ್ ಬ್ಯಾಟ್ಸ್‌ಮನ್ ಜೋ ರೂಟ್ ಅವರು ಮತ್ತೆ ಅಗ್ರಸ್ಥಾನಿಯಾಗಿ ಮರಳಿದ್ದಾರೆ. ಅದೂ ಕೇವಲ ಒಂದೇ ವಾರದಲ್ಲಿ ಅಗ್ರಸ್ಥಾನವನ್ನು ಮರಳಿ ಪಡೆದಿದ್ದಾರೆ.
ದುಬೈನಲ್ಲಿ...
ಟೀಂ ಇಂಡಿಯಾ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಹಿರಿಯ ಪುತ್ರ ಸಮಿತ್, ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಹರಾಜಿನಲ್ಲಿ ಮಾರಾಟವಾಗದೆ ಉಳಿದಿದ್ದಾರೆ. ಸಮಿತ್ ಹಿಂದಿನ ಟಿ20 ಪಂದ್ಯಾವಳಿಯಲ್ಲಿ ಆಡಿದ್ದರು. ಆದರೆ...
ಲಾಸ್ ಏಂಜಲೀಸ್ನಲ್ಲಿ ನಡೆಯಲಿರುವ 2028ರ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ಅನ್ನು ಸೇರ್ಪಡೆಗೊಳಿಸಲಾಗಿದೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಟಿ20 ಕ್ರಿಕೆಟ್‌ನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕ್ರಿಕೆಟ್ ಜುಲೈ 12 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಜುಲೈ...
ಟೆಸ್ಟ್ ಕ್ರಿಕೆಟ್ ನಿಧಾನವಾಗಿ ನಡೆಯುವ ಹಾಗೆ ತೋರಬಹುದು, ಆದರೆ ಆ ನಿಧಾನಗತಿಯಲ್ಲಿಯೇ ಆಟದ ಆತ್ಮವಿದೆ. ಈ ಆತ್ಮವನ್ನು ಮತ್ತೆ ಮತ್ತೆ ನೆನೆಪಿಸಿಕೊಳ್ಳುತ್ತಿರುವ ಇತ್ತೀಚಿನ ಪಂದ್ಯಗಳು, ಟೆಸ್ಟ್ ಕ್ರಿಕೆಟ್‌ಗೆ ಹೊಸ ಜೀವ ನೀಡುತ್ತಿವೆ.
ಟಿ20, ಐಪಿಎಲ್...
ಆಸ್ಟ್ರೇಲಿಯಾ ವಿರುದ್ಧ ಕಿಂಗ್‌ಸ್ಟನ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ವೆಸ್ಟ್ ಇಂಡೀಸ್ ತಂಡವು ಕೇವಲ 27 ರನ್‌ಗಳಿಗೆ ಆಲೌಟ್ ಆಗುವ ಮೂಲಕ ತೀವ್ರ ಕಳಪೆ ಪ್ರದರ್ಶನ ನೀಡಿದೆ.
ಇದು ಟೆಸ್ಟ್ ಕ್ರಿಕೆಟ್...
ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೆನ್ ಸ್ಟೋಕ್ಸ್ ನೇತೃತ್ವದ ಆಂಗ್ಲರ ಬಳಗದ ಎದುರು 22 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿದೆ. ಆ ಮೂಲಕ ಶುಭಮನ್ ಗಿಲ್ ನೇತೃತ್ವದ ಟೀಮ್...
ಲಂಡನ್ ಸೆಂಟರ್ ಕೋರ್ಟ್ನಲ್ಲಿ ನಡೆದ ವಿಂಬಲ್ಡನ್ ಟೆನಿಸ್ 2025ರ ಪುರುಷರ ಫೈನಲ್ನಲ್ಲಿ ಇಟಲಿಯ 23 ವರ್ಷದ ಯಾನಿಕ್ ಸಿನ್ನರ್ ಭರ್ಜರಿ ಜಯ ಸಾಧಿಸಿದ್ದಾರೆ. ಈ ಗೆಲುವಿನೊಂದಿಗೆ ಚೊಚ್ಚಲ ವಿಂಬಲ್ಡನ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಸ್ಪೇನ್ನ...
ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ರೋಚಕ ಘಟ್ಟದತ್ತ ಸಾಗಿದೆ. ಈ ಟೆಸ್ಟ್ ಪಂದ್ಯವನ್ನು ಗೆಲ್ಲಲು ಟೀಮ್ ಇಂಡಿಯಾಕ್ಕೆ 193 ರನ್‌ಗಳ ಗುರಿಯನ್ನು ಇಂಗ್ಲೆಂಡ್ ನೀಡಿದೆ. ಆತಿಥೇಯರು...
ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ಅವರ ಸ್ಪಿನ್ ಮಾಂತ್ರಿಕತೆಗೆ ಬೆನ್ ಸ್ಟೋಕ್ಸ್ ನೇತೃತ್ವದ ಆಂಗ್ಲರ ಬಳಗ 2ನೇ ಇನ್ನಿಂಗ್ಸ್‌ನಲ್ಲಿ ಕೇವಲ 192 ರನ್‌ಗಳಿಗೆ...
ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಭಾರತ - ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನವಾದ ಇಂದು ಆಂಗ್ಲರ ತಂಡ ತನ್ನ ಎರಡನೇ ಇನಿಂಗ್ಸ್‌ನಲ್ಲಿ ಆರಂಭಿಕ ಆಘಾತ ಅನುಭವಿಸಿದೆ.
2 ರನ್‌ಗಳಿಗೆ ನಾಲ್ಕನೇ ದಿನದಾಟ ಆರಂಭಿಸಿದ...
ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೊದಲ ದಿನದಾಟದಲ್ಲಿ ಬಾಝ್ ಬಾಲ್ ಬದಲಿಗೆ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಇಂಗ್ಲೆಂಡ್ ಬ್ಯಾಟರ್ಗಳನ್ನು ವ್ಯಂಗ್ಯವಾಡಿ ಗಮನ ಸೆಳೆದಿದ್ದ ಗಿಲ್, ಇದೀಗ ಮೂರನೇ ದಿನದಾಟದ ಅಂತ್ಯದ ವೇಳೆ ಆಂಗ್ಲ ಬ್ಯಾಟರ್ಗಳ ಚಳಿ...